ತುಮಕೂರು

ಕಾಂಗ್ರೇಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾದ ಕೆಪಿಸಿಸಿ-ತಿರುಗಿಬಿದ್ದ ಮಾಜಿ ಶಾಸಕ ಕೆ.ಎನ್.ರಾಜಣ್ಣ

ತುಮಕೂರು, ಏ.20-ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿರುದ್ಧವಾಗಿ ಕೆಲಸ ಮಾಡಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಕೆಪಿಸಿಸಿ ಮುಂದಾದ ಬೆನ್ನಲ್ಲೇ ತುಮಕೂರಿನಲ್ಲಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿರುಗಿಬಿದ್ದಿದ್ದು, ಪಕ್ಷಕ್ಕಾಗಿ [more]

ತುಮಕೂರು

ತುಮಕೂರು ಕ್ಷೇತ್ರದಲ್ಲಿ ಶಾಂತಿಯುತವಾಗಿ ನಡೆದ ಚುನಾವಣೆ-ಸಾರ್ವಜನಿಕರಿಂದ ಪ್ರಶಂಸೆ

ತುಮಕೂರು ಕ್ಷೇತ್ರದಲ್ಲಿ ಶಾಂತಿಯುತವಾಗಿ ನಡೆದ ಚುನಾವಣೆ-ಸಾರ್ವಜನಿಕರಿಂದ ಪ್ರಶಂಸೆತುಮಕೂರು, ಏ.20- ಈ ಬಾರಿಯ ತುಮಕೂರು ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಣ್ಣಪುಟ್ಟ ಗಲಾಟೆ ಹೊರತುಪಡಿಸಿ ಅತ್ಯಂತ [more]

ತುಮಕೂರು

ಕೋಲಾರ ಬ್ರೇಕಿಂಗ್

ಚುನಾವಣೆಗೆ ಅಕ್ರಮವಾಗಿ ಹಣ ಸಂಗ್ರಹಿಸಿದ ಆರೋಪ, ಕಾಂಗ್ರೆಸ್ ಅಭ್ಯರ್ಥಿ ಕೆಹೆಚ್ ಮುನಿಯಪ್ಪ‌ ‌ಸಂಬಂದಿ‌ ಕುಮಾರ್ ಮನೆ‌‌ ಮೇಲೆ ದಾಳಿ, ಜಿಲ್ಲಾಧಿಕಾರಿ ‌ಜೆ.ಮಂಜುನಾಥ್ ನೇತೃತ್ವದಲ್ಲಿ ದಾಳಿ, ಅಧಿಕಾರಿಗಳ ತಪಾಸಣೆ, [more]

ತುಮಕೂರು

ಉಪಮುಖ್ಯಮಂತ್ರಿಗಳಿಗೆ ನೀರಾವರಿ ಯೋಜನೆಗಳ ಬಗ್ಗೆ ವ್ಯಾಕರಣವೇ ಗೊತ್ತಿಲ್ಲ-ಮಾಜಿ ಸಂಸದ ಜಿ.ಎಸ್.ಬಸವರಾಜ್

ತುಮಕೂರು, ಏ.9-ಜಿಲ್ಲೆಗೆ ನನ್ನ ಕೊಡುಗೆ ಏನು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಸಚಿವ ಎಸ್.ಆರ್.ಶ್ರೀನಿವಾಸ್ ಅವರು ಪದೇ ಪದೇ ಬೊಬ್ಬೆ ಹೊಡೆಯುತ್ತಿದ್ದಾರೆ. ಬಹಿರಂಗ ಚರ್ಚೆಗೆ ಬರಲಿ ನನ್ನ [more]

ತುಮಕೂರು

ನೀತಿ ಸಂಹಿತೆ ಹಿನ್ನಲೆ-ಅಪಾರ ಪ್ರಮಾಣದ ನಗದು ಮತ್ತು ಮದ್ಯ ವಶ

ತುಮಕೂರು, ಏ.8- ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲಾದ್ಯಂತ ಚೆಕ್‍ಪೋಸ್ಟ್ಗಳನ್ನು ತೆರೆಯಲಾಗಿದ್ದು, ಚೆಕ್‍ಪೋಸ್ಟ್ ಸಿಬ್ಬಂದಿ ಹಾಗೂ ಇವರ ಜೊತೆಗೆ ಎಸ್‍ಎಸ್‍ಟಿ ತಂಡಗಳ ಕಟ್ಟುನಿಟ್ಟಿನ ತಪಾಸಣೆಯಿಂದಾಗಿ ಜಿಲ್ಲೆಯಲ್ಲಿ 16,67,760 ರೂ.ಗಳ [more]

ತುಮಕೂರು

ಪ್ರಧಾನಿಯವರಿಂದ ಸುಳ್ಳು ಜಾಹೀರಾತು ನೀಡಿ ಪ್ರಚಾರ-ಸಂಸದ ಡಿ.ಕೆ.ಸುರೇಶ್

ಕುಣಿಗಲ್, ಏ.3- ಕಳೆದ ವರ್ಷಗಳಲ್ಲಿ ನೀರಾವರಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಯಾವುದೇ ಚಕಾರವೆತ್ತದೆ.ಕೇವಲ ಸುಳ್ಳು ಜಾಹೀರಾತು ನೀಡಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಸಂಸದ ಬೆಂ.ಗ್ರಾಮಾಂತರ ಲೋಕಸಭಾ [more]

ತುಮಕೂರು

ಮಾಜಿ ಪ್ರಧಾನಿ ದೇವೇಗೌಡರು ಗೆದ್ದೇ ಗೆಲ್ಲುತ್ತಾರೆ-ಶಾಸಕ ಗೌರಿಶಂಕರ್

ತುಮಕೂರು, ಮಾ.28-ಮಾಜಿ ಪ್ರಧಾನಿ ಅವರಿಗೆ ಮತ ಹಾಕುವುದೇ ನಮ್ಮ ಸೌಭಾಗ್ಯ ಎಂದು ಜನ ಭಾವಿಸಿದ್ದಾರೆ. ನಮ್ಮ ಬಳಿ ಹಣ ಇಲ್ಲ, ಐಟಿ-ಬಿಟಿ ಕಂಪನಿಗಳಿಲ್ಲ. ಇರೋದು ರೈತರಷ್ಟೆ. ದೇವೇಗೌಡರ [more]

ತುಮಕೂರು

ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ಬಳಸಿಕೊಂಡು ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಹೊರಟಿದೆ : ಸಚಿವ ಎಸ್.ಆರ್.ಶ್ರೀನಿವಾಸ್

ತುಮಕೂರು, ಮಾ.28- ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ಬಳಸಿಕೊಂಡು ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಹೊರಟಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ [more]

ತುಮಕೂರು

ಸಿಬಿಐ ಹಾಗೂ ಐಟಿ ಸರ್ಕಾರಿ ಸಂಸ್ಥೆಗಳಾಗಿ ಉಳಿದಿಲ್ಲ, ಒಂದು ರೀತಿಯ ಏಜೆನ್ಸಿ ಸಂಸ್ಥೆಗಳಾಗಿವೆ-ಬಿ.ಕೆ.ಹರಿಪ್ರಸಾದ್

ತುಮಕೂರು, ಮಾ.28- ಸಿಬಿಐ ಹಾಗೂ ಐಟಿ ಸರ್ಕಾರಿ ಸಂಸ್ಥೆಗಳಾಗಿ ಉಳಿದಿಲ್ಲ. ಒಂದು ರೀತಿಯ ಏಜೆನ್ಸಿ ಸಂಸ್ಥೆಗಳಾಗಿವೆ. ಇವು ನಂಬಿಕೆಗೆ ಅರ್ಹವಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಬೆಂಗಳೂರು [more]

ತುಮಕೂರು

ಕಾಂಗ್ರೇಸ್ಸಿನಿಂದ ಕನಿಷ್ಟ ಆದಾಯ ಖಾತ್ರಿ ಯೋಜನೆ

ತುಮಕೂರು, ಮಾ.27-ಬಡವರು ಮತ್ತು ಶ್ರೀಮಂತರ ನಡುವೆ ಇರುವ ಅಂತರವನ್ನು ಕಡಿಮೆ ಮಾಡಲು ಕಾಂಗ್ರೆಸ್ ಕನಿಷ್ಠ ಆದಾಯ ಖಾತ್ರಿ ಯೋಜನೆಯನ್ನು ಘೋಷಿಸಿದ್ದು, 5 ಕೋಟಿ ಕುಟುಂಬ ಹಾಗೂ 25 [more]

ತುಮಕೂರು

ಸಂಸದ ಮುದ್ದಹನುಮೇಗೌಡ ಮತ್ತು ಬಂಡಾಯ ಅಭ್ಯರ್ಥಿ ರಾಜಣ್ಣ ಮನವೊಲಿಕೆಗೆ ಯತ್ನ

ತುಮಕೂರು, ಮಾ.27-ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಂಸದ ಮುದ್ದಹನುಮೇಗೌಡ ಹಾಗೂ ಬಂಡಾಯ ಅಭ್ಯರ್ಥಿ ಕೆ.ಎನ್.ರಾಜಣ್ಣ ಅವರ ಮನವೊಲಿಕೆ ಯತ್ನ ಮುಂದುವರೆದಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ನಿನ್ನೆ [more]

ತುಮಕೂರು

ನಮ್ಮ ಜಿಲ್ಲೆ ಏನು ರೆಡ್​ಲೈಟ್​ ಏರಿಯಾನಾ? ಯಾರು, ಯಾವಾಗ ಬೇಕಾದ್ರೂ ಬರುವುದಕ್ಕೆ; ಕೆ.ಎನ್​ ರಾಜಣ್ಣ

ತುಮಕೂರು:  ಜಿಲ್ಲೆಯಲ್ಲಿ ಕಾಂಗ್ರೆಸ್​ ಉಳಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಕಾಂಗ್ರೆಸ್​ಗೆ ಅನಾನುಕೂಲವಾಗುವ ಕೆಲಸವನ್ನಲ್ಲ.  ನಮ್ಮ ಜಿಲ್ಲೆ ಏನು ರೆಡ್​ಲೈಟ್​ ಏರಿಯಾನಾ ಯಾರು ಬೇಕಾದರೂ ಬಂದು ಹೋಗೋಕೆ ಎಂದು ದೇವೇಗೌಡರ ವಿರುದ್ಧ [more]

ತುಮಕೂರು

ನನ್ನ ಕಾರ್ಯವೈಖರಿಗೆ ಪ್ರಧಾನಿ ಮೋದಿಯವರೇ ಪ್ರಶಂಸೆ ವ್ಯಕ್ತಪಡಿಸಿದ್ದಾರೆ-ಸಂಸದ ಮುದ್ದಹನುಮೇಗೌಡ

ತುಮಕೂರು,ಮಾ.25- ಸಂಸದನಾಗಿ 24/7 ನಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಉತ್ತಮ ಕೆಲಸ ಮಾಡಿದ್ದೇನೆ. ನನ್ನ ಕಾರ್ಯವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆದರೆ ನಮ್ಮ [more]

ತುಮಕೂರು

ಬೇರೆ ಕ್ಷೇತ್ರದಲ್ಲಿ ನಿಲ್ಲುವಷ್ಟು ದೊಡ್ಡ ವ್ಯಕ್ತಿ ನನಲ್ಲ-ಸಂಸದ ಮುದ್ದಹನುಮೇಗೌಡ

ತುಮಕೂರು,ಮಾ.25-ತುಮಕೂರು ಲೋಕಸಭಾ ಕ್ಷೇತ್ರವನ್ನು ಬಿಟ್ಟು ಬೇರೆ ಕ್ಷೇತ್ರದಲ್ಲಿ ನಿಲ್ಲುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ನಾನು ನಿಂತರೇ ಇಲ್ಲಿ ನಿಲ್ಲುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡರು ತಿಳಿಸಿದರು. [more]

ತುಮಕೂರು

ಕಾಂಗ್ರೆಸ್ ಆಫರ್ ತಿರಸ್ಕರಿಸಿ ನಾಮಪತ್ರ ಸಲ್ಲಿಸಿದ್ರು ಮುದ್ದಹನುಮೇಗೌಡ!

ತುಮಕೂರು: ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಮನವೊಲಿಕೆ ವಿಫಲವಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹಾಲಿ ಸಂಸದ ಮುದ್ದಹನುಮೇಗೌಡ ಅವರನ್ನು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದ್ರೆ ಇದೀಗ [more]

ತುಮಕೂರು

ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮುದ್ದಹನುಮೇಗೌಡರ ಬೆಂಬಲಿಗರು

ತುಮಕೂರು, ಮಾ.24- ಮೈತ್ರಿ ಧರ್ಮದ ಹಿನ್ನೆಲೆಯಲ್ಲಿ ಕಾಂಗ್ರೆಸ್‍ಗೆ ತುಮಕೂರು ಲೋಕಸಭಾ ಕ್ಷೇತ್ರ ಕೈ ತಪ್ಪಿರುವ ಬಗ್ಗೆ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಡಲು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಇಂದು ನಡೆದ [more]

ತುಮಕೂರು

ಡಿಸಿಎಂ .ಜಿ.ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಭೆ

ತುಮಕೂರು, ಮಾ.24- ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ನಾಳೆ ನಾಮಪತ್ರ ಸಲ್ಲಿಸುತ್ತಿರುವ ನಡುವೆಯೇ ಇಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ [more]

ತುಮಕೂರು

ತುಮಕೂರು ಜಿಲ್ಲಾ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ

ತುಮಕೂರು, ಮಾ.24-ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಜಿ.ಎಸ್.ಬಸವರಾಜು, ಮಾಜಿ ಶಾಸಕ ಸುರೇಶ್‍ಗೌಡ, ಮಾಜಿ ಸಚಿವ ಸೊಗಡು ಶಿವಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಆರ್.ಹುಲಿನಾಯ್ಕರ್ ನಡುವೆ ತೀವ್ರ ಪೈಪೋಟಿ [more]

ತುಮಕೂರು

ಡಾ.ಶಿವಕುಮಾರ್ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿದ ಎ.ಮಂಜು

ತುಮಕೂರು, ಮಾ.24- ಹಾಸನ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ನಾಳೆ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಡಾ.ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಮಾಡಿ, ಆಶೀರ್ವಾದ ಪಡೆಯಲು ಬಂದಿದ್ದೇನೆ [more]

ತುಮಕೂರು

ಮಾಜಿ ಪ್ರಧಾನಿ ದೇವೇಗೌಡರು ಸೋಮವಾರ ನಾಮಪತ್ರ ಸಲ್ಲಿಸುವ ಸಾಧ್ಯತೆ

ತುಮಕೂರು, ಮಾ.23-ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಸೋಮವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ. ತುಮಕೂರಿನ ಮುಖಂಡರೊಂದಿಗೆ [more]

ತುಮಕೂರು

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸಿರುವ ಸಂಸದ ಮುದ್ದಹನುಮೇಗೌಡರು

ತುಮಕೂರು, ಮಾ.23-ಸಂಸದ ಎಸ್.ಪಿ.ಮುದ್ದಹನುಮೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಬಂಡಾಯವಾಗಿ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಿದ್ದು, ಸದ್ಯಕ್ಕೆ ಅವರ ನಡೆ ನಿಗೂಢವಾಗಿದೆ. ಇನ್ನೆರಡು ದಿನ ತಮ್ಮ ರಾಜಕೀಯ ನಡೆಯ [more]

ತುಮಕೂರು

ದುಷ್ಕರ್ಮಿಗಳಿಂದ ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ

ತುಮಕೂರು, ಮಾ.23-ಹಾಡಹಗಲೇ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಪಾವಗಡದ ಪ್ರವಾಸಿ ಮಂದಿರದ ಮುಂಭಾಗ ಕವಿತಾ (36) [more]

ತುಮಕೂರು

ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ದೇವೇಗೌಡರ ನಿರ್ಧಾರ-ಸಂಸದ ಮುದ್ದಹನುಮೇಗೌಡ ಅಸಮಾಧಾನ

ತುಮಕೂರು, ಮಾ.23- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ನಿರ್ಧಾರದ ಬೆನ್ನಲ್ಲೇ ಸಿಡಿದೆದ್ದಿರುವ ಸಂಸದ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ತೀರ್ಮಾನಿಸಿದ್ದಾರೆ. [more]

ತುಮಕೂರು

ನಕಲಿ ಐಟಿ ಅಧಿಕಾರಿಯಿಂದ ತಹಶೀಲ್ದಾರ್ ಅವರಿಗೆ ಬೆದರಿಕೆ ಕರೆ

ಮಧುಗಿರಿ, ಮಾ.23- ಮೈಸೂರಿನಿಂದ ಇತ್ತೀಚೆಗೆ ಮಧುಗಿರಿಗೆ ವರ್ಗಾವಣೆಯಾಗಿ ಬಂದ ತಹಶೀಲ್ದಾರ್ ಅವರಿಗೆ ನಕಲಿ ಐಟಿ ಅಧಿಕಾರಿಯೊಬ್ಬ ಕರೆ ಮಾಡಿ ನಿಮ್ಮ ಮನೆ ರೈಡ್ ಮಾಡುತ್ತಿದ್ದೇನೆಂದು ಬೆದರಿಸಿರುವವನ ವಿರುದ್ಧ [more]

ತುಮಕೂರು

ಜಿಲ್ಲೆಯ 36196 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದಾರೆ-ಡಿಡಿಪಿಐ ಎಂ.ಆರ್.ಕಾಮಾಕ್ಷಿ

ತುಮಕೂರು, ಮಾ.20-ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ 36196 ವಿದ್ಯಾರ್ಥಿಗಳು ನಾಳೆ (ಮಾ.21) ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಡಿಡಿಪಿಐ ಎಂ.ಆರ್.ಕಾಮಾಕ್ಷಿ ತಿಳಿಸಿದ್ದಾರೆ. ಜಿಲ್ಲೆಯ [more]