ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿವಣ್ಣ ಆಗ್ರಹ
ತುಮಕೂರು,ಸೆ.21 ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಮೂರು ಪಕ್ಷಗಳ ದೊಂಬರಾಟಕ್ಕೆ ಎಡೆ ಮಾಡಿದ್ದು ತಕ್ಷಣ ರಾಜ್ಯಪಾಲರು ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತ ಹೇರಿ ಹೊಸದಾಗಿ ಚುನಾವಣೆ ನಡೆಸಬೇಕು [more]
ತುಮಕೂರು,ಸೆ.21 ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಮೂರು ಪಕ್ಷಗಳ ದೊಂಬರಾಟಕ್ಕೆ ಎಡೆ ಮಾಡಿದ್ದು ತಕ್ಷಣ ರಾಜ್ಯಪಾಲರು ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತ ಹೇರಿ ಹೊಸದಾಗಿ ಚುನಾವಣೆ ನಡೆಸಬೇಕು [more]
ತುಮಕೂರು, ಸೆ.3- ತುಮಕೂರು ನಗರಸಭೆಯನ್ನು ಮಹಾನಗರ ಪಾಲಿಕೆಗೆ ಮೇಲ್ದರ್ಜೆಗೇರಿಸಿದ ನಂತರ ನಡೆದ ಮೊದಲ ಚುನಾವಣೆಯಲ್ಲಿ ಅತಂತ್ರಫಲಿತಾಂಶ ಬಂದಿದ್ದು, ಬಿಜೆಪಿ ಅತಿ ಹೆಚ್ಚು 12 ಸ್ಥಾನಗಳನ್ನು ಪಡೆದರೂ ಅಧಿಕಾರದ [more]
ಮೈಸೂರು,ಸೆ.3- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಒಟ್ಟು 65 ವಾರ್ಡ್‍ಗಳ [more]
ತುಮಕೂರು, ಸೆ.3- ತುಮಕೂರು ನಗರವನ್ನು ಪ್ರಧಾನಮಂತ್ರಿಯವರ ಸ್ಮಾರ್ಟ್‍ಸಿಟಿ ಯೋಜನೆಗೆ ಆಯ್ಕೆ ಮಾಡಿಕೊಂಡಿದ್ದು, ಈ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೆಚ್ಚಿನ ಅನುದಾನ ಕೇಂದ್ರದಿಂದ ಹರಿದು ಬರಲಿದೆ. ಆದ್ದರಿಂದ [more]
ತುಮಕೂರು, ಸೆ.1-ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಮಾಲೀಕತ್ವದ ತುಮಕೂರಿನ ಹೆಗ್ಗೆರೆಯಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಕ್ರಮವಾಗಿ ಮೆಡಿಕಲ್ ಸೀಟ್ ಹಂಚಿಕೆ ಮಾಡಿದ ಆರೋಪ ಕೇಳಿಬಂದಿದೆ. ಸರ್ಕಾರದ ನಿಯಮಗಳನ್ನು ಗಾಳಿಗೆ [more]
ತುಮಕೂರು, ಸೆ.1- ಬಿಜೆಪಿಗೆ ಮುಸ್ಲಿಮರು ಮತಹಾಕುವುದಿಲ್ಲ. ಒಂದು ವೇಳೆ ಮತ ಹಾಕಿದರೆ ಅವರು ಮುಸ್ಲಿಮರೇ ಅಲ್ಲ ಎಂದು ಹೇಳಿಕೆ ನೀಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ [more]
ಶಿವಮೊಗ್ಗ, ಆ.31-ಕಾಂಗ್ರೆಸ್-ಜೆಡಿಎಸ್‍ನ್ನು ತಿರಸ್ಕರಿಸಿರುವ ರಾಜ್ಯದ ಜನತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಅಗ್ರಸ್ಥಾನ ನೀಡಲಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮತದಾನ ಮಾಡಿದ ನಂತರ [more]
ತುಮಕೂರು, ಆ.31- ನಗರದ ವಿವಿಧ ವಾರ್ಡ್‍ಗಳ ಮತದಾರರ ಪಟ್ಟಿಯಲ್ಲಿ ಹೆಸರುಗಳು ನಾಪತ್ತೆಯಾಗಿದ್ದು, ಮತದಾನ ಮಾಡಲು ಅವಕಾಶ ಕೊಡಿ ಇಲ್ಲವೆ ಮತದಾನ ನಿಲ್ಲಿಸಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸಿದ [more]
ತುಮಕೂರು, ಆ.12- ಗ್ರಾಹಕರು ಠೇವಣಿ ಇಟ್ಟ ಹಣಕ್ಕೆ ಸುರಕ್ಷತೆ ಹಾಗೂ ಖಾತರಿ ಒದಗಿಸಬೇಕಾದ ಬ್ಯಾಂಕಿನ ಸಿಬ್ಬಂದಿಯೇ ಬಡ ಗ್ರಾಹಕರ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿರುವ ಘಟನೆ [more]
ತುಮಕೂರು, ಆ.8- ಪತ್ನಿಯ ಅಕ್ರಮ ಸಂಬಂಧದಿಂದ ರೋಸಿಹೋಗಿದ್ದ ಪತಿ, ಚಾಕುವಿನಿಂದ ಪತ್ನಿ ಹಾಗೂ ಪ್ರಿಯಕರನಿಗೆ ಮನಬಂದಂತೆ ಇರಿದು ಪೆÇಲೀಸರಿಗೆ ಶರಣಾಗಿರುವ ಘಟನೆ ಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ತುಮಕೂರು, ಜು.28- ಸರ್ಕಾರಿ ಜಾಗದಲ್ಲಿದ್ದ ಗಿಡ ಮರಗಳನ್ನು ರಾತ್ರೋರಾತ್ರಿ ಕಡಿದು ಅಲ್ಲಿ ಉಳುಮೆ ಮಾಡಿರುವ ಘಟನೆ ಇಲ್ಲಿನ ಹೆಬ್ಬೂರು ಬಳಿಯ ಕಣ್ಣುಕುಪ್ಪೆ ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗದಲ್ಲಿ [more]
ತುಮಕೂರು, ಜು.28- ಜಿಲ್ಲೆಯಲ್ಲಿ ಕರಡಿ ದಾಳಿ ಮುಂದುವರೆದಿದ್ದು, ಇಂದು ಮುಂಜಾನೆ ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ದಾಳಿ ಮಾಡಿ ಗಂಭೀರ ಗಾಯಗೊಳಿಸಿದೆ. ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ದೊಡ್ಡನರಸಯ್ಯನಪಾಳ್ಯದ [more]
ಕುಣಿಗಲ್, ಜು.27- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಂಬಂಧ ಕುಣಿಗಲ್ ಮೂಲದ ವ್ಯಕ್ತಿಯನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದು, ಆರೋಪಿಗಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕುಣಿಗಲ್ ಪಟ್ಟಣದ [more]
ತುಮಕೂರು, ಜು.26- ಜಾನುವಾರುಗಳನ್ನು ಕಸಾಯಿ ಖಾನೆಗಳಿಗೆ ಸಾಗಿಸುತ್ತಿದ್ದ ಲಾರಿಗಳನ್ನು ತಡೆದ ಭಜರಂಗ ದಳದ ಕಾರ್ಯಕರ್ತರು, ಒಂದು ಲಾರಿಯನ್ನು ವಶಪಡಿಸಿಕೊಂಡು 13 ದನಗಳನ್ನು ರಕ್ಷಿಸಿರುವ ಘಟನೆ ಇಲ್ಲಿನ ಕ್ಯಾತಸಂದ್ರ [more]
ತುಮಕೂರು, ಜು.26- ಮಾಜಿ ಸಚಿವ ಸೊಗಡು ಶಿವಣ್ಣ ಅವರು ಚಲಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲಸದ ನಿಮಿತ್ತ [more]
ತುಮಕೂರು, ಜು.24- ಶಾಲಾ ಆವರಣದಲ್ಲಿ ಅಪರೂಪದ ಊಸರವಳ್ಳಿ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಕ್ಷಣಕಾಲ ಆತಂಕಕ್ಕೀಡಾದ ಚಿಕ್ಕನಾಯಕನಹಳ್ಳಿ ತಾಲೂಕಿನ ಮತಿಘಟ್ಟ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲಾ ಕೊಠಡಿಯ ಕಬ್ಬಿಣದ ಸರಳಿನ ಮೇಲೆ [more]
ತುಮಕೂರು, ಜು.23- ಜಿಲ್ಲೆಯ ಕೊರಟಗೆರೆ ತಾಲೂಕಿನ ಬುರುಗನಹಳ್ಳಿ ಬೆಟ್ಟದಲ್ಲಿ ಎರಡು ಮರಿ ಚಿರತೆಗಳು ಪ್ರತ್ಯಕ್ಷವಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಈ ಭಾಗದಲ್ಲಿ ಚಿರತೆ ಹಾವಳಿ [more]
ತುಮಕೂರು, ಜು.22-ಲಾಡ್ಜ್‍ವೊಂದರಲ್ಲಿ ವೇಶ್ಯವಾಟಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ನಗರ ಪೆÇಲೀಸರು ಬಂಧಿಸಿದ್ದಾರೆ. ಗುಬ್ಬಿಯ ನಿವಾಸಿ ಶ್ರೀಧರ್(33)ಸೇರಿದಂತೆ ನಾಲ್ವರನ್ನು ಬಂಧಿಸಿದ್ದು, ಮೂವರ ಹೆಸರು ತಿಳಿದುಬಂದಿಲ್ಲ. ಖಾಸಗಿ ಬಸ್ ನಿಲ್ದಾಣದ ಸಮೀಪ [more]
ತುಮಕೂರು, ಜು.21- ಕುಖ್ಯಾತ ಮನೆಗಳ್ಳನನ್ನು ಬಂಧಿಸಿರುವ ಕ್ಯಾತಸಂದ್ರ ಪೆÇಲೀಸರು 2.4 ಲಕ್ಷ ನಗದು ಸೇರಿದಂತೆ ಏಳೂವರೆ ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ಮೂಲದ ಚಂದ್ರು ಅಲಿಯಾಸ್ [more]
ತುಮಕೂರು, ಜು.21- ಗೃಹಿಣಿಯೊಬ್ಬರು ಮನೆಯಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಗರದ ಉಪ್ಪಾರಳ್ಳಿಯಲ್ಲಿ ನಡೆದಿದೆ. ಶೋಭಾ (22) ಸಾವನ್ನಪ್ಪಿರುವ ಮಹಿಳೆ. ಕೋರಾ ಮೂಲದ ಶೋಭಾ ಅವರು ಕಳೆದ ಒಂದು [more]
ತುಮಕೂರು,ಜು.20-ಸ್ಮಾರ್ಟ್ ಸಿಟಿ ಅಧಿಕಾರಿಗಳ ಸೋಗಿನಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಮನೆಗಳನ್ನು ದೋಚುತ್ತಿದ್ದ ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ತುಮಕೂರು ಪೆÇಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ವೇಲೂರಿನ ಗಣೇಶ(42), ಭದ್ರವತಿ [more]
ತುಮಕೂರು, ಜು.18- ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಸಂಸದ ಜಿ.ಎಸ್.ಬಸವರಾಜು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯವರನ್ನು ಬಳಸಿಕೊಂಡು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು [more]
ತುಮಕೂರು, ಜು.18- ಖಾಸಗಿ ಕಾಲೇಜಿನ ಗುಮಾಸ್ತನೋರ್ವ ಲಾಡ್ಜ್‍ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿರಾ ತಾಲೂಕಿನ ಕಡವಿಗೆರೆ ಗ್ರಾಮದ [more]
ತುಮಕೂರು/ಕೋಲಾರ, ಜು.17- ರಾಜ್ಯದಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ದಂಪತಿ ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ [more]
ತುರುವೇಕೆರೆ, ಜು.17-ಟ್ರ್ಯಾಕ್ಟರ್ ಮಗಚಿ ಬಿದ್ದು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಲಕ್ಕಸಂದ್ರ ಬಳಿ ನಡೆದಿದೆ. ಬೀರಸಂದ್ರ ಪಾಳ್ಯದ ವಿಶ್ವನಾಥ್ (39) ಮೃತಪಟ್ಟ ಚಾಲಕ. ನಿನ್ನೆ ಬೆಳಿಗ್ಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ