ರಾಜ್ಯ

ಮೈಸೂರಿನಲ್ಲಿ ಬಿಜೆಪಿ ಸಂಕಲ್ಪಯಾತ್ರೆಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಚಾಲನೆ 224 ವಿಧಾನ ಸಭಾ ಕ್ಷೇತ್ರದಲ್ಲೂ ಗೆಲುವಿನ ಗುರಿ

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರದಲ್ಲೂ ಗೆಲುವು ಸಾಸುವ ಸಂಕಲ್ಪದೊಂದಿಗೆ ಪಕ್ಷದ ಸಂಘಟನಾ ಯಾತ್ರೆಯನ್ನು ಮೈಸೂರಿನಿಂದ ಪ್ರಾರಂಭಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲು ತಿಳಿಸಿದರು. [more]

ಬೆಂಗಳೂರು

ರಾಜ್ಯ ಸಾರಿಗೆ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾಣೆಗೆ ಪ್ರಶಂಸೆ

ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಸಾರಿಗೆ ವ್ಯವಸ್ಥೆಯಲ್ಲಿ ಕೈಗೊಂಡ ವ್ಯಾಪಕ ಸುಧಾರಿತ ಕ್ರಮಗಳಿಂದಾಗಿ ವಾಹನ ಅಪಘಾತಗಳಿಗೆ ಕಡಿವಾಣ ಹಾಕಲಾಗಿರುವ ಬಗ್ಗೆ ಕೇಂದ್ರ ಭೂ ಸಾರಿಗೆ, ಹೆಧಾರಿ ಹಾಗೂ [more]

ಬೆಂಗಳೂರು

* ಕುಸುಮಾ ವಿರುದ್ಧ ಎಫ್‍ಐಆರ್‍ಗೆ ಡಿಕೆಶಿ ಕಿಡಿಕಿಡಿ * ಡಿಕೆಶಿಗೆ ತಿರುಗೇಟು ನೀಡಿದ ಆಡಳಿತಾರೂಢ ಬಿಜೆಪಿ * ಹಳೆಯದನ್ನು ನೆನಪು ಮಾಡಿಕೊಟ್ಟ ಮಾಜಿ ಸಿಎಂ ಎಚ್‍ಡಿಕೆ

ಬೆಂಗಳೂರು: ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ದೂರು ದಾಖಲಾಗಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. [more]

ಬೆಂಗಳೂರು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆ

ಶಿವಮೊಗ್ಗ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಆಗುತ್ತಿದೆ. ಇದರಿಂದಾಗಿ ಮತ್ತೊಮ್ಮೆ ಭದ್ರಾ ಜಲಾಶಯ ಭರ್ತಿಯಾಗಿದ್ದು, ಕ್ರಸ್ಟ್ ಗೇಟ್ ಮೂಲಕ [more]

ಬೆಂಗಳೂರು

ದೀಪಾವಾಳಿ: ಪಟಾಕಿ ಮಾರಾಟಕ್ಕೆ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೋವಿಡ್ ಹರಡುವಿಕೆ ತಡೆಯುವ ಕ್ರಮವಾಗಿ ಉತ್ಸವಗಳು, ಹಬ್ಬಗಳ ಆಚರಣೆ ಮೇಲೆ ನಿಯಂತ್ರಣ ಹೇರಿರುವ ರಾಜ್ಯ ಸರ್ಕಾರ, ಈಗ ಮುಂಬರುವ ಬೆಳಕಿನ ಹಬ್ಬ ದೀಪಾವಳಿಯ ಪಟಾಕಿಗಳ ಮಾರಾಟಕ್ಕೂ [more]

ಬೆಂಗಳೂರು

ದಸರಾಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ; ಉದ್ಘಾಟನೆಗೆ 200 ಮಂದಿಗೆ ಮಾತ್ರ ಅವಕಾಶ

ಬೆಂಗಳೂರು: ಮೈಸೂರು ದಸರಾ ಸೇರಿದಂತೆ ರಾಜ್ಯದ ವಿವಿಧೆಡೆ ಆಚರಿಸಲಾಗುವ ದಸರಾಗೆ ಮಾರ್ಗಸೂಚಿಗಳನ್ನ ಸರ್ಕಾರ ಇಂದು ಬಿಡುಗಡೆ ಮಾಡಿದೆ. ನವರಾತ್ರಿ, ದುರ್ಗಾ ಪೂಜೆಯ ಆಚರಣೆಗಳಿಗೂ ಇವೇ ಮಾರ್ಗಸೂಚಿಗಳು ಅನ್ವಯವಾಗಲಿವೆ. [more]

ಬೆಂಗಳೂರು

ಸಿನಿಮಾ ಮಂದಿರಗಳಿಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ; ಇಲ್ಲಿದೆ ಹೈಲೈಟ್ಸ್

ಬೆಂಗಳೂರು: ನಾಳೆಯಿಂದ ಚಿತ್ರಮಂದಿರಗಳು ತೆರೆಯಲಿವೆ. ಎಲ್ಲಾ ಸಿನಿಮಾ ಹಾಲ್ಗಳನ್ನ ಸ್ವಚ್ಛಗೊಳಿಸಿ ಅಣಿಗೊಳಿಸಲಾಗುತ್ತಿದೆ. ಕೋವಿಡ್ ಮಹಾಮಾರಿ ಹಿನ್ನೆಲೆಯಲ್ಲಿ ಚಿತ್ರಪ್ರದರ್ಶನಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಚಿತ್ರಮಂದಿರಗಳು ಅರ್ಧ ಮಾತ್ರ [more]

ರಾಜ್ಯ

ಹಳ್ಳದ ಆಚೆ ಸಿಲುಕಿದ್ದ ರೈತ ಕುಟುಂಬ ಹೊರ ತಂದ ಅಗ್ನಿಶಾಮಕ ಸಿಬ್ಬಂದಿ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಪಿಎಚ್ ಗ್ರಾಮದ ಹಳ್ಳದ ಆಚೆಯ ತೋಟದಲ್ಲಿ ಸಿಲುಕಿದ್ದ, ಒಂದೇ ಕುಟುಂಬದ ಮೂವರು ಹಾಗೂ ನಾಲ್ಕು ದನಕರುಗಳನ್ನು ಅಗ್ನಿಶಾಮಕ ಸಿಬ್ಬಂದಿ ಬುಧವಾರ [more]

ರಾಜ್ಯ

ಗ್ರಾಮೀಣ ಪ್ರದೇಶದಲ್ಲಿ ಕುಸಿಯುತ್ತಿರುವ ಮನೆಗಳು

ಬಾಗಲಕೋಟೆ : ಬಾಗಲಕೋಟೆ ತಾಲೂಕಿನಲ್ಲಿ ಬುಧವಾರದವರೆಗೆ ಮಳೆಯಿಂದ 400 ಮನೆಗಳು ಕುಸಿದಿದ್ದು ಇದರಲ್ಲಿ ಎರಡು ಮನೆಗಳು ಪೂರ್ಣ ಪ್ರಮಾಣದ ಹಾನಿಯಾಗಿದೆ. ಕಿರಸೂರ ಗ್ರಾಮದಲ್ಲಿ 1 ಮತ್ತು ಬೆಣ್ಣೂರಿನಲ್ಲಿ [more]

ಬೆಂಗಳೂರು

5612 ಕಿಮೀ ರಸ್ತೆ ಅಭಿವೃದ್ಧಿ: ಸಚಿವ ಈಶ್ವರಪ್ಪ

ಬೆಂಗಳೂರು: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೇ ಹಂತದಲ್ಲಿ ಮುಖ್ಯ ರಸ್ತೆ, ಪ್ರಮುಖ ಕೂಡು ರಸ್ತೆಗಳ ಬಲವರ್ಧನೆ ಮತ್ತು ನವೀಕರಣಕ್ಕಾಗಿ ರಾಜ್ಯದ 5612.50 ಕಿಮೀ ರಸ್ತೆಯನ್ನು ಕೇಂದ್ರ [more]

ಶಿವಮೊಗ್ಗಾ

ಬಿಜೆಪಿ ರೈತ ಮೋರ್ಚಾದಿಂದ ಕರಪತ್ರದ ಮೂಲಕ ಚಳವಳಿ

ಶಿವಮೊಗ್ಗ: ನೂತನ ಕೃಷಿ ಮಸೂದೆಗಳ ಬಗ್ಗೆ ವಿಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿವೆ. ಕಾಯಿದೆ ಬಗ್ಗೆ ಇರುವ ವಾಸ್ತವ ಸಂಗತಿಯನ್ನು ರೈತರಿಗೆ ತಿಳಿಸಲು ರಾಜ್ಯ ಬಿಜೆಪಿ ರೈತ ಮೋರ್ಚಾದಿಂದ [more]

ಬೆಳಗಾವಿ

ಸಾಹಿತಿ ಕೆ.ಕಲ್ಯಾಣ ಆಸ್ತಿ ಕಬಳಿಕೆ: ಡಿಸಿಪಿ ಡಾ.ವಿಕ್ರಮ್ ಆಮಟೆ

ಬೆಳಗಾವಿ: ಮಾಟವಾದಿ ಶಿವಾನಂದ ವಾಲಿ ಮಾಟ ಮಂತ್ರ ಮಾಡಿ ಸುಮಾರು ಕೋಟ್ಯಾಂತರ ಆಸ್ತಿಯನ್ನು ಚಿತ್ರ ಸಾಹಿತಿ ಕೆ.ಕಲ್ಯಾಣ ಅವರ ಆಸ್ತಿ ಕಬಳಿಕೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ [more]

ರಾಜ್ಯ

ಶ್ರೀರಾಮುಲುಗೆ ಕೈ ತಪ್ಪಿದ ಆರೋಗ್ಯ ಖಾತೆ: ಗರಿಗೆದರಿದ ಚರ್ಚೆ

ಬಳ್ಳಾರಿ: ಸಚಿವ ಬಿ.ಶ್ರೀರಾಮುಲು ಅವರಿಗೆ ಆರೋಗ್ಯ ಇಲಾಖೆ ಖಾತೆ ಕೈ ತಪ್ಪಿದ್ದು, ಅದರ ಬದಲಾಗಿ ಸಮಾಜ ಕಲ್ಯಾಣ ಇಲಾಖೆ ಖಾತೆ ನೀಡಿರುವುದು ಜಿಲ್ಲೆಯಲ್ಲಿ ನಾನಾ ಚೆರ್ಚೆಗಳು ಗರಿಗೆದರಿವೆ. [more]

ರಾಜ್ಯ

ಚಿತ್ತಿ ಮಳೆಗೆ ರೂ.4.5 ಕೋಟಿ ಕೃಷಿ, ತೋಟಗಾರಿಕೆ ಬೆಳೆ ಹಾನಿ

ಕೊಪ್ಪಳ: ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಸುಮಾರು 140 ಹೆಕ್ಟೇರ್ ಕೃಷಿ ಬೆಳೆ, ಹಾಗೂ 830 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ ಸೇರಿದಂತೆ ಸುಮಾರು [more]

ಬೆಂಗಳೂರು

ವಿದ್ಯಾಗಮ ಕಾರ್ಯಕ್ರಮದ ಪರ-ವಿರೋಧ ಚರ್ಚೆಗೆ ಸಿಎಂ ಸ್ಪಷ್ಟನೆ ಮಕ್ಕಳ ಆರೋಗ್ಯ, ಭವಿಷ್ಯದ ಹಿತದೃಷ್ಟಿಯಿಂದ ಚರ್ಚಿಸಿ ತೀರ್ಮಾನ ಶಾಲೆ ಆರಂಭ ಸದ್ಯಕ್ಕಿಲ್ಲ

ಬೆಂಗಳೂರು: ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಎಲ್ಲ ಪಕ್ಷಗಳ ಮುಖಂಡರು, ಶಿಕ್ಷಣವೂ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಭೆ ನಡೆಸಿ ತೀರ್ಮಾನ ಆಗುವವರೆಗೆ ಶಾಲೆಗಳನ್ನು ಆರಂಭಿಸುವುದಿಲ್ಲ [more]

ಬೆಂಗಳೂರು

ದಸರಾ ಆಚರಣೆಗೆ ನಿಯಮಾವಳಿ ಶಿಫಾರಸು

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ದಸರಾ ಆಚರಣೆ ಹೇಗಿರಬೇಕು ಎಂದು ಡಾ.ಎಂ.ಕೆ. ಸುದರ್ಶನ್ ನೇತೃತ್ವದ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದೆ. ಮೈಸೂರಿಗೆ ಭೇಟಿ [more]

ಬೆಂಗಳೂರು

ಏರುತಿದೆ ಕೋರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಹೊಸದಾಗಿ 10913 ಕೋವಿಡ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆಯಲ್ಲದೇ, 9091 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. [more]

ರಾಜ್ಯ

ಕೃಷ್ಣಾ ನ್ಯಾಯಾೀಕರಣ ತೀರ್ಪಿನ ಮರು ಹಂಚಿಕೆ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಸೀಮಿತ: ಎಂ.ಬಿ.ಪಾಟೀಲ

ವಿಜಯಪುರ: ಕೃಷ್ಣಾ ನ್ಯಾಯಾೀಕರಣ ತೀರ್ಪಿನ ಮರು ಹಂಚಿಕೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ಸೀಮಿತವಾಗಿದೆ. ಇದಕ್ಕೆ ನಮ್ಮ ಕರ್ನಾಟಕಕ್ಕೆ ಯಾವುದೇ ರೀತಿಯ ಸಂಬಂಧವಿಲ್ಲ. ಏತನ್ಮಧ್ಯೆ ಕೇಂದ್ರ ಜಲಸಂಪನ್ಮೂಲ [more]

ಧಾರವಾಡ

ಬಿಜೆಪಿ ಸೇರ್ಪಡೆ ವದಂತಿ: ಮಾಜಿ ಸಚಿವ ವಿನಯ್ ಸ್ಪಷ್ಟನೆ ಯಾವ ನಾಯಕರನ್ನೂ ಭೇಟಿ ಮಾಡಿಲ್ಲ

ಧಾರವಾಡ: ನಾನು ಯಾವುದೇ ನಾಯಕರನು ಭೇಟಿಯಾಗಿಲ್ಲ. ಯಾವುದೇ ಪ್ರಸ್ತಾಪವೂ ನನ್ನಗೆ ಬಂದಿಲ್ಲ. ಬಿಜೆಪಿ ಸೇರ್ಪಡೆ ಮಾಧ್ಯಮಗಳ ಊಹಾಪೋಹ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಸ್ಪಷ್ಟಪಡಿಸಿದರು. ಗುರುವಾರ [more]

ಧಾರವಾಡ

ಕಾಂಗ್ರೆಸ್ ಮುಳುಗುವ ಹಡಗು: ಕಟೀಲು

ಧಾರವಾಡ: ದೇಶ ಹಾಗೂ ರಾಜ್ಯದಲ್ಲಿ ಸದ್ಯ ಬಿಜೆಪಿ ಮಾತ್ರ ತೇಲುವ ಹಾಗೂ ಓಡುವ ಹಡಗು. ಕಾಂಗ್ರೆಸ್ ಪಕ್ಷ ಮುಳಗುವ ಹಡಗು ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ [more]

ಧಾರವಾಡ

ಬಿಜೆಪಿ ರಾಜ್ಯಧ್ಯಕ್ಷ ಕಟೀಲು ವಿಶ್ವಾಸ ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ

ಧಾರವಾಡ: ರಾಜ್ಯದಲ್ಲಿ ಎರಡು ವಿಧಾನಸಭೆಗೆ ಉಪಚುನಾವಣೆ ಹಾಗೂ ನಾಲ್ಕು ವಿಧಾನ ಪರಿಷತ್‍ಗೆ ಚುನಾವಣೆ ನಡೆಯಲಿದ್ದು, ಸ್ರ್ಪಸಿರುವ ಬಿಜೆಪಿ ಅಭ್ಯರ್ಥಿಗಳು ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ [more]

ಧಾರವಾಡ

ಕೃಷಿ ಸಚಿವ ಬಿ.ಸಿ.ಪಾಟೀಲ ಭರವಸೆ ಬೆಳೆವಿಮೆ ಪರಿಹಾರ ಶೀಘ್ರ ಬಿಡಗಡೆ

ಧಾರವಾಡ: ಕೆಲ ತಾಂತ್ರಿಕ ತೊಂದರೆ ಹಾಗೂ ಗೊಂದಲಗಳಿಂದ ರೈತರಿಗೆ ಬೆಳೆವಿಮೆ ಪರಿಹಾರ ನೀಡುವಲ್ಲಿ ವಿಳಂಬವಾಗಿದೆ. ಶೀಘ್ರವೇ ರೈತರ ಖಾತೆಗೆ ಹಣ ಬಿಡುಗಡೆ ಮಾಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ [more]

ಧಾರವಾಡ

ಮಹದಾಯಿ ಮುಗಿದ ಅಧ್ಯಾಯ: ಸಚಿವ ಶೆಟ್ಟರ್

ಧಾರವಾಡ: ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆ ಬಗ್ಗೆ ಈಗಾಗಲೇ ನ್ಯಾಯಾಲಯದಲ್ಲಿ ಗೆಲುವು ಸಾಸಿದೆ. ಅದೀಗ ಮುಗಿದ ಅಧ್ಯಾಯ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ [more]

ಬೆಂಗಳೂರು

ಆರ್.ಆರ್.ನಗರ ಮತ್ತು ಶಿರಾ ಕ್ಷೇತ್ರಗಳಲ್ಲಿ ಗೆಲ್ಲಲು ಈಗಾಗಲೇ ತಂತ್ರಗಾರಿಕೆ ಸಿದ್ದವಾಗಿದೆ; ಡಿಕೆ ಶಿವಕುಮಾರ್

ಬೆಂಗಳೂರು: ರಾಜರಾಜೇಶ್ವರಿ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಈಗಾಗಲೇ ತಂತ್ರಗಾರಿಕೆ ಸಿದ್ದವಾಗಿದೆ. ಇದೇ ಅಕ್ಟೋಬರ್ 14ರಂದು ರಾಜರಾಜೇಶ್ವರಿ ನಗರ ಮತ್ತು ಅ. 15ರಂದು ಶಿರಾದಲ್ಲಿ [more]

ಧಾರವಾಡ

ಧಾರವಾಡಕ್ಕೆ ವಿಶೇಷ ತಂಡ

ಧಾರವಾಡ ಜಿಲ್ಲೆಯಲ್ಲಿ ಮರಣ ಪ್ರಮಾಣ ಹೆಚ್ಚಳವಾದ ಹಿನ್ನಲೆ ಅಲ್ಲಿಗೆ ವಿಶೇಷ ತಂಡ ಕಳುಹಿಸಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ಅಲ್ಲಿ ಆಗಿರುವ ತಪ್ಪುಗಳನ್ನು ತಿದ್ದುಕೊಳ್ಳುವ ಕಾರ್ಯ ನಡೆಯಲಿದೆ. [more]