ಬೆಂಗಳೂರು

ಜೆಡಿಎಸ್ ಪಾಲಿಗೆ ಪ್ರತಿಷ್ಠೆಯ ವಿಷಯವಾಗಿರುವ ಚುನಾವಣೆ

ಹಾಸನ, ಮೇ 19- ಲೋಕ ಸಮರದ ಫಲಿತಾಂಶಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಕಳೆದ ಹಲವು ಚುನಾವಣೆಗೆ ಹೋಲಿಸಿದರೆ ಈ ಬಾರಿಯ ಲೋಕ ಚುನಾವಣೆ ವಿಶೇಷ ಮಹತ್ವ ಪಡೆದಿದೆ. ಅದರಲ್ಲೂ [more]

ಹಳೆ ಮೈಸೂರು

ಕಾವೇರಿ ನದಿ ತಾಣದ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಮಂಡ್ಯ, ಮೇ 19-ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ಬಲಮುರಿ ಕಾವೇರಿ ನದಿ ತಾಣದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ಹಾಸನ ಜಿಲ್ಲೆ, ಬೇಲೂರಿನ ಮೌಂಟ್ ಕಾರ್ಮೆಲ್ [more]

ಹಳೆ ಮೈಸೂರು

ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ-ಶಾಸಕ ತನ್ವೀರ್ ಸೇಠ್

ಮೈಸೂರು, ಮೇ 19-ಒಂದು ವರ್ಷದಲ್ಲಿ ನಾವು ಮಾಡಬೇಕಾದ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು. ಒಂದು ವರ್ಷದಲ್ಲಿ ಹಲವು ಚುನಾವಣೆಗಳು ಬಂದವು. ಬಿಜೆಪಿ [more]

ರಾಜ್ಯ

ಮತ ಎಣಿಕೆ ಕಾರ್ಯಕ್ಕೆ ಅಗತ್ಯ ಸಿದ್ಧತೆ

ಮೈಸೂರು, ಮೇ 19- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮೇ 23ರಂದು ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದೆ ಎಂದು [more]

ರಾಜ್ಯ

ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯನವರನ್ನು ನೋಡಲು ಬಯಸುತ್ತೇನೆ-ಸಚಿವ ಪುಟ್ಟರಂಗಶೆಟ್ಟಿ

ಮೈಸೂರು, ಮೇ 19-ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಬಯಸುವುದಾಗಿ ಹಿಂದುಳಿದ ವರ್ಗಗಳ ಖಾತೆ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಜ್ಯ

ಭಾರೀ ಮಳೆಗೆ ನೆಲಕಚ್ಚಿದ ಬಾಳೆ ಬೆಳೆ

ನಂಜನಗೂಡು, ಮೇ 19- ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ರೈತರುಗಳ ಬಾಳೆ ಬೆಳೆ ನೆಲಕಚ್ಚಿರುವ ಘಟನೆ ತಾಲ್ಲೂಕಿನ ಕೋಣನೂರು ಗ್ರಾಮದಲ್ಲಿ ನಡೆದಿದೆ. ಬಿರುಗಾಳಿ ಮತ್ತು ಆಲಿಕಲ್ಲು [more]

ಬೀದರ್

ಅಪರಿಚಿತ ವಾಹನ ಡಿಕ್ಕಿ ನಾಲ್ವರು ಯುವಕರ ಸಾವು

ಬೀದರ್, ಮೇ 19- ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಹುಮ್ನಾಬಾದ್ ತಾಲ್ಲೂಕಿನ ಮಂಗಲಗಿ ಸಮೀಪ ನಡೆದಿದೆ. ರಾಷ್ಟ್ರೀಯ [more]

ಬೆಂಗಳೂರು

ಶಾಂತಿಯುತವಾಗಿ ನಡೆದ ಮತದಾನ

ಹುಬ್ಬಳ್ಳಿ,ಮೇ.19- ರಾಜ್ಯ ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿಗೆ ಕಾರಣ ಎನ್ನಲಾದ ಕುಂದಗೋಳ ಹಾಗೂ ಚಿಂಚೋಳಿ ಉಪಚುನಾವಣೆಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತ ಮತ್ತು ಮತದಾನ ಭರ್ಜರಿಯಾಗಿ ಸಾಗಿತ್ತು. [more]

ಬೆಂಗಳೂರು

ಶಿಕ್ಷಣದಿಂದ ನಾವು ಮುಂದೆ ಬರಲು ಸಾಧ್ಯ

ಬೆಂಗಳೂರು, ಮೇ 19-ಸ್ವಯಂ ಉದ್ಯೋಗ ಮಾಡುವುದರಿಂದ ಡಾಕ್ಟರ್, ಇಂಜಿನಿಯರಿಗಳಿಗಿಂತಲೂ ಹೆಚ್ಚಿನ ಸಂಪಾದನೆ ಮಾಡಬಹುದು ಹಾಗೂ ಉತ್ತಮ ಜೀವನ ಸಾಗಿಸಬಹುದು ಎಂದು ಎಸ್‍ಆರ್‍ಎಸ್ ಡೆವಲಪರ್ಸ್‍ನ ಆಂಜಿನಪ್ಪ ತಿಳಿಸಿದರು. ನಗರದ [more]

ಬೆಂಗಳೂರು

ನಾಮಪತ್ರಗಳನ್ನು ವಾಪಸ್ ಪಡೆಯಲು ನಾಳೆ ಕಡೆದಿನ

ಬೆಂಗಳೂರು, ಮೇ 19- ರಾಜ್ಯದ ಮಿನಿ ಮಹಾಸಮರ ಎಂದೇ ಪರಿಗಣಿತವಾಗಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ವಾಪಸ್ ಪಡೆಯಲು ನಾಳೆ ಕಡೆದಿನ. ಕಳೆದ ಮೇ 9ರಿಂದ [more]

No Picture
ಬೆಂಗಳೂರು

ನಾಳೆಯಿಂದ ದ್ವಿತೀಯ ಮತ್ತು ಪ್ರಥಮ ಪಿಯುಸಿ ತರಗತಿಗಳು ಆರಂಭ

ಬೆಂಗಳೂರು, ಮೇ 19- ಬೇಸಿಗೆ ರಜೆ ಅವಧಿ ಇಂದಿಗೆ ಮುಕ್ತಾಯವಾಗಿದ್ದು, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ನಾಳೆಯಿಂದ ಆರಂಭವಾಗಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆ 2019-20ನೆ [more]

ಬೆಂಗಳೂರು

ಶಾಸಕ ಮುನಿರತ್ನ ಅವರ ಮನೆ ಬಳಿ ನಿಗೂಢ ಸ್ಪೋಟ-ಘಟನೆಯಲ್ಲಿ ಒಬ್ಬರ ಸಾವು

ಬೆಂಗಳೂರು, ಮೇ 19- ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ನಿವಾಸದ ಬಳಿ ನಿಗೂಢ ಸ್ಫೋಟ ಸಂಭವಿಸಿ ವ್ಯಕ್ತಿಯೊಬ್ಬರ ದೇಹ ಛಿದ್ರಗೊಂಡು ಸಾವನ್ನಪ್ಪಿರುವ ಘಟನೆ [more]

ಬೆಂಗಳೂರು

ರೈಲಿಗೆ ಸಿಕ್ಕಿ ಅಪರಿಚಿತ ವ್ಯಕ್ತಿ ಸಾವು

ಬೆಂಗಳೂರು, ಮೇ 19- ಯಶವಂತಪುರ ಯಲಹಂಕ ರೈಲ್ವೆ ನಿಲ್ದಾಣ ಸಮೀಪ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಸುಮಾರು 35ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಗೋಧಿ ಬಣ್ಣ, 5 [more]

ಬೆಂಗಳೂರು

ಸಮಾಜ ಸುಧಾರಣೆಗೆ ಜೀವನದಲ್ಲಿ ಬಸವಣ್ಣನವರ ತತ್ವ ಅಳವಡಿಸಿಕೊಳ್ಳಬೇಕು-ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್

ಬೆಂಗಳೂರು, ಮೇ 19- ಸಮಾಜದಲ್ಲಿ ಮಹಿಳೆಯರಿಗೆ ಸಮಾನ ಸ್ಥಾನಮಾನ ಸಿಗಬೇಕೆಂದು ಪ್ರತಿಪಾದಿಸಿದವರು ಬಸವಣ್ಣನವರು ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದರು. ಜರಗನಹಳ್ಳಿಯ ಎಸ್.ಎಂ. ಕಲ್ಯಾಣ ಮಂಟಪದಲ್ಲಿ ವೀರಶೈವ [more]

ಬೆಂಗಳೂರು

ಶಾಂತಿಯುತವಾಗಿ ನಡೆದ ಮತದಾನ

ಬೆಂಗಳೂರು, ಮೇ 19- ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಪ್ಲಾಸ್ಟಿಕ್ ಇಟ್ಟರು ಸಮಸ್ಯೆ, ಪ್ಲಾಸ್ಟಿಕ್ ಸುಟ್ಟರು ಸಮಸ್ಯೆ-ತೇಜಸ್ವಿನಿ ಅನಂತಕುಮಾರ್

ಬೆಂಗಳೂರು, ಮೇ 19- ದೇಶದಲ್ಲಿ ಪ್ಲ್ಯಾಸ್ಟಿಕ್ ಬಳಕೆ ಹೆಚ್ಚಾಗಿದ್ದು. ಪ್ಲ್ಯಾಸ್ಟಿಕ್ ಇಟ್ಟರು ಸಮಸ್ಯೆ, ಸುಟ್ಟರು ಸಮಸ್ಯೆ ಎಂಬ ವಿನೂತನ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದು ಅದಮ್ಯ ಚೇತನದ ಅಧ್ಯಕ್ಷರಾದ [more]

ಬೆಂಗಳೂರು

ಇಂದು ತಿರುಪತಿಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ

ಬೆಂಗಳೂರು, ಮೇ 17- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಟುಂಬ ಸದಸ್ಯರೊಂದಿಗೆ ಇಂದು ಸಂಜೆ ತಿರುಪತಿಗೆ ತೆರಳಲಿದ್ದಾರೆ. ದೇವೇಗೌಡರು ತಮ್ಮ ಪತ್ನಿ ಚನ್ನಮ್ಮ ದೇವೇಗೌಡ [more]

ಬೆಂಗಳೂರು

ಇಂದು ನಡೆದ ನಾಮಪತ್ರಗಳ ಪರಿಶೀಲನೆ

ಬೆಂಗಳೂರು, ಮೇ 17- ರಾಜ್ಯದ ಮಿನಿ ಮಹಾಸಮರ ಎಂದೇ ಪರಿಗಣಿತವಾಗಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆ ಇಂದು ನಡೆದಿದ್ದು, ಸಂಜೆ ವೇಳೆಗೆ ಕ್ರಮಬದ್ಧವಾದ ಹಾಗೂ [more]

ಬೆಂಗಳೂರು

ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ-ಕುಪೇಂದ್ರ ರೆಡ್ಡಿ

ಬೆಂಗಳೂರು, ಮೇ 17- ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕೆ ಹೇಳಿದ್ದಾರೆ ಎಂಬುದು ತಮಗೆ ಗೊತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ [more]

ಬೆಂಗಳೂರು

ಮಾನಸಿಕವಾಗಿ ನಾವು ಬ್ರಿಟೀಷ್ ಪ್ರಜೆಗಳು-ಚಂದ್ರಶೇಖರ ಕಂಬಾರ

ಬೆಂಗಳೂರು, ಮೇ 17- ಸದ್ಯದ ಪರಿಸ್ಥಿತಿಯಲ್ಲಿ ಮಾನಸಿಕವಾಗಿ ನಾವು ಬ್ರಿಟಿಷ್ ಪ್ರಜೆಗಳಾಗಿದ್ದೇವೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಕನ್ನಡ [more]

ಬೆಂಗಳೂರು

ಹಿಂದೂ ರುದ್ರಭೂಮಿ ತೆರವುಗೊಳಿಸಿರುವದನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು, ಮೇ 17- ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾದರಾಯನಪುರದ ಹಿಂದೂ ರುದ್ರಭೂಮಿ ತೆರವುಗೊಳಿಸಿರುವುದನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ರಿಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ [more]

ಬೆಂಗಳೂರು

ಇಂದಿನಿಂದ ಮಾವು ಮತ್ತು ಹಲಸು ಹಣ್ಣಿನ ಮೇಳ

ಬೆಂಗಳೂರು,ಮೇ17- ಬೆಳಗಾರರಿಂದ ಗ್ರಾಹಕರಿಗೆ ರಿಯಾಯ್ತಿ ದರದಲ್ಲಿ ಒದಗಿಸುವ ಮಾವು ಮತ್ತು ಹಲಸು ಹಣ್ಣಿನ ಮೇಳವನ್ನು ಹಾಪ್‍ಕಾಮ್ಸ್ ಇಂದಿನಿಂದ ಆರಂಭಿಸಿದೆ. ನಗರದ ಹಡ್ಸನ್ ವೃತ್ತದಲ್ಲಿರುವ ಹಾಪ್‍ಕಾಮ್ಸ್ ನಲ್ಲಿ ವಿವಿಧ [more]

ಬೆಂಗಳೂರು

ಮೇ.21ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು. ಮೇ17- ಮೇ 23ರ ಲೋಕಾಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಮಹತ್ವದ ರಾಜಕೀಯ ಬದಲಾವಣೆ ಆಗುವ ನಿರೀಕ್ಷೆಯಲ್ಲಿರುವ ರಾಜ್ಯ ಬಿಜೆಪಿ ನಾಯಕರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು [more]

ಬೆಂಗಳೂರು

ಸಿದ್ದರಾಮಯ್ಯನವರಿಂದ ಸರ್ಕಾರದ ಪತನಕ್ಕೆ ಮುಹೂರ್ತ ನಿಗದಿ

ಬೆಂಗಳೂರು, ಮೇ 17- ಜೆಡಿಎಸ್ ಜತೆಗಿನ ಮೈತ್ರಿಯನ್ನು ಮುಂದುವರೆಸಿದರೆ ಕಾಂಗ್ರೆಸ್ ಮುಂದಿನ ಹತ್ತು ವರ್ಷಗಳ ಕಾಲ ಅಧಿಕಾರವನ್ನು ಮರೆತುಬಿಡಬೇಕಾಗುತ್ತದೆ ಎಂಬ ಆತಂಕವನ್ನು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೆ [more]

ಬೆಂಗಳೂರು

ತೀವ್ರ ವಿವಾದಕ್ಕೆ ಗುರಿಯಾದ ಟ್ವೀಟ್-ಕ್ಷಮೆ ಕೇಳಿದ ಬಿಜೆಪಿ ಸಂಸದರು

ಬೆಂಗಳೂರು, ಮೇ 17- ತಮ್ಮ ಟ್ವೀಟ್‍ಗಳು ತೀವ್ರ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಬಿಜೆಪಿ ಸಂಸದರು ಕ್ಷಮೆಯಾಚಿಸಿದ್ದಾರೆ. ಕರಾವಳಿ ಭಾಗದ ಸಂಸದರಾದ ಅನಂತ್‍ಕುಮಾರ್ ಹೆಗಡೆ, ನಳಿನ್‍ಕುಮಾರ್ ಕಟಿಲ್ ಅವರುಗಳು ನಾಥೂರಾಮ್ [more]