ವಿದ್ಯುತ್ ಸ್ಪರ್ಶಿಸಿ ಬಾಲಕನಿಗೆ ಗಾಯ-ನೀತಿ ಸಂಹಿತೆ ಮುಗಿದ ಬಳಿಕ ಪರಿಹಾರ
ಬೆಂಗಳೂರು, ಏ.28-ಕಳೆದ ಎರಡು ದಿನಗಳ ಹಿಂದೆ ಮಹಾಲಕ್ಷ್ಮಿ ಲೇಔಟ್‍ನ ನಾಗಲಿಂಗೇಶ್ವರ ದೇವಸ್ಥಾನದ ಬಳಿ ವಿದ್ಯುತ್ ಸ್ಪರ್ಶಿಸಿ ಗಾಯಗೊಂಡಿರುವ ಬಾಲಕನಿಗೆ ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಪರಿಹಾರ [more]
ಬೆಂಗಳೂರು, ಏ.28-ಕಳೆದ ಎರಡು ದಿನಗಳ ಹಿಂದೆ ಮಹಾಲಕ್ಷ್ಮಿ ಲೇಔಟ್‍ನ ನಾಗಲಿಂಗೇಶ್ವರ ದೇವಸ್ಥಾನದ ಬಳಿ ವಿದ್ಯುತ್ ಸ್ಪರ್ಶಿಸಿ ಗಾಯಗೊಂಡಿರುವ ಬಾಲಕನಿಗೆ ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಪರಿಹಾರ [more]
ಬೆಂಗಳೂರು,ಏ.28- ದೇಶದಲ್ಲಿ ಪ್ರಸ್ತುತ ಲೋಕಸಭೆಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಬಿಬಿಎಂಪಿಯಲ್ಲಿ ಮುಖ್ಯಮಂತ್ರಿಗಳ ನವಬೆಂಗಳೂರು ಯೋಜನೆಯಡಿ ಪ್ರಾರಂಭಿಸಲು ಉದ್ದೇಶಿಸಿರುವ ಕಾಮಗಾರಿಗಳಿಗೆ ಅವಕಾಶ ನೀಡಬಾರದೆಂದು ರಾಜ್ಯ ಚುನಾವಣಾ ಆಯೋಗಕ್ಕೆ [more]
ಬೆಂಗಳೂರು, ಏ.28-ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಲಿಂಗಾಯತ ಸಮುದಾಯ ಮತ್ತು ಜೆಡಿಎಸ್‍ನ ಕಾರ್ಯಕರ್ತರು ಕೈಕೊಟ್ಟಿದ್ದರಿಂದಾಗಿ 12 ರಿಂದ 14 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಚಿವರು ಹೈಕಮಾಂಡ್‍ಗೆ ವರದಿ ನೀಡಿದ್ದಾರೆ. [more]
ಬೆಂಗಳೂರು, ಏ.28-ಸಮ್ಮಿಶ್ರ ಸರ್ಕಾರಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯತ್ತ ಎಲ್ಲರ ಚಿತ್ತ ಹರಿದಿದ್ದು, ಆರಂಭದಲ್ಲೇ ಎರಡೂ ಪ್ರಮುಖ ಪಕ್ಷಗಳಲ್ಲಿ ಬಂಡಾಯದ ಕಿಡಿ ಕಾಡಲಾರಂಭಿಸುತ್ತಿದೆ. ಶಾಸಕ [more]
ಬೆಂಗಳೂರು, ಏ.28- ಒಂದೆಡೆ ಆಪರೇಷನ್ ಕಮಲದ ಭೀತಿ ದೋಸ್ತಿ ಸರ್ಕಾರವನ್ನು ಕಾಡುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಒಳವಲಯದಲ್ಲೇ ಸಮಾನ ಮನಸ್ಕ ಶಾಸಕರು ಏ.30ರಂದು ಸಭೆ ಸೇರಲಿದ್ದಾರೆ. ಏ.30ರ ಬೆಳಗ್ಗೆ [more]
ಕಲಬುರಗಿ, ಏ .27-ಪ್ರಿಯಾಂಕ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಚಿಂಚೋಳಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಉಮೇಶ್ ಜಾಧವ್ ಸವಾಲು ಹಾಕಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ [more]
ಮೈಸೂರು, ಏ.27-ಶ್ರೀಲಂಕಾದಲ್ಲಿ ಸಂಭವಿಸಿದ ಆತ್ಮಾಹುತಿ ದಾಳಿ ಹಿನ್ನೆಲೆಯಲ್ಲಿ ನಗರದ ಹೊಟೇಲ್ ಮಾಲೀಕರು ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮಕೈಗೊಳ್ಳಬೇಕೆಂದು ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಮನವಿ ಮಾಡಿದ್ದಾರೆ. ಪ್ರವಾಸಿಗರ [more]
ಚನ್ನಪಟ್ಟಣ, ಏ.27- ಎರಡು ವರ್ಷಗಳ ಹಿಂದೆ ನಗರದ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ [more]
ಮೈಸೂರು,ಏ.27-ಲೋಕಸಭಾ ಚುನಾವಣೆ ಮತದಾನ ಮುಗಿದಿದ್ದು, ಫಲಿತಾಂಶ ಮೇ 23ರಂದು ಹೊರ ಬೀಳಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ ಎಣಿಕೆ ಕಾರ್ಯಕಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಮತ ಎಣಿಎಗಾಗಿ ನಗರದ [more]
ತುಮಕೂರು, ಏ.27- ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್‍ನವರಿಂದ ಸಂಸದ ಮುದ್ದಹನುಮೇಗೌಡರು ಮತ್ತು ಮಾಜಿ ಶಾಸಕ ರಾಜಣ್ಣ ಅವರು ತಲಾ ಮೂರುವರೆ ಕೋಟಿ ಹಣ ಪಡೆದಿದ್ದಾರೆ ಎಂಬ ಆರೋಪದ [more]
ಬೆಂಗಳೂರು, ಏ .27-ರಾಜ್ಯಾದ್ಯಂತ ಭದ್ರತಾ ವ್ಯವಸ್ಥೆಯನ್ನು ಬಿಗಿ ಗೊಳಿಸಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪೊಲೀಸ್ ನಿಯಂತ್ರಣ ಕೊಠಡಿಗೆ ವ್ಯಕ್ತಿಯೊಬ್ಬ [more]
ಬೆಂಗಳೂರು, ಏ .27-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಪ್ರಸಕ್ತ ಲೋಕಸಭೆ ಚುನಾವಣೆ, ಪ್ರಚಲಿತ ವಿದ್ಯಮಾನಗಳ ಬಗ್ಗೆ ನಾಳಿನ ಶಾಸಕಾಂಗ ಪಕ್ಷದ [more]
ಬೆಂಗಳೂರು, ಏ.27-ವಿಧ್ವಂಸಕ ಕೃತ್ಯ ನಡೆಸಲು 19 ಮಂದಿ ಉಗ್ರರು ರೈಲಿನಲ್ಲಿ ಸಂಚು ರೂಪಿಸುತ್ತಿದ್ದಾರೆ ಎಂದು ನಿನ್ನೆ ಸಂಜೆ ಪೊಲೀಸ್ ನಿಯಂತ್ರಣ ಕೊಠಡಿಗೆ ಹುಸಿ ಕರೆ ಮಾಡಿದ್ದ ನಿವೃತ್ತ [more]
ಬೆಂಗಳೂರು, ಏ.27- ವ್ಹೀಲಿಂಗ್ ಹಾಗೂ ಡ್ರ್ಯಾಗ್ ರೇಸ್ ನಡೆಸುವ ಯುವಕರು, ಒಂದು ಕ್ಷಣ ತಮ್ಮ ಪೋಷಕರ ಬಗ್ಗೆ ಆಲೋಚಿಸಿ ನಿಮ್ಮ ತಾಯಿಯನ್ನು ರಸ್ತೆ ಪಕ್ಕದಲ್ಲಿ ಕೂರಿಸಿ ಆಕೆಯ [more]
ಬೆಂಗಳೂರು, ಏ.27-ನಗರೋತ್ಥಾನ ಯೋಜನೆಯಡಿ ಕುಡಿಯುವ ನೀರು, ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಪ್ರತಿ ವಾರ್ಡ್‍ಗೆ 4 ಕೋಟಿ ರೂ.ನೀಡಲು ಸರ್ಕಾರಕ್ಕೆ ಅವಕಾಶ ಕೋರುವಂತೆ ಆಡಳಿತ ಪಕ್ಷದ ನಾಯಕ [more]
ಬೆಂಗಳೂರು, ಏ.27- ಪಶುವೈದ್ಯಕೀಯ ವಿಶ್ವವಿದ್ಯಾಲಯ ಹಾಗೂ ಲ್ಯಾಬ್ ಇಂಡಿಯಾ ಹೆಲ್ತ್ ಕೇರ್ ಸಂಸ್ಥೆ ಸಹಯೋಗದಲ್ಲಿ ದೇಶದಲ್ಲಿ ಮೊದಲ ಬಾರಿಗೆ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನ ಆವರಣದಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ [more]
ಬೆಂಗಳೂರು, ಏ.27- ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಬಸ್ ನಿಲ್ದಾಣಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಚುರುಕುಗೊಳಿಸಲು ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮ [more]
ಬೆಂಗಳೂರು, ಏ.27- ಮಳೆಗಾಲ ಸಮೀಪಿಸುತ್ತಿರುವುದರಿಂದ ನಗರದಾದ್ಯಂತ ಹಳೆಯದಾದ, ಅಪಾಯದ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಬೇಕೆಂದು ಪಕ್ಷಾತೀತವಾಗಿ ಪಾಲಿಕೆ ಸದಸ್ಯರು ಒತ್ತಾಯಿಸಿದರು. ಬಿಬಿಎಂಪಿ ಕೌನ್ಸಿಲ್ ಸಭೆ ಆರಂಭವಾಗುತ್ತಿದಂತೆ ಕೊಲಂಬೋ ಬಾಂಬ್ [more]
ಬೆಂಗಳೂರು, ಏ.27- ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಗಂಗಾಂಬಿಕೆ ಪಾಲಿಕೆ ಸಭೆಯಲ್ಲಿ ಇಂದು ಭರವಸೆ ನೀಡಿದರು. ಕೌನ್ಸಿಲ್ ಸಭೆಯಲ್ಲಿ ವಿಷಯ [more]
ಬೆಂಗಳೂರು/ಚೆನ್ನೈ ಏ.27- ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ರಾತ್ರಿ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದ್ದು, ಇದರಿಂದ ರಾಜ್ಯದಲ್ಲಿ ಭಾರೀಮಳೆಯಾಗುವ ಮುನ್ಸೂಚನೆಗಳು ಕಂಡು ಬರುತ್ತಿಲ್ಲ ಎಂದು ಕರ್ನಾಟಕ [more]
ಬೆಂಗಳೂರು, ಏ.27- ಬಾವಿಯನ್ನು ಸ್ವಚ್ಛಗೊಳಿಸಲು ಇಳಿದ್ದಿದ ಇಬ್ಬರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೋದಿ ರಸ್ತೆ ನಿವಾಸಿ ಚೋಟು [more]
ಬೆಂಗಳೂರು,ಏ.27- ಮುಂದಿನ ತಿಂಗಳು ನಡೆಯಲಿರುವ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತಿದ್ದಂತೆ ಬೂದಿಮುಚ್ಚಿದ ಕೆಂಡದಂತಿದ್ದ ಭಿನ್ನಮತ ಸ್ಫೋಟಗೊಂಡಿದೆ. ಅದರಲ್ಲೂ ಧಾರವಾಡ [more]
ಬೆಂಗಳೂರು,ಏ.27- ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಮತ್ತೊಬ್ಬ ಬಾಲಕ ಜೀವನ್ಮರಣದ ನಡುವೆ ಹೋರಾಟ ನಡೆಸುವಂತಾಗಿದೆ. ಸ್ನೇಹಿತರೊಂದಿಗೆ ರಸ್ತೆಯಲ್ಲಿ ಆಟವಾಡುತ್ತಿದ್ದ 9 ವರ್ಷದ ಬಾಲಕ ಸಾಯಿ ಚರಣ್ ವಿದ್ಯುತ್ ಕಂಬದಿಂದ [more]
ಬೆಂಗಳೂರು, ಏ.27- ಶ್ರೀಲಂಕಾ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ರಾಜ್ಯ ವ್ಯಾಪಿ ಯಾವುದೇ ವಿಧ್ವಂಸಕ ಕೃತ್ಯಗಳಿಗೆ ಅವಕಾಶವಾಗದಂತೆ ಧಾರ್ಮಿಕ ಕ್ಷೇತ್ರಗಳಿಗೆ ಭದ್ರತಾ ನೀಡುವಂತೆ ಭಾರತ ಜನ ಜಾಗೃತಿ [more]
ಬೆಂಗಳೂರು,ಏ.27- ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಪ್ರಮುಖ ಭಾಗಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಕೆಆರ್‍ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗುತ್ತಿರುವ ಪರಿಣಾಮ ನೀರಿನ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ