ಮಾಜಿ ಪ್ರಧಾನಿ ದೇವೇಗೌಡರು ಗೆದ್ದೇ ಗೆಲ್ಲುತ್ತಾರೆ-ಶಾಸಕ ಗೌರಿಶಂಕರ್
ತುಮಕೂರು, ಮಾ.28-ಮಾಜಿ ಪ್ರಧಾನಿ ಅವರಿಗೆ ಮತ ಹಾಕುವುದೇ ನಮ್ಮ ಸೌಭಾಗ್ಯ ಎಂದು ಜನ ಭಾವಿಸಿದ್ದಾರೆ. ನಮ್ಮ ಬಳಿ ಹಣ ಇಲ್ಲ, ಐಟಿ-ಬಿಟಿ ಕಂಪನಿಗಳಿಲ್ಲ. ಇರೋದು ರೈತರಷ್ಟೆ. ದೇವೇಗೌಡರ [more]
ತುಮಕೂರು, ಮಾ.28-ಮಾಜಿ ಪ್ರಧಾನಿ ಅವರಿಗೆ ಮತ ಹಾಕುವುದೇ ನಮ್ಮ ಸೌಭಾಗ್ಯ ಎಂದು ಜನ ಭಾವಿಸಿದ್ದಾರೆ. ನಮ್ಮ ಬಳಿ ಹಣ ಇಲ್ಲ, ಐಟಿ-ಬಿಟಿ ಕಂಪನಿಗಳಿಲ್ಲ. ಇರೋದು ರೈತರಷ್ಟೆ. ದೇವೇಗೌಡರ [more]
ತುಮಕೂರು, ಮಾ.28- ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ಬಳಸಿಕೊಂಡು ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಹೊರಟಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ [more]
ತುಮಕೂರು, ಮಾ.28- ಸಿಬಿಐ ಹಾಗೂ ಐಟಿ ಸರ್ಕಾರಿ ಸಂಸ್ಥೆಗಳಾಗಿ ಉಳಿದಿಲ್ಲ. ಒಂದು ರೀತಿಯ ಏಜೆನ್ಸಿ ಸಂಸ್ಥೆಗಳಾಗಿವೆ. ಇವು ನಂಬಿಕೆಗೆ ಅರ್ಹವಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಬೆಂಗಳೂರು [more]
ಮೈಸೂರು, ಮಾ.28- ಕರ್ನಾಟಕದಲ್ಲಿ ಬಿಜೆಪಿ ಸರ್ವನಾಶವಾಗಲಿದೆ. ಜೆಡಿಎಸ್ ಪಕ್ಷವನ್ನು ಹೆದರಿಸುವ ಪ್ರಯತ್ನದ ಮೂಲಕ ಲೋಕಸಭೆ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಐಟಿ ದಾಳಿ ಮೂಲಕ ಭಯದ ವಾತಾವರಣ ಸೃಷ್ಟಿಸುವ [more]
ಹಾಸನ,ಮಾ.28- ಐಟಿ ಮುಖ್ಯಸ್ಥರು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಗುಡುಗಿದ್ದಾರೆ. ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ ಅವರು, [more]
ಮೈಸೂರು,ಮಾ.28-ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದ 30 ಮಂದಿ ಪೈಕಿ ಐವರ ನಾಮಪತ್ರಗಳು ತಿರಸ್ಕøತಗೊಂಡಿವೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಇನ್ನು ಕೆಲವು ಅಭ್ಯರ್ಥಿಗಳ ನಾಮಪತ್ರಗಳು [more]
ಬೆಂಗಳೂರು, ಮಾ.28-ರಾಜ್ಯದ ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ 237ಅಭ್ಯರ್ಥಿಗಳು ಸ್ಪರ್ಧಿಸಿದ್ದು, ನಾಮಪತ್ರ ವಾಪಸ್ ಪಡೆಯಲು ನಾಳೆ ಕಡೇ ದಿನವಾಗಿದೆ. ಒಂದೆಡೆ ಬಂಡಾಯ ಅಭ್ಯರ್ಥಿಗಳ [more]
ಬೆಂಗಳೂರು,ಮಾ.28-ರಾಜ್ಯದ ವಿವಿಧೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವುದಕ್ಕೆ ರಾಜಕೀಯ ಬಣ್ಣ ಕಟ್ಟುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ಷೇಪಿಸಿದ್ದಾರೆ. ಐಟಿ ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡುತ್ತಾರೆ. [more]
ಬೆಂಗಳೂರು, ಮಾ.28-ಕರ್ನಾಟಕ ಸೇರಿದಂತೆ ದೇಶದ 14 ರಾಜ್ಯಗಳಲ್ಲಿನ 115 ಕ್ಷೇತ್ರಗಳಿಗೆ ಮೂರನೆ ಹಂತದ ಲೋಕಸಭೆ ಚುನಾವಣೆಗೆ ಇಂದು ಅಧಿಸೂಚನೆ ಹೊರಡಿಸಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. [more]
ಬೆಂಗಳೂರು, ಮಾ.28-ಚುನಾವಣೆ ಸಂದರ್ಭದಲ್ಲೂ ಆದಾಯ ತೆರಿಗೆ ಇಲಾಖೆಯನ್ನು ಬಿಜೆಪಿಯವರು ದುರುಪಯೋಗ ಪಡಿಸಿಕೊಂಡು ರಾಜಕೀಯ ಕಾರಣಕ್ಕಾಗಿ ಅದನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದಾಶಿವನಗರದ ತಮ್ಮ [more]
ಬೆಂಗಳೂರು, ಮಾ.28-ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಳಿ ಮಾಡಲು ಆದಾಯ ತೆರಿಗೆ ಇಲಾಖೆಗೆ [more]
ಬೆಂಗಳೂರು, ಮಾ.28-.ನಗರದ ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ಉತ್ತರ ಕ್ಷೇತ್ರದ ಪ್ರಚಾರಪೂರ್ವ ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ಜಂಟಿ ಸಭೆ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು, [more]
ಬೆಂಗಳೂರು, ಮಾ.28-ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಾಗಿಲು ಮುಚ್ಚಿಯೇ ನಾನು ಹೋಗುವುದು, ಇದರಲ್ಲಿ ಯಾವುದೇ ಮುಲಾಜಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಭಾರೀ ಗಂಡಾಂತರ ಕಾದಿದೆ ಎಂದು ಮಾಜಿ ಪ್ರಧಾನಿ [more]
ಬೆಂಗಳೂರು, ಮಾ.28ನಗರದ ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ಉತ್ತರ ಕ್ಷೇತ್ರದ ಪ್ರಚಾರಪೂರ್ವ ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ಜಂಟಿ ಸಭೆ ನಂತರ ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, ದೇವೇಗೌಡರು ಹಾಗೂ [more]
ಬೆಂಗಳೂರು, ಮಾ.28-ದೇಶದ ಜನ ಮೋದಿ ಮತ್ತು ಸಂಘ ಪರಿವಾರದವರ ಸುಳ್ಳು ಭರವಸೆ ನಂಬಿ ಬಿಜೆಪಿಗೆ ಅಧಿಕಾರ ಕೊಟ್ಟರು. ಆದರೆ ಬಿಜೆಪಿ ಐದು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿ [more]
ಬೆಂಗಳೂರು,ಮಾ.28- ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಸದುದ್ದೇಶದಿಂದ ಸರ್ಕಾರದ ಪರ ಕೆಲಸ ಮಾಡುತ್ತಿರುವ ಕೆಲವು ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು [more]
ಬೆಂಗಳೂರು,ಮಾ.28- ಲೋಕಸಭೆ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸುತ್ತಿರುವ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಇಂದು ಸಚಿವರು, ಗುತ್ತಿಗೆದಾರರು, ಉದ್ಯಮಿಗಳು ಸೇರಿದಂತೆ [more]
ಬೆಂಗಳೂರು,ಮಾ.28-ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ರಾಜ್ಯದ ವಿವಿಧ ಕಡೆ ದಾಳಿ ನಡೆಸಿದ ವೇಳೆ ಸಿಆರ್‍ಪಿಎಫ್ ಯೋಧರನ್ನು ಭದ್ರತೆಗೆ ನಿಯೋಜಿಸಿದ್ದು ವಿಶೇಷವಾಗಿತ್ತು. ಸಾಮಾನ್ಯವಾಗಿ ಐಟಿ ಅಧಿಕಾರಿಗಳು ದಾಳಿ [more]
ಬೆಂಗಳೂರು,ಮಾ.28- ತಮ್ಮ ಪುತ್ರ ಬಿ.ವೈ. ರಾಘವೇಂದ್ರರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ತೆರಳಲು ಸಾಧ್ಯವಾಗದೆ ಬಿ.ಎಸ್ ಯಡಿಯೂರಪ್ಪ ವಾಪಸ್ಸಾಗಿದ್ದಾರೆ. ಇಂದು ನಗರದ ಜಕ್ಕೂರು ವಿಮಾನ ನಿಲ್ದಾಣದಿಂದ, ಬಿ.ವೈ ರಾಘವೇಂದ್ರ [more]
ಬೆಂಗಳೂರು,ಮಾ.28- ನಾವು ಯಾವುದೇ ಸಂಸದರು, ಶಾಸಕರು ಇಲ್ಲವೇ ಸಚಿವರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಿಲ್ಲ. ಸಚಿವ ಸಿ.ಎಸ್.ಪುಟ್ಟರಾಜು, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಆಪ್ತರು ಸೇರಿದಂತೆ ಅನೇಕರ ಮೇಲೆ ನಡೆದಿರುವ [more]
ಬೆಳಗಾವಿ, ಮಾ.27- ಇಲ್ಲಿನ ಪಿಎಲ್‍ಡಿ ಬ್ಯಾಂಕ್ ಚುನಾವಣೆಯ ಬಳಿಕ ಹಾವು-ಮುಂಗುಸಿಯಂತಿದ್ದ ಸಚಿವ ಸತೀಶ್ ಜಾರಕಿಹೊಳಿ- ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ವೇದಿಕೆಯಲ್ಲಿ ಅಕ್ಕಪಕ್ಕವೇ ಕುಳಿತುಕೊಂಡು ಅಚ್ಚರಿ ಮೂಡಿಸಿದರು. [more]
ತುಮಕೂರು, ಮಾ.27-ಬಡವರು ಮತ್ತು ಶ್ರೀಮಂತರ ನಡುವೆ ಇರುವ ಅಂತರವನ್ನು ಕಡಿಮೆ ಮಾಡಲು ಕಾಂಗ್ರೆಸ್ ಕನಿಷ್ಠ ಆದಾಯ ಖಾತ್ರಿ ಯೋಜನೆಯನ್ನು ಘೋಷಿಸಿದ್ದು, 5 ಕೋಟಿ ಕುಟುಂಬ ಹಾಗೂ 25 [more]
ತುಮಕೂರು, ಮಾ.27-ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಂಸದ ಮುದ್ದಹನುಮೇಗೌಡ ಹಾಗೂ ಬಂಡಾಯ ಅಭ್ಯರ್ಥಿ ಕೆ.ಎನ್.ರಾಜಣ್ಣ ಅವರ ಮನವೊಲಿಕೆ ಯತ್ನ ಮುಂದುವರೆದಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ನಿನ್ನೆ [more]
ನೆಲಮಂಗಲ, ಮಾ.27- ಬಯಲುಸೀಮೆ ಪ್ರದೇಶಗಳಿಗೆ ನೀರೊದಗಿಸುವ ಮಹತ್ವಾಕಾಂಕ್ಷೆ ಯೋಜನೆಯಾದ ಎತ್ತಿನಹೊಳೆ ಯೋಜನೆ ಕಾಮಗಾರಿ ಶೇ.65ರಷ್ಟು ಪೂರ್ಣಗೊಂಡಿದ್ದು, ಇನ್ನೆರಡು ವರ್ಷಗಳಲ್ಲಿ ನೀರು ಹರಿಯಲಿದೆ ಎಂದು ಕೃಷಿ ಸಚಿವ ಶಿವಶಂಕರ್‍ರೆಡ್ಡಿ [more]
ಕೋಲಾರ, ಮಾ.27- ಸೋಲಿಲ್ಲದ ಸರದಾರ ಕೋಲಾರ ಸಂಸದ ಕೆ.ಎಚ್.ಮುನಿಯಪ್ಪ ಅವರಿಗೆ ಈ ಬಾರಿ ಸೋಲುಣಿಸಲು ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು , ಬಿಬಿಎಂಪಿ ಸದಸ್ಯ ಮುನಿಸ್ವಾಮಿ ಅವರನ್ನು ಅಸ್ತ್ರವನ್ನಾಗಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ