ಬೆಂಗಳೂರು

ಇನ್ನೂ ಚುರುಕುಗೊಳ್ಳದ ನಾಮಪತ್ರ ಸಲ್ಲಿಕೆ

ಬೆಂಗಳೂರು,ಮಾ.20-ಅಧಿಸೂಚನೆ ಪ್ರಕಟಗೊಂಡು ಎರಡು ದಿನವಾದರೂ ಬೆಂಗಳೂರು ನಗರ ಹಾಗೂ ಅಕ್ಕಪಕ್ಕ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಚುರುಕುಗೊಂಡಿಲ್ಲ. ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ನಿನ್ನೆ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.ಇಂದು [more]

ಬೆಂಗಳೂರು

ಝೆಸ್ಟ್ ವೆಂಡ್ ಕಾನ್ ಸಂಸ್ಥೆಯಿಂದ ತಯಾರಿಸುವ ಇನ್‍ಸಿನಿರೇಟರ್‍ಗಳು-ಉತ್ತಮ ಗುಣಮಟ್ಟದ್ದಲ್ಲ-ಬಿಜೆಪಿ ವಕ್ತಾರ ಎನ್.ಆರ್.ರಮೇಶ್

ಬೆಂಗಳೂರು, ಮಾ.20- ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿಯಂತೆ ತಯಾರಾಗದ ಸ್ಯಾನಿಟರ್ ನ್ಯಾಪ್‍ಕಿನ್ ಇನ್‍ಸಿನಿರೇಟರ್‍ಗಳನ್ನು ಬಿಬಿಎಂಪಿ ಶಾಲಾ-ಕಾಲೇಜುಗಳ ಬಳಿ ಅಳವಡಿಸಲು ಅವಕಾಶ ನೀಡಬಾರದು ಎಂದು ಬಿಜೆಪಿ ವಕ್ತಾರ [more]

ಬೆಂಗಳೂರು

ಚುನಾವಣಾ ಬಂದೋವಸ್ತ್ ಹಿನ್ನಲೆ-ರಾಜ್ಯಕ್ಕೆ ಆಗಮಿಸಿದ ಕೇಂದ್ರ ಪಡೆಗಳು

ಬೆಂಗಳೂರು, ಮಾ.20- ರಾಜ್ಯದಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಚುನಾವಣಾ ಬಂದೋಬಸ್ತ್‍ಗಾಗಿ 10 ಕಂಪೆನಿ ಕೇಂದ್ರ ಪಡೆಗಳು ರಾಜ್ಯಕ್ಕೆ ಆಗಮಿಸಿವೆ ಎಂದು ರಾಜ್ಯದ [more]

ಬೆಂಗಳೂರು

ಹಾಸನದಲ್ಲಿ ಕಾಂಗ್ರೇಸ್-ಜೆಡಿಎಸ್ ಮೈತ್ರಿ ಸಮರ್ಪಕವಾಗಿ ಆಗಿಲ್ಲ-ಮಾಜಿ ಸಚಿವ ಗಂಡಸಿ ಶಿವರಾಮ್

ಬೆಂಗಳೂರು, ಮಾ.20- ಚುನಾವಣಾ ಪೂರ್ವ ಮೈತ್ರಿ ರಾಜ್ಯಮಟ್ಟದಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಮೈತ್ರಿ ಆಗಿದ್ದರು. ಹಾಸನದಲ್ಲಿ ಸಮರ್ಪಕವಾಗಿ ಆಗಿಲ್ಲ ಎಂದು ಮಾಜಿ ಸಚಿವ ಗಂಡಸಿ ಶಿವರಾಮ್ ತಿಳಿಸಿದರು. ಮಾಜಿಮುಖ್ಯಮಂತ್ರಿ [more]

ಬೆಂಗಳೂರು

ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಮಲತಾ ಅಂಬರೀಶ್

ಬೆಂಗಳೂರು,ಮಾ.20-ಚುನಾವಣೆಗೂ ಮುನ್ನವೇ ರಾಷ್ಟ್ರದ ಗಮನಸೆಳೆದು ಹೈವೋಲ್ಟೇಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಮಂಡ್ಯ ಜಿಲ್ಲೆಯಿಂದಲೇ ರೆಬೆಲ್‍ಸ್ಟಾರ್ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತ ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ [more]

ಬೆಂಗಳೂರು

ವಿರೋಧದ ನಡುವೆಯೂ ಹಾಲಿ ಸಂಸದರಿಗೆ ಮಣೆ ಹಾಕಿದ ಬಿಜೆಪಿ

ಬೆಂಗಳೂರು,ಮಾ.20-ಶಾಸಕರು ಮತ್ತು ಸ್ಥಳೀಯರ ವಿರೋಧದ ನಡುವೆಯೂ ಬಿಜೆಪಿ ಹಾಲಿ ಸಂಸದರಿಗೆ ಪುನಃ ಮಣೆ ಹಾಕಿದ್ದು, ಇಂದು ಸಂಜೆ ಮೊದಲ ಹಂತದ ಪಟ್ಟಿ ಬಿಡುಗಡೆಯಾಗಲಿದೆ. ಕಳೆದ ರಾತ್ರಿ ನವದೆಹಲಿಯಲ್ಲಿ [more]

ಬೆಂಗಳೂರು

ನೀವು ಗೆದ್ದಿರುವ ಕ್ಷೇತ್ರಗಳನ್ನು ಮೊದಲು ಉಳಿಸಿಕೊಳ್ಳಿ-ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ

ಬೆಂಗಳೂರು,ಮಾ.20-ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟುತ್ತದೆಯೋ ಇಲ್ಲವೋ ಎಂಬ ಚಿಂತೆ ಬೇಡ. ಮೊದಲು ಜೆಡಿಎಸ್ ಗೆದ್ದಿರುವ ಎರಡು ಸ್ಥಾನಗಳನ್ನು ಉಳಿಸಿಕೊಳ್ಳಲಿ ಎಂದು ಮಾಜಿ ಪ್ರಧಾನಿ ದೇವೇಗೌಡರಿಗೆ ಬಿಜೆಪಿ [more]

ಬೆಂಗಳೂರು

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಆಯ್ಕೆ-ಕಾಂಗ್ರೇಸ್ ಮುಖಂಡರೊಂದಿಗೆ ಮಾತುಕತೆ ನಡೆಸಿದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು, ಮಾ.20-ಇಂದು ಬೆಳಗ್ಗೆ ಪದ್ಮನಾಭನಗರದ ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಜಮೀರ್ ಅಹಮ್ಮದ್ ಖಾನ್, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹಾಗೂ ಜಿ.ಎ.ಭಾವಾ ಅವರು ಬೆಂಗಳೂರು ಉತ್ತರ [more]

ಬೆಂಗಳೂರು

ಇಂದು ರಾತ್ರಿ ಜೆಡಿಎಸ್‍ನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಯಿದೆ

ಬೆಂಗಳೂರು, ಮಾ.19-ಲೋಕಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಗೊಂದಲ ಮುಂದುವರೆದಿದ್ದು, ಇಂದು ರಾತ್ರಿ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳುವ ಸಾಧ್ಯತೆ ಇದೆ. ಪ್ರಸಕ್ತ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು [more]

ಬೆಂಗಳೂರು

ಸುಮಲತಾ ಅಂಬರೀಶ್ ಟ್ವೀಟ್ ಮೂಲಕ ಶುಭಾಷಯ ಕೋರಿದ ನಟ ಸುದೀಪ್

ಬೆಂಗಳೂರು, ಮಾ.19-ಮಂಡ್ಯ ಜನರ ಸೇವೆ ಮಾಡುವ ಅವಕಾಶ ನಿಮಗೆ ಸಿಗಲಿದೆ ಎಂದು ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರಿಗೆ ಟ್ವೀಟ್ ಮೂಲಕ [more]

ಬೆಂಗಳೂರು

ಇಂದಿರಾ ಕ್ಯಾಂಟೀನ್‍ನಲ್ಲಿ ಕಳಪೆ ಆಹಾರ-ಪಾಲಿಕೆ ಸದಸ್ಯ ಉಮೇಶೆಟ್ಟಿ ಆರೋಪದಲ್ಲಿ ಉರುಳಿಲ್ಲ-ಮೇಯರ್ ಗಂಗಾಂಬಿಕೆ

ಬೆಂಗಳೂರು, ಮಾ.19-ಬಡವರ ಹಸಿವು ನೀಗಿಸುವ ಸಲುವಾಗಿ ಆರಂಭಿಸಲಾಗಿರುವ ಇಂದಿರಾ ಕ್ಯಾಂಟೀನ್ ಆಹಾರ ಕಳಪೆ ಎಂದು ಪಾಲಿಕೆ ಸದಸ್ಯ ಉಮೇಶ್‍ಶೆಟ್ಟಿ ಆರೋಪ ಸತ್ಯಕ್ಕೆ ದೂರವಾದುದು ಎಂದು ಮೇಯರ್ ಗಂಗಾಂಬಿಕೆ [more]

ಬೆಂಗಳೂರು

ಇಂದು ಬಿಡುಗಡೆಯಾಗಲಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು, ಮಾ.19- ಭಾರೀ ನಿರೀಕ್ಷೆಯಿಂದ ಎದುರು ನೋಡುತ್ತಿರುವ ಲೋಕಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಲಿದೆ. ಸಂಜೆ ನವದೆಹಲಿಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ [more]

ಬೆಂಗಳೂರು

ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ಎಚ್.ವಿಶ್ವನಾಥ್ ಆರೋಗ್ಯ ವಿಚಾರಿಸಿದ ಸಿ.ಎಂ.

ಬೆಂಗಳೂರು, ಮಾ.19- ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಅಡಗೂರು ಎಚ್.ವಿಶ್ವನಾಥ್ ಅವರನ್ನು ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯಲ್ಲಿ [more]

ಬೆಂಗಳೂರು

ಇಂದಿನಿಂದ ಆರಂಭಗೊಂಡ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ

ಬೆಂಗಳೂರು, ಮಾ.19- ಲೋಕಸಭೆ ಚುನಾವಣೆಗೆ ಇಂದಿನಿಂದ ಆರಂಭಗೊಂಡಿರುವ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, 26ರವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ [more]

ಬೆಂಗಳೂರು

ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ ಎಸಿಬಿ

ಬೆಂಗಳೂರು, ಮಾ.19- ಬೆಳ್ಳಂ ಬೆಳಗ್ಗೆ ರಾಜ್ಯದ ವಿವಿಧೆಡೆ ಏಕ ಕಾಲಕ್ಕೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿದ್ದ ನಾಲ್ವರು ಅಧಿಕಾರಿಗಳ [more]

ಬೆಂಗಳೂರು

ಯಾವುದೇ ಪಕ್ಷಗಳಲ್ಲಿ ಇನ್ನೂ ಟಿಕೆಟ್ ಹಂಚಿಕೆ ಅಂತಿಮಗೊಂಡಿಲ್ಲ

ಬೆಂಗಳೂರು,ಮಾ.19- ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾವುದೇ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ಅಂತಿಮಗೊಂಡಿಲ್ಲ. ಆದರೂ ಚುನಾವಣಾ ಕಣ ರಂಗೇರಿದೆ. ಸಂಭಾವ್ಯ ಅಭ್ಯರ್ಥಿಗಳ ಪರ ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಅಬ್ಬರದ [more]

ಬೆಂಗಳೂರು

ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರವಾಗದ ಹಿನ್ನಲೆ-ಪರ್ಯಾಯ ಆಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ

ಬೆಂಗಳೂರು, ಮಾ.19- ಕಲಬುರ್ಗಿ ಜಿಲ್ಲೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಉಮೇಶ್ ಜಾಧವ್ ಅವರ ರಾಜೀನಾಮೆ ಇನ್ನೂ ಅಂಗೀಕಾರವಾಗದ ಹಿನ್ನೆಲೆಯಲ್ಲಿ ಬಿಜೆಪಿ ಪರ್ಯಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ [more]

ಬೆಂಗಳೂರು

ಕಾಂಗ್ರೇಸ್ ಚುನಾವಣಾ ಸಮಿತಿ ಸಭೆ ಮತ್ತೆ ಮುಂದೂಡಿಕೆ

ಬೆಂಗಳೂರು, ಮಾ.19- ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದರೂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳದೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಇಂದು [more]

ಬೆಂಗಳೂರು ನಗರ

ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ವಿಚಾರ- ಹಿಂದೇಟು ಹಾಕುತ್ತಿರುವ ನಾಯಕರು

ಬೆಂಗಳೂರು, ಮಾ.19- ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಗಳಾಗಲು ಕಾಂಗ್ರೆಸ್‍ನ ಘಟಾನುಘಟಿ ನಾಯಕರು ಹಿಂದೇಟು ಹಾಕುತ್ತಿರುವುದರಿಂದ ಅಂತಿಮ ಹಂತದಲ್ಲಿ ಶಾಸಕಿ ಸೌಮ್ಯಾರೆಡ್ಡಿ ಅವರ ಮನವೊಲಿಸುವ ಪ್ರಯತ್ನ ನಡೆದಿದೆ. ಬೆಂಗಳೂರು [more]

ಬೆಂಗಳೂರು

ಮೋದಿ ಪರ ಜೈಕಾರ ಹಾಕಿದವರ ವಿರುದ್ಧ ಪೊಲೀಸರ ಕ್ರಮ-ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗುವುದು-ಮಾಜಿ ಡಿಸಿಎಂ ಆರ್.ಆಶೋಕ್

ಬೆಂಗಳೂರು, ಮಾ.19- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಸಂವಾದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಪರ ಜೈಕಾರ ಹಾಕಿದವರ ವಿರುದ್ಧ ಕಾನೂನು ಬಾಹೀರವಾಗಿ ಪೊಲೀಸರು ಕ್ರಮ [more]

ಬೆಂಗಳೂರು

ಸಿಸಿಬಿ ಪೊಲೀರಿಂದ ಮೂವರು ಬುಕ್ಕಿಗಳ ಬಂಧನ

ಬೆಂಗಳೂರು, ಮಾ.19-ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಮೂವರು ಬುಕ್ಕಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 5.60 ಲಕ್ಷ ರೂ. ಹಣ ವಶಪಡಿಸಿಕೊಂಡಿದ್ದಾರೆ. ಹೇಮಂತ್(41), ಮುಖೇಶ್‍ಕುಮಾರ್(40) ಮತ್ತು ಪ್ರವೀಣ್‍ಕುಮಾರ್(41) ಬಂಧಿತರು. [more]

ಬೆಂಗಳೂರು

ದುಷ್ಕರ್ಮಿಗಳಿಂದ ವ್ಯಕ್ತಿಯೊಬ್ಬನ ಕೊಲೆ

ಬೆಂಗಳೂರು, ಮಾ.19- ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಶವವನ್ನು ರೈಲ್ವೆ ಹಳಿ ಮೇಲೆ ಬಿಸಾಡಿದ್ದು, ವಾರಸುದಾರರು ಪತ್ತೆಯಾಗಿಲ್ಲ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೊಲೆ [more]

ಬೆಂಗಳೂರು

ಮನೆಯ ಬೀಗವೊಡೆದು ಚಿನ್ನಾಭರಣ ದೋಚಿದ ಕಳ್ಳರು

ಬೆಂಗಳೂರು, ಮಾ.19- ಮನೆಯೊಂದರ ಬೀಗ ಒಡೆದ ಚೋರರು 4.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ಕೋಣಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮುನೇಶ್ವರ ಲೇಔಟ್‍ನ [more]

ಹಳೆ ಮೈಸೂರು

ಹಗ್ಗ ತುಂಡಾಗಿ ರಥೋತ್ಸವಕ್ಕೆ ಅಡ್ಡಿ-ತಡವಾಗಿ ನೆರವೇರಿದ ಶ್ರೀಕಂಠೇಶ್ವರನ ಪಂಚಮಹಾ ರಥೋತ್ಸವ

ನಂಜನಗೂಡು, ಮಾ.19-ಇತಿಹಾಸ ಪ್ರಸಿದ್ಧ ಶ್ರೀಕಂಠೇಶ್ವರನ ಪಂಚಮಹಾ ರಥೋತ್ಸವಕ್ಕೆ ಇದೇ ಮೊದಲಬಾರಿಗೆ ಮಹಾಅಡ್ಡಿ ಎದುರಾಗಿ 4 ಗಂಟೆಗಳ ಕಾಲ ತಡವಾಗಿ ನೆರವೇರಿತು. ಗೌತಮ ಪಂಚ ಮಹಾರಥೋತ್ಸವ ಎಂದೇ ಖ್ಯಾತಿ [more]

ಹಳೆ ಮೈಸೂರು

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ತುಮಕೂರು, ಮಾ.19-ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಬ್ಬಿ ಗೇಟ್ ರಿಂಗ್‍ರೋಡ್‍ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಗೂಳೂರು ಬಳಿಯ [more]