ಮತ್ತೆ ಹೆಚ್ಚಾಗತೊಡಗಿದ ಮಹದಾಯಿ ಹೋರಾಟದ ಕಿಚ್ಚು
ಬೆಂಗಳೂರು, ಡಿ.19- ಉತ್ತರ ಕರ್ನಾಟಕ ಭಾಗದಲ್ಲಿ ಮಹದಾಯಿ ಹೋರಾಟದ ಕಿಚ್ಚು ಮತ್ತೆ ಹೆಚ್ಚಾಗತೊಡಗಿದೆ. ಮಹದಾಯಿ ಕುಡಿಯುವ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಮೋಸ ಮಾಡಿದೆ ಎಂದು ಆರೋಪಿಸಿ [more]
ಬೆಂಗಳೂರು, ಡಿ.19- ಉತ್ತರ ಕರ್ನಾಟಕ ಭಾಗದಲ್ಲಿ ಮಹದಾಯಿ ಹೋರಾಟದ ಕಿಚ್ಚು ಮತ್ತೆ ಹೆಚ್ಚಾಗತೊಡಗಿದೆ. ಮಹದಾಯಿ ಕುಡಿಯುವ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಮೋಸ ಮಾಡಿದೆ ಎಂದು ಆರೋಪಿಸಿ [more]
ಬೆಂಗಳೂರು, ಡಿ.19- ಬಿಬಿಎಂಪಿಯ ಕೆಳಹಂತದ ಅಧಿಕಾರಿಗಳು ಉನ್ನತ ಅಧಿಕಾರಿಗಳ ಗಮನಕ್ಕೆ ತಾರದೆಯೇ ಸುಮಾರು 200 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಚರ್ಚ್‍ಗೆ ಖಾತಾ ಮಾಡಿಕೊಟ್ಟುಬಿಟ್ಟಿದ್ದಾರೆ. ಖಾತಾ ತಿದ್ದುಪಡಿ [more]
ಬೆಂಗಳೂರು, ಡಿ.19- ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಯಾರು ವಿರೋಧಿಸುತ್ತಿರುವರೋ ಅವರೇ ನಿಜವಾದ ಭಯೋತ್ಪಾದಕರು ಎಂದು ಹೇಳಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಯಾರು ಪ್ರತಿಭಟನೆಗೆ ಪ್ರಚೋದನೆ [more]
ಬೆಂಗಳೂರು,ಡಿ.19-ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿರುವುದರ ಹಿಂದೆ ಕಾಂಗ್ರೆಸ್‍ನ ಕೈವಾಡವಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನೇರ ಆಪಾದನೆ ಮಾಡಿದರು. ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ [more]
ಬೆಂಗಳೂರು,ಡಿ.19-ಸರ್ಕಾರ ಮತ್ತು ಪಕ್ಷದಲ್ಲಿ ಭಾರೀ ವಿವಾದವನ್ನು ಸೃಷ್ಟಿಸುತ್ತಿರುವ ಉಪಮುಖ್ಯಮಂತ್ರಿ ಹುದ್ದೆಯನ್ನೇ ರದ್ದುಪಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ. ಇದೇ 22-23ರಂದು ನವದೆಹಲಿಗೆ ತೆರಳುವ ಅವರು ಸಚಿವ ಸಂಪುಟ ವಿಸ್ತರಣೆಗೆ [more]
ಬೆಂಗಳೂರು,ಡಿ.19- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲವು ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿದ್ದರ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರಾದ್ಯಂತ ಬಿಗಿ ಪೋಲೀಸ್ ಬಂದೋಬಸ್ತ್ ಮಾಡಲಾಗಿದೆ. ಇಂದಿನಿಂದ [more]
ಬೆಂಗಳೂರು, ಡಿ.19- ಮುನಿಸಿಕೊಂಡಿರುವ ವಾಲ್ಮೀಕಿ ಸಮುದಾಯವನ್ನು ತೃಪ್ತಿಪಡಿಸಲು ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ , ಸಮುದಾಯದ ಸಚಿವ ಶ್ರೀರಾಮುಲುಗೆ ಸಂಪುಟದಲ್ಲಿ ಪ್ರಬಲ ಖಾತೆ ನೀಡಲು ಸಮ್ಮತಿಸಿದ್ದಾರೆ. ಶ್ರೀರಾಮುಲುಗೆ ಉಪಮುಖ್ಯಮಂತ್ರಿ [more]
ಬೆಂಗಳೂರು, ಡಿ.19- ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ಲೆಕ್ಕಿಸದೆ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಎಂದು ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಾಜಿ ಮುಖ್ಯಮಂತ್ರಿ [more]
ಬೆಂಗಳೂರು, ಡಿ.19- ನಿಷೇಧಾಜ್ಞೆ ನಡುವೆಯೂ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೋಲೀಸರು ಹರಸಾಹಸ ಪಡಬೇಕಾದ ಸನ್ನಿವೇಶ [more]
ಬೆಂಗಳೂರು, ಡಿ.18-ಸಚಿವ ಸಂಪುಟ ವಿಸ್ತರಣೆ, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸೇರಿದಂತೆ ಉಂಟಾಗಿರುವ ಭಿನ್ನಮತದ ನಡುವೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಇಂದು ಪಕ್ಷದ [more]
ಬೆಂಗಳೂರು, ಡಿ.18-ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸಲು ರಾಜ್ಯ ನಾಯಕರು ಮುಂದಿನ ವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‍ನ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ ಇದೆ. ದಿನೇಶ್‍ಗುಂಡೂರಾವ್ ಕೆಪಿಸಿಸಿ [more]
ಬೆಂಗಳೂರು,ಡಿ.18-ಮುಂದಿನ ದಿನಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಿದ್ದೇ ಆದರೆ ನಾನು ಮುಖ್ಯಮಂತ್ರಿಯಾಗುವುದಿಲ್ಲ. ಬೇರೆಯವರು ಮುಖ್ಯಮಂತ್ರಿಯಾಗಲಿ ಎಂದು ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಇನ್ನು ಮುಖ್ಯಮಂತ್ರಿಯಾಗಲು ಬಯಸುವುದಿಲ್ಲ. [more]
ಬೆಂಗಳೂರು, ಡಿ.18- ರಾಜ್ಯದಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡಲು ಉದ್ದೇಶಿಸಿರುವ ಪೌರತ್ವ ತಿದ್ದುಪಡಿ ಮಸೂದೆ ಜಾರಿಯಾದರೆ ರಾಜ್ಯ ಹೊತ್ತಿ ಉರಿಯುತ್ತದೆ ಎಂಬ ಮಾಜಿ ಸಚಿವ ಖಾದರ್ ಹೇಳಿಕೆಗೆ [more]
ಬೆಂಗಳೂರು, ಡಿ.18- ಉಪಮುಖ್ಯಮಂತ್ರಿ ಸ್ಥಾನಮಾನ ಕುರಿತಂತೆ ಹಾದಿಬೀದಿಯಲ್ಲಿ ಮಾತನಾಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ ಹೇಳಿಕೆಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು, ಡಿ.18- ರಾಷ್ಟ್ರೀಯ ಪೌರತ್ವ ಕಾಯಿದೆ ಹಾಗೂ ರಾಷ್ಟ್ರೀಯ ಪೌರತ್ವ ನೊಂದಣಿ ಮಸೂದೆ(ಎನ್‍ಆರ್‍ಸಿ)ಯನ್ನು ವಿರೋಧಿಸುವುದಾಗಿ ಹೇಳಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ದೇಶದ ಪ್ರತಿಯೊಬ್ಬ ನಾಗರಿಕರ ರಕ್ಷಣೆ [more]
ಬೆಂಗಳೂರು, ಡಿ.18- ಪೌರತ್ವ ತಿದ್ದುಪಡಿ ಮಸೂದೆ ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಿದೆ. ಜ.14ರ ಸಂಕ್ರಾಂತಿ ನಂತರವೇ ಸಂಪುಟ ವಿಸ್ತರಣೆಗೆ [more]
ಬೆಂಗಳೂರು, ಡಿ.17-ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಲು ಮುಹೂರ್ತ ಫಿಕ್ಸ್ ಆದಂತಿದೆ. ಜನವರಿ ಎರಡನೇ ವಾರ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಹೈಕಮಾಂಡ್ [more]
ಬೆಂಗಳೂರು,ಡಿ.17- ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಚುನಾವಣೆಗಳು ಪ್ರತಿಯೊಂದು ರಾಜಕೀಯ ಪಕ್ಷಗಳಿಗೆ ಸವಾಲೇ ಆಗಿರುತ್ತದೆ. ಸಾರ್ವತ್ರಿಕ ಚುನಾವಣೆಯಿರಲಿ, ಉಪ ಚುನಾವಣೆಯಿರಲಿ ಪಕ್ಷಗಳ ಸಾಮಥ್ರ್ಯವನ್ನು ಒರೆಗಲ್ಲಿಗೆ ಹಚ್ಚುವ, ಪಕ್ಷ ಮುನ್ನಡೆಸುವವರ [more]
ಬೆಂಗಳೂರು,ಡಿ.17-ಯಾವುದೇ ಸಂದರ್ಭಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇರುವ ಕಾರಣ ಆಕಾಂಕ್ಷಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಿವಾಸಕ್ಕೆ ಎಡತಾಕುತ್ತಿದ್ದಾರೆ. ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಇಂದು ಬೆಳಗ್ಗಿನಿಂದಲೇ ಬಿಜೆಪಿಯ [more]
ಬೆಂಗಳೂರು,ಡಿ.17- ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ನೂತನ ಶಾಸಕರು ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೂತನ [more]
ಬೆಂಗಳೂರು,ಡಿ.17-ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೈ ಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಉಪಮುಖ್ಯಮಂತ್ರಿ ಹುದ್ದೆ ಸವಾಲಾಗಿ ಪರಿಣಮಿಸಿದೆ. ಒಂದೆಡೆ ಸಂಪುಟಕ್ಕೆ ತೆಗೆದುಕೊಳ್ಳುವಂತೆ ಶಾಸಕರ ಒತ್ತಡ ಇನ್ನೊಂದೆಡೆ ಉಪಮುಖ್ಯಮಂತ್ರಿ ಸ್ಥಾನ [more]
ಬೆಂಗಳೂರು,ಡಿ.17- ಒಂದೆಡೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಶಾಸಕರು ಮುಖ್ಯಮಂತ್ರಿ ಬಳಿ ನಿರಂತರ ಲಾಬಿ ನಡೆಸುತ್ತಿದ್ದರೆ, ಮತ್ತೊಂದೆಡೆ ಇರುವ ಮೂರು ಡಿಸಿಎಂ ಸ್ಥಾನವನ್ನು ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ [more]
ಮೈಸೂರು, ಡಿ.16- ಶ್ರೀ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ಅಸ್ಸಾಂನಿಂದ ನೂತನ ಅತಿಥಿಗಳ ಆಗಮನವಾಗಿವೆ. ಗೌಹಾತಿಯ ಅಸ್ಸಾಂ ಮೃಗಾಲಯದಿಂದ ಒಂದು ಹೆಣ್ಣು ಘೇಂಡಾಮೃಗ, ಒಂದು ಜೊತೆ ಉಲಾಕ್ ಗಿಬ್ಬನ್ [more]
ಚಿತ್ರದುರ್ಗ, ಡಿ.16- ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನಮಾನ ನೀಡಬೇಕು ಎಂದು ನಿರ್ಧರಿಸುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಬಿಟ್ಟಿದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದ [more]
ಬೆಂಗಳೂರು,ಡಿ.16-ನೆನೆಗುದಿಗೆ ಬಿದ್ದಿದ್ದ ರಾಜ್ಯದ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೇಂದ್ರ ಜಲಸಂಪನ್ಮೂಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಮಾತುಕತೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ