ಮಧ್ಯ ಕರ್ನಾಟಕ

ಪತಿಯನ್ನೇ ರಾಡ್‍ನಿಂದ ಹೊಡೆದು ಕೊಲೆ ಮಾಡಿದ ಪತ್ನಿ

ಚಿತ್ರದುರ್ಗ, ಮಾ.12- ವಿನಾಕಾರಣ ಶೀಲ ಶಂಕಿಸಿ ಜಗಳವಾಡುತ್ತಿದ್ದ ಪತಿಯನ್ನು ಕಬ್ಬಿಣದ ರಾಡ್‍ನಿಂದ ಹೊಡೆದು ಪತ್ನಿಯೇ ಕೊಲೆ ಮಾಡಿರುವ ಘಟನೆ ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ [more]

ಹಳೆ ಮೈಸೂರು

ಮೈಸೂರಿನಲ್ಲಿ ಬಿರಸುಗೊಂಡ ರಾಜಕೀಯ ಚಟುವಟಿಕೆ

ಮೈಸೂರು, ಮಾ.12- ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾದ ಹಿನ್ನೆಲೆಯಲ್ಲಿ ಸಾಂಸ್ಕøತಿಕ ನಗರಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ನಲ್ಲಿ ಜಿದ್ದಾಜಿದ್ದಿನ ಹೋರಾಟಕ್ಕೆ ಸಿದ್ಧತೆಗಳು [more]

ಹಾಸನ

ರಂಗೇರಿದ ಹಾಸನ ಲೋಕಸಭಾ ಕ್ಷೇತ್ರದ ಚುನಾವಣ ಕಣ

ಹಾಸನ, ಮಾ.12- ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಜೆಡಿಎಸ್ ರಾಜಕಾರಣದ ಶಕ್ತಿ ಕೇಂದ್ರವೆಂದೇ ಬಿಂಬಿತವಾಗಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ [more]

ಹಳೆ ಮೈಸೂರು

ಅಳಿಸಲಾಗದ ಶಾಯಿ ಪೂರೈಕೆ-ಚುನಾವಣಾ ಆಯೋಗದಿಂದ ಮೈಸೂರಿನ ಕಾರ್ಖಾನೆಗೆ ಬೇಡಿಕೆ ಸಲ್ಲಿಕೆ

ಮೈಸೂರು, ಮಾ.12- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗ ಅಳಿಸಲಾಗದ ಶಾಯಿ ಪೂರೈಕೆ ಮಾಡುವಂತೆ ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆಗೆ ಬೇಡಿಕೆ ಸಲ್ಲಿಸಿದೆ. 10ಎಂಎಲ್‍ನ [more]

ಶಿವಮೊಗ್ಗಾ

ಶಾಲೆಯಲ್ಲಿ ಮಹಿಳೆಯೊಂದಿಗೆ ಚಕ್ಕಂದವಾಡುವಾಗ ಸಿಕ್ಕಿಬಿದ್ದ ಪ್ರಾಂಶುಪಾಲ

ಶಿವಮೊಗ್ಗ, ಮಾ.12- ವಸತಿ ಶಾಲೆಯೊಂದರ ಪ್ರಾಂಶುಪಾಲನೊಬ್ಬ ಶಾಲೆಯಲ್ಲಿಯೇ ಮಹಿಳೆಯೊಂದಿಗೆ ಚಕ್ಕಂದವಾಡುವಾಗಲೇ ಸಿಕ್ಕಿಬಿದ್ದಿದ್ದಾನೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮಳೂರು ಗ್ರಾಮದಲ್ಲಿ ವಸತಿ ಶಾಲೆ ಇದ್ದು, ಈ ಶಾಲೆಯ [more]

ಮುಂಬೈ ಕರ್ನಾಟಕ

ನಾಲತವಾಡ ಪಟ್ಟಣದಲ್ಲಿ ವಿಚಿತ್ರ ಮದುವೆ-ವಧುವಿನಿಂದಲೇ ವರನಿಗೆ ಮಾಂಗಲ್ಯಧಾರಣೆ

ವಿಜಯಪುರ, ಮಾ.12- ಇದೊಂದು ವಿಚಿತ್ರ ಮದುವೆ..! ಸಾಮಾನ್ಯವಾಗಿ ವರ ವಧುವಿಗೆ ತಾಳಿ ಕಟ್ಟುವುದು ಲೋಕಾರೂಢಿ. ಆದರೆ, ನಾಲತವಾಡ ಪಟ್ಟಣದಲ್ಲಿ ಹಿರಿಯರು ವಧುವಿನಿಂದಲೇ ವರನಿಗೆ ಮಾಂಗಲ್ಯಧಾರಣೆ ಮಾಡಿಸಿ ವಿಶಿಷ್ಠ [more]

ಧಾರವಾಡ

ನೀತಿ ಸಂಹಿತೆ ನಿಯಮವನ್ನು ಉಲ್ಲಂಘಿಸಿದ ಬಿಜೆಪಿ ಕಾರ್ಯಕರ್ತರು

ಧಾರವಾಡ, ಮಾ.12- ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಇದ್ದಾಗಲೇ ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಹಾಗೂ ಶಾಸಕ ಅರವಿಂದ್ ಬೆಲ್ಲದ ಅವರು ತಲ್ವಾರ್ [more]

ಬೆಳಗಾವಿ

ಕ್ಷುಲ್ಲಕ ಕಾರಣಕ್ಕೆ ಸಹೋದರರಿಬ್ಬರಿಂದ ಬಾಲಕನ ಮೇಲೆ ಹಲ್ಲೆ

ಅಥಣಿ, ಮಾ.12-ಮೀನು ಹಿಡಿಯುವ ಸಲುವಾಗಿ ಎರೆಹುಳು ಕದ್ದನೆಂಬ ಕ್ಷುಲ್ಲಕ ಕಾರಣಕ್ಕೆ ಸಹೋದರರಿಬ್ಬರು ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಹೊರ [more]

ರಾಜ್ಯ

ಸುಮಲತಾ ಪರ ಬಹಿರಂಗವಾಗಿ ಬ್ಯಾಟ್ ಮಾಡುತ್ತಿರುವ ಜಿಲ್ಲಾ ಕಾಂಗ್ರೇಸ್ ಮುಖಂಡರು

ಮಂಡ್ಯ, ಮಾ.12- ಮಂಡ್ಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಸುಮಲತಾ ಅವರಿಗೆ ಒಳಗೊಳಗೆ ಬೆಂಬಲ ನೀಡುತ್ತಿದ್ದ ಜಿಲ್ಲೆ ಹಿರಿಯ ಕಾಂಗ್ರೆಸ್ ನಾಯಕರು ಬಹಿರಂಗ ಹೇಳಿಕೆಗಳ ಮೂಲಕವೇ ಬೆಂಬಲ ನೀಡಲು [more]

ಬೆಂಗಳೂರು

ರೌಡಿ ಲಕ್ಷ್ಮಣನ ಕೊಲೆ ಪ್ರಕರಣ-ಪೊಲೀಸರ ಗುಂಡೇಟಿನಿಂದ ಗಾಯಗೊಂಡ ಆರೋಪಿ

ಬೆಂಗಳೂರು, ಮಾ.12- ರೌಡಿ ಲಕ್ಷ್ಮಣನ ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಹೇಮಂತ್ ಅಲಿಯಾಸ್ ಹೇಮಿ (32) ಸಿಸಿಬಿ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿರುವ ಕೊಲೆ [more]

ಬೆಂಗಳೂರು

ಲಂಡನ್‍ನಲ್ಲಿದ್ದುಕೊಂಡೇ ಲಕ್ಷ್ಮಣ್ ಕೊಲೆ ಸಂಚು ರೂಪಿಸಿದ್ದ ವರ್ಷಿಣಿ

ಬೆಂಗಳೂರು, ಮಾ.12- ಕುಖ್ಯಾತ ರೌಡಿ ಲಕ್ಷ್ಮಣ್ ಕೊಲೆಗೆ ಸಹಕರಿಸಿದ ಯುವತಿ ಸೇರಿದಂತೆ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವರ್ಷಿಣಿ, ರೂಪೇಶ್, ದೇವರಾಜ್, ವರುಣ್, ಮಧು ಮತ್ತು [more]

ಬೆಂಗಳೂರು

ರೌಡಿ ಲಕ್ಷ್ಮಣನ ಕೊಲೆ ಪ್ರಕರಣ-ವಿದ್ಯಾರ್ಥಿನಿ ಸೇರಿ 6 ಮಂದಿಯ ಬಂಧನ

ಬೆಂಗಳೂರು, ಮಾ.12- ರೌಡಿ ಲಕ್ಷಣ ಕೊಲೆ ಪ್ರಕರಣದ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪೈಕಿ ಬಿಎ ಸೈಕಾಲಜಿ ವಿದ್ಯಾರ್ಥಿನಿ ವರ್ಷಿಣಿ (21)ಯನ್ನು ಬಂಧಿಸಲಾಗಿದೆ ಎಂದು ಅಪರಾಧ [more]

ರಾಜ್ಯ

ಜೆಡಿಎಸ್ ನಲ್ಲೇ ನನ್ನ ರಾಜಕೀಯ ಅಂತ್ಯ: ಸಂಸದ ಎಲ್ ಆರ್ ಶಿವರಾಮೇ ಗೌಡ

ಮಂಡ್ಯ: ನಾನು ಜೆಡಿಎಸ್ ಬಿಡಲ್ಲ, ಶಿವರಾಮೇಗೌಡನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ಜೆಡಿಎಸ್ ನಲ್ಲೇ ನನ್ನ ರಾಜಕೀಯ ಅಂತ್ಯ ಎಂದು ಸಂಸದ ಎಲ್ ಆರ್ ಶಿವರಾಮೇ ಗೌಡ ಹೇಳಿದ್ದಾರೆ. [more]

ರಾಜ್ಯ

ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೆಡ್ಡು ಹೊಡೆದ ಸುಮಲತಾ; ಚಿರಂಜೀವಿ, ಕಮಲ್ ಹಾಸನ್​ ಮೂಲಕ ಹೈಕಮಾಂಡ್​ ಮೇಲೆ ಒತ್ತಡ

ನವದೆಹಲಿ: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್​ ಹಂಚಿಕೆ ಜೆಡಿಎಸ್​ ಮತ್ತು ಕಾಂಗ್ರೆಸ್ ​ನಡುವೆ ತೀವ್ರ ಕಗ್ಗಂಟಾಗಿದೆ. ರಾಜ್ಯ ಕಾಂಗ್ರೆಸ್​ ನಾಯಕರು ಈ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಒಪ್ಪಿದರೂ ಪಟ್ಟುಬಿಡದ ಸುಮಲತಾ [more]

ಬೆಂಗಳೂರು

ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿರುವ ಬಿಬಿಎಂಪಿ

ಬೆಂಗಳೂರು, ಮಾ.11-ಏಪ್ರಿಲ್ 18 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಬಿಬಿಎಂಪಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಗಳು, [more]

ಬೆಂಗಳೂರು

ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಇಲಾಖೆ

ಬೆಂಗಳೂರು, ಮಾ.11-ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮಗಳನ್ನು ವಿಚಕ್ಷಣ ದಳದ ಸಿಬ್ಬಂದಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ 9 ಪ್ರಕರಣಗಳನ್ನು ದಾಖಲಿಸಿಕೊಂಡು 13.13 ಲಕ್ಷ ರೂ. ಮೌಲ್ಯದ [more]

ಬೆಂಗಳೂರು

ಬಿಎಸ್‍ಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ವಿರಳವಾಗಿದೆ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಬೆಂಗಳೂರು, ಮಾ.11-ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಬಿಎಸ್‍ಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ವಿರಳವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‍ಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಇದುವರೆಗೆ [more]

ಬೆಂಗಳೂರು

ಪಕ್ಷದ ಮುಖಂಡರೊಂದಿಗೆ ಮತ್ವದ ಸಭೆ ನಡೆಸಿದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು, ಮಾ.11-ಲೋಕಸಭೆ ಚುನಾವಣೆ ಪೂರ್ವತಯಾರಿ ಕುರಿತಂತೆ ಇಂದು ಜೆಡಿಎಸ್‍ನ ವರಿಷ್ಠ ಎಚ್.ಡಿ.ದೇವೇಗೌಡರು ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿದರು. ನಗರದ ಜೆ.ಪಿ.ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಶ್ವನಾಥ್, ನಗರ ಘಟಕದ [more]

ಬೆಂಗಳೂರು

ಸೈದ್ಧಾಂತಿಕ ನೆಲೆಯ ಮೇಲೆ ತುಲನೆ ಮಾಡಿ ಜನ ಬೆಂಬಲಿಸುತ್ತಾರೆ-ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ

ಬೆಂಗಳೂರು, ಮಾ.11- ನಮ್ಮ ಸಂಸದರು ಬೆಂಗಳೂರಿಗೆ ನೀಡಿರುವ ಕೊಡುಗೆಗಳನ್ನು ಜನ ಮರೆಯುವುದಿಲ್ಲ. ಯಾರು ಸ್ಪರ್ಧಿಸುತ್ತಾರೆ ಎಂಬುದು ಮುಖ್ಯವಲ್ಲ. ಸೈದ್ಧಾಂತಿಕ ನೆಲೆಯ ಮೇಲೆ ತುಲನೆ ಮಾಡಿ ಜನ ಬೆಂಬಲಿಸುತ್ತಾರೆ [more]

ಬೆಂಗಳೂರು

ಕಾಂಗ್ರೇಸ್ ಬಿಟ್ಟು ಬಿಜೆಪಿ ಸೇರಲಿರುವ ಮಾಜಿ ಸಚಿವ ಎ.ಮಂಜು

ಬೆಂಗಳೂರು,ಮಾ.11-ಪಕ್ಷದ ವರಿಷ್ಠರ ತೀರ್ಮಾನದಿಂದ ಬೇಸತ್ತ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಎ.ಮಂಜು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಯಾವುದೇ ಸಂದರ್ಭದಲ್ಲಿ ಅವರು ಕಾಂಗ್ರೆಸ್‍ಗೆ ಕೈಕೊಟ್ಟು ಬಿಜೆಪಿಯ [more]

ಬೆಂಗಳೂರು

ಪಕ್ಷದಿಂದ ಹೊರಹೋಗಿದ್ದವರನ್ನು ಪುನಃ ಸೇರ್ಪಡೆ ವಿಚಾರ-ಪ್ರಭಾವಿ ನಾಯಕರ ನಡುವೆ ನಡೆದ ಮುಸುಕಿನ ಗುದ್ದಾಟ

ಬೆಂಗಳೂರು,ಮಾ.11- ಪಕ್ಷದಿಂದ ಹೊರಹೋಗಿದ್ದವರನ್ನು ಪುನಃ ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ಬಿಜೆಪಿಯ ಬೆಂಗಳೂರಿನ ಪ್ರಭಾವಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಪಕ್ಷ [more]

ಬೆಂಗಳೂರು

ಸೀಟು ಹಂಚಿಕೆ ಮತ್ತು ಅಭ್ಯರ್ಥಿಗಳ ಆಯ್ಕೆ-ಮಹತ್ವದ ಸಭೆ ನಡೆಸಿದ ಕಾಂಗ್ರೇಸ್

ಬೆಂಗಳೂರು, ಮಾ.11- ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆಗಿನ ಸೀಟು ಹಂಚಿಕೆ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ದೆಹಲಿಯಲ್ಲಿಂದು ಮಹತ್ವದ ಚರ್ಚೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ [more]

ಬೆಂಗಳೂರು

ದೇಶದಲ್ಲೇ ಬಹುಚರ್ಚಿತ ಕ್ಷೇತ್ರವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರ

ಬೆಂಗಳೂರು, ಮಾ.11- ಮಂಡ್ಯ ಲೋಕಸಭೆ ಚುನಾವಣಾ ಕಣ ರಾಜ್ಯದಲ್ಲಷ್ಟೇ ಅಲ್ಲದೆ ದೇಶದಲ್ಲೇ ಬಹುಚರ್ಚಿತ ಕ್ಷೇತ್ರವಾಗಿದೆ. ಮಂಡ್ಯದಲ್ಲಿ ಸುಮಲತಾ ಅವರು ಸ್ಪರ್ಧಿಸದಂತೆ ಮನವೊಲಿಸುವ ಜವಾಬ್ದಾರಿಯನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‍ಗೆ [more]

ಬೆಂಗಳೂರು

ದೊಡ್ಡವರ ಜೊತೆ ಸ್ಪರ್ಧೆ ಮಾಡಲು ನಾನು ಸಿದ್ಧನಾಗಿದ್ದೇನೆ:ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಮಾ.11- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೂ ಯಾವುದೇ ರೀತಿಯ ಭಯಪಡದೆ ದೊಡ್ಡವರ ಜತೆ ಸ್ಪರ್ಧೆ ಮಾಡಲು ನಾನು ಸಿದ್ಧನಾಗಿದ್ದೇನೆ ಎಂದು [more]

ಬೆಂಗಳೂರು

ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಮುಂದಾದ ಬಿಜೆಪಿ

ಬೆಂಗಳೂರು, ಮಾ.11- ರಾಜ್ಯದಲ್ಲಿ ಈ ಬಾರಿ ಎರಡು ಹಂತದ ಚುನಾವಣೆ ನಡೆಯಲಿದೆ. 14 ಲೋಕಸಭಾ ಕ್ಷೇತ್ರಗಳಿಗೆ ಏ.18 ಮತ್ತು 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ 23ರಂದು [more]