ಬೆಂಗಳೂರು

ಮೈತ್ರಿ ಪಕ್ಷಗಳ ನಡುವೆ ಮುಂದುವರೆದ ಸೀಟು ಹಂಚಿಕೆ ಹಗ್ಗಜಗ್ಗಾಟ

ಬೆಂಗಳೂರು, ಮಾ.11- ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಜೆಡಿಎಸ್-ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಅಂತಿಮಗೊಳ್ಳದೆ ಹಗ್ಗಜಗ್ಗಾಟ ಮುಂದುವರೆದಿದೆ. ಜೆಡಿಎಸ್ 12 ಕ್ಷೇತ್ರಗಳಿಗೆ ಪಟ್ಟು ಹಿಡಿದಿದ್ದು, ಕೊನೆಗೆ 9 [more]

ಬೆಂಗಳೂರು

ಕ್ಷುಲ್ಲಕ ವಿಚಾರಕ್ಕೆ ಜಗಳ-ಆಟೋ ಚಾಲಕನ ಕೊಲೆ

ಬೆಂಗಳೂರು, ಮಾ.11-ಆಟೋದಲ್ಲಿ ಕುಳಿತಿದ್ದ ಚಾಲಕನೊಂದಿಗೆ ಇಬ್ಬರು ಬೈಕ್ ಸವಾರರು ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ಕೈ -ಕೈ ಮಿಲಾಯಿಸಿ ಬೀರ್ ಬಾಟಲಿಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ [more]

ಬೆಂಗಳೂರು

ಬೈಕ್‍ಗೆ ಟ್ಯಾಂಕರ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ಬೆಂಗಳೂರು, ಮಾ.11-ವಾಟರ್ ಟ್ಯಾಂಕರ್ ವಾಹನವೊಂದು ಅತಿವೇಗವಾಗಿ ಬಂದು ಬೈಕ್‍ಗೆ ಡಿಕ್ಕಿಹೊಡೆದ ಪರಿಣಾಮ ರಾಯಚೂರು ಮೂಲದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ವೈಟ್‍ಫೀಲ್ಡ್ ಸಂಚಾರಿ ಪೊಲೀಸ್ ಠಾಣೆ [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ಕ್ಲಬ್ ಮೇಲೆ ದಾಳಿ-ಜೂಜಾಡುತ್ತಿದ್ದ 32ಮಂದಿಯ ಬಂಧನ

ಬೆಂಗಳೂರು,ಮಾ.11- ಕ್ಲಬ್‍ವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಜೂಜಾಡುತ್ತಿದ್ದ 32 ಮಂದಿಯನ್ನು ಬಂಧಿಸಿ 1.52 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿ ಜಿಎನ್‍ಆರ್‍ಟಿ [more]

ಬೆಂಗಳೂರು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ-ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಬೆಂಗಳೂರು,ಮಾ.11-ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ದುರ್ಘಟನೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹಳ್ಳಿ ನಿವಾಸಿ ಶ್ರೀನಿವಾಸ್ (46) ಮೃತಪಟ್ಟ ಪಾದಚಾರಿ. [more]

ಹಳೆ ಮೈಸೂರು

ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆ-ಜನಪ್ರತಿನಿಧಿಗಳಿಗೆ ನೀಡಿರುವ ವಾಹನಗಳನ್ನು ವಶಕ್ಕೆ ಪಡೆಯುವಂತೆ ಜಿಲ್ಲಧಿಕಾರಿಗೆ ಸೂಚನೆ

ಮೈಸೂರು, ಮಾ.11-ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಸರ್ಕಾರಿ ವಾಹನವನ್ನು ವಶಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೈಸೂರು ಜಿಲ್ಲಾ ವ್ಯಾಪ್ತಿಯ ಸ್ಥಳೀಯ [more]

ಹಳೆ ಮೈಸೂರು

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ಆತ್ಮಹತ್ಯೆಗೆ ಶರಣು

ಮೈಸೂರು, ಮಾ.11- ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ಸಾವಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮಂಟಿ ಗ್ರಾಮದ ವಾಸಿ ಉದಯ್‍ಕುಮಾರ್(38) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಬೆಳದತ್ತ ಮಂಟಿಗ್ರಾಮದ ವಾಸಿಯಾದ [more]

ಹಳೆ ಮೈಸೂರು

ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಕಳ್ಳನ ಬಂಧನ

ಮೈಸೂರು,ಮಾ.11-ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಕಳ್ಳ ಹಾಗೂ ಕಳವು ಮಾಲು ಸ್ವೀಕರಿಸುತ್ತಿದ್ದ ಚಿನ್ನದಂಗಡಿ ಮಾಲೀಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬನ್ನಿಮಂಟಪದ ಎಲ್ಲಮ್ಮ ಕಾಲೋನಿ ವಾಸಿ ಮಯೂರ(37) ಹಾಗೂ ಮೇಟಗಳ್ಳಿಯ [more]

ಮುಂಬೈ ಕರ್ನಾಟಕ

ಎಪಿಎಂಪಿ ಗೋದಾಮಿನ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ-ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ

ವಿಜಯಪುರ,ಮಾ.11- ತಾಳಿಕೋಟೆ ಪಟ್ಟಣದ ಎಪಿಎಂಪಿಯಲ್ಲಿನ ಗೋದಾಮಿನ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು , 7.90 ಲಕ್ಷ ಮೌಲ್ಯದ 293 ಕ್ವಿಂಟಾಲ್ ಅಕ್ಕಿ , ಲಾರಿ [more]

ಹಳೆ ಮೈಸೂರು

ಚುನಾವಣೆಯಲ್ಲಿ ಸ್ಪರ್ಧೆ ಕುರಿತು ಮೂರು-ನಾಲ್ಕು ದಿನಗಳಲ್ಲಿ ನಿರ್ಧಾರ: ಸುಮಲತಾ ಅಂಬರೀಶ್

ಮಂಡ್ಯ,ಮಾ.11- ಲೋಕಸಭೆ ಚುನಾವಣೆಯಲ್ಲಿ ಸ್ಫರ್ಧಿಸುವಂತೆ ತಮ್ಮ ಸ್ಪಷ್ಟ ನಿರ್ಧಾರವನ್ನು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಪ್ರಕಟಿಸುವುದಾಗಿ ಸುಮಲತಾ ಅಂಬರೀಶ್ ಇಂದಿಲ್ಲಿ ತಿಳಿಸಿದ್ದಾರೆ. ನಾಗಮಂಗಲದ ಬೆಳ್ಳೂರು ಕ್ರಾಸ್‍ನಲ್ಲಿ ಸುದ್ದಿಗೋಷ್ಠಿ ನಡೆಸಿದ [more]

ರಾಜ್ಯ

ಕಪ್ಪತಗುಡ್ಡಕ್ಕೆ ಬೆಂಕಿ; 60ಕ್ಕೂ ಹೆಚ್ಚು ಎಕರೆ ಔಷಧೀಯ ಸಸ್ಯಗಳು ಬೆಂಕಿಗಾಹುತಿ

ಗದಗ: ಉತ್ತರದ ಸಹ್ಯಾದ್ರಿ ಎಂದೇ ಹೆಸರಾಗಿರೋ ಜಿಲ್ಲೆಯ ಕಪ್ಪತಗುಡ್ಡಕ್ಕೂ ಬೆಂಕಿ ಬಿದ್ದಿದೆ. ಇದರಿಂದ ಸುಮಾರು 60 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಅಪಾರ ಪ್ರಮಾಣದ ಔಷಧಿಯ ಸಸ್ಯಗಳು [more]

ಬೆಂಗಳೂರು

ಹಿರಿಯ ಪತ್ರಕರ್ತ ನಂದಕುಮಾರ್ ನಿಧನ

ಬೆಂಗಳೂರು, ಮಾ.10- ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ನಂದಕುಮಾರ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರು ಪತ್ನಿ , ಸಂಬಂಧಿಕರು ಹಾಗೂ ಅಪಾರ ಸಂಖ್ಯೆ [more]

ಬೆಂಗಳೂರು

ಹೈಕಮಾಂಡ್ ಅಂಗಳ ತಲುಪಿದ ಬಿಜೆಪಿ ಅಭ್ಯಥಿಗಳ ಆಯ್ಕೆಪಟ್ಟಿ

ಬೆಂಗಳೂರು,ಮಾ.9-ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ರಂಗೇರುತ್ತಿದ್ದು, ಎಲ್ಲಾ ಪಕ್ಷಗಳಿಗೆ ಅಭ್ಯರ್ಥಿಗಳ ಆಯ್ಕೆ ತಲೆನೋವಾಗಿ ಪರಿಣಮಿಸಿರುವ ನಡುವೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಇದೀಗ ಹೈಕಮಾಂಡ್ ಅಂಗಳ ತಲುಪಿದೆ. [more]

ರಾಜ್ಯ

ಸುಮಲತಾ ಬಗ್ಗೆ ಸಚಿವ ರೇವಣ್ಣ ಕ್ಷುಲ್ಲಕ ಹೇಳಿಕೆ-ಮಂಡ್ಯ ಜನರೇ ತಕ್ಕ ಉತ್ತರ ನೀಡುತ್ತಾರೆ-ಮಾಜಿ ಸಿ.ಎಂ.ಯಡಿಯೂರಪ್ಪ

ಮಂಗಳೂರು,ಮಾ.9- ಚಿತ್ರನಟ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತಾ ಅವರ ಬಗ್ಗೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣರವರ ಕ್ಷುಲ್ಲಕ ಹೇಳಿಕೆಗೆ ಮಂಡ್ಯ ಜಿಲ್ಲೆಯ ಜನರೇ ತಕ್ಕ ಉತ್ತರ ನೀಡಲಿದ್ದಾರೆ [more]

ಬೆಂಗಳೂರು

ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಲಿರುವ ಬಿಜೆಪಿ

ಬೆಂಗಳೂರು,ಮಾ.9- ಲೋಕಸಭೆ ಚುನಾವಣೆಗೂ ಮುನ್ನವೇ ದೋಸ್ತಿ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಲು ಮುಂದಾಗಿರುವ ಬಿಜೆಪಿ ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ಸೆಳೆಯಲು ಮುಂದಾಗಿದೆ. ಶಾಸಕ ರಮೇಶ್ ಜಾರಕಿಹೊಳಿ ಮತ್ತು [more]

ರಾಜ್ಯ

ಬಿಜೆಪಿ ತೋಲಗಿಸಿ, ದೇಶ ಉಳಿಸಿ: ಈಶ್ವರ ಖಂಡ್ರೆ

ಹಾವೇರಿ : ದೇಶ ಭವಿಷ್ಯ ಈ ಚುನಾವಣೆಯಲ್ಲಿದೆ. ಈ ಕಾರಣದಿಂದ ಜನರು ಪ್ರಜ್ಞಾವಂತಿಕೆಯಿಂದ ಮತ ನೀಡಿ, ಜನನಾಯಕರನ್ನು ಆಯ್ಕೆ ಮಾಡಬೇಕು. ಜನರಿಗೆ ಬದುಕನ್ನು ಕಟ್ಟಿಕೊಟ್ಟ ಪಕ್ಷದ ಕಾಂಗ್ರೆಸ್ [more]

ರಾಜ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲೋಕಸಭೆ, ರಾಜ್ಯಸಭೆ, ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಘೋಷಣೆ

ಹಾವೇರಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಕೆಲಸವೇ ಮಹಿಳೆಯರಿಗೆ ಮೀಸಲು ಜಾರಿ ಮಾಡುವುದು, ಲೋಕಸಭೆ, ರಾಜ್ಯಸಭೆ, ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ತರುವುದರ ಜೊತೆಗೆ ಮಹಿಳೆಯರು ಶಾಸನಸಭೆಗಳಲ್ಲಿ ಹೆಚ್ಚಿನ [more]

ರಾಜ್ಯ

ಕಾಂಗ್ರೇಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರ ಸಾಲ ಮನ್ನಾ-ಮಾಜಿ ಸಿ.ಎಂ.ಸಿದ್ದರಾಮಯ್ಯ

ಹಾವೇರಿ, ಮಾ.9- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಭರವಸೆ [more]

ರಾಜ್ಯ

ಪ್ರಧಾನಿ ಮೋದಿ ಜನರ ಹಣವನ್ನು ಉದ್ಯಮಿಗಳ ಜೇಬಿಗೆ ಹಾಕಿದ್ದಾರೆ-ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಹಾವೇರಿ, ಮಾ.9-ಮೋದಿ ಚೌಕೀದಾರ ಕೆಲಸ ಮಾಡುತ್ತಿದ್ದಾರೆ, ಆದರೆ ಜನಸಾಮಾನ್ಯರದ್ದಲ್ಲ. ಅನಿಲ್‍ಅಂಬಾನಿ, ಅದಾನಿಯಂತಹ ಶ್ರೀಮಂತ ಉದ್ಯಮಿಗಳ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಟೀಕಿಸಿದರು. ಹಾವೇರಿಯ [more]

ಬೆಂಗಳೂರು

ಹಲವು ಪ್ರಕರಣ ಸಂಬಂಧ 34 ಮಂದಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಮಾ.9- ವೈಟ್‍ಫೀಲ್ಡ್ ವಿಭಾಗದ ಪೊಲೀಸರು ಡಕಾಯಿತಿ, ಸುಲಿಗೆ, ಸರಗಳ್ಳತನ, ದರೋಡೆ, ಮನೆಗಳ್ಳತನ, ವಾಹನಗಳ್ಳತನ ಸೇರಿದಂತೆ ಹಲವು ಪ್ರಕರಣಗಳಲ್ಲಿ 34 ಮಂದಿಯನ್ನು ಬಂಧಿಸಿ 88.38 ಲಕ್ಷ ರೂ. [more]

ಬೆಂಗಳೂರು

ಪೊಲೀಸರಿಂದ ಕ್ಲಬ್‍ಗಳ ಮೇಲೆ ದಾಳಿ 47 ಮಂದಿಯ ಬಂದನ

ಬೆಂಗಳೂರು, ಮಾ.9- ಎರಡು ಕ್ಲಬ್‍ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 47 ಮಂದಿಯನ್ನು ಬಂಧಿಸಿ 1.90 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಆರ್‍ಎಂಸಿ ಯಾರ್ಡ್ ಠಾಣೆ [more]

ಬೆಂಗಳೂರು

ರುದ್ರಭೂಮಿಯಲ್ಲಿ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬರ ಕೊಲೆ

ಬೆಂಗಳೂರು, ಮಾ.9-ಹಿಂದೂ ರುದ್ರಭೂಮಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಎಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಾಸನ ಮೂಲದ ಮಂಜುನಾಥ [more]

ಬೆಂಗಳೂರು

ಮನೆಯ ಕಿಟಕಿ ಗ್ರಿಲ್ ಮುರಿದು ಚಿನ್ನಾಭರಣ ದೋಚಿದ ಕಳ್ಳರು

ಬೆಂಗಳೂರು,ಮಾ.9- ಮನೆಯೊಂದರ ಕಿಟಕಿ ಗ್ರಿಲ್ ಮುರಿದು ಒಳಗೆ ನುಗ್ಗಿದ ಚೋರರು ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೋರಮಂಗಲ 8ನೆ ಬ್ಲಾಕ್‍ನಲ್ಲಿ [more]

ಬೆಂಗಳೂರು

ಲಕ್ಷ್ಮಣ್ ಕೊಲೆ ಪ್ರಕರಣ-ಕುಖ್ಯಾತ ರೌಡಿಯನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು

ಬೆಂಗಳೂರು, ಮಾ.9- ಲಕ್ಷ್ಮಣ್ ಕೊಲೆ ಪ್ರಕರಣ ಸಂಬಂಧ ಉತ್ತರ ವಿಭಾಗದ ಪೊಲೀಸರು ಕುಖ್ಯಾತ ರೌಡಿಯೊಬ್ಬನನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಲಕ್ಷ್ಮಣ್ ಕೊಲೆಯ ನಂತರ ಬೇರೆ [more]

ಹಳೆ ಮೈಸೂರು

ಮೊಬೈಲ್ ಟವರ್‍ಗಳಲ್ಲಿ ಬ್ಯಾಟರಿ ಕಳ್ಳತನ-ಪೊಲೀಸರಿಂದ ಮೂವರ ಬಂಧನ

ಮೈಸೂರು,ಮಾ.9- ಮೊಬೈಲ್ ಟವರ್‍ಗಳಲ್ಲಿ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಜಿಪಿಎಸ್ ನೆರವಿನಿಂದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಸೈಯದ್ ಜಾಫರ್, ಸೈಯದ್ ಅಬು, ಖಾಜಾ [more]