ಮೊಬೈಲ್ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂದನ
ಮೈಸೂರು,ಮಾ.9- ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಲಕ್ಷ್ಮಿಪುರಂ ಠಾಣೆ ಪೊಲೀಸರು ಬಂಧಿಸಿ 1ಲಕ್ಷ ರೂ. ಮೌಲ್ಯದ 6ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹುಣಸೂರು ತಾಲೂಕು ಗುರುಪುರದ ಕಾಂತರಾಜು(35) ಬಂಧಿತ. ಆರೋಪಿ. [more]
ಮೈಸೂರು,ಮಾ.9- ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಲಕ್ಷ್ಮಿಪುರಂ ಠಾಣೆ ಪೊಲೀಸರು ಬಂಧಿಸಿ 1ಲಕ್ಷ ರೂ. ಮೌಲ್ಯದ 6ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹುಣಸೂರು ತಾಲೂಕು ಗುರುಪುರದ ಕಾಂತರಾಜು(35) ಬಂಧಿತ. ಆರೋಪಿ. [more]
ಮೈಸೂರು, ಮಾ.9- ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಡ್ಯಾಂನಿಂದ ರೈತರಿಗೆ ನೀರು ಕೊಡದೆ ರಾತ್ರೋರಾತ್ರಿ ವಿದ್ಯುತ್ ತಯಾರಿಕೆಗಳಿಗಾಗಿ ಪವರ್ ಕಂಪನಿಗೆ ನೀರು ಹರಿಸುತ್ತಿರುವುದಕ್ಕೆ ರೈತರು ತೀವ್ರ [more]
ಕನಕಪುರ, ಮಾ.9- ಜೂಜಾಡುತ್ತಿದ್ದ ಗುಂಪಿನ ಜತೆ ಕ್ಷುಲ್ಲಕ ವಿಚಾರಕ್ಕಾಗಿ ಜಗಳ ನಡೆದು, ವಿಕೋಪಕ್ಕೆ ತಿರುಗಿದಾಗ ಮಾರಕಾಸ್ತ್ರಗಳಿಂದ ಮಾಜಿ ಯೋಧನನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗ್ರಾಮಾಂತರ ಪೊಲೀಸ್ [more]
ಹುಬ್ಬಳ್ಳಿ,ಮಾ.9- ಯಾವುದೇ ಗೊಂದಲವಿಲ್ಲದೆ ಮೈತ್ರಿ ಸರ್ಕಾರದಲ್ಲಿ ಸಿಟು ಹಂಚಿಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಟು ಹಂಚಿಕೆ ಸಂಬಂಧ ಚರ್ಚೆ [more]
ಹುಬ್ಬಳ್ಳಿ, ಮಾ.9- ಕುಟುಂಬ ರಾಜಕಾರಣದ ಕುರಿತು ಮಾತನಾಡುವುದನ್ನು ಕಡಿಮೆ ಮಾಡುವುದೇ ಉತ್ತಮ ಎಂದು ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದು ರಾಜಕೀಯ, ಯಾವುದು [more]
ಹುಬ್ಬಳ್ಳಿ, ಮಾ.9- ಪ್ರಧಾನಿ ನರೇಂದ್ರ ಮೋದಿ ಓರ್ವ ಸುಳ್ಳುಗಾರ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮೋದಿ ಅವರು [more]
ಮಳವಳ್ಳಿ,ಮಾ.9-ಸಾಲವಾಗಿ ಪಡೆದುಕೊಂಡಿದ್ದ ಹಣ ಹಿಂದಿರುಗಿಸದೆ ಕಿರಿಕಿರಿ ಉಂಟು ಮಾಡುತ್ತಿದ್ದ ವಕೀಲೆಯನ್ನು ಕೊಲೆ ಮಾಡಿ ಆಕೆ ಮೈಮೇಲ್ದಿ ಚಿನ್ನಾಭರಣವನ್ನು ತೆಗೆದುಕೊಂಡು ಶವವನ್ನು ಕಬ್ಬಿನ ಗದ್ದೆಗೆ ಬಿಸಾಡಿ ಪರಾರಿಯಾಗಿದ್ದ ಆರೋಪಿಯನ್ನು [more]
ಹುಬ್ಬಳ್ಳಿ, ಮಾ.9- ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಅವರು ಸುಪ್ರೀಂಕೋರ್ಟ್‍ಗೆ ಹೇಳಿಕೆ ನೀಡಿ ರಫೇಲ್ ವ್ಯವಹಾರಕ್ಕೆ ಸಂಬಂಧಪಟ್ಟ ದಾಖಲೆಗಳು [more]
ಬೆಂಗಳೂರು,ಮಾ.8- ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾದರೂ ನ್ಯಾಯಾಲಯಕ್ಕೆ ಹಾಜರಾಗದಿದ್ದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಇಂದು ನ್ಯಾಯಾಲಯ ತನ್ನ ಕಸ್ಟಡಿಗೆ ಪಡೆದು ಜಾಮೀನು ರಹಿತ [more]
ಬೆಂಗಳೂರು,ಮಾ.8 -ಇಂದು ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‍ಸಿಂಗ ಚೌಹಾಣ್ ಅವರು, ನಮ್ಮ ಯೋಧರು ಏರ್ ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ಭಾರತ [more]
ಬೆಂಗಳೂರು,ಮಾ.8-ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎಚ್.ಹಾಲಪ್ಪ ಅವರು, ಮಂಗನ ಕಾಯಿಲೆ ನಿಯಂತ್ರಣ ಹಾಗೂ ಪರಿಹಾರ ನೀಡುವ ಬಗ್ಗೆ ಸ್ಥಳೀಯ ನಿಯೋಗದೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ರಾಜ್ಯ ಸರ್ಕಾರದ [more]
ಬೆಂಗಳೂರು, ಮಾ.8-ಬಾಗಲಕೋಟೆ ಹಾಗೂ ಕೊಪ್ಪಳ ಎರಡೂ ಕ್ಷೇತ್ರಗಳ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು ಪ್ರತಿ ಕ್ಷೇತ್ರದಲ್ಲಿ ಐದಾರು ಜನ ಆಕಾಂಕ್ಷಿಗಳಿದ್ದು ಇದರ ಹೊರತಾಗಿ ಬೇರೆ ಯಾರಿದ್ದಾರೆ ಎಂಬೆಲ್ಲ ವಿಚಾರವಾಗಿ [more]
ಬೆಂಗಳೂರು, ಮಾ.8-ನಗರದ ಫ್ರೀಡಂ ಪಾರ್ಕ್‍ನಲ್ಲಿ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘ ಆಯೋಜಿಸಿದ್ದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಸಿ.ಎಂ.ಕುಮಾರಸ್ವಾಮಿಯವರು, ಬಡವರ ಪರವಾಗಿ ಕೆಲಸ [more]
ಬೆಂಗಳೂರು, ಮಾ.8- ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ಅವರು, ನಮ್ಮೂರಿಗೆ ಬಂದು ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದರು. ಈ ಬಗ್ಗೆ ಸ್ಪಷ್ಟೀಕರಣ ಕೇಳಲಾಗಿದೆ. [more]
ಬೆಂಗಳೂರು, ಮಾ.8-ವಾಟರ್‍ಟ್ಯಾಂಕರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಫುಟ್‍ಪಾತ್‍ಗೆ ನುಗ್ಗಿ ಮಲಗಿದ್ದ ಎಳನೀರು ವ್ಯಾಪಾರಿ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಳೇ ಏರ್ಪೋರ್ಟ್ [more]
ಬೆಂಗಳೂರು, ಮಾ.8- ಮನೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಉಸಿರುಗಟ್ಟಿ ಬಾಲಕ ಮೃತಪಟ್ಟಿದ್ದು, ಮತ್ತೊಬ್ಬ ಬಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಮಾ.8- ಮನೆ ಮುಂದೆ ಮಹಿಳೆ ನೀರು ಹಾಕುತ್ತಿದ್ದಾಗ ಇಬ್ಬರು ಸರಗಳ್ಳರು ಬೈಕ್‍ನಲ್ಲಿ ಬಂದು 50 ಗ್ರಾಂ ಸರ ಎಗರಿಸಿರುವ ಘಟನೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಬೆಂಗಳೂರು, ಮಾ.8- ಕ್ಲಬ್‍ವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಜೂಜಾಟದಲ್ಲಿ ಪಣಕ್ಕಿಟ್ಟಿದ್ದ 1.12 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಬಸವೇಶ್ವರನಗರ ಠಾಣೆ ವ್ಯಾಪ್ತಿಯ 3ನೆ ಬ್ಲಾಕ್, [more]
ಬೆಂಗಳೂರು, ಮಾ.8- ರೌಡಿ ಲಕ್ಷ್ಮಣನನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಬಗ್ಗೆ ಉತ್ತರ ವಿಭಾಗದ ಪೊಲೀಸರಿಗೆ ಸುಳಿವು ಲಭಿಸಿದೆ. ಹೆಣ್ಣಿನ ವಿಚಾರದಲ್ಲಿ ಈತನ ಕೊಲೆ ನಡೆದಿರಬಹುದೆಂದು ಪೊಲೀಸರು [more]
ಕುಣಿಗಲ್, ಮಾ.8- ಜಮೀನಿನಲ್ಲಿ ಅಕ್ರಮವಾಗಿ ಮರಳು ತುಂಬುತ್ತಿದ್ದ ವೇಳೆ ಅದನ್ನು ಪ್ರಶ್ನಿಸಿದ ಜಮೀನಿನ ಮಾಲೀಕರಾದ ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ [more]
ಕೊಳ್ಳೇಗಾಲ, ಮಾ.8- ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರು ಪ್ರಬುದ್ದರಾಗಿದ್ದು ನನಗೆ ಇನ್ನೊಮ್ಮೆ ಸೇವೆ ಮಾಡಲು ಅವಕಾಶ ನೀಡಲಿದ್ದಾರೆ ಎಂದು ಸಂಸದ ಆರ್.ಧ್ರುವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು. ರಾತ್ರಿ ತಮ್ಮನ್ನು [more]
ಕುಣಿಗಲ್, ಮಾ.8- ಪಾನಮತ್ತ ರೌಡಿಗಳ ಗುಂಪೊ0ದು ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಗಡಿಗ್ರಾಮ ಅಂಚೆಪಾಳ್ಯದಲ್ಲಿ ತಡರಾತ್ರಿ ನಡೆದಿದೆ. ಮಾಗಡಿ ತಾಲೂಕಿನ ಚಿಕ್ಕಕಲ್ಲಗ್ರಾಮದ ಗೋವಿಂದ, ಕುಣಿಗಲ್ [more]
ತುಮಕೂರು, ಮಾ.8- ಹಾಡಹಗಲೇ ನಡುರಸ್ತೆಯಲ್ಲಿ ಭೀಕರವಾಗಿ ಆಟೋಚಾಲಕನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ವಿಶೇಷ ಪೊಲೀಸ್ ತಂಡ ಬಂಧಿಸಿದೆ. ರಾಜೀವ್‍ಗಾಂಧಿ ನಗರದ ಫಯಾಜ್‍ಪಾಷ ಹಾಗೂ ಇರ್ಫಾನ್ [more]
ಮೈಸೂರು, ಮಾ.8- ಕಾಡಿನಿಂದ ಗ್ರಾಮದೊಳಗೆ ನುಗ್ಗಿ ಜನರನ್ನು ಭೀತಿಗೊಳಿಸುತ್ತಿದ್ದುದಲ್ಲದೆ ಹಸು-ಕುರಿಗಳನ್ನು ತಿಂದು ತೇಗುತ್ತಿದ್ದ ಚಿರತೆ ಇದೀಗ ಬೊಂಬೆ ಹುಲಿಗಳನ್ನು ಕಂಡು ಮಾಯವಾಗಿದೆ. ಬೊಂಬೆ ಹುಲಿಗೆ ಚಿರತೆ ಭಯಗೊಂಡಿರುವುದು [more]
ಕಡೂರು, ಮಾ.8- ತಾಲ್ಲೂಕಿನ ನಾಗಗೊಂಡನಹಳ್ಳಿ ಗ್ರಾಮದಲ್ಲಿ ನಿರಂತರವಾಗಿ ಹುಲ್ಲಿನ ಬಣವೆಗಳಿಗೆ ರಾತ್ರೋರಾತ್ರಿ ಬೆಂಕಿ ಬಿದ್ದು ಸುಟ್ಟು ಭಸ್ಮವಾಗುತ್ತಿರುವುದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಕಳೆದ ಫೆ.25ರಂದು ರಾತ್ರಿ ನಾಗಗೊಂಡನಹಳ್ಳಿಯ ರೈತ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ