ಬೆಂಗಳೂರು

ಶಾಸಕ ಉಮೇಶ್ ಜಾಧವ್ ರಾಜೀನಾಮೆ-ಬಿಜೆಪಿ ಸೇರ್ಪಡೆ-ಎಚ್ಚೆತ್ತ ಸಿ.ಎಂ.

ಬೆಂಗಳೂರು, ಮಾ.6- ಶಾಸಕ ಉಮೇಶ್ ಜಾದವ್ ರಾಜೀನಾಮೆ ನೀಡಿ ಇಂದು ಕಲಬುರಗಿಯಲ್ಲಿ ಬಿಜೆಪಿ ಸೇರುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ಅತೃಪ್ತ ಕಾಂಗ್ರೆಸ್ ಶಾಸಕರ ಮನವೊಲಿಕೆಗೆ ಮುಂದಾಗಿದ್ದಾರೆ. ಉಪಹಾರದ [more]

ರಾಜ್ಯ

ಭಾರತದ ಮೂರನೇ ಕ್ಲೀನೆಸ್ಟ್ ನಗರವಾಗಿ ಮೈಸೂರು ಆಯ್ಕೆ

ಬೆಂಗಳೂರು, ಮಾ.6- ಭಾರತದ ಮೂರನೆ ಕ್ಲೀನೆಸ್ಟ್ ಸಿಟಿಯಾಗಿ ಸಾಂಸ್ಕøತಿಕ ನಗರಿ ಮೈಸೂರು ಆಯ್ಕೆಯಾಗಿದ್ದು, ಈ ಬಾರಿಯೂ ಬೆಂಗಳೂರಿಗೆ ಕ್ಲೀನ್ ಸಿಟಿಯ ಭಾಗ್ಯ ದೊರೆಯಲಿಲ್ಲ. ಕಳೆದ ಎರಡು ವರ್ಷಗಳ [more]

ಬೆಂಗಳೂರು

ಕಾಂಗ್ರೇಸ್ ಪಕ್ಷದಲ್ಲಿ ಅಸಮಾಧಾನವಿದೆ-ಪಕ್ಷ ಬಿಡುವುದಿಲ್ಲ-ಶಾಸಕ ರಮೇಶ್ ಜಾರಕಿಹೊಳಿ

ಬೆಂಗಳೂರು, ಮಾ.6- ಇಂದು ತಮ್ಮ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, ನನ್ನ ಅಸಮಾಧಾನಕ್ಕೆ ನಾನೇ [more]

ಬೆಂಗಳೂರು

ರೈತರ 45 ಸಾವಿರ ಕೋಟಿ ರೂ. ಸಾಲಮನ್ನಾ:ಸಚಿವ ಶಿವಶಂಕರರೆಡ್ಡಿ

ಬೆಂಗಳೂರು, ಮಾ.6- ರಾಜ್ಯದ ರೈತರ 45 ಸಾವಿರ ಕೋಟಿ ರೂ. ಸಾಲಮನ್ನಾ, ಎರಡೂವರೆ ಲಕ್ಷ ಕೃಷಿ ಹೊಂಡಗಳ ನಿರ್ಮಾಣ ಸೇರಿದಂತೆ ಹಲವು ಕಾರ್ಯಕ್ರಮಗಳ ಮೂಲಕ ಸರ್ಕಾರ ಅನ್ನದಾತನ [more]

ಬೆಂಗಳೂರು

ಅಲ್ಪಸಂಖ್ಯಾತರಿಗೆ ಸಿಗಬೇಕಾದ ಸೌಲಭ್ಯ ತಲುಪಿಸಲು ಪ್ರಾಮಾಣಿಕ ಪ್ರಯತ್ನ:ಜಫ್ರುಲ್ ಖಾನ್

ಬೆಂಗಳೂರು, ಮಾ.6- ರಾಜ್ಯದಲ್ಲಿರುವ ಅಲ್ಪಸಂಖ್ಯಾತರಾದ ಮುಸ್ಲಿಮರು, ಕ್ರೈಸ್ತರು, ಸಿಖ್‍ರು ಹಾಗೂ ಪಾರ್ಸಿಗಳಿಗೆ ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ [more]

ಬೆಂಗಳೂರು

ಪಾರದರ್ಶಕವಾದ ಚುನಾವಣೆಗೆ ವ್ಯವಸ್ಥಿತ ಮತದಾರರ ಪಟ್ಟಿ ಮುಖ್ಯ: ಸಾಮಾಜಿಕ ಕಾರ್ಯಕರ್ತ ವಿಜಯ ಕುಮಾರ ಪಾಟೀಲ

ಬೆಂಗಳೂರು, ಮಾ.6-ಚುನಾವಣಾ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆಯನ್ನು ಪ್ರತಿವರ್ಷ ಕಡ್ಡಾಯವಾಗಿ ನಿರ್ದಿಷ್ಟ ಅವಧಿಯಲ್ಲಿಯೇ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ವಿಜಯ ಕುಮಾರ ಪಾಟೀಲ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. [more]

ಬೆಂಗಳೂರು

ರಾಜಸ್ತಾನ ನಂತರ ಕರ್ನಾಟಕ ಹೆಚ್ಚು ಹೊಣ ಭೂಮಿ ಹೊಂದಿರುವ ರಾಜ್ಯ: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಮಾ.6-ಕರ್ನಾಟಕ ಅತೀ ಹೆಚ್ಚು ಒಣಭೂಮಿ ಹೊಂದಿರುವ ರಾಜ್ಯವಾಗಿದ್ದು, ರಾಜಸ್ಥಾನದ ನಂತರದ ಸ್ಥಾನದಲ್ಲಿದೆ ಹಾಗಾಗಿ ನಮ್ಮ ರೈತರು ನೀರಾವರಿಯಂತಹ ಸಮಸ್ಯೆಗಳನ್ನು ಹೆಚ್ಚು ಎದುರಿಸುತ್ತಿದ್ದಾರೆ ಎಂದು ಭಾರೀ ಮತ್ತು [more]

ಚಿಕ್ಕಬಳ್ಳಾಪುರ

ಎಂ.ವಿ.ಕೆ ಗೋಲ್ಡನ್ ಡೈರಿಗೆ ಸಿಎಂ ಕುಮಾರಸ್ವಾಮಿ ಶಂಕುಸ್ಥಾಪನೆ

ಕೋಲಾರ: ಕೋಲಾರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎಂ.ವಿ.ಕೆ ಗೋಲ್ಡನ್ ಡೈರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಎಚ್.ಡಿ.ಕುಮಾರ್ [more]

ಹಳೆ ಮೈಸೂರು

ಶಾಲಾ ಕಟ್ಟಡ ಉದ್ಘಾಟನ ಸಮಾರಂಭ-ಪ್ರಿಪರೇಟರಿ ಪರೀಕ್ಷೆಯನ್ನೇ ಮುಂದೂಡಿದ ಆಡಳಿತ ಮಂಡಳಿ

ಮೈಸೂರು, ಮಾ.3- ನೂತನ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದ ಸಲುವಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪ್ರಿಪರೇಟರಿ ಪರೀಕ್ಷೆಯನ್ನೇ ಮುಂದೂಡಿ ಆಡಳಿತ ಮಂಡಳಿ ಮಾಡಿದ ಎಡವಟ್ಟಿಗೆ ಸಾವಿರಾರು ವಿದ್ಯಾರ್ಥಿಗಳು ತೊಂದರೆಗೆ [more]

ಹಳೆ ಮೈಸೂರು

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಮೈತ್ರಿ ಪಕ್ಷದ ಅಭ್ಯರ್ಥಿ-ಸಚಿವ ಸಾ.ರಾ.ಮಹೇಶ್

ಮೈಸೂರು, ಮಾ.3- ಮಂಡ್ಯ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಕೆಆರ್ ನಗರ ತಾಲೂಕಿನ ಹಾರಂಬಳ್ಳಿ ಗ್ರಾಮದ [more]

ಹಳೆ ಮೈಸೂರು

ಬೈಕ್‍ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ಕೊಳ್ಳೇಗಾಲ, ಮಾ.3- ಬೈಕ್‍ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೆ ಸಾವನ್ನಪ್ಪಿ ಹಿಂಬದಿ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಲೆಮಹದೇಶ್ವರ ಬೆಟ್ಟ ಪೋಲೀಸ್ ಠಾಣಾ [more]

ಧಾರವಾಡ

ಏರ್‍ಸ್ಟ್ರೈಕ್ ವಿಚಾರವನ್ನು ರಾಜಕೀಯವಾಗಿ ಯಾರು ಬಳಸಿಕೊಳ್ಳಬಾರದು-ಗೃಹ ಸಚಿವ ಎಂ.ಬಿ.ಪಾಟೀಲ್

ಹುಬ್ಬಳ್ಳಿ, ಮಾ.3- ಏರ್‍ಸ್ಟ್ರೈಕ್ ದಾಳಿ ಬಗ್ಗೆ ದಾಖಲೆ ಬಿಡುಗಡೆ ಮಾಡಿ ಎಂದು ನಾವು ಕೇಳುವುದಿಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಧಾರವಾಡ

ವೈಯುಕ್ತಿಕ ವಿಚಾರದ ಗಲಾಟೆಗೂ ಪಕ್ಷಕ್ಕೂ ಸಂಬಂಧವಿಲ್ಲ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಹುಬ್ಬಳ್ಳಿ, ಮಾ.3- ಕಂಪ್ಲಿ ಶಾಸಕ ಗಣೇಶ ಹಾಗೂ ಆನಂದ್‍ಸಿಂಗ್ ನಡುವೆ ವೈಯಕ್ತಿಕ ವಿಚಾರಗಳಿಗೆ ಗಲಾಟೆಯಾಗಿದೆ. ಈಗಾಗಲೇ ಎಫ್‍ಐಆರ್ ಆಗಿ ತನಿಖೆ ಕೂಡ ನಡೆಯುತ್ತಿದೆ. ನಾವು ಯಾರನ್ನೂ ರಕ್ಷಿಸುತ್ತಿಲ್ಲ [more]

ಹಳೆ ಮೈಸೂರು

ಮನೆ ಗೋಡೆ ಕುಸಿದು ಬಾಲಕನ ಸಾವು

ಟಿ.ನರಸೀಪುರ, ಮಾ.3- ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಇಂಡವಾಳು ಗ್ರಾಮದಲ್ಲಿ ಸಂಭವಿಸಿದೆ. ಇಂಡವಾಳು ಗ್ರಾಮದ ನಿವಾಸಿ ಲೋಕೇಶ್ ಎಂಬುವರ ದ್ವಿತೀಯ ಪುತ್ರ [more]

ತುಮಕೂರು

ಗೊಲ್ಲ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಒತ್ತಡ-ಮಾಜಿ ಸಿ.ಎಂ.ಯಡಿಯೂರಪ್ಪ

ತುಮಕೂರು, ಮಾ.3- ರಾಜ್ಯದಲ್ಲಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಗೊಲ್ಲ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಶಿಫಾರಸ್ಸು ಮಾಡಿದ್ದು, ಈ ಸಂಬಂಧ [more]

ತುಮಕೂರು

ತುಮಕೂರಿನಲ್ಲಿ ಮಾ.8ರಂದು ವಿಜಯ ಸಂಕಲ್ಪ ಯಾತ್ರೆ-ಶಾಸಕ ಜ್ಯೋತಿ ಗಣೇಶ್

ತುಮಕೂರು, ಮಾ.3-ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳನ್ನು ಜನರಿಗೆ ತಲುಪಿಸುವ ಹಿನ್ನೆಲೆಯಲ್ಲಿ 8ರಂದು ನಗರದಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಜ್ಯೋತಿ ಗಣೇಶ್ ತಿಳಿಸಿದ್ದಾರೆ. [more]

ಹಳೆ ಮೈಸೂರು

ಮೈಸೂರು-ಬೆಂಗಳೂರು ನಡುವೆ 10 ಪಥಗಳ ರಸ್ತೆ-ಸ್ಥಳ ಪರಿಶೀಲನೆ ನಡೆಸಿದ ಸಂಸದ ಪ್ರತಾಪ್‍ಸಿಂಹ

ಮೈಸೂರು, ಮಾ.3- ಮೈಸೂರು-ಬೆಂಗಳೂರು ನಡುವೆ ನಿರ್ಮಿಸಲು ಉದ್ದೇಶಿಸಿರುವ 10ಪಥಗಳ ರಸ್ತೆಗೆ ಸ್ಥಳ ಪರಿಶೀಲನೆಯನ್ನು ಸಂಸದ ಪ್ರತಾಪ್‍ಸಿಂಹ ನಡೆಸಿದರು. ಶ್ರೀರಂಗಪಟ್ಟಣ ಸಮೀಪ ಗಣಂಗೂರು ಬಳಿ ಸ್ಥಳ ವೀಕ್ಷಣೆ ನಡೆಸಿದ [more]

ಶಿವಮೊಗ್ಗಾ

ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಾದರೆ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ-ಮುಖ್ಯಮಂತ್ರಿ ಕುಮಾರಸ್ವಾಮಿ

ಶಿವಮೊಗ್ಗ,ಮಾ.3-ತಮ್ಮ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸುವುದಾದರೆ ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ [more]

ಶಿವಮೊಗ್ಗಾ

ಕೇಂದ್ರದಲ್ಲಿ ದೇವೇಗೌಡರ ಮಾತಿಗೆ ಮನ್ನಣೆ ದೊರೆಯುವಂತಹ ಸರ್ಕಾರ-ಸಿ.ಎಂ.ಕುಮಾರಸ್ವಾಮಿ

ತೀರ್ಥಹಳ್ಳಿ,ಮಾ.3- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಾತಿಗೆ ಬೆಲೆ ದೊರೆಯುವಂತಹ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತಾಲ್ಲೂಕು ಒಕ್ಕಲಿಗರ ಸಂಘದ [more]

ಚಿಕ್ಕಮಗಳೂರು

ಲೋಕಸಭೆ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ-ಮಾಜಿ ಪ್ರಧಾನಿ ದೇವೇಗೌಡರಿಂದ ಹಸಿರು ನಿಶಾನೆ

ಮಂಗಳೂರು,ಮಾ.3- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಲೋಕಸಭೆ ಚುನಾವಣೆಗೆ ಸ್ಫರ್ಧಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು [more]

ಹಾಸನ

ನಕಲಿ ಎಟಿಎಂ ಕಾರ್ಡ್ ಬಳಸಿ ವೈದ್ಯರೊಬ್ಬರ ಎರಡು ಲಕ್ಷ ಡ್ರಾ ಮಾಡಿದ ಕಳ್ಳರು

ಹಾಸನ, ಮಾ.3-ಅಮಾಯಕರು ಮೋಸ ಹೋಗುವುದು ಸಾಮಾನ್ಯ. ಆದರೆ, ಖತರ್ನಾಕ್ ಗ್ಯಾಂಗ್‍ವೊಂದು ವೈದ್ಯರ ಖಾತೆಗೆ ಕನ್ನ ಹಾಕಿ ನಕಲಿ ಎಟಿಎಂ ಕಾರ್ಡ್ ಬಳಸಿ ಎರಡು ಲಕ್ಷ ಗುಳುಂ ಮಾಡಿರುವ [more]

ಬೆಂಗಳೂರು ಗ್ರಾಮಾಂತರ

ರೈತರೊಬರಿಗೆ ಕಾರು ಡಿಕ್ಕಿ-ಘಟನೆಯಲ್ಲಿ ರೈತನ ಸಾವು

ನೆಲಮಂಗಲ, ಮಾ.3- ಅತಿವೇಗವಾಗಿ ಬಂದ ಕಾರೊಂದು ಅಶ್ವಥಕಟ್ಟೆ ಮೇಲೆ ಹರಿದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮರಳುಕುಂಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಿರಯ್ಯನಪಾಳ್ಯದಲ್ಲಿ ನಡೆದಿದೆ. ಕೃಷ್ಣಪ್ಪ [more]

ಬೆಂಗಳೂರು ನಗರ

ಜನರು ಹೊರಿಸಿರೋ ಈ ಅಪರಾಧದ ಚುಕ್ಕಿಯನ್ನ ಅಳಿಸಿಕೊಡಿ” ಕೈ ಮುಗಿದು ಕಣ್ಣೀರಿಟ್ಟ , ಹುತಾತ್ಮ ಯೋಧ ಗುರು ತಾಯಿ

ಮಂಡ್ಯ: ಮದ್ದೂರು ತಾಲೂಕಿನ ಗುಡಿಗೆರೆ ಹುತಾತ್ಮ ಯೋಧ ಗುರು ಪತ್ನಿ ಕಲಾವತಿ ಬ್ಯಾಂಕ್​​ ಖಾತೆಗೆ ಹರಿದು ಬಂದ ಹಣ ಹಂಚಿಕೆ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಸೃಷ್ಟಿಯಾಗಿರೋ ಬಗ್ಗೆ [more]

ಬೆಂಗಳೂರು ನಗರ

ಜನ ಸೇವಕ ಯೋಜನೆಯನ್ನು ಉದ್ಘಾಟಿಸಲು ಬೈಕ್ ಏರಿದ ಸಿಎಂ ಹೆಚ್ಡಿಕೆ

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ. ಹೀಗಾಗಿ ಕಾಂಗ್ರೆಸ್​ನೊಂದಿಗೆ ಅಧಿಕಾರ ಹಂಚಿಕೊಂಡಿರುವ ಜೆಡಿಎಸ್ ತನ್ನ ಅಧಿಕಾರ ಬಳಸಿ ಹೆಚ್ಚಿನ ಸ್ಥಾನ ಗಳಿಸಲು ಕಸರತ್ತು ನಡೆಸುತ್ತಿದೆ. ಅಲ್ಲದೆ ಸಿಎಂ [more]

ಹಳೆ ಮೈಸೂರು

ತಾಯಿಯನ್ನೇ ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಮೈಸೂರು, ಮಾ.2-ಮದ್ಯಸೇವನೆಗೆ ಹಣ ಕೊಡದ ತಾಯಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಆರೋಪಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನಗರದ ಸುಣ್ಣದಕೇರಿ ನಿವಾಸಿ ಸುಂದರಂ [more]