ರಾಜೀನಾಮೆ ನೀಡಿರುವುದು ನನಗಲ್ಲ, ಹೈಕಮಾಂಡ್‍ಗೆ-ಬಿ.ಕೆ.ಹರಿಪ್ರಸಾದ್
ಬೆಂಗಳೂರು,ಡಿ.16-ಸಿದ್ದರಾಮಯ್ಯನವರ ರಾಜೀನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅವರು ರಾಜೀನಾಮೆ ನೀಡಿರುವುದು ನನಗಲ್ಲ. ಹೈಕಮಾಂಡ್‍ಗೆ ಎಂದು ಕಾಂಗ್ರೆಸ್‍ನ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]