ಬೆಂಗಳೂರು

ರೈಲಿಗೆ ಸಿಲುಕಿ ಯುವಕನ ಸಾವು

ಬೆಂಗಳೂರು, ಫೆ.16- ರೈಲಿಗೆ ಸಿಕ್ಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಯಶವಂತಪುರ ರೈಲ್ವೆ ಪೊಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 25 ವರ್ಷದಂತೆ ಕಾಣುವ ಈ ಯುವಕನ ಹೆಸರು, ವಿಳಾಸ [more]

ಬೆಂಗಳೂರು

ಮನೆಯೊಳಗೆ ನುಗ್ಗಿ ಮಹಿಳೆಯ ಕೊಲೆ ಮಾಡಿರುವ ದುಷ್ಕರ್ಮಿಗಳು

ಬೆಂಗಳೂರು, ಫೆ.16- ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಬಿಎಚ್‍ಇಎಲ್ ಮಹಿಳಾ ಉದ್ಯೋಗಿಯ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಂಗೇರಿ ಪೊಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸನ್‍ಸಿಟಿ ನಿವಾಸಿ [more]

ಹಳೆ ಮೈಸೂರು

11ನೇ ಕುಂಭ ಮೇಳಕ್ಕೆ ಕ್ಷಣ ಗಣನೆ ಆರಂಭ

ತಿ.ನರಸೀಪುರ ಫೆ.16- ದಕ್ಷಿಣ ಭಾರತದ 11ನೇ ಕುಂಭ ಮೇಳಕ್ಕೆ ಕ್ಷಣಗಣನೆಆರಂಭವಾಗಿದ್ದು, ಅಂತಿಮಸಿದ್ಧತೆಗಳು ಮುಕ್ತಾಯ ಹಂತದಲ್ಲಿದೆ. ತ್ರಿವೇಣಿ ಸಂಗಮದ ಮಧ್ಯ ಭಾಗದಲ್ಲಿ ವೃತ್ತಾಕಾರವಾಗಿ ನಿರ್ಮಾಣವಾಗುತ್ತಿರುವ ಧಾರ್ಮಿಕ ವೇದಿಕೆಯ ಕಾಮಗಾರಿಗೆ [more]

ತುಮಕೂರು

ಬೃಹತ್ ಉದ್ಯೋಗ ಮೇಳಕ್ಕೆ ಸಾಗರೋಪಾದಿಯಲ್ಲಿ ಬರುತ್ತಿರುವ ಅಭ್ಯರ್ಥಿಗಳು

ತುಮಕೂರು,ಫೆ.16-ತುಮಕೂರು-ಚಿತ್ರದುರ್ಗ ಜಿಲ್ಲೆಗಳನ್ನೊಳಗೊಂಡಂತೆ ಇಂದು ಮತ್ತು ನಾಳೆ ಉದ್ಯೋಗ ಮೇಳವನ್ನು ನಗರದಲ್ಲಿ ಆಯೋಜಿಸಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು. ಎರಡು ಜಿಲ್ಲೆಗಳಿಂದ ಇಂದು ಮಧ್ಯಾಹ್ನದ ವೇಳೆಗೆ 19ಸಾವಿರಕ್ಕೂ ಹೆಚ್ಚು [more]

ಬೆಂಗಳೂರು

ನಾಳೆ ರಾಜ್ಯಮಟ್ಟದ ಕೊರವಂಜಿ ಸಾಂಸ್ಕøತಿ ಉತ್ಸವ

ಬೆಂಗಳೂರು, ಫೆ.16-ಅಖಿಲ ಕರ್ನಾಟಕ ಕುಳುವ ಮಹಾಸಂಘದ ವತಿಯಿಂದ ರಾಜ್ಯಮಟ್ಟದ ಕೊರವಂಜಿ ಸಾಂಸ್ಕ್ರತಿಕ ಉತ್ಸವ ಮತ್ತು ಕುಳುವ ಜನಜಾಗೃತಿ ಸಮಾವೇಶ ನಾಳೆ (ಫೆ.17)ಮಂಡ್ಯದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ [more]

ಬೆಂಗಳೂರು

ಇಂದು ಮತ್ತು ನಾಳೆ ಕೈಲಾಸ ಮಾನಸ ಸರೋವರ ಯಾತ್ರೆ ಸಮಾಲೋಚನೆ ಸೆಮಿನಾರ್

ಬೆಂಗಳೂರು, ಫೆ.16-ಅಕ್ಕ ಅಡ್ವೆಂಚರ್ಸ್ ಬರ್ನ್ ಬೌಂಡರೀಸ್ ಸಹಯೋಗದಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆ ಸಮಾಲೋಚನೆ ಸೆಮಿನಾರ್ ಇಂದು ಮತ್ತು ನಾಳೆ(ಫೆ.17) ಮಹಾಲಕ್ಷ್ಮಿಪುರದ ಹಯಗ್ರೀವ ಧಾಮದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ [more]

ಬೆಂಗಳೂರು

ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ ಹಿನ್ನಲೆ ಕೆಸ್‍ಆರ್‍ಟಿಸಿ ಮತ್ತು ತಮಿಳುನಾಡು ಸಾರಿಗೆ ಸಂಸ್ಥೆಗಳ ಮಾತುಕತೆ

ಬೆಂಗಳೂರು, ಫೆ.16- ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ ಮಾಡಲು ಹಾಗೂ ನೂತನ ಮಾರ್ಗಗಳಲ್ಲಿ ಹೊಸದಾಗಿ [more]

ಬೆಂಗಳೂರು

ಫೆ.19ರಂದು ರೈತ ಸಂಘದಿಂದ ಸಾಮೂಹಿಕ ಧರಣಿ ಮತ್ತು ರ್ಯಾಲಿ

ಬೆಂಗಳೂರು, ಫೆ.16-ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಬಗರ್ ಹುಕುಂ ಸಾಗುವಳಿ ಭೂಮಿ ಸಕ್ರಮ ಹಾಗೂ ವಸತಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಇತ್ಯರ್ಥಗೊಳಿಸುವಂತೆ ಫೆ.19 ರಂದು ಮುಖ್ಯಮಂತ್ರಿ ಗೃಹ [more]

ಬೆಂಗಳೂರು

ಸ್ವಗ್ರಾಮದಲ್ಲಿ ಹುತಾತ್ಮ ಯೋಧನ ಅಂತಿಮ ದರ್ಶನ ಪಡೆಯಲು ಹರಿದು ಬಂದ ಜನಸಾಗರ

ಬೆಂಗಳೂರು, ಫೆ.16- ವೀರಯೋಧ ಗುರು ಸ್ವಗ್ರಾಮ ಗುಡಿಗೆರೆಯಲ್ಲಿ ಕಣ್ಣೀರ ಧಾರೆ… ಯೋಧನ ಪಾರ್ಥಿವ ಶರೀರ ಬರುತ್ತಿದ್ದಂತೆ ಆಕ್ರಂಧನ ಮುಗಿಲು ಮುಟ್ಟಿತು… ಅವರ ತಂದೆ-ತಾಯಿ, ಮಡದಿಯ ರೋಧನ ಹೇಳತೀರದಾಗಿತ್ತು.ಅಂತಿಮ [more]

No Picture
ಬೆಂಗಳೂರು

ಫೆ.18ರಂದು ರಾಜ್ಯ ಯುವ ಜನರ ಹಕ್ಕುಗಳ ಮೇಳ-ಹಕ್ಕೊತ್ತಾಯ ಸಭೆ

ಬೆಂಗಳೂರು, ಫೆ.16- ಕರ್ನಾಟಕ ರಾಜ್ಯ ಯುವಜನ ಆಯೋಗ ಆಂದೋಲನ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಯುವಜನರ ಹಕ್ಕುಗಳ ಮೇಳ-ಯುವಜನ ಆಯೋಗಕ್ಕಾಗಿ ಹಕ್ಕೊತ್ತಾಯ ಸಭೆಯನ್ನು ಫೆ.18ರಂದು ಬೆಳಗ್ಗೆ 11 [more]

ಬೆಂಗಳೂರು

ಹುತಾತ್ಮ ಯೋಧರ ಬಲಿದಾನಕ್ಕೆ ಸಂತಾಪ ಸೂಚಿಸಿದ ನೃಪತುಂಗ ಕನ್ನಡ ಸಂಘ

ಬೆಂಗಳೂರು, ಫೆ.16- ಆತ್ಮಾಹುತಿ ಬಾಂಬ್ ದಾಳಿ ನಡೆಸಿ ದೇಶದ 45ಕ್ಕೂ ಹೆಚ್ಚು ಯೋಧರನ್ನು ಬಲಿ ತೆಗೆದುಕೊಂಡು ಪೈಶಾಚಿಕ ಕೃತ್ಯವನ್ನು ನೃಪತುಂಗ ಕನ್ನಡ ಪ್ರಗತಿಪರ ಸಂಘ ತೀವ್ರವಾಗಿ ಖಂಡಿಸಿದೆ.ಹುತಾತ್ಮ [more]

ಬೆಂಗಳೂರು

ತುಮಕೂರು ಮೂಲದ ಉದ್ಯಮಿಯನ್ನು ಬಂಧಿಸಿದ ಅದಾಯ ತೆರಿಗೆ ಇಲಾಖೆ

ಬೆಂಗಳೂರು, ಫೆ.16-ತೆರಿಗೆ ವಂಚಕರು ಮತ್ತು ಸುಸ್ತಿದಾರರ ವಿರುದ್ಧ ಕಠಿಣ ಕ್ರಮ ಮುಂದುವರಿಸಿರುವ ಆದಾಯ ತೆರಿಗೆ ಇಲಾಖೆ 7.35 ಕೋಟಿ ರೂ.ಗಳ ತೆರಿಗೆ ವಂಚನೆ ಪ್ರಕರಣ ಸಂಬಂಧ ತುಮಕೂರು [more]

ಬೆಂಗಳೂರು

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಇನ್ನೂ ಕಾಲ ಮಿಂಚಿಲ್ಲ

ಬೆಂಗಳೂರು, ಫೆ.16- ಮತದಾರರೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೆ..? ಈಗಲೂ ಕಾಲ ಮಿಂಚಿಲ್ಲ. ನಾಮಪತ್ರ ಸಲ್ಲಿಕೆಗೆ 10 ದಿನಗಳು ಇರುವವರೆಗೂ ಹೆಸರು ಸೇರಿಸಬಹುದು.ಅದಕ್ಕಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ.ಇದನ್ನು [more]

ಬೆಂಗಳೂರು

ರಾಜ್ಯದಲ್ಲಿ ಒಂದೇ ಹಂತದ ಮತದಾನ ನಡೆಯುವ ಸಾಧ್ಯತೆ

ಬೆಂಗಳೂರು,ಫೆ.16-ರಾಜ್ಯದಲ್ಲಿ ಈ ಬಾರಿ ಲೋಕಸಭೆ ಚುನಾವಣೆ ಏ.15 ಇಲ್ಲವೇ 17ರಂದು ಒಂದೇ ಹಂತದಲ್ಲಿ 28ಕ್ಷೇತ್ರಗಳಲ್ಲಿ ಮತದಾನ ನಡೆಯುವ ಸಾಧ್ಯತೆ ಇದೆ. ಮಾರ್ಚ್ ತಿಂಗಳ 2ನೇ ವಾರದಲ್ಲಿ ಕೇಂದ್ರ [more]

ಬೆಂಗಳೂರು

ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ರದ್ದು ಕೋರಿ ಕಲಬುರಗಿ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಲಿರುವ ಯಡಿಯೂರಪ್ಪ

ಬೆಂಗಳೂರು,ಫೆ.16- ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಲಬುರಗಿ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸುವ [more]

ಬೆಂಗಳೂರು

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದೆ ನಡೆಸಬೇಕು: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಫೆ.16- ಮುಂದಿನ ತಿಂಗಳಿನಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಲೋಪವಿಲ್ಲದೆ ನಡೆಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು [more]

ಬೆಂಗಳೂರು

ಇದೇ 18ರಂದು ಬಜೆಟ್ ಮಂಡನೆ ಮಾಡಲಿರುವ ಬಿಬಿಎಂಪಿ

ಬೆಂಗಳೂರು,ಫೆ.16- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಹತ್ವದ ಬಜೆಟ್ ಇದೇ 18ರ ಸೋಮವಾರದಂದು ಮಂಡನೆಯಾಗಲಿದೆ. ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಗೋಪಾಲಯ್ಯ ಅವರು [more]

ಬೆಂಗಳೂರು

ವಿಮಾನ ನಿಲ್ದಾಣದಲ್ಲಿ ಯೋಧನ ಪಾರ್ಥೀವ ಶರೀರಕ್ಕೆ ಗೌರವ ವಂದನೆ ಸಲ್ಲಿಸಿದ ಗಣ್ಯರು

ಬೆಂಗಳೂರು,ಫೆ.16- ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಆತ್ಮಾಹುತಿ ಉಗ್ರರು ನಡೆಸಿದ ಬಾಂಬ್ ಸ್ಫೋಟದಲ್ಲಿ ವೀರ ಮರಣವನ್ನಪ್ಪಿದ ಕರ್ನಾಟಕದ ಕಲಿ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ವೀರಯೋಧ ಗುರು ಅವರ ಪಾರ್ಥೀವ [more]

ಬೆಂಗಳೂರು

ಫೆ.20ರ ನಂತರ ಸರ್ಕಾರಿ ನೌಕರರನ್ನು ವರ್ಗಾವಣೆ ಅಥವಾ ನಿಯೋಜನೆ ಮಾಡುವಂತಿಲ್ಲ: ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಸೂಚನೆ

ಬೆಂಗಳೂರು,ಫೆ.16-ಯಾವುದೇ ಕಾರಣಕ್ಕೂ ಈ ತಿಂಗಳ 20 (ಬುಧವಾರ)ರ ನಂತರ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವುದು ಇಲ್ಲವೇ ನಿಯೋಜನೆ ಸೇರಿದಂತೆ ಹೊಸದಾಗಿ ನೇಮಕಾತಿಗೆ ಆದೇಶ ಹೊರಡಿಸದಂತೆ ಕೇಂದ್ರ ಚುನಾವಣಾ [more]

ಹಳೆ ಮೈಸೂರು

ಯೋಧ ಗುರು ಎಲ್ಲರಿಗೂ ಅಚ್ಚುಮೆಚ್ಚಿನ ಗೆಳೆಯನಾಗಿದ್ದ: ಸಿಆರ್‍ಪಿಎಫ್‍ನ ಕೆಲ ಯೋಧರ ಹೇಳಿಕೆ

ಮಂಡ್ಯ, ಫೆ.15-ತೆಗೆದುಕೊಂಡ ಕಾರ್ಯವನ್ನು ಸಾಧಿಸಿಯೇ ತೀರುವ ಛಲ ಹೊಂದಿದ್ದ ಯೋಧ ಗುರು ಎಲ್ಲರಿಗೂ ಅಚ್ಚು ಮೆಚ್ಚಿನ ಗೆಳೆಯನಾಗಿದ್ದ ಎಂದು ಆತನ ಜೊತೆ ಕಾರ್ಯನಿರ್ವಹಿಸಿದ್ದ ಸಿಆರ್‍ಪಿಎಫ್‍ನ ಕೆಲ ಯೋಧರು [more]

ಹಳೆ ಮೈಸೂರು

ಯೋಧರ ಮೇಲೆ ಉಗ್ರರ ದಾಳಿ ಹಿನ್ನಲೆ ಮೈಸೂರಿನಲ್ಲಿ ಬಿಗಿ ಭದ್ರತೆ

ಮೈಸೂರು, ಫೆ.15-ಕಾಶ್ಮೀರದ ಪುಲ್ವಾಮಾಜಿಲ್ಲೆಯಅವಂತಿಪುರದಲ್ಲಿ ನಿನ್ನೆ ನಡೆದಉಗ್ರರ ದಾಳಿ ಹಿನ್ನೆಲೆಯಲ್ಲಿ ಸಾಂಸ್ಕøತಿಕ ನಗರಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ನಗರದರೈಲ್ವೆ ನಿಲ್ದಾಣದಲ್ಲಿಇಂದು ಬೆಳಗಿನ ಜಾವದಿಂದಲೇ ರೈಲುಗಳಲ್ಲಿ ಬಂದಿಳಿದ ಪ್ರಯಾಣಿಕರನ್ನು ಸಂಪೂರ್ಣ [more]

ಹಳೆ ಮೈಸೂರು

ಯೋಧ ಗುರು ಉತಾತ್ಮನಾದ ಹಿನ್ನಲೆ ಗುಡಿಗೇರಿ ಗ್ರಾಮದಲ್ಲಿ ನೀರವ ಮೌನ

ಮಂಡ್ಯ, ಫೆ.15- ಮಂಡ್ಯಜಿಲ್ಲೆ ಮದ್ದೂರು ತಾಲೂಕಿನ ಗುಡಿಗೇರಿ ಗ್ರಾಮದಲ್ಲೀಗ ನೀರವ ಮೌನ. ತಾಯ್ನಾಡಿನ ಸೇವೆಗಾಗಿ ತೆರಳಿದ್ದ ಎಚ್.ಗುರು, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿ ಪಾರ್ಥಿವ ಶರೀರವಾಗಿ ಹಿಂದಿರುಗುತ್ತಿರುವುದು ನೆನೆದುಗ್ರಾಮಸ್ಥರು [more]

ಬೆಂಗಳೂರು

ನಾಳೆ ಅರಳುವ ಹೂಗಳ ಹೂಬನ ಎಂಬ ಸಮಾಜಮುಖಿ ಸಂಗೀತ ಕಾರ್ಯಕ್ರಮ

ಬೆಂಗಳೂರು, ಫೆ.15-ಸ್ವರ ಸನ್ನಿಧಿ ಟ್ರಸ್ಟ್ ವತಿಯಿಂದ ಅರಳುವ ಹೂಗಳ ಹೂಬನ ಎಂಬ ಸಮಾಜಮುಖಿ ಸಂಗೀತ ಕಾರ್ಯಕ್ರಮ, ಎಸ್‍ಸಿಕೆ ಅಭಿಯಾನವನ್ನು ನಾಳೆ (ಫೆ.16) ಹಮ್ಮಿಕೊಳ್ಳಲಾಗಿದೆ. ನಗರದ ಕಿದ್ವಾಯಿ ಸಂಸ್ಥೆ, [more]

ಬೆಂಗಳೂರು

ತಜ್ಞರೊಂದಿಗೆ ಸಮಾಲೋಚಿಸಿ ಕರಡು ಭೌಗೋಳಿಕ ಗುರುತು ನೀತಿಯನ್ನು ಸಿದ್ಧಪಡಿಸಲಾಗಿದೆ: ರಾಜ್ಯ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ

ಬೆಂಗಳೂರು, ಫೆ.15-ಭೌಗೋಳಿಕ ಗುರುತುಗಳ ಕರಡು ನೀತಿಯನ್ನು ರಾಜ್ಯ ಸಕಾರವು ರೂಪಿಸುವ ಮೂಲಕ ಸಾಂಪ್ರದಾಯಿಕ ಕುಶಲತೆ ಉತ್ತೇಜಿಸಲು ಹಾಗೂ ಸಂರಕ್ಷಿಸಲು ಬದ್ಧವಾಗಿದೆ ಎಂದು ಸರ್ಕಾರದ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ [more]

ಬೆಂಗಳೂರು

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶ್ರೀಛತ್ರಪತಿ ಶಿವಾಜಿ ಜಯಂತಿ

ಬೆಂಗಳೂರು, ಫೆ.15-ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಫೆ.29 ರಂದು ಬೆಳಗ್ಗೆ 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ [more]