ಬೆಂಗಳೂರು

ಆಡಿಯೋ ಪ್ರಕರಣ ವಾದ ವಿವಾದ ಹಿನ್ನಲೆ ಕೆಲ ಕಾಲ ಕಲಾಪ ಸ್ಥಗಿತ

ಬೆಂಗಳೂರು, ಫೆ.12-ಆಪರೇಷನ್ ಕಮಲದ ಆಡಿಯೋ ಪ್ರಕರಣ ಇಂದು ಕೂಡ ವಿಧಾನಸಭೆಯಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿ ಕೋಲಾಹಲ ಸೃಷ್ಟಿಸಿದ್ದಲ್ಲದೆ, ಕಲಾಪವನ್ನು ಮುಂದೂಡಬೇಕಾದ ಸನ್ನಿವೇಶ ನಿರ್ಮಿಸಿತು. ಒಟ್ಟಾರೆ ಇಂದಿನ ಅಧಿವೇಶನದಲ್ಲಿ [more]

ಬೆಂಗಳೂರು

ಸರ್ಕಾರದಿಂದ ಎಸ್‍ಐಟಿ ತನಿಖೆ: ಯಡಿಯೂರಪ್ಪ ಮನೆ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು

ಬೆಂಗಳೂರು, ಫೆ.12-ರಾಜ್ಯಸರ್ಕಾರ ಆಡಿಯೋ ಪ್ರಕರಣವನ್ನು ಎಸ್‍ಐಟಿ ಮೂಲಕ ತನಿಖೆ ನಡೆಸಲು ಮುಂದಾಗಿರುವುದನ್ನು ವಿರೋಧಿಸಿ ಬಿಜೆಪಿ ಮುಖಂಡರು ಇಂದು ಬಿ.ಎಸ್.ಯಡಿಯೂರಪ್ಪನವರ ನಿವಾಸದ ಬಳಿ ಪ್ರತಿಭಟನೆ ನಡೆಸಿದರು. ಡಾಲರ್ಸ್ ಕಾಲೋನಿಯ [more]

ಬೆಂಗಳೂರು

ವ್ಯಾಲೆಂಟೈನ್ ದಿನದಂದು ನಿಮ್ಮ ಪ್ರೀತಿಪಾತ್ರರಿಗೆ ಭವಿಷ್ಯದ ಕೊಡುಗೆ ನೀಡಿ: ಅವಿವಾ ಲೈಫ್ ಇನ್ಸೂರೆನ್ಸ್ ಅಧಿಕಾರಿ ಅಂಜಲಿ ಮಲ್ಹೋತ್ರ

ಬೆಂಗಳೂರು, ಫೆ.12-ವ್ಯಾಲೆಂಟೈನ್ ಡೇ ಹತ್ತಿರ ಬಂದಿದೆ. ಚಾಕಲೇಟ್‍ಗಳು, ಹೂವುಗಳು ಮತ್ತು ಆಭರಣಗಳು ತಮ್ಮ ಪ್ರೀತಿಪಾತ್ರರಿಗೆ ಕೊಡುಗೆಯಾಗಿ ನೀಡಬಯಸುವವರಲ್ಲಿ ಅತ್ಯಂತ ಬೇಡಿಕೆ ಹೊಂದಿವೆ. ಈ ಬಾರಿಯ ವ್ಯಾಲೆಂಟೈನ್ ದಿನದಂದು [more]

ಬೆಂಗಳೂರು

ಭೂಗಳ್ಳರ ಪಾಲಾಗುತ್ತಿರುವ ನಗರದ ಕೆರೆಗಳು: ಶಾಸಕ ಮುನಿರತ್ನ

ಬೆಂಗಳೂರು, ಫೆ.12-ನಗರದ ಕೆರೆಗಳು ಭೂಗಳ್ಳರ ಪಾಲಾಗುತ್ತಿವೆ. ಕಾನೂನು ಬಾಹಿರವಾಗಿ ಮಾರಾಟ ಮಾಡಲಾಗುತ್ತಿದೆ, ಹೀಗೇ ಆದರೆ ಕುಡಿಯುವ ನೀರಿಗೆ ಏನು ಮಾಡುವುದು ಎಂದು ಶಾಸಕ ಮುನಿರತ್ನ ಆತಂಕ ವ್ಯಕ್ತಪಡಿಸಿದರು. [more]

ಬೆಂಗಳೂರು

ಅತೃಪ್ತರ ಬೇಡಿಕೆಗಳನ್ನು ಈಡೇರಿಸಲು ಸಹಮತ ವ್ಯಕ್ತಪಡಿಸಿದ ಸಿ.ಎಂ.

ಬೆಂಗಳೂರು, ಫೆ.12- ಅತೃಪ್ತರ ಮನವೊಲಿಕೆಗೆ ಕಾಂಗ್ರೆಸ್ ನಾಯಕರು ಅಂತಿಮ ಕಸರತ್ತು ನಡೆಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅತೃಪ್ತರ ಬೇಡಿಕೆಗಳನ್ನು ಈಡೇರಿಸಲು ಸಹಮತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‍ನಿಂದ ಅಸಮಾಧಾನಗೊಂಡು [more]

ಬೆಂಗಳೂರು

ಯಡಿಯೂರಪ್ಪರವರಿಂದ ಮೇರಾ ಪರಿವಾರ್ ಬಿಜೆಪಿ ಪರಿವಾರ್ ಅಭಿಯಾನಕ್ಕೆ ಚಾಲನೆ

ಬೆಂಗಳೂರು, ಫೆ.12- ದೇಶಾದ್ಯಂತ ಎಲ್ಲ ಕಾರ್ಯಕರ್ತರ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಮೇರಾ ಪರಿವಾರ್ ಬಿಜೆಪಿ ಪರಿವಾರ್ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಯಿತು. ರಾಜ್ಯ ಬಿಜೆಪಿ ಅಧ್ಯಕ್ಷ [more]

ಬೆಂಗಳೂರು

ಜಲಮಂಡಳಿಯನ್ನು ಪಾಲಿಕೆ ಹಿಡಿತಕ್ಕೆ ತೆಗೆದುಕೊಳ್ಳಬೇಕಾದ ಅಗತ್ಯವಿದೆ: ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ

ಬೆಂಗಳೂರು, ಫೆ.12- ನಗರದ ಸೌಂದರ್ಯ ಹಾಳಾಗುತ್ತಿರುವುದಕ್ಕೆ ಜಲ ಮಂಡಳಿ ಅಧಿಕಾರಿಗಳಿಗೆ ಮೊದಲ ಬಹುಮಾನ ನೀಡಬೇಕು.ಅವರು ಮಾಡಿದ ತಪ್ಪಿಗೆ ನಾವು 198 ಸದಸ್ಯರು ತಲೆ ತಗ್ಗಿಸುವಂತಾಗಿದೆ.ಈ ಮಂಡಳಿ ಮೇಲೆ [more]

ಬೆಂಗಳೂರು

ಶಿವಮೊಗ್ಗದಲ್ಲಿ ಫೆ.16ರಂದು ರಾಜ್ಯಮಟ್ಟದ ಕೊರವಂಜಿ ಉತ್ಸವ

ಬೆಂಗಳೂರು, ಫೆ.12- ಕರ್ನಾಟಕ ರಾಜ್ಯ ಕುಳುವ ಮಹಾಸಭಾದ ವತಿಯಿಂದ ರಾಜ್ಯಮಟ್ಟದ ಕೊರವಂಜಿ ಉತ್ಸವವನ್ನು ಇದೇ 16ರಂದು ಶಿವಮೊಗ್ಗ ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಾಜದ ಗುರುಗಳಾದ [more]

ಬೆಂಗಳೂರು

ಬಿಎಸ್‍ಎನ್‍ಎಲ್‍ನಿಂದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಮುಷ್ಕರ

ಬೆಂಗಳೂರು, ಫೆ.12- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ 18ರಿಂದ ಮೂರು ದಿನಗಳ ಕಾಲ ಕರ್ತವ್ಯ ಸ್ಥಗಿತಗೊಳಿಸುವ ಮೂಲಕ ರಾಜ್ಯಾದ್ಯಂತ ಮುಷ್ಕರ ನಡೆಸಲು ಬಿಎಸ್‍ಎನ್‍ಎಲ್ ಅಧಿಕಾರಿ-ಅಧಿಕಾರೇತರ ಒಕ್ಕೂಟ [more]

ಬೆಂಗಳೂರು

ಸರ್ಕಾರ ಎಸ್‍ಐಟಿ ತನಿಖೆ ಕೈ ಬಿಡದಿದ್ದರೆ ಬಿಜೆಪಿಯಿಂದ ಅಹೋರಾತ್ರಿ ಧರಣಿ

ಬೆಂಗಳೂರು, ಫೆ.12- ಆಪರೇಷನ್ ಆಡಿಯೋ ಪ್ರಕರಣವನ್ನು ಎಸ್‍ಐಟಿ ತನಿಖೆಗೆ ಬದಲಾಗಿ ಬೇರೆ ಯಾವುದೇ ಸಮಿತಿಗಳಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತಿರುವ ಬಿಜೆಪಿ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಲು ಮುಂದಾಗಿದೆ. [more]

ಬೆಂಗಳೂರು

ಧ್ವನಿಸುರುಳಿ ಪ್ರಕರಣ ಹಿನ್ನಲೆ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು: ಶಾಸಕ ಶ್ರೀರಾಮುಲು

ಬೆಂಗಳೂರು, ಫೆ.12- ವಿವಾದಿತ ಧ್ವನಿಸುರುಳಿ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಆಡಿಯೋ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಿ: ಮಾಜಿ ಉಪಮುಖ್ಯಮಂತ್ರಿ ಆರ್.ಆಶೋಕ್

ಬೆಂಗಳೂರು, ಫೆ.12- ವಿವಾದಿತ ಧ್ವನಿಸುರುಳಿ ಪ್ರಕರಣವನ್ನು ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಬೇಕೆಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷ ತನಿಖಾ ದಳ ಮುಖ್ಯಮಂತ್ರಿ [more]

ಬೆಂಗಳೂರು

ಅತೃಪ್ತ ಶಾಶಕರಿಗೆ ಕೊನೆಯ ಅವಕಾಶ ನೀಡಿದ ಕಾಂಗ್ರೇಸ್ ಹೈಕಮಾಂಡ್

ಬೆಂಗಳೂರು, ಫೆ.12- ಅತೃಪ್ತ ಶಾಸಕರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಕೊನೆಯ ಅವಕಾಶ ನೀಡಿದ್ದು, ಅಧಿವೇಶನ ಮುಗಿಯುವುದರ ಒಳಗಾಗಿ ಕಾಲಾಪಕ್ಕೆ ಹಾಜರಾಗುವಂತೆ ಗಡುವು ನೀಡಲಾಗಿದೆ. ಕ್ಷೇತ್ರ [more]

ಬೆಂಗಳೂರು

ಎಸ್‍ಐಟಿಯಿಂದ ಆಡಿಯೋ ಪ್ರಕರಣದ ತನಿಖೆ, ಯಾವುದೇ ಬದಲಾವಣೆಯಿಲ್ಲ: ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು, ಫೆ.12-ಆಪರೇಷನ್ ಕಮಲ ಆಡಿಯೋ ಪ್ರಕರಣವನ್ನು ವಿಶೇಷ ತನಿಖಾ ದಳ(ಎಸ್‍ಐಟಿ)ದ ಮೂಲಕ ತನಿಖೆ ನಡೆಸುವ ನಿರ್ಧಾರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ವಿಧಾನಸಭೆ ಸ್ಪೀಕರ್ ರಮೇಶ್‍ಕುಮಾರ್ [more]

ಬೆಂಗಳೂರು

ಆಡಿಯೋ ಪ್ರಕರಣವನ್ನು ಎಸ್‍ಐಟಿ ಮೂಲಕ ತನಿಖೆ ನಡೆಸಲು ಸರ್ಕಾರದ ನಿರ್ಧಾರ: ಯಡಿಯೂರಪ್ಪರವರಿಂದ ತಮ್ಮ ಆಪ್ತರ ಜೊತೆ ರಹಸ್ಯ ಸಭೆ

ಬೆಂಗಳೂರು, ಫೆ.12-ಆಪರೇಷನ್ ಕಮಲ ಆಡಿಯೋ ಪ್ರಕರಣವನ್ನು ರಾಜ್ಯಸರ್ಕಾರ ವಿಶೇಷ ತನಿಖಾ ದಳ (ಎಸ್‍ಐಟಿ)ದ ಮೂಲಕ ತನಿಖೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾನೂನು ಕ್ರಮಗಳ ಬಗ್ಗೆ ರಾಜ್ಯ [more]

ಬೆಂಗಳೂರು

ವಿಜುಗೌಡ ಪಾಟೀಲ್‍ರವರಿಂದ ಯಡಿಯೂರಪ್ಪ ಭೇಟಿ

ಬೆಂಗಳೂರು,ಫೆ.11-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪಕ್ಷದ ಮುಖಂಡ ವಿಜುಗೌಡ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಈ ಹಿಂದೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿಧಾನಪರಿಷತ್‍ಗೆ [more]

ಬೆಂಗಳೂರು

ಕಾಂಗ್ರೇಸ್-ಜೆಡಿಎಸ್ ನೈತಿಕತೆ ಉನ್ನತ ಮಟ್ಟದಲ್ಲಿದೆ: ಮಾಜಿ ಸಚಿವ ಸಿ.ಟಿ.,ರವಿ

ಬೆಂಗಳೂರು, ಫೆ.11-ಕಾಂಗ್ರೆಸ್-ಜೆಡಿಎಸ್ ನೈತಿಕತೆ ಉನ್ನತ ಮಟ್ಟದಲ್ಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಇಂದಿಲ್ಲಿ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಿಯೋದಲ್ಲಿ ತಾವು ಮಾತನಾಡಿದ ನಂತರ ತಿರುಚಲಾಗಿದೆ ಎಂದು [more]

ಬೆಂಗಳೂರು

ಅತೃಪ್ತ ಶಾಸಕರನ್ನು ಅನರ್ಹಗೊಳಿಸಲು ಮುಂದಾದ ಮಾಜಿ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು, ಫೆ.11-ಕಾಂಗ್ರೆಸ್‍ನ ವಿಪ್‍ನ್ನು ಉಲ್ಲಂಘಿಸಿ ಸೆಡ್ಡು ಹೊಡೆದಿದ್ದ ನಾಲ್ಕು ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಸ್ಪೀಕರ್ ರಮೇಶ್‍ಕುಮಾರ್ ಅವರಿಗೆ ದೂರು [more]

ಬೆಂಗಳೂರು

ಏಕಾತ್ಮ ಮಾನವತಾವಾದವು ಇಂದು ಹೆಚ್ಚು ಪ್ರಸ್ತುತವಾಗಿದೆ: ಪಿ.ಮುರುಳೀಧರ ರಾವ್

ಬೆಂಗಳೂರು, ಫೆ.11- ದೀನದಯಾಳ್ ಅವರು ಭಾರತೀಯ ಜನಸಂಘದ ಸ್ಥಾಪನೆಯ ಮೂಲಕ ತಮ್ಮ ದೂರದರ್ಶಿತ್ವದ ನಾಯಕತ್ವ ಗುಣವನ್ನು ಇಡೀ ಜಗತ್ತಿಗೆ ಪರಿಚಯಿಸಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ [more]

ಬೆಂಗಳೂರು

ಕೆಂಗಲ್ ಹನುಮಂತಯ್ಯ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಗೆದ್ದ ನಾಶ್ ಕ್ರಿಕೆಟರ್ಸ್

ಬೆಂಗಳೂರು ಫೆ.11-ವಿಧಾನಸೌಧದ ನಿರ್ಮಾತೃ ಕೆಂಗಲ ಹನುಮಂತಯ್ಯ ಅವರ ನೆನಪಿನಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ನಾಶ್ ಕ್ರಿಕೆಟರ್ಸ್ ಜಯಭೇರಿ ಬಾರಿಸಿದೆ. ನಗರದ [more]

No Picture
ಬೆಂಗಳೂರು

ಬೇಲಿತಂತಿ ನಿರ್ಮಿಸಿ ಕಾಂಪೌಂಡ್ ಹಾಕುವ ಪ್ರಯತ್ನ ಕೈಬಿಡಬೇಕು: ಬಿ.ಆರ್.ಮುನಿರಾಜು

ಬೆಂಗಳೂರು, ಫೆ.11-ಯಲಹಂಕ ತಾಲ್ಲೂಕು ಚಿಕ್ಕಜಾಲ ಗ್ರಾಮದ ಜಾಗಕ್ಕೆ ಬೇಲಿತಂತಿಯನ್ನು ನಿರ್ಮಿಸಿ ಕಾಂಪೌಂಡ್ ಹಾಕುವ ಪ್ರಯತ್ನವನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಫೆ.14 ರಂದು ಕೋಗಿಲು ವೃತ್ತದಿಂದ ಯಲಹಂಕ ಮಿನಿ [more]

ಬೆಂಗಳೂರು

ಆಡುಗೋಡಿಯಲ್ಲಿ ರಥಸಪ್ತಮಿ ಪ್ರಯುಕ್ತ ಮುತ್ತಿನ ಪಲ್ಲಕ್ಕಿ ಹಾಗೂ ದೇವರುಗಳ ಮೆರವಣಿಗೆ

ಬೆಂಗಳೂರು, ಫೆ.11-ನಗರದ ಆಡುಗೋಡಿಯಲ್ಲಿ ರಥಸಪ್ತಮಿ ಹಬ್ಬದ ಪ್ರಯುಕ್ತ ಮುತ್ತಿನ ಪಲ್ಲಕ್ಕಿ ಹಾಗೂ 37 ದೇವರುಗಳ ಮೆರವಣಿಗೆ ಹಾಗೂ ಇತರೆ ಸಾಂಸ್ಕøತಿಕ ಕಾರ್ಯಕ್ರಮಗಳ ಅಂಗವಾಗಿ ಆಡುಗೋಡಿ ಮುಖ್ಯರಸ್ತೆಯ ಮಾರ್ಗವಾಗಿ [more]

ಬೆಂಗಳೂರು

ಕ್ರೀಡೆಯಲ್ಲಿ ಭಾಗವಹಿಸುವುದಕ್ಕೆ ಯಾವುದೇ ವಯೋಮಿತಿಯಿಲ್ಲ: ಮೇಯರ್ ಗಂಗಾಬಿಕೆ

ಬೆಂಗಳೂರು, ಫೆ.11- ಕ್ರೀಡೆ ಜೀವನದ ಪ್ರಮುಖ ದಿನಚರಿಯಾಗಬೇಕು. ಪ್ರತಿ ನಿತ್ಯ ಆಟವಾಡುವುದರಿಂದ ಮಾನಸಿಕ, ದೈಹಿಕ ಆರೋಗ್ಯ ಸುಧಾರಿಸಲಿದೆ ಎಂದು ಮೇಯರ್ ಗಂಗಾಂಬಿಕೆ ಹೇಳಿದರು. ನಾಡಪ್ರಭು ಕೆಂಪೇಗೌಡ ದಿನಾಚರಣೆ [more]

ಬೆಂಗಳೂರು

ಫೆ.18ರಂದು ಬಿಬಿಎಂಪಿ ಬಜೆಟ್ ಮಂಡನೆ

ಬೆಂಗಳೂರು, ಫೆ. 11- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಫೆ. 18ರಂದು ಬಜೆಟ್ ಮಂಡನೆಗೆ ಸಕಲ ಸಿದ್ಧತೆ ಕೈಗೊಂಡಿದ್ದು ಈ ಬಾರಿ ವಾಸ್ತವಿಕ ಬಜೆಟ್ ಮಂಡನೆಗೆ ಒತ್ತು [more]

ಬೆಂಗಳೂರು

ಶಾಸಕ ರಮೇಶ್ ಜಾರಕಿಹೊಳಿ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು, ಫೆ.11-ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇನ್ನೂ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲೇ [more]