ಫೆ12ರಂದು ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಸೂರ್ಯ ನಮಸ್ಕಾರ ಕಾರ್ಯಕ್ರಮ
ಬೆಂಗಳೂರು, ಫೆ.8- ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ರಥಸಪ್ತಮಿ ಪ್ರಯುಕ್ತ ಬೃಹತ್ ಸಾಮೂಹಿಕ ಸಪ್ತ ನಮಸ್ಕಾರ ಹಾಗೂ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಫೆ.12ರಂದು ನ್ಯಾಷನಲ್ [more]
ಬೆಂಗಳೂರು, ಫೆ.8- ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ರಥಸಪ್ತಮಿ ಪ್ರಯುಕ್ತ ಬೃಹತ್ ಸಾಮೂಹಿಕ ಸಪ್ತ ನಮಸ್ಕಾರ ಹಾಗೂ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಫೆ.12ರಂದು ನ್ಯಾಷನಲ್ [more]
ಬೆಂಗಳೂರು, ಫೆ.8- ಮಾಡೋದೆಲ್ಲಾ ಅನಾಚಾರ ಮನೆ ಮುಂದೆ ಬೃಂದಾವನ ಶೆಮ್ ಆನ್ ಯು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ. [more]
ಬೆಂಗಳೂರು,ಫೆ.8- ಬಿಜೆಪಿಯ ಆಪರೇಷನ್ ಕಮಲಕ್ಕೆ ತುತ್ತಾಗಿದ್ದಾರೆ ಎಂಬ ಗುಮಾನಿಯ ಬೆನ್ನಲ್ಲೇ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಮುಂಬೈ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. [more]
ಬೆಂಗಳೂರು,ಫೆ.8- ಕರ್ನಾಟಕ ಎಫ್‍ಎಂಸಿಜಿ ಡಿಸ್ಟ್ರಿಬ್ಯೂಟರ್ ವೆಲ್‍ಫೇರ್ ಅಸೋಸಿಯೇಷನ್ ಸದಸ್ಯ ವಿತರಕನ್ನು ಮಿಲ್ಸ್(ಪಿಲ್ಸ್ಟರಿ) ಕಂಪನಿ ಸೇವೆಯಿಂದ ರದ್ದು ಮಾಡಿರುವುದನ್ನು ವಿರೋಧಿಸಿ ನಾಳೆ ಟೌನ್‍ಹಾಲ್ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ ಎಂದು [more]
ಬೆಂಗಳೂರು,ಫೆ.8- ಪಾಲಿಕೆಯ ಸಂಚಾರಿ ಇಂಜಿನಿಯರಿಂಗ್ ಕೋಶದಲ್ಲಿ ನಡೆದಿದೆ ಎನ್ನಲಾದ 119 ಕೋಟಿ ರೂ. ಹಗರಣದ ಬಗ್ಗೆ ತನಿಖೆ ನಡೆಸಿ 15 ದಿನದೊಳಗೆ ವರದಿ ಸಲ್ಲಿಸುವಂತೆ ಟಿವಿಸಿಸಿಗೆ ಮೇಯರ್ [more]
ಬೆಂಗಳೂರು, ಫೆ.8- ಶಾಸಕಾಂಗ ಸಭೆಗೆ ಗೈರು ಹಾಜರಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಶಾಸಕಾಂಗ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ [more]
ಬೆಂಗಳೂರು, ಫೆ.8- ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವ ಆಪರೇಷನ್ ಕಮಲಕ್ಕೆ ಈವರೆಗೂ ತಾತ್ವಿಕವಾಗಿ ಪ್ರತಿಕ್ರಿಯಿಸುತ್ತಿದ್ದ ಜೆಡಿಎಸ್-ಕಾಂಗ್ರೆಸ್ ಪಕ್ಷಗಳು ಏಕಾಏಕಿ ತಿರುಗಿ ಬಿದಿದ್ದು, ಬಿಜೆಪಿ ವಿರುದ್ಧ ಆಕ್ರಮಣಕಾರಿ ದಾಳಿ ಆರಂಭಿಸಿವೆ. [more]
ಬೆಂಗಳೂರು, ಫೆ.8- ಪಕ್ಷದ ಚಿಹ್ನೆಯಡಿ ಆಯ್ಕೆಯಾಗಿರುವ ಶಾಸಕರು ಬಿಜೆಪಿ ಜತೆ ಹೋಗುವುದು ಮಾತೃ ದ್ರೋಹ. ಯಾವುದೇ ಕಾರಣಕ್ಕೂ ಪಕ್ಷಕ್ಕೆ ದ್ರೋಹ ಮಾಡುವ ಕೆಲಸ ಮಾಡಬೇಡಿ ಎಂದು ಕಾಂಗ್ರೆಸ್ [more]
ಬೆಂಗಳೂರು,ಫೆ.8- ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರು ಆಗಿರುವ ನಾಲ್ವರು ಅತೃಪ್ತ ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಸಭೆ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ವಿಧಾನಸೌಧದ [more]
ಬೆಂಗಳೂರು,ಫೆ.8- ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಪರೇಷನ್ ಕಮಲ ಸಲುವಾಗಿ ನಡೆಸಿರುವ ಸಂಭಾಷಣೆಯ ಧ್ವನಿಮುದ್ರಿಕೆಯನ್ನು ತನಿಖೆಗೊಳಪಡಿಸಲಾಗುವುದು ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದರು. [more]
ಬೆಂಗಳೂರು,ಫೆ.8- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮಗೆ ಮಂತ್ರಿ ಮಾಡುವ ಆಮಿಷವೊಡ್ಡಿದ್ದರು ಎಂದು ಶಾಸಕ ಸುಭಾಷ್ ಗುತ್ತೇದಾರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ನಡೆಸಿದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಹಾಜರಿದ್ದ [more]
ಬೆಂಗಳೂರು, ಫೆ.8- ನಿಮ್ಮನ್ನು ಸಚಿವರನ್ನಾಗಿ ಮಾಡುತ್ತೇವೆ, ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡುತ್ತೇವೆ, 25 ಕೋಟಿ ಕೊಡುತ್ತೇವೆ, ನೀವು ಕೂಡಲೇ ಬಾಂಬೆಗೆ ಹೋಗಿ ಅಲ್ಲಿ ವಿಜಯೇಂದ್ರ ಇರುತ್ತಾರೆ. ಅವರನ್ನು [more]
ಬೆಂಗಳೂರು, ಫೆ.8- ದೇವದುರ್ಗದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೆಡಿಎಸ್ ಶಾಸಕರನ್ನು ಸೆಳೆಯಲು ನಡೆಸಿದ ಆಡಿಯೋ ಟೇಪ್ ಅನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಬಿಡುಗಡೆ ಮಾಡುವ [more]
ಬೆಂಗಳೂರು, ಫೆ.8- ಗುರುಮಿಟ್ಕಲ್ ಕ್ಷೇತ್ರದ ಶಾಸಕ ನಾಗನಗೌಡ ಕಂದಕೂರ್ ಅವರ ಪುತ್ರ ಶರಣಗೌಡರನ್ನು ವಿಧಾನಸಭೆ ಪ್ರತಿಪಕ್ಷದ ನಾಯಕರ ಪರವಾಗಿ ದೂರವಾಣಿ ಮೂಲಕ ಸಂಪರ್ಕಿಸಿ ಆಮಿಷವೊಡ್ಡಿ ಶಾಸಕ ಸ್ಥಾನಕ್ಕೆ [more]
ಬೆಂಗಳೂರು, ಫೆ.6- ನಾಗವಾರ ಮೆಟ್ರೋ ರೈಲು ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಹಂತ-2ಬಿ ಯೋಜನೆಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ [more]
ಬೆಂಗಳೂರು, ಫೆ.7-ಮನೆ ಸಮೀಪವೇ ವಾಯುವಿಹಾರ ಮಾಡುತ್ತಿದ್ದ ಮಹಿಳೆಯ ಹಿಂಬಾಲಿಸಿ ಬೈಕ್‍ನಲ್ಲಿ ಬಂದ ಸರಗಳ್ಳರು 40 ಗ್ರಾಂ ಸರ ಎಗರಿಸಿರುವ ಘಟನೆ ಸಂಜಯನಗರ ಪೆÇಲೀಸ್‍ಠಾಣೆ ವ್ಯಾಪ್ತಿಯಲ್ಲಿನಡೆದಿದೆ. ಎಇಸಿಎಚ್ ಲೇಔಟ್ [more]
ಬೆಂಗಳೂರು, ಫೆ.7- ಪ್ರೇಯಸಿಯ ಕೋರಿಕೆ ಈಡೇರಿಸುವ ಸಲುವಾಗಿ ಬಜಾಜ್ ಪಲ್ಸರ್ ವಾಹನಗಳನ್ನೇ ಕಳ್ಳತನ ಮಾಡಿ ಪ್ರೇಯಸಿ ಜತೆ ಪ್ರವಾಸಿ ತಾಣಗಳಿಗೆ ಜಾಲಿರೈಡ್ ಹೋಗುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗz [more]
ಬೆಂಗಳೂರು, ಫೆ.7- ಬಿಬಿಎಂಪಿ ಬೊಮ್ಮನಹಳ್ಳಿ ವಲಯಕಚೇರಿ ಮೇಲೆ ಎಸಿಬಿ ದಾಳಿ ನಡೆಸಿ ಬಿಸಿ ಮುಟ್ಟಿಸಿದೆ. ಪೌರ ಕಾರ್ಮಿಕರ ಇಎಸ್‍ಐ ಮತ್ತು ಪಿಎಫ್ ಫಂಡ್‍ಅನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ [more]
ಬೆಂಗಳೂರು, ಫೆ.7- ಮಾದಕ ವಸ್ತು ಕೊಕೈನ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ದೇಶದ ವ್ಯಕ್ತಿಯನ್ನು ಸಿಸಿಬಿ ಪೆÇಲೀಸರು ಬಂಧಿಸಿ 5 ಲಕ್ಷ ಮೌಲ್ಯದ 75 ಗ್ರಾಂಕೊಕೈನ್ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾದಕ್ರಿಸ್ಟನ್ [more]
ಬೆಂಗಳೂರು, ಫೆ.7-ಕೋಣನಕುಂಟೆ ಪೆÇಲೀಸ್‍ಠಾಣೆ ವ್ಯಾಪ್ತಿಯಿಂದ ಜಯಲಕ್ಷ್ಮಿ (10)ಅಲಿಯಾಸ್ ಸೋನು ಎಂಬ ಬಾಲಕಿ ಕಾಣೆಯಾಗಿದ್ದು, ಈ ಬಾಲಕಿ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೆಕೂಡಲೇ ಸಮೀಪz Àಠಾಣೆಗೆ ತಿಳಿಸಲು ಮನವಿ [more]
ಬೇಲೂರು, ಫೆ.7- ಕೆನರಾ ಬ್ಯಾಂಕ್ ನೌಕರರೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರೇಹಳ್ಳಿ ಪೆÇಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನರೇಂದ್ರ(25) ಮನೆಯಲ್ಲಿ ನೇಣು [more]
ಕುಣಿಗಲ್, ಫೆ.7-ನೂತನ ಮನೆಗೆ ವಿದ್ಯುತ್ ಸಂಪರ್ಕಕಲ್ಪಿಸಲು ಲಂಚ ಪಡೆಯುತ್ತಿದ್ದ ವೇಳೆ ಬೆಸ್ಕಾಂ ಕಿರಿಯಅಭಿಯಂತರ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೆ.ಟಿ.ಶಂಕರ್ ಎಸಿಬಿ ಬಲೆಗೆ ಬಿದ್ದ ಬೆಸ್ಕಾಂ ಕಿರಿಯಅಭಿಯಂತರ. ಈತ [more]
ತುಮಕೂರು, ಫೆ.7-ರೈಲಿಗೆ ಸಿಲುಕಿ ಯುವಕನೊಬ್ ಬಆತ್ಮಹತ್ಯೆ ಮಾಡಿಕೊಂಡಿರುವ ಘಟನೆಇಂದು ಬೆಳಗ್ಗೆ ತಿಪಟೂರುರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ತಿಪಟೂರು ಮೂಲದಕಾಂತರಾಜ್(20) ಆತ್ಮಹತ್ಯೆಗೆ ಶರಣಾಗಿರುವಯುವಕ. ಮನೆಯಲ್ಲಿ ಪೆÇೀಷಕರುಯಾವಾಗಲೂಕ್ರಿಕೆಟ್‍ಆಡಲು ಹೊರ ಹೋಗುತ್ತೀಯ. [more]
ಮೈಸೂರು, ಫೆ.7-ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್‍ಧರಿಸದೆ ವಾಹನ ಚಾಲನೆ ಮಾಡುವವರ ವಿರುದ್ಧ ನಗರದ ಸಂಚಾರಿ ಪೆÇಲೀಸರು ಕಾರ್ಯಾಚರಣೆ ನಡೆಸಿ ಒಂದೇ ದಿನದಲ್ಲಿ 2.11 ಲಕ್ಷರೂ.ದಂಡ ಸಂಗ್ರಹಿಸಿದರು. ವಿವಿಧೆಡೆ [more]
ಹಾಸನ, ಫೆ.7- ಕಂಟೈನರ್‍ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ಸಕಲೇಶಪುರ ಗ್ರಾಮಾಂತರ ಠಾಣೆ ಪೆÇಲೀಸರು ರಕ್ಷಿಸಿದ್ದಾರೆ. ಹಾಸನದಿಂದ ಮಂಗಳೂರಿಗೆ ಕಂಟೈನರ್‍ನಲ್ಲಿ ಗೋವುಗಳನ್ನು ಸಾಗಿಸುತ್ತಿರುವುದರ ಬಗ್ಗೆ ಬಂದಖಚಿತ ಮಾಹಿತಿ ಆಧರಿಸಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ