ಮುಂಬೈನಲ್ಲಿ ಕಾಂಗ್ರೇಸ್‍ನ 11 ಶಾಸಕರು: ಮೈತ್ರಿ ಸರ್ಕಾರಕ್ಕೆ ಆತಂಕ
ಬೆಂಗಳೂರು, ಫೆ.7- ಕಾಂಗ್ರೆಸ್‍ನ 11 ಮಂದಿ ಶಾಸಕರು ಮುಂಬೈನ ಖಾಸಗಿ ಹೋಟೆಲ್‍ನಲ್ಲಿ ತಂಗಿರುವ ಮಾಹಿತಿಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು, ಸಮ್ಮಿಶ್ರ ಸರ್ಕಾರಕ್ಕೆ ಹೊಸ ಸಂಕಟ ತಂದಿಟ್ಟಿದೆ. ಮಾಜಿ [more]
ಬೆಂಗಳೂರು, ಫೆ.7- ಕಾಂಗ್ರೆಸ್‍ನ 11 ಮಂದಿ ಶಾಸಕರು ಮುಂಬೈನ ಖಾಸಗಿ ಹೋಟೆಲ್‍ನಲ್ಲಿ ತಂಗಿರುವ ಮಾಹಿತಿಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು, ಸಮ್ಮಿಶ್ರ ಸರ್ಕಾರಕ್ಕೆ ಹೊಸ ಸಂಕಟ ತಂದಿಟ್ಟಿದೆ. ಮಾಜಿ [more]
ಬೆಂಗಳೂರು, ಫೆ.7-ಬಜೆಟ್ ಮಂಡನೆ ಕಾರ್ಯಕಲಾಪದ ವೇಳೆ ಲೋಕಸಭೆಯ ಮಾದರಿಯನ್ನೇ ಅನುಸರಿಸಲು ಮುಂದಾಗಿರುವ ವಿಧಾನಸಭೆಯ ಅಧ್ಯಕ್ಷರು, ಮುಖ್ಯಮಂತ್ರಿಯವರು ಬಜೆಟ್ ಭಾಷಣದ ಪೂರ್ತಿ ಪ್ರತಿ ಓದಿ ಮುಗಿಸುವವರೆಗೂ ಬಜೆಟ್ ಪುಸ್ತಕಗಳನ್ನು [more]
ಬೆಂಗಳೂರು, ಫೆ.7-ವಿಧಾನಸಭೆಯ ಅಧಿವೇಶನದಲ್ಲಿಂದು ಆಡಳಿತ ಪಕ್ಷದ ಶೇ.40ಕ್ಕೂ ಹೆಚ್ಚು ಮಂದಿ ಗೈರು ಹಾಜರಾಗುವ ಮೂಲಕ ಮತ್ತಷ್ಟು ಕುತೂಹಲವನ್ನು ಹೆಚ್ಚಿಸಿದ್ದಾರೆ. ನಿನ್ನೆ ಕಾಂಗ್ರೆಸ್‍ನ ಶಾಸಕರಾದ ರಮೇಶ್‍ಜಾರಕಿ ಹೊಳಿ, ಮಹೇಶ್ [more]
ಬೆಂಗಳೂರು, ಫೆ.7-ಸಮ್ಮಿಶ್ರ ಸರ್ಕಾರಕ್ಕೆ ಬಹುಮತದ ಕೊರತೆ ಇದೆ ಎಂದು ಆರೋಪಿಸಿ ಬಿಜೆಪಿ ಇಂದು ಕೂಡ ಉಭಯ ಸದನಗಳಲ್ಲಿ ಧರಣಿ ನಡೆಸಿಕಲಾಪಕ್ಕೆ ಅಡ್ಡಿಪಡಿಸಿದ್ದರಿಂದಉಂಟಾದ ಕೋಲಾಹಲ-ಗದ್ದಲದ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪ [more]
ಬೆಂಗಳೂರು, ಫೆ.6- ರಾಜ್ಯದಲ್ಲಿರುವ ಎಲ್ಲ ಕುಟುಂಬಗಳಿಗೆ ವಿದ್ಯುತ್‍ಚ್ಛಕ್ತಿ ಸಂಪರ್ಕ ಕಲ್ಪಿಸುವ ಗುರಿಯನ್ನು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಸಾಧಿಸಿದೆ ಎಂದು ವಿ.ಆರ್.ವಾಲಾ ಹೇಳಿದ್ದಾರೆ. ಜಂಟಿ ಅಧಿವೇಶನವನ್ನುದ್ದೇಶಿಸಿ [more]
ಬೆಂಗಳೂರು, ಫೆ.6- ಆನ್‍ಲೈನ್ ಸ್ವಯಂಚಾಲಿತ ಕಟ್ಟಡ ನಕ್ಷೆ ಅನುಮೋದನಾ ವ್ಯವಸ್ಥೆಯನ್ನು ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ. 26 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್‍ಲೈನ್ [more]
ಬೆಂಗಳೂರು, ಫೆ.6- ಮಹಿಳೆಯರು ಮತ್ತು ಬಾಲಕಿಯರ ಸುರಕ್ಷತೆಗೆ ಮಹತ್ವ ನೀಡಿರುವ ಸರ್ಕಾರ ಎಲ್ಲ ಪೆÇಲೀಸ್ ಆಯುಕ್ತರ ಕಚೇರಿಗಳಲ್ಲಿ ನಿರ್ಭಯ ಕೇಂದ್ರಗಳನ್ನು ಸ್ಥಾಪಿಸುತ್ತಿದೆ ಎಂದು ರಾಜ್ಯಪಾಲ ವಿ.ಆರ್.ವಾಲಾ ತಿಳಿಸಿದ್ದಾರೆ. [more]
ಬೆಂಗಳೂರು, ಫೆ.6- ರಾಜ್ಯ ಹೆದ್ದಾರಿ ಹಾಗೂ ಪ್ರಧಾನ ಜಿಲ್ಲಾ ರಸ್ತೆಗಳ 7800 ಕಿಲೋ ಮೀಟರ್ ಉದ್ದದ ರಸ್ತೆಗಳ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ [more]
ಬೆಂಗಳೂರು, ಫೆ.6- ರಾಜ್ಯದ 3.28 ಲಕ್ಷ ರೈತರ ಬೆಳೆ ಸಾಲ ಮನ್ನಾ ಮಾಡಲು 1611 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯಪಾಲ ವಜುಬಾಯಿ ವಾಲಾ ಅವರು [more]
ಬೆಂಗಳೂರು, ಫೆ.6- ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ದುಡಿಯುತ್ತಿರುವ ನಾಲ್ಕು ಸಾವಿರ ಹೊರ ಸಂಪನ್ಮೂಲ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದುಹಾಕಲು ತೀರ್ಮಾನಿಸಿರುವ ಕ್ರಮ ಖಂಡಿಸಿ [more]
ಬೆಂಗಳೂರು, ಫೆ.6- ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲ ವಜುಬಾಯಿ ವಾಲಾ ಅವರನ್ನು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್, ವಿಧಾನ ಪರಿಷತ್ [more]
ಬೆಂಗಳೂರು, ಫೆ.6- ನಾಗವಾರ ಮೆಟ್ರೋ ರೈಲು ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಹಂತ-2ಬಿ ಯೋಜನೆಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ [more]
ಬೆಂಗಳೂರು, ಫೆ.6- ರಾಜ್ಯದಲ್ಲಿರುವ ಎಲ್ಲ ಕುಟುಂಬಗಳಿಗೆ ವಿದ್ಯುತ್‍ಚ್ಛಕ್ತಿ ಸಂಪರ್ಕ ಕಲ್ಪಿಸುವ ಗುರಿಯನ್ನು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಸಾಧಿಸಿದೆ ಎಂದು ವಿ.ಆರ್.ವಾಲಾ ಹೇಳಿದ್ದಾರೆ. ಜಂಟಿ ಅಧಿವೇಶನವನ್ನುದ್ದೇಶಿಸಿ [more]
ಬೆಂಗಳೂರು, ಫೆ.6- ಮೇಕೆದಾಟು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಜಲಾಯೋಗ ಒಪ್ಪಿಗೆ ನೀಡಿದೆ ಎಂದು ತಿಳಿಸಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರು, ಭದ್ರಾಮೇಲ್ದಂಡೆ ಹಾಗೂ ಎತ್ತಿನಹೊಳೆ [more]
ಬೆಂಗಳೂರು, ಫೆ.6- ನಟ ಅಂಬರೀಶ್ ಕುಟುಂಬದವರ ಬಗ್ಗೆ ಯಾರೂ ಮಾತನಾಡಬಾರದು. ಶ್ರೀಕಂಠೇಗೌಡರ ಹೇಳಿಕೆ ಮುಗಿದ ಅಧ್ಯಾಯ ಎಂದು ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ನಟಿ ಸುಮಲತಾ ಮಂಡ್ಯದ ಗೌಡ್ತಿಯಲ್ಲ [more]
ಬೆಂಗಳೂರು, ಫೆ.6- ರಮೇಶ್ ಜಾರಕಿಹೊಳಿ ಅವರು ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.ಆದರೂ ಅವರು ಅಧಿವೇಶನಕ್ಕೆ ಬರುವ ವಿಶ್ವಾಸ ತಮಗಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು, ಫೆ.6- ತಮ್ಮ ಮೇಲೆ ಹಲ್ಲೆ ನಡೆಸಿದ ಕಂಪ್ಲಿ ಶಾಸಕ ಗಣೇಶ್ ಅವರ ಮೇಲಿನ ಕೇಸನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ಶಾಸಕ ಆನಂದ್‍ಸಿಂಗ್ ಸ್ಪಷ್ಟಪಡಿಸಿದ್ದಾರೆ. [more]
ಬೆಂಗಳೂರು, ಫೆ.6- ಗ್ರಾಹಕರೊಬ್ಬರು ಬ್ಯಾಂಕ್‍ನಿಂದ 8 ಲಕ್ಷ ರೂ. ಹಣ ಡ್ರಾ ಮಾಡಿ ಬ್ಯಾಗ್‍ನಲ್ಲಿಟ್ಟುಕೊಂಡು ಕಾರು ಪಾರ್ಕಿಂಗ್ ಮಾಡಿದ್ದ ಸ್ಥಳಕ್ಕೆ ಬರುತ್ತಿದ್ದಂತೆ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು [more]
ಬೆಂಗಳೂರು, ಫೆ.6- ಸಿದ್ಧಗಂಗಾಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಮನವಿ ಮಾಡಿದರು. ವಿಧಾನಸೌಧದಲ್ಲಿ ಸಭಾಧ್ಯಕ್ಷ ರಮೇಶ್‍ಕುಮಾರ್ [more]
ಬೆಂಗಳೂರು, ಫೆ.6- ಪಶ್ಚಿಮ ವಿಭಾಗದ ಪೆÇಲೀಸರು ಡಿಸಿಪಿ ರವಿ ಚನ್ನಣ್ಣನವರ್ ಅವರ ಮಾರ್ಗದರ್ಶನದಲ್ಲಿ ರೌಡಿಗಳು ಹಾಗೂ ಹಳೆ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿ [more]
ಬೆಂಗಳೂರು, ಫೆ.6- ಹಣ ಹಾಗೂ ಆಭರಣಕ್ಕಾಗಿ ಒಂಟಿ ಮಹಿಳೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಸಂಪಂಗಿರಾಮನಗರ ಠಾಣೆ ಪೆÇಲೀಸರ ತನಿಖೆಯಿಂದ ದೃಢಪಟ್ಟಿದೆ. ಮನೆಯಲ್ಲಿದ್ದ ಅಪಾರ ಪ್ರಮಾಣದ ನಗ-ನಾಣ್ಯ ದೋಚಿದ್ದು, [more]
ಬೆಂಗಳೂರು, ಫೆ.6- ಬೆಳೆ ಸಾಲ ಮನ್ನಾ ಯೋಜನೆಯಡಿ ಈ ವರ್ಷದ ಜನವರಿ 31ರ ವೇಳೆಗೆ 3.28 ಲಕ್ಷ ರೈತರ ಬೆಳೆ ಸಾಲ ಮನ್ನಾ ಮಾಡಲಾಗಿದ್ದು, ಅದಕ್ಕಾಗಿ 1611 [more]
ಬೆಂಗಳೂರು, ಫೆ.6- ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‍ಗಳ ಛಾವಣಿಯ ಸೌರಶಕ್ತಿ ವಿದ್ಯುತ್ ಉತ್ಪಾದನೆ ಆರಂಭಗೊಂಡಿದೆ. ಹಲವಾರು ವಿಶೇಷತೆಗಳನ್ನು ಅನಾವರಣಗೊಳಿಸುತ್ತಿರುವ (ಕೆಐಎಬಿ) ಈಗ ಪರಿಸರ ಸ್ನೇಹಿ, ಸೌರ [more]
ಬೆಂಗಳೂರು, ಫೆ.6- ಆಟದ ಮೂಲಕ ಪಾಠ ಎನ್ನುವ ಘೋಷವಾಕ್ಯದ ಹಿನ್ನಲೆಯಲ್ಲಿ, ಆಟದ ಮೂಲಕ ಕಲಿಕೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಪ್ರಾರಂಭಿಸಲಾಗಿರುವ ಕೆಂಗಲ್ ಹನಮಂತಯ್ಯ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಫೆ.9 [more]
ಬೆಂಗಳೂರು,ಫೆ.6- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಸ ಸಮಸ್ಯೆ ಉಲ್ಬಣಗೊಂಡಿದ್ದು, ಬಿಬಿಎಂಪಿ ಪಾಲಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಂದೆಡೆ ಕಸ ವಿಲೇವಾರಿ ಜಾಗದ ಸಮಸ್ಯೆ ಆಗಾಗ್ಗೆ ತಲೆದೋರುತ್ತಿದ್ದರೆ ಮತ್ತೊಂದೆಡೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ