ಬೆಂಗಳೂರು

ಅರಣ್ಯ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ: ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರು, ಫೆ.6- ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 666 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇಲಾಖೆಗೆ 3085 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಹೆಚ್ಚುವರಿ ಉದ್ಯೋಗಗಳನ್ನು ಮಂಜೂರು ಮಾಡಲಾಗಿದೆ ಎಂದು [more]

ಬೆಂಗಳೂರು

ಸರ್ಕಾರದಿಂದ ರಾಜ್ಯದಲ್ಲಿ ಇಸ್ರೇಲ್ ಕೃಷಿ ಪದ್ದತಿ ಜಾರಿ: ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರು, ಫೆ.6- ರಾಜ್ಯದಲ್ಲಿ ಪದೇ ಪದೇ ಪುನರಾವರ್ತನೆಯಾಗುತ್ತಿರುವ ಬರ ಪರಿಸ್ಥಿತಿಯನ್ನು ಹತ್ತಿಕ್ಕಲು ಸೂಕ್ಷ್ಮ ನೀರಾವರಿ, ಶೂನ್ಯ ಬಂಡವಾಳ ಮತ್ತು ಇಸ್ರೇಲ್ ಕೃಷಿ ಪದ್ಧತಿಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ರಾಜ್ಯಪಾಲ [more]

ಬೆಂಗಳೂರು

ಮೈತ್ರಿ ಸರ್ಕಾರಕ್ಕೆ ಬಹುಮತವಿಲ್ಲ: ಶಾಸಕ ಶ್ರೀ ರಾಮುಲು

ಬೆಂಗಳೂರು,ಫೆ.6-ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ಬಹುಮತ ಇಲ್ಲ. ಈ ಬಗ್ಗೆ ರಾಜ್ಯಪಾಲರನ್ನು ಭೇಟಿಯಾಗಿ ಹಂತ ಹಂತವಾಗಿ ಹೋರಾಟ ಮಾಡುತ್ತೇವೆ ಎಂದು ಶಾಸಕ ಶ್ರೀರಾಮುಲು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ನಾಳೆ ಗಣಪತಿ ದೇವಸ್ಥಾನ ಮತ್ತು ಶ್ರೀ ಬಾಲಗಂಗಾಧರನಾಥ ಶ್ರೀಗಳ ಆಲಯ ಉದ್ಘಾಟನೆ

ಬೆಂಗಳೂರು,ಫೆ.6- ಎಸ್‍ಜೆಬಿ- ಬಿಜಿಎಸ್ ಸಮೂಹ ಸಂಸ್ಥೆ ಮತ್ತು ಆಸ್ಪತ್ರೆ ವತಿಯಿಂದ ಕೆಂಗೇರಿಯ ಕಾಲೇಜು ಆವರಣದಲ್ಲಿ ವರಸಿದ್ಧಿ ವಿನಾಯಕ ದೇವಸ್ಥಾನ ಹಾಗೂ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಆಲಯ ಉದ್ಘಾಟನಾ [more]

No Picture
ಬೆಂಗಳೂರು

ಇಂದು ಬೆಳಗ್ಗೆ ಹಿರಿಯ ಪತ್ರಕರ್ತ ಬಿ.ಜೈಕುಮಾರ್ ನಿಧನ

ಬೆಂಗಳೂರು,ಫೆ.6- ಹಿರಿಯ ಪತ್ರಕರ್ತ ಬಿ.ಜೈಕುಮಾರ್ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲ್ಲೂಕಿನ ನಂದಗುಡಿಯವರಾದ ಜೈಕುಮಾರ್ ಅವರು ಪತ್ರಿಕಾ ಕ್ಷೇತ್ರದಲ್ಲಿ ಹಲವಾರು ಕ್ಷೇತ್ರಗಳಲ್ಲಿ ದುಡಿದವರು. [more]

ಬೆಂಗಳೂರು

ಗ್ರಾಮಗಳಿಗೆ ನೀರು ಪೂರೈಸಲು ಸರ್ಕಾರದಿಂದ ಜಲಧಾರೆ ಯೋಜನೆ: ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರು, ಫೆ.6- ರಾಜ್ಯದ 1.80 ಕೋಟಿ ಜನಸಂಖ್ಯೆಗೆ ಪ್ರತಿ ನಿತ್ಯ 85 ಲೀಟರ್ ಕುಡಿಯುವ ನೀರು ಪೂರೈಸಲು 53ಸಾವಿರ ಕೋಟಿ ರೂ. ವೆಚ್ಚದ ಜಲಧಾರೆ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತಿರುವುದಾಗಿ [more]

ಬೆಂಗಳೂರು

ಮೈತ್ರಿ ಸರ್ಕಾರದಿಂದ ಕೈಗಾರಿಕ ಅಭಿವೃದ್ಧಿಗೆ ಉತ್ತೇಜನ: ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರು, ಫೆ.6- ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿ 3.49 ಲಕ್ಷ ಕೋಟಿ ರೂ.ಗಳ ಬಂಡವಾಳ ಹೂಡಿಕೆ ಮಾಡುವ ಮೂಲಕ 10.28 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ 1958 [more]

ಬೆಂಗಳೂರು

ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಸರ್ಕಾರ ಬದ್ದ

ಬೆಂಗಳೂರು, ಫೆ.6- ತೀವ್ರ ವಿವಾದದ ನಡುವೆಯೂ ರಾಜ್ಯ ಸರ್ಕಾರ ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಬದ್ಧವಾಗಿರುವುದಾಗಿ ಘೋಷಿಸಿದೆ. ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿ ರಾಜ್ಯಪಾಲ ವಜುಭಾಯಿ [more]

No Picture
ಬೆಂಗಳೂರು

ದೇವಸ್ಥಾನಕ್ಕೆ ಬರುವ ಕೋಟ್ಯಂತರ ವಿಶ್ವಕರ್ಮ ಸಮಾಜ ಸಂಸ್ಥೆಯಿಂದ ದೇಣಿಗೆಯ ಕಬಳಿಕೆ

ಬೆಂಗಳೂರು, ಫೆ.6- ಬೆಳಗಾವಿ ಜಿಲ್ಲೆಯ ಶಿರಸಂಗಿ ಗ್ರಾಮದ ಕಾಳಿಕಾದೇವಿ ದೇವಸ್ಥಾನಕ್ಕೆ ಬರುವ ಕೋಟ್ಯಂತರ ದೇಣಿಗೆಯನ್ನು ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ ಕಬಳಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಮಾನವ [more]

ಬೆಂಗಳೂರು

ಸದನದಲ್ಲಿ ಶ್ರೀ ಶಿವಕುಮಾರಸ್ವಾಮಿಗಳು ಮತ್ತು ಗಣ್ಯರ ನಿಧನಕ್ಕೆ ಸದನದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು

ಬೆಂಗಳೂರು, ಫೆ.6- ಲಿಂಗೈಕ್ಯರಾದ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಶಿವಕುಮಾರಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್, ವಿಧಾನಸಭೆಯ ಮಾಜಿ ಸದಸ್ಯ ದತ್ತುಯಲ್ಲಪ್ಪ ಹಕ್ಯಾಗೋಳ್, ಸಾಲೇರ ಎಸ್.ಸಿದ್ದಪ್ಪ [more]

No Picture
ಬೆಂಗಳೂರು

ನಗರದಲ್ಲಿ ಬಿ2ಬಿ ಅಂತಾರಾಷ್ಟ್ರೀಯ ಎಕ್ಸೊಪೊ-ಕ್ಲೀನ್ ಇಂಡಿಯಾ ತಂತ್ರಜ್ಞಾನ ವಾರ

ಬೆಂಗಳೂರು, ಫೆ.6- ಏಷ್ಯಾದ ಮುಂಚೂಣಿ ಬಿ2ಬಿ ಅಂತಾರಾಷ್ಟ್ರೀಯ ಎಕ್ಸ್‍ಪೆÇ- ಕ್ಲೀನ್ ಇಂಡಿಯಾ ತಂತ್ರಜ್ಞಾನ ವಾರ 2019 ಬೆಂಗಳೂರಿನ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ(ಬಿಐಇಸಿ)ದಲ್ಲಿ ಫೆ.13ರಿಂದ ಮೂರು ದಿನಗಳ ಕಾಲ [more]

ಬೀದರ್

ಕಾಂಗ್ರೆಸ್ ಟಿಕೆಟ್ ಕೊಡಿ

ಬೀದರ್: ಬರುವ ಲೋಕಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಕೋಟಾದಡಿ ಬೀದರ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತನಗೆ ನೀಡಬೇಕು ಎಂದು ಆಕಾಂಕ್ಷಿ, ಕೆಪಿಸಿಸಿ ಕಾರ್ಯದರ್ಶಿ ಎಂ.ಡಿ. ಅಯಾಜ್ ಖಾನ್ ಕೋರಿದ್ದಾರೆ. ಕಲಬುರ್ಗಿಯಲ್ಲಿ [more]

ಹೈದರಾಬಾದ್ ಕರ್ನಾಟಕ

ಈ ಬಾರಿ ಕುಮಾರಸ್ವಾಮಿ ಬಜೆಟ್ ಮಂಡನೆ ಮಾಡುವುದಿಲ್ಲ: ಶಾಸಕ ಉಮೇಶ್ ಕತ್ತಿ

ಚಿಕ್ಕೋಡಿ, ಫೆ.5- ಪಕ್ಷೇತರರು ಸೇರಿ ನಮ್ಮ ಬಿಜೆಪಿ ಪಕ್ಷದಲ್ಲಿ ಬಳಿ 106 ಶಾಸಕರಿದ್ದಾರೆ. 8 ಜನ ರಾಜೀನಾಮೆ ಕೊಟ್ಟರೆ ಹೊಸ ಸರ್ಕಾರ ರಚನೆಯಾಗುವುದು ಕಡಾ ಖಂಡಿತ ಎಂದು [more]

ಧಾರವಾಡ

ಆಪರೇಷನ್ ಕಮಲ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಮತ್ತೊಮ್ಮೆ ಮುಖಭಂಗವಾಗಲಿದೆ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಹುಬ್ಬಳ್ಳಿ, ಫೆ.5- ನಾಲ್ಕನೆ ಬಾರಿ ಆಪರೇಷನ್ ಕಮಲ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಮತ್ತೊಮ್ಮೆ ಮುಖಭಂಗವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಹೇಳಿದರು. ಹುಬ್ಬಳ್ಳಿಯ ಏರ್ಪೋರ್ಟ್ನಲ್ಲಿ [more]

ಧಾರವಾಡ

ಕಾಂಗ್ರೇಸ್‍ನ ಯಾವ ಶಾಸಕರು ರಾಜೀನಾಮೆ ನೀಡುವುದಿಲ್ಲ: ಸಚಿವ ಎಂ.ಬಿ.ಪಾಟೀಲ್

ಹುಬ್ಬಳ್ಳಿ, ಫೆ.5- ಕಾಂಗ್ರೆಸ್‍ನ ಯಾವೊಬ್ಬ ಶಾಸಕರೂ ರಾಜೀನಾಮೆ ನೀಡುವುದಿಲ್ಲ. ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ಹೇಳಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ [more]

ಬೆಂಗಳೂರು ಗ್ರಾಮಾಂತರ

ಜಮೀನು ವಿವಾದ ಸಂಬಂಧ ಅಪ್ಪ-ಮಗನ ಕೊಲೆಯಲ್ಲಿ ಅಂತ್ಯ

ಹೊಸಕೋಟೆ, ಫೆ.5- ಕಳೆದ ಮೂವತ್ತು ವರ್ಷಗಳಿಂದ ಬಗೆಹರಿಯದ ಜಮೀನು ವಿವಾದ ಇದೀಗ ಅಪ್ಪ-ಮಗನ ಕೊಲೆಯಲ್ಲಿ ಅಂತ್ಯ ಕಂಡು ಆರೋಪಿ ಜೈಲು ಪಾಲಾಗಿರುವ ಘಟನೆ ಅನುಗೊಂಡನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ [more]

ಧಾರವಾಡ

ಧಾರವಾಡ ಜಿಲ್ಲಾ ಪಂಚಾಯತ್‍ನಲ್ಲಿ ಆಡಳಿತವನ್ನು ಉಳಸಿಕೊಳ್ಲಲು ವಿಫಲವಾದ ಬಿಜೆಪಿ

ಧಾರವಾಡ, ಫೆ.5- ಇತ್ತ ರಾಜ್ಯ ರಾಜಕೀಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಹೇಗಾದರೂ ಮಾಡಿ ಅಧಿಕಾರದಿಂದ ಕೆಳಗಿಳಿಸಬೇಕೆಂದು ಬಿಜೆಪಿ ಶತಾಯ-ಗತಾಯ ಪ್ರಯತ್ನ ನಡೆಸಿದ್ದರೆ, ಅತ್ತ ಧಾರವಾಡ ಜಿಲ್ಲಾ ಪಂಚಾಯತ್‍ನಲ್ಲಿ ಆಡಳಿತ [more]

ಬೆಂಗಳೂರು ಗ್ರಾಮಾಂತರ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಕಾರು: ಘಟನೆಯಲ್ಲಿ ಮೂವರ ಸಾವು

ನೆಲಮಂಗಲ, ಫೆ.5- ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಪರಿಣಾಮ ಉತ್ತರ ಪ್ರದೇಶ ಮೂಲದ ಇಬ್ಬರು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, [more]

ಹಳೆ ಮೈಸೂರು

ಕದ್ದ ಸೈಕಲ್‍ಗಳನ್ನು ಮಾರಾಟ ಮಾಡುತ್ತಿದ್ದ ಕಳ್ಳನನ್ನು ಬಂಧಿಸಿದ ಪೊಲೀಸರು

ಮೈಸೂರು, ಫೆ.5- ಕಳ್ಳತನ ಮಾಡಿದ್ದ ಸೈಕಲ್ ಅನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕಳ್ಳನನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಬ್ಬಾಳು ನಿವಾಸಿ ವೆಂಕಟೇಶ್ (30) ಬಂಧಿತ ಆರೋಪಿ. [more]

ತುಮಕೂರು

ತಪಾಸಣೆಗೆ ಬಂದ ಪಿಎಸ್‍ಐ ಮೇಲೆ ಕಾರು ಹರಿಸಿ ಕೊಲೆಗೆ ಯತ್ನ

ತುಮಕೂರು,ಫೆ.5- ಮೈಸೂರಿನಲ್ಲಿ ಇನ್ಸ್‍ಪೆಕ್ಟರ್ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿದ ಘಟನೆಯ ಬೆನ್ನಲ್ಲೇ ತುಮಕೂರಿನಲ್ಲಿ ತಪಾಸಣೆಗೆ ಬಂದ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮೇಲೆಯೇ ಕಾರು ಹರಿಸಿ ಕೊಲೆ [more]

ರಾಜ್ಯ

ಜೆಡಿಎಸ್ ಎಂಎಲ್‍ಸಿಯಿಂದ ಸುಮಲತಾ ಅಂಬರೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಆಕ್ರೋಶಗೊಂಡ ಮಹಿಳೆಯರಿಂದ ಪ್ರತಿಭಟನೆ

ಮಂಡ್ಯ,ಫೆ.5- ಸುಮಲತಾ ಅಂಬರೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಅವರ ವಿರುದ್ಧ ಮಹಿಳೆಯರು ಆಕ್ರೋಶಗೊಂಡಿದ್ದು, ತೀವ್ರ ಪ್ರತಿಭಟನೆ ನಡೆಸಿದರು. ಕೆ.ಟಿ.ಶ್ರೀಕಂಠೇಗೌಡ ಅವರ [more]

ಶಿವಮೊಗ್ಗಾ

ಫೆ.17ರಂದು ಆರಂಭವಾಗುವ ಕುಂಭಮೇಳದ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದ ಸಚಿವ ಜಿ.ಟಿ.ದೇವೆಗೌಡ

ತಿ.ನರಸೀಪುರ, ಫೆ.5- ತಿರುಮಕೂಡಲು ನರಸೀಪುರದಲ್ಲಿ ಜರುಗಲಿರುವ ಕುಂಭಮೇಳ ಮುಡುಕುತೊರೆಯಲ್ಲಿನ ಜಾತ್ರೆ ಎರಡೂ ಏಕಕಾಲದಲ್ಲಿ ಪ್ರಾರಂಭವಾಗುವುದರಿಂದ ಈವೆರಡನ್ನೂ ಅಭೂತಪೂರ್ವ ಯಶಸ್ವಿಗೊಳಿಸಬೇಕು. ಭಕ್ತರಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ [more]

ಬೆಂಗಳೂರು

ಮುಂದಿನ ತಿಂಗಳು ಅಖಿಲ ಭಾರತ ವೀರಶೈವ ಮಹಾಸಭಾದ ಚುನಾವಣೆ ಸಾಧ್ಯತೆ: ಅಧ್ಯಕ್ಷ ಸ್ಥಾನಕ್ಕೆ ಶಂಕರ್ ಬಿದರಿ ಸ್ಪರ್ಧೆ

ಬೆಂಗಳೂರು, ಫೆ.5-ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಚಿಂತಿಸಿದ್ದಾರೆ. ವೀರಶೈವ ಲಿಂಗಾಯತ ಯುವ ಮುಖಂಡರಿಂದ ಸ್ಪರ್ಧೆಗಿಳಿಯುವಂತೆ ಬಿದರಿ [more]

ಬೆಂಗಳೂರು

ಡಾ.ಶ್ರೀ ಶಿವಕುಮಾರಸ್ವಾಮಿಗಳಿಗೆ ಮರಣೋತ್ತರ ಭಾರತರತ್ನ ನೀಡಬೇಕು: ವಿರಕ್ತ ಮಠದ ಸ್ವಾಮೀಜಿಗಳ ಹೇಳಿಕೆ

ಬೆಂಗಳೂರು, ಫೆ.5- ಲಿಂಗೈಕ್ಯರಾದ ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿಯನ್ನು ನೀಡಬೇಕು ಎಂದು ಕುಪ್ಪೂರು ತಮ್ಮಡಿಹಳ್ಳಿ ವಿರಕ್ತ ಮಠದ ಡಾ.ಶ್ರೀ ಅಭಿನವ ಮಲ್ಲಿಕಾರ್ಜುನ ದೇಶೀಕೇಂದ್ರ [more]

ಬೆಂಗಳೂರು

ಮೈತ್ರಿ ಸರ್ಕಾರದ ಎರಡನೇ ಬಜೆಟ್ ಮಂಡನೆಗೆ ಅಂತಿಮ ಸಿದ್ಧತೆಯಲ್ಲಿ ತೊಡಗಿರುವ ಸಿ.ಎಂ

ಬೆಂಗಳೂರು, ಫೆ.5-ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರದ ಎರಡನೇ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಂತಿಮ ಸಿದ್ಧತೆಯಲ್ಲಿ ತೊಡಗಿಕೊಂಡರು. ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿಗಳು ಇದೇ 8 [more]