ಬೆಂಗಳೂರು

ಕಾಂಗ್ರೇಸ್‍ನವರು ಕಿರುಕುಳ ಕೊಡುತ್ತಿದ್ದಾರೆ ಎಂದು ಸಿ.ಎಂ. ಅವರೇ ಹೇಳಿದ್ದಾರೆ: ಮಾಜಿ ಡಿಸಿಎಂ ಆರ್.ಆಶೋಕ್

ಹುಬ್ಬಳ್ಳಿ,ಫೆ.3- ಕಿರುಕುಳಗಳ ಮಧ್ಯೆ ಸಿಎಂ ಬಜೆಟ್ ಮಂಡನೆ ಮಾಡ್ತಾರೆ ಎನ್ನೋದು ನಂಗೆ ಗೊತ್ತಿಲ್ಲ ಎಂದುಮಾಜಿ ಡಿಸಿಎಂ ಆರ್ ಅಶೋಕ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ [more]

ಬೆಂಗಳೂರು

ಆಪರೇಷನ್ ಕಮಲದ ಸುಳಿವು ನೀಡಿದ ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಫೆ.3- ಕಾಂಗ್ರೆಸ್ ಶಾಸಕರು ಕುಮಾರಸ್ವಾಮಿ ಸರ್ಕಾರವನ್ನು ಬೆಂಬಲಿಸದಿದ್ದರೆ ನಾವೇ ಸರ್ಕಾರ ರಚಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಆಪರೇಷನ್ [more]

ಬೆಂಗಳೂರು

ಬಿಜೆಪಿಗೆ ಮತ ಹಾಕಿದವರು ಮುಸ್ಲಿಮರೇ ಅಲ್ಲ: ಸಚಿವ ಜಮೀರ್

ಬೆಂಗಳೂರು, ಫೆ.3- ದೇಶದಲ್ಲಿ ಜಾತ್ಯತೀತರು ಮತ್ತು ಅಲ್ಪಸಂಖ್ಯಾತರು ಭಯದ ನೆರಳಿನಲ್ಲಿ ಬದುಕುವಂತಹ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದವರು ಮುಸ್ಲಿಮರೇ ಅಲ್ಲ ಎಂದು [more]

ಬೆಂಗಳೂರು

ಮಾಜಿ ಪ್ರಧಾನಿ ದೇವೆಗೌಡರನ್ನು ಭೇಟಿ ಮಾಡಿದ ಉಪಮುಖ್ಯಮಂತ್ರಿ ಪರಮೇಶ್ವರ್

ಬೆಂಗಳೂರು, ಫೆ.3-ಭಾನುವಾರ ರಜಾ ದಿನವಾದರೂ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಜೆಡಿಎಸ್‍ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸುವ [more]

ಬೆಂಗಳೂರು

ಶಾಸಕಿ ಸೌಮ್ಯರೆಡ್ಡಿ ಅವರಿಂದ ವಾಕಥಾನ್‍ಗೆ ಚಾಲನೆ

ಬೆಂಗಳೂರು, ಫೆ.3-ಉತ್ತಮ ಆರೋಗ್ಯದ ಬಗ್ಗೆ ಅರಿವು ಹೊಂದಿದ್ದರೆ ಸಾಲದು, ಆರೋಗ್ಯದ ಬಗ್ಗೆ ಪರಿಣಾಮಕಾರಿ ಫಲಿತಾಂಶ ಪಡೆಯಲುದೈನಂದಿನ ಚಟುವಟಿಕೆಗಳಲ್ಲಿ ಬದಲಾವಣೆ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಶಾಸಕಿ ಸೌಮ್ಯರೆಡ್ಡಿ ಅಭಿಪ್ರಾಯಪಟ್ಟರು. [more]

ಬೆಂಗಳೂರು

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ

ಬೆಂಗಳೂರು, ಫೆ.3-ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಬುಧವಾರ ನಡೆಯುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಲೋಕಸಭೆ [more]

ಬೆಂಗಳೂರು

ಬೇಸಿಗೆ ಆರಂಭದಲ್ಲೇ ಕೆಲವು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಡೆಂಘೀ, ಚಿಕನ್‍ಗುನ್ಯಾ ಪ್ರಕರಣಗಳು

ಬೆಂಗಳೂರು, ಫೆ.3- ಬೇಸಿಗೆಯ ಆರಂಭದಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡೆಂಘೀ, ಚಿಕೂನ್ ಗುನ್ಯಾ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಎಲ್ಲಾ ಜಿಲ್ಲಾಸ್ಪತ್ರೆಗಳಿಗೆ ತುರ್ತು ಚಿಕಿತ್ಸೆ [more]

ಬೆಂಗಳೂರು

ಸುಮಲತಾ ಅಂಬರೀಶ್‍ರವರನ್ನು ಕಣಕ್ಕಿಳಿಯುವಂತೆ ಕಾಂಗ್ರೇಸ್ ಕಾರ್ಯಕರ್ತರು ಮತ್ತು ಅಂಬಿ ಅಭಿಮಾನಿಳ ಒತ್ತಾಯ

ಬೆಂಗಳೂರು-ಮೈತ್ರಿ ಪಕ್ಷಗಳು ಲೋಕಸಭಾ ಚುನಾವಣೆಯನ್ನು ಜೊತೆಗೂಡಿ ಎದುರಿಸಲು ಚಿಂತನೆ ನಡೆಸಿವೆ. ಆದರೆ, ಮಂಡ್ಯ ಮತ್ತು ಹಾಸನ ಕ್ಷೇತ್ರಗಳ ಉಭಯ ಕಾರ್ಯಕರ್ತರಲ್ಲಿ ಅಪಸ್ವರ ಕೇಳಿಬಂದಿತ್ತು. ಸುಮಲತಾ ಅಂಬರೀಶ್ ಅವರನ್ನು [more]

ಬೆಂಗಳೂರು

ಕೆಲವಡೆ ಗೊಂದಲದ ಗೂಡಾದ ಶಿಕ್ಷರ ಸಾಮಾನ್ಯ ಪ್ರವೇಶ ಪರೀಕ್ಷೆ

ಬೆಂಗಳೂರು,ಫೆ.3- ಶಿಕ್ಷಕರ ಆಯ್ಕೆಗಾಗಿ ನಡೆಯುವ ಶಿಕ್ಷಕರ ಸಾಮಾನ್ಯ ಪ್ರವೇಶ ಪರೀಕ್ಷೆ (ಟಿಇಟಿ) ಕೆಲವೆಡೆ ಗೊಂದಲದ ಗೂಡಾಗಿತ್ತು. ಶಿವಮೊಗ್ಗ, ಬೆಂಗಳೂರು, ರಾಮನಗರ ಸೇರಿದಂತೆ ಹಲವೆಡೆ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗಳು [more]

ಬೆಂಗಳೂರು

ಎಲ್ಲ ಪ್ರಕರಣಗಳಲ್ಲಿಯೂ ಜೀವಹಾನಿಯಾದಾಗ ಸಮಾನ ಪರಿಹಾರ ನೀಡಲು ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು,ಫೆ.3-ಪ್ರಕೃತಿ ವಿಕೋಪ, ಆಕಸ್ಮಿಕ ಅವಘಡ, ಮಾನವ ನಿರ್ಮಿತ ಕಾರಣಗಳಿಂದ ಮೃತಪಟ್ಟವರಿಗೆ ಸಮಾನ ಪರಿಹಾರ ನೀಡಲು ಸರ್ಕಾರಿ ಆದೇಶ ಹೊರಬಿದ್ದಿದೆ. ಪ್ರಕೃತಿ ವಿಕೋಪದಿಂದ ಜೀವ ಹಾನಿಯಾಗಿದ್ದಲ್ಲಿ ಕೇಂದ್ರ ಸರ್ಕಾರದ [more]

ಬೆಂಗಳೂರು

ಅವಿಶ್ವಾಸ ನಿರ್ಣಯ ಮಂಡಿಸುವ ಕೆಲಸ ಮಾಡುವುದಿಲ್ಲ: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್

ಬೆಂಗಳೂರು, ಫೆ.3- ಅವಿಶ್ವಾಸ ನಿರ್ಣಯ ಮಂಡಿಸುವ ಕೆಲಸವನ್ನು ನಾವು ಮಾಡುವುದಿಲ್ಲ. ದೋಸ್ತಿ ಪಕ್ಷಗಳ ಜಗಳದಿಂದ ಸರ್ಕಾರ ಬಿದ್ದುಹೋದರೆ ನಂತರ ನಾವು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ರಾಜ್ಯ [more]

ಬೆಂಗಳೂರು

ಎಚ್ಎಎಲ್ ವಿಮಾನ ದುರಂತ ಪ್ರಕರಣ; ತನಿಖೆಗೆ ಆದೇಶಿಸಿದ ವಾಯುಪಡೆ

ಬೆಂಗಳೂರು : ಶುಕ್ರವಾರ ಬೆಂಗಳೂರಿನ ಎಚ್​​ಎಎಲ್​ ಸಮೀಪ ನಡೆದ ಮಿರಾಜ್​​ 2000 ತರಬೇತಿ ಯುದ್ಧ ವಿಮಾನ ಪತನಗೊಂಡ ಪ್ರಕರಣಕ್ಕೆ ಸಂಬಂಧಿಸಿ ವಾಯುಪಡೆ ತನಿಖೆಗೆ ಆದೇಶಿಸಿದೆ. ಎಚ್​ಎಎಲ್​ ಒಳಗೆ ವಿಮಾನ ಹಾರಾಟ ನಡೆಸುವಾಗ, [more]

ರಾಜ್ಯ

ಹಂಪಿಯಲ್ಲಿ ಕಿಡಿಗೇಡಿಗಳ ಉಪಟಳ; ನೆಲಕ್ಕುರುಳುತ್ತಿವೆ ಪುರಾತನ ಅಮೂಲ್ಯ ಸ್ಮಾರಕಗಳು

ಬಳ್ಳಾರಿ: ಇತ್ತೀಚಿಗೆ ಹಂಪಿಗೆ ಭೇಟಿ ನೀಡಿದ ಕಿಡಿಗೇಡಿಗಳ ಗುಂಪೊಂದು ಗಜಶಾಲೆ ಹಿಂಭಾಗದ ವಿಷ್ಣು ದೇವಾಲಯ ಆವರಣದ ಬೃಹತ್ ಕಲ್ಲಿನ‌ ಕಂಬಗಳನ್ನು ನೆಲಕ್ಕುರುಳಿಸಿ ಹಾನಿ ಉಂಟು ಮಾಡಿರುವ ಘಟನೆ ಇದೀಗ [more]

ಬೆಂಗಳೂರು

ಹಣಕಾಸು ಸಚಿವ ಪಿಯೂಷ್ ಗೋಯೆಲ್‍ರವರಿಂದ ಚೊಚ್ಚಲ ಬಜೆಟ್ ಮಂಡನೆ: ಮುಖ್ಯಾಂಶಗಳ ವಿವರ

ದೆಹಲಿ,01-ಮುಂದಿನ ಮೂರು ವರ್ಷ ಅಂದರೆ, 2022ಕ್ಕೆ ದೇಶಕ್ಕೆ ಸ್ವಾತಂತ್ರ ಬಂದು 75 ವರ್ಷ ಆಗುತ್ತಿರುವ ಹಿನ್ನಲೆಯಲ್ಲಿ ಮಧ್ಯಂತರ ಹಣಕಾಸು ಸಚಿವ ಎನಿಸಿದ ಪಿಯೂಷ್ ಗೋಯೆಲ್, ಸ್ವಚ್ಚ ಆರೋಗ್ಯ [more]

ಕಾರ್ಯಕ್ರಮಗಳು

ಶ್ರೀ ಗುರೂಶ್ರೀ ವಿದ್ಯಾಕೇಂದ್ರ ಶಾಲೆಗೆ ರಾಜ್ಯಮಟ್ಟದ ಗಣರಾಜ್ಯೋತ್ಸವದ ಪುರಸ್ಕಾರ

ಬೆಂಗಳೂರು-70ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೊಡ್ಡ      ಬಿದರಕಲ್ಲಿನ ಶ್ರೀ ಗುರೂಶ್ರೀ ವಿದ್ಯಾಕೇಂದ್ರದ 600 ಮಕ್ಕಳು ಭಾಗವಹಿಸಿದ್ದರು. ಈ [more]

ಬೆಂಗಳೂರು

ಬೆಂಗಳೂರಿನ ಎಚ್‍ಎಎಲ್ ಬಳಿ ಯುದ್ಧವಿಮಾನ ಪತನ; ಪೈಲಟ್ ದುರ್ಮರಣ

ಬೆಂಗಳೂರು: ಇಲ್ಲಿ ಎಚ್‍ಎಎಲ್ ಏರ್ ಪೋರ್ಟ್  ಬಳಿ ಯುದ್ಧ ವಿಮಾನವೊಂದು ಪತನವಾಗಿದ್ದು, ಪೈಲಟ್ ಮೃತಪಟ್ಟಿರುವ ಘಟನೆ  ಇಂದು ನಡೆದಿದೆ. ಸಿದ್ದಾರ್ಥ್ ಮೃತ ದುರ್ದೈವಿ ಪೈಲಟ್ ಆಗಿದ್ದು, ಮಿರಾಜ್ ಎನ್ನುವ [more]

ಬೆಂಗಳೂರು

ಶಾಸಕ ಆನಂದ್‍ಸಿಂಗ್ ಮೇಲಿನ ಹಲ್ಲೆ ಪ್ರಕರಣ; ಶೀಘ್ರದಲ್ಲೇ ಆರೋಪಿಗಳ ಬಂಧನ: ಗೃಹ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಜ.30-ಶಾಸಕ ಆನಂದ್‍ಸಿಂಗ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಪೊಲೀಸರು ಅವರ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆ [more]

ಬೆಂಗಳೂರು

ಅತೃಪ್ತ ಕಾಂಗ್ರೆಸ್ ಶಾಸಕರಿಂದ ಬಜೆಟ್ ಆರಂಭಕ್ಕೂ ಮುನ್ನವೇ ರಾಜೀನಾಮೆ ಸಾಧ್ಯತೆ

ಬೆಂಗಳೂರು,ಜ.30- ಬಜೆಟ್ ಅಧಿವೇಶನಕ್ಕೂ ಮುನ್ನವೇ ದೋಸ್ತಿ ಸರ್ಕಾರದಲ್ಲಿನ ದೌರ್ಬಲ್ಯಗಳನ್ನು ಬಳಸಿಕೊಂಡು ಕಾಂಗ್ರೆಸ್‍ನ ಅತೃಪ್ತ ಶಾಸಕರಿಂದ ರಾಜೀನಾಮೆ ಕೊಡಿಸಿ ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಬಿಜೆಪಿ ಮತ್ತೆ ಕೈ ಹಾಕಿದೆ. ಸದ್ಯಕ್ಕೆ [more]

ಬೆಂಗಳೂರು

ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ರೆಸಾರ್ಟ್‍ಗೆ ಕರೆದೊಯ್ಯಲು ಬಿಜೆಪಿ ಸಿದ್ಧತೆ

ಬೆಂಗಳೂರು,ಜ.30- ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿರುವಾಗಲೇ ಇತ್ತ ಬಿಜೆಪಿ, ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ರೆಸಾರ್ಟ್‍ಗೆ ಕರೆದೊಯ್ಯಲು ಸಿದ್ಧತೆ ನಡೆಸಿದೆ. [more]

ಬೆಂಗಳೂರು

ಕೈ ಸಚಿವರ ವರ್ತನೆಗೆ ಬೇಸರ ವ್ಯಕ್ತಪಡಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಜ.30- ಸರ್ಕಾರ ಹಾಗೂ ತಮ್ಮ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಕೈ ಸಚಿವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು ನಡೆದ ಸಚಿವ ಸಂಪುಟ [more]

ಬೆಂಗಳೂರು

ಬರ ಪರಿಹಾರ ಹಣ ಬಿಡುಗಡೆಗೆ ಕೇಂದ್ರದ ತಾರತಮ್ಯ; ಸಿಎಂ ಅಸಮಾಧಾನ

ಬೆಂಗಳೂರು, ಜ.30- ಬರ ಪರಿಹಾರ ಹಣ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿರುವುದು ತುಂಬಾ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ [more]

ಬೆಂಗಳೂರು

ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಆಪ್ತರೊಂದಿಗೆ ರಹಸ್ಯ ಮಾತುಕತೆ

ಬೆಂಗಳೂರು, ಜ.30- ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷಗಳ ಮುಖಂಡರಲ್ಲೇ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಆಪ್ತರೊಂದಿಗೆ ರಹಸ್ಯ ಮಾತುಕತೆ ನಡೆಸಿರುವುದು [more]

ಬೆಂಗಳೂರು

ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹೇಳಿಕೆ: ಮಾಜಿ ಸಚಿವ ಬಸವರಾಜ್ ರಾಯರೆಡ್ಡಿಗೆ ನೋಟಿಸ್ ಜಾರಿ

ಬೆಂಗಳೂರು, ಜ.30- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿದ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಅವರಿಗೆ ತಿಳಿ ಹೇಳಲಾಗಿದ್ದು, ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ [more]

ಬೆಂಗಳೂರು ನಗರ

ರಾಜಧಾನಿಯಲ್ಲಿ ಬಡ ತಾಯಂದಿರ ಕಣ್ಣೀರು: ಮದ್ಯ ನಿಷೇಧಕ್ಕೆ ಆಗ್ರಹ; ವಿಧಾನಸೌಧ ಮುತ್ತಿಗೆ!

ಬೆಂಗಳೂರು: ಸಂಪೂರ್ಣ ಮದ್ಯ ನಿಷೇಧಿಸಿ, ನಮ್ಮ ಬದುಕು ಉಳಿಸಿ’ ಎಂಬ ಬಡ ತಾಯಂದಿರ ಕೂಗು ರಾಜಧಾನಿ ಮುಟ್ಟಿದೆ. ‘ಮದ್ಯ ನಿಷೇಧ ಆಂದೋಲನ’ ಸಂಘಟನೆಯ ನೇತೃತ್ವದಲ್ಲಿ ಇಂದು ಸಾವಿರಾರು ರೈತ ಮಹಿಳೆಯರು ವಿಧಾನಸೌಧಕ್ಕೆ [more]

ಬೆಂಗಳೂರು

ಇಂದು ಸಂಜೆ ಜೆಡಿಎಸ್ ಕಾರ್ಯಕಾರಿಣಿ ಸಭೆ

ಬೆಂಗಳೂರು, ಜ.29-ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಇಂದು ಸಂಜೆ ನಡೆಯಲಿರುವ ಜೆಡಿಎಸ್ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ. [more]