ಬೆಂಗಳೂರು

ಪುಸ್ತಕಗಳು ಇಂದು ನಡುಮನೆಯನ್ನು ಬಿಟ್ಟು ಹಿತ್ತಲಮನೆ ಸೇರುತ್ತಿವೆ: ಕವಿ ಕೆ.ಎಸ್.ನಿಸಾರ್ ಅಹಮದ್

ಬೆಂಗಳೂರು, ಜ.29-ಯುವಪೀಳಿಗೆ ಕಂಪ್ಯೂಟರ್ ಹಾಗೂ ಮೊಬೈಲ್‍ನಂತಹ ಆಧುನಿಕ ತಂತ್ರಜ್ಞಾನದಲ್ಲಿ ಸಿಲುಕಿರುವುದು ಒಂದೆಡೆಯಾದರೆ, ವಿಜ್ಞಾನ ತಂತ್ರಜ್ಞಾನದ ಪ್ರಭಾವ ಪುಸ್ತಕ ಪ್ರಕಾಶನದಲ್ಲೂ ಛಾಪು ಮೂಡಿಸಿರುವುದರಿಂದ ಅತ್ಯುತ್ತಮ ರೀತಿಯಲ್ಲಿ ಮುಖಪುಟಗಳು ಹೊರಬರುತ್ತಿರುವುದು [more]

ಬೆಂಗಳೂರು

ಮೈತ್ರಿ ಸರ್ಕಾರ ರಚನೆಯಾದಾಗಿನಿಂದ ಒಳಜಗಳಗಳೇ ವಿಜೃಂಭಿಸುತ್ತಿವೆ

ಬೆಂಗಳೂರು, ಜ.29-ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದ ಇದೇ ಗೋಳು ಆಗಿದೆ. ಅವರ ಕೈ ಮೇಲಾಯಿತೆಂದು ಇವರು, ಇವರ ಕೈ ಮೇಲಾಯಿತೆಂದು ಅವರು ಪರಸ್ಪರ ಕಾಲೆಳೆಯುವುದು, ನಿಂದಿಸುವುದು ಕಳೆದ [more]

ಬೆಂಗಳೂರು

ಕೇಂದ್ರ ಮಾಜಿ ಸಚಿವ ಜಾರ್ಜ್ ಪರ್ನಾಂಡಿಸ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಸಿ.ಎಂ

ಬೆಂಗಳೂರು, ಜ.29-ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಜಾರ್ಜ್ ಫರ್ನಾಂಡೀಸ್ ಅವರು ಸಮಾಜವಾದಿಯಾಗಿದ್ದರು. ಪ್ರಮುಖ ರಾಜಕೀಯ ಮುಖಂಡರಾಗಿದ್ದರು. ಕೊಂಕಣ [more]

ಬೆಂಗಳೂರು

ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ವಿವಾದತ್ಮಕ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದ ಯುವ ಕಾಂಗ್ರೇಸ್

ಬೆಂಗಳೂರು, ಜ.29-ಹಿಂದೂ ಮಹಿಳೆಯರನ್ನು ಮುಟ್ಟಿದರೆ ಅವರ ಕೈಗಳನ್ನು ಕತ್ತರಿಸಬೇಕು ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿರುವುದಲ್ಲದೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ [more]

ಬೆಂಗಳೂರು

ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ರೈತ ಸಂಘದ ನಿಯೋಗ

ಬೆಂಗಳೂರು, ಜ.29-ಕೇಂದ್ರದ ಮಾಜಿ ಸಚಿವ ಹಾಗೂ ರೈತ ಮುಖಂಡ ಬಾಬಾ ಗೌಡ ಪಾಟೀಲ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನಿಯೋಗ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು [more]

ಬೆಂಗಳೂರು

ಅಂಗಾಂಗ ಮತ್ತು ಶವ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿರುವ ಬಿಜಿಎಸ್ ಹಾಸ್ಪಿಟಲ್

ಬೆಂಗಳೂರು, ಜ.29-ಅಂಗಾಂಗ ದಾನ ಮತ್ತು ಶವ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಹಾಸ್ಪಿಟಲ್ಸ್ ಜೀವ ಸಾರ್ಥಕತೆ ಸಂಸ್ಥೆಯೊಂದಿಗೆ ಸಹಯೋಗ ಮಾಡಿಕೊಂಡಿದೆ [more]

ಬೆಂಗಳೂರು

ಶ್ರೀಗಳಿಗೆ ಭಾರತ ರತ್ನ ನೀಡದೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ: ವಾಟಾಳ್ ನಾಗರಾಜ್

ಬೆಂಗಳೂರು, ಜ.29-ಕಾಯಕಯೋಗಿ, ತ್ರಿವಿಧ ದಾಸೋಹಿ, 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಅಂಗೈಯಲ್ಲಿಟ್ಟುಕೊಂಡು ಅಕ್ಷರ, ಅನ್ನ, ಆಶ್ರಯ ನೀಡಿ ಪೋಷಿಸುತ್ತಿದ್ದ ತುಮಕೂರಿನ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ [more]

ಬೆಂಗಳೂರು

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಂದ ಕನಿಷ್ಟ ವೇತನ ಜಾರಿಗೆ ಭರವಸೆ: ಇದು ಕ್ರಾಂತಿಕಾರಿ ಕಾರ್ಯಕ್ರಮ ದಿನೇಶ್ ಗುಂಡುರಾವ್

ಬೆಂಗಳೂರು, ಜ.29-ಕನಿಷ್ಠ ವೇತನ ಜಾರಿಗೆ ತರುವ ಭರವಸೆಯನ್ನು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ನೀಡಿದ್ದು, ಇದು ಕ್ರಾಂತಿಕಾರಿ ಕಾರ್ಯಕ್ರಮ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಇಂದಿಲ್ಲಿ ಹೇಳಿದರು. [more]

ಬೆಂಗಳೂರು

ಬಜೆಟ್ ನಲ್ಲಿ ತಮ್ಮ ಬೇಡಿಕೆಗಳನ್ನು ಅಳವಡಿಸುವಂತೆ ಮುಖ್ಯಂತ್ರಿಗಳಿಗೆ ವಕೀಲರ ಸಂಘದಿಂದ ಮನವಿ

ಬೆಂಗಳೂರು, ಜ.29-ರಾಜ್ಯಸರ್ಕಾರ ಯುವ ವಕೀಲರಿಗೆ ನೀಡುತ್ತಿರುವ 2 ಸಾವಿರ ರೂ.ಗಳ ಮಾಸಿಕ ಪ್ರೋತಾಸ ಧನವನ್ನು 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು ಎಂದು ವಕೀಲರ ಸಂಘ ಆಗ್ರಹಿಸಿದೆ. ಈ [more]

ಬೆಂಗಳೂರು

ಜಾರ್ಜ್ ಪರ್ನಾಂಡಿಸ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಡಿಸಿಎಂ ಪರಮೇಶ್ವರ್

ಬೆಂಗಳೂರು, ಜ.29- ಮಾಜಿ ರಕ್ಷಣಾ ಸಚಿವರು, ಕನ್ನಡಿಗರೇ ಆದ ಜಾರ್ಜ್ ಫರ್ನಾಂಡಿಸ್ ಅವರ ನಿಧನ ಅತ್ಯಂತ ನೋವು ತರಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಶೋಕ ವ್ಯಕ್ತಪಡಿಸಿದ್ದಾರೆ. ವಾಜಪೇಯಿ [more]

ಬೆಂಗಳೂರು

ಬಿಬಿಎಂಪಿಯಿಂದ ಶ್ರೀ ಶಿವಕುಮಾರ ಸ್ವಾಮೀಜಿ ಮತ್ತು ಜಾರ್ಜ್ ಪರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಣೆ

ಬೆಂಗಳೂರು, ಜ.29- ಬಿಬಿಎಂಪಿ ಸಭೆಯಲ್ಲಿಂದು ತುಮಕೂರಿನ ಶತಾಯುಷಿ, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಅವರಿಗೆ ಭಾವಪೂರ್ಣ [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರ ಬಂಧನ

ಬೆಂಗಳೂರು, ಜ.29- ಉದ್ಯೋಗ ಕೊಡಿಸುವ ನೆಪದಲ್ಲಿ ಹೊರರಾಜ್ಯದಿಂದ ಮಹಿಳೆಯರನ್ನು ಮಾನವ ಸಾಗಣೆ ಮಾಡಿಕೊಂಡು ಬಂದು ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. [more]

ಬೆಂಗಳೂರು

ಆಟೋ-ಟ್ಯಾಕ್ಸಿ ಚಾಲಕರು ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದ ಸಿ.ಎಂ.

ಬೆಂಗಳೂರು, ಜ.29- 2019-20ನೆ ಸಾಲಿನ ಬಜೆಟ್ ಪೂರ್ವಭಾವಿ ಸಿದ್ಧತೆ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಟೋ-ಟ್ಯಾಕ್ಸಿ ಚಾಲಕರು ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮುಂದಿನ [more]

ಬೆಂಗಳೂರು

ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಚಾಲಕರ ಒಕ್ಕೂಟ

ಬೆಂಗಳೂರು, ಜ.29-ಆ್ಯಪ್ ಆಧಾರಿತ ಕಂಪೆನಿಗಳ ಕಪಿಮುಷ್ಟಿಯಲ್ಲಿ ಸಿಕ್ಕಿ ನರಳುತ್ತಿರುವ ಟ್ಯಾಕ್ಸಿ ಚಾಲಕರಿಗೆ ಮುಕ್ತಿ ಕೊಡಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕರ್ನಾಟಕ ಚಾಲಕರ [more]

ಬೆಂಗಳೂರು

ಮೆಟ್ರೋ ಯೋಜನೆಯ 2ಎ ಹಂತಕ್ಕೆ ಅನುಮೋದನೆ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು, ಜ.29-ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಕೆ.ಆರ್.ಪುರಂನ ಔಟರ್ ರಿಂಗ್ ರೋಡ್(ಹೊರ ವರ್ತಲ ರಸ್ತೆ-ಓಆರ್‍ಆರ್) ಮೆಟ್ರೋ ಮಾರ್ಗ (ಮೆಟ್ರೋ ಯೋಜನೆಯ 2ಎ ಹಂತ) ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ [more]

ಬೆಂಗಳೂರು

ಠಾಣೆಯಲ್ಲೇ ಮಹಿಳೆಯೊಬ್ಬವರ ಮೇಲೆ ಹಲ್ಲೆ ಮಾಡಿದ್ದ ಎಎಸ್ಐ ಅಮಾನತು

ಬೆಂಗಳೂರು, ಜ.29- ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಎಎಸ್‍ಐವೊಬ್ಬರು ಠಾಣೆಯಲ್ಲೇ ಮಹಿಳೆ ಮೇಲೆ ಹಲ್ಲೆ ಮಾಡಿ ಹೊರನೂಕಿದ ಅಮಾನವೀಯ ಘಟನೆ ನಡೆದಿದೆ. ಘಟನೆಗೆ ಸಂಬಂಧಪಟ್ಟಂತೆ ದಕ್ಷಿಣ ವಿಭಾಗದ [more]

ಬೆಂಗಳೂರು

ಜ.31ರಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 7ನೇ ದೀಕ್ಷಾಂತ ಘಟಿಕೋತ್ಸವ ಸಮಾರಂಭ

ಬೆಂಗಳೂರು, ಜ.29- ಕರ್ನಾಟಕ ಸಂಸ್ಕøತ ವಿಶ್ವವಿದ್ಯಾನಿಲಯದ ಏಳನೇ ದೀಕ್ಷಾಂತ ಘಟಿಕೋತ್ಸವ ಸಮಾರಂಭ ಜ.31ರಂದು ಬೆಳಗ್ಗೆ 11 ಗಂಟೆಗೆ ನಗರದ ರವೀಂದ್ರಕಲಾ ಕ್ಷೇತ್ರದಲ್ಲಿ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಸಂಸ್ಕøತ ವಿವಿ [more]

ಬೆಂಗಳೂರು

ಚಿಂಚೋಳಿ ಶಾಸಕ ಉಮೇಶ್ ಜಾಧವ್ ಬಿಜೆಪಿ ಸೇರುವುದು ಬಹುತೇಕ ಖಚಿತ

ಬೆಂಗಳೂರು, ಜ.29- ಕಾಂಗ್ರೆಸ್ ಪಕ್ಷದ ಜತೆ ಮುನಿಸಿಕೊಂಡು ಪಕ್ಷದ ಚಟುವಟಿಕೆಗಳಿಂದ ಸಂಪೂರ್ಣವಾಗಿ ವಿಮುಖರಾಗಿರುವ ಕಲಬುರ್ಗಿ ಜಿಲ್ಲೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಉಮೇಶ್ ಜಾಧವ್ ಬಿಜೆಪಿ ಸೇರುವುದು [more]

ಬೆಂಗಳೂರು

ಪೊಲೀಸರಿಂದ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬೆಂಗಳೂರು, ಜ.29- ಮಾದಕ ವಸ್ತು ಓಫಿಮು ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ರಾಜಸ್ತಾನದವನಾದ ಎಚ್‍ಎಸ್‍ಆರ್ ಲೇಔಟ್ ವಾಸಿ ಶ್ಯಾಮ್‍ಲಾಲ್(40) ಬಂಧಿತ ಆರೋಪಿ. [more]

ಬೆಂಗಳೂರು

ನನ್ನ ಮತ್ತು ಧರ್ಮಸಿಂಗ್ ಸಂಬಂಧ ಕೆಡಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ: ಕಾಂಗ್ರೇಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜ.29- ದಿ.ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರೊಂದಿಗೆ ಸಣ್ಣ ಸಣ್ಣ ವಿಚಾರಗಳ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಿದ್ದೆ. ವೈಚಾರಿಕ ಭಿನ್ನಾಪ್ರಾಯವಿದ್ದರು 51 ವರ್ಷ ಜೊತೆಯಲ್ಲಿದ್ದೆವು. ನಮ್ಮ ಸಂಬಂಧ [more]

ಬೆಂಗಳೂರು

ವ್ಯಕ್ತಿಯನ್ನು ಹೆದರಿಸಿ ಮೊಬೈಲ್ ಹಾಗೂ ಹಣ ದೋಚಿದ ದರೋಡೆಕೋರರು

ಬೆಂಗಳೂರು, ಜ.29- ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ದರೋಡೆಕೋರರು ಇವರನ್ನು ಅಡ್ಡಗಟ್ಟಿ ಚಾಕು ತೋರಿಸಿ ಬೆದರಿಸಿ ಹಣ ಹಾಗೂ ಮೊಬೈಲ್ ದೋಚಿರುವ ಘಟನೆ ಚಂದ್ರಾಲೇಔಟ್ [more]

ಬೆಂಗಳೂರು

ರಿಮೋಟ್ ಕೊಳ್ಳುವ ನೆಪದಲ್ಲಿ ಮಹಿಳೆಯ ಸರ ಅಪಹರಿಸಿದ ಕಳ್ಳ

ಬೆಂಗಳೂರು, ಜ.29- ಅಂಗಡಿಯಲ್ಲಿ ಮಹಿಳೆಯೊಬ್ಬರೇ ಇರುವುದನ್ನು ಗಮನಿಸಿದ ಚೋರ ರಿಮೋಟ್ ಕೊಳ್ಳುವ ನೆಪದಲ್ಲಿ ಬಂದು 50 ಗ್ರಾಂ ಸರ ಎಗರಿಸಿರುವ ಘಟನೆ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ತುಮಕೂರು

ಕಡೆಗೂ ನಿಗದಿಯಾದ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆ ಮುಹೂರ್ತ

ತುಮಕೂರು, ಜ.28- ಕಡೆಗೂ ತುಮಕೂರು ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಮೂರು ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಮಹಾನಗರ ಪಾಲಿಕೆಯ ಚುನಾವಣೆ [more]

ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಮುಂದೆಯೇ ಆರೋಪಗಳನ್ನು ಮಾಡಿದ ಮಹಿಳೆ

ಮೈಸೂರು, ಜ.28- ವರುಣಾ ಕ್ಷೇತ್ರದ ಶಾಸಕರು ನಮ್ಮ ಕೈಗೆ ಸಿಗುತ್ತಿಲ್ಲ. ಕೆಲಸ, ಕಾರ್ಯಗಳು ನಡೆಯುತ್ತಿಲ್ಲ ಎಂದು ತಾಲ್ಲೂಕು ಪಂಚಾಯ್ತಿಯ ಮಾಜಿ ಉಪಾಧ್ಯಕ್ಷೆಯೊಬ್ಬರು ದೂರಿನ ಸುರಿಮಳೆ ಸುರಿಸಿ ಆಕ್ರೋಶ [more]

ರಾಜ್ಯ

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮಂತ್ರಿಯಾಗಲು ನಾಲಾಯಕ್: ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಜ.28-ಕಾಂಗ್ರೆಸ್ ಶಾಸಕರ ವರ್ತನೆ ಮಿತಿಮೀರಿದರೆ ರಾಜೀನಾಮೆ ನೀಡುವುದಾಗಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿ.ಎಂ.ಸಿದ್ದರಾಮಯ್ಯ, ಈ ಬಗ್ಗೆ [more]