ಅಪಾಯದ ಅಂಚಿನಲ್ಲಿರುವ ಮರಗಳ ತೆರವಿಗೆ ಮುಂದಾದ ಬಿಬಿಎಂಪಿ
ಬೆಂಗಳೂರು,ಜ.23-ನಗರದ ಹಲವಾರು ಪ್ರದೇಶಗಳಲ್ಲಿ ರಸ್ತೆಬದಿ ಮರಗಳು ಹಳೆಯದಾಗಿದ್ದು, ಅದು ಯಾವಾಗ ಮುರಿದು ಬಿದ್ದು ಸಾವು-ನೋವು ತಂದೊಡ್ಡುವುದೋ ಎಂಬ ಆತಂಕ ಉಂಟಾಗಿದೆ. ಕಳೆದ ಬಾರಿ ಮಳೆ ಬಂದಾಗ ಮರ [more]
ಬೆಂಗಳೂರು,ಜ.23-ನಗರದ ಹಲವಾರು ಪ್ರದೇಶಗಳಲ್ಲಿ ರಸ್ತೆಬದಿ ಮರಗಳು ಹಳೆಯದಾಗಿದ್ದು, ಅದು ಯಾವಾಗ ಮುರಿದು ಬಿದ್ದು ಸಾವು-ನೋವು ತಂದೊಡ್ಡುವುದೋ ಎಂಬ ಆತಂಕ ಉಂಟಾಗಿದೆ. ಕಳೆದ ಬಾರಿ ಮಳೆ ಬಂದಾಗ ಮರ [more]
ಬೆಂಗಳೂರು,ಜ.23- ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಅಭಿನವ ಬಸವಣ್ಣ, ಕರ್ನಾಟಕ ರತ್ನ, ತುಮಕೂರಿನ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಕ್ರಿಯಾಸಮಾಧಿಗೆ ಪ್ರಧಾನಿ ನರೇಂದ್ರ ಮೋದಿ ಗೈರು [more]
ಬೆಂಗಳೂರು, ಜ.23-ನೇತಾಜಿ ಸುಭಾಷ್ ಚಂದ್ರಬೋಸ್ ಅವರ 122ನೇ ಜಯಂತಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೇತಾಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ ಪ್ರತಿಜ್ಞೆ ಸ್ವೀಕಾರದ ನಂತರ [more]
ಬೆಂಗಳೂರು, ಜ.23-ಸಿದ್ದಗಂಗಾ ಶ್ರೀಗಳ ಸೇವೆ ವಿಶ್ವದಲ್ಲೇ ಅತ್ಯುಷ್ಕøಷ್ಟವಾಗಿದ್ದು, ಅವರಿಗೆ ಭಾರತ ರತ್ನದ ಜತೆ ನೋಬೆಲ್ ಪ್ರಶಸ್ತಿ ನೀಡಬೇಕು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿಂದು ತಮ್ಮ [more]
ಬೆಂಗಳೂರು, ಜ.23- ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಗಣೇಶ್ ಅವರ ಮೇಲೆ ಈಗಾಗಲೇ ಎಫ್‍ಐಆರ್ ದಾಖಲಾಗಿದೆ. ಪೊಲೀಸರು ಕೈಕಟ್ಟಿ ಕುಳಿತಿಲ್ಲ. [more]
ಬೆಂಗಳೂರು, ಜ.23- ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಬದುಕಿದ್ದರೆ ಭಾರತದ ಭವಿಷ್ಯವೇ ಬೇರೆ ರೀತಿ ಬದಲಾಗುತ್ತಿತ್ತು ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿದರು. ನೇತಾಜಿ ಸುಭಾಷ್ [more]
ಬೆಂಗಳೂರು,ಜ.23-ಈಗಲ್ಟನ್ ರೆಸಾರ್ಟ್‍ನಲ್ಲಿ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿರುವ ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಸದ್ಯ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಮಯ ಬಂದಿದ್ದರೂ ಗಣೇಶ್ [more]
ಬೆಂಗಳೂರು, ಜ.23- ಸರ್ಕಾರದ ಪರವಾಗಿ ಉಪಮುಖ್ಯಮಂತ್ರಿ ಪರಮೇಶ್ವರ್, ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಕಂಪ್ಲಿ ಶಾಸಕ ಗಣೇಶ್ ಬಂಧಿಸುವುದು ಖಚಿತ ಎಂದು ಹೇಳುತ್ತಿದ್ದರಾದರೂ ಗಣೇಶ್‍ನ ಬಂಧನವಾದರೆ ಕಾಂಗ್ರೆಸ್ [more]
ಬೆಂಗಳೂರು: ನಡೆದಾಡುವ ದೈವ ಎಂದೇ ಕರೆಸಿಕೊಳ್ಳುತ್ತಿದ್ದ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿ ಇಂದಿಗೆ ಒಂದು ದಿನ ಕಳೆದಿದೆ. 500 ಮಂದಿ ವಿದ್ಯಾರ್ಥಿಗಳೊಂದಿಗೆ ಶ್ರೀಗಳು ಮಠ ಆರಂಭಿಸಿದಾಗ ಊರೂರಿಗೆ ತೆರಳಿ, ಆಹಾರ [more]
ದಾವಣಗೆರೆ, ಜ.22-ಕೆಎಸ್‍ಆರ್‍ಟಿಸಿ ಬಸ್‍ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಹಳೆಕುಂದವಾಡ [more]
ಮೈಸೂರು, ಜ.22-ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳವು ಮಾಡುತ್ತಿದ್ದ ಇಬ್ಬರು ಮನೆಗಳ್ಳರನ್ನು ಮಂಡಿ ಠಾಣೆ ಪೆÇಲೀಸರು ಬಂಧಿಸಿ 2.32 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ವಾಲ್ಮೀಕಿ ನಗರದ [more]
ತುಮಕೂರು, ಜ.22-ತಮ್ಮ ಜೀವಮಾನದುದ್ದಕ್ಕೂ ಅನ್ನದಾಸೋಹಕ್ಕೆ ಹೆಚ್ಚು ಮಹತ್ವ ನೀಡಿದ ಸಿದ್ದಗಂಗಾ ಶ್ರೀಗಳು ತಾವು ಇಹಲೋಕ ತ್ಯಜಿಸಿದ ನಂತರವೂ ಅನ್ನದಾಸೋಹ ನಿಲ್ಲಬಾರದೆಂಬ ಸೂಚನೆ ನೀಡಿದ್ದರು. ಶ್ರೀಗಳ ಆಶಯದಂತೆ ಇಂದು [more]
ತುಮಕೂರು, ಜ.22-ಪರಮಾತ್ಮ ಸ್ವರೂಪಿಯಾಗಿದ್ದ ಕರ್ನಾಟಕ ರತ್ನ ಡಾ.ಶ್ರೀ ಶಿವಕುಮಾರಸ್ವಾಮೀಜಿ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದರು. ಲಿಂಗೈಕ್ಯರಾದ ಸಿದ್ಧಗಂಗಾ [more]
ತುಮಕೂರು, ಜ.22- ಲಿಂಗೈಕ್ಯರಾದ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಕ್ರಿಯಾಸಮಾಧಿ ನೆರವೇರಿಸುವ ಕಾರ್ಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ [more]
ತುಮಕೂರು, ಜ.22- ಸಂಪೂರ್ಣ ಚಿತ್ರೋದ್ಯಮವನ್ನು ಬಂದ್ ಮಾಡಿದ ಕನ್ನಡ ಚಿತ್ರರಂಗದ ಗಣ್ಯರು, ನಟರು, ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು ಸೇರಿದಂತೆ ಎಲ್ಲರೂ ಇಂದು ತುಮಕೂರಿಗೆ ತೆರಳಿ ಸಿದ್ಧಗಂಗಾ [more]
ತುಮಕೂರು, ಜ.22- ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ತುಮಕೂರಿನ ಕೆಲವು ಹೋಟೆಲ್‍ಗಳಲ್ಲಿ ಉಚಿತವಾಗಿ ತಿಂಡಿ- ಊಟದ ವ್ಯವಸ್ಥೆ ಮಾಡಲಾಗಿದೆ. [more]
ತುಮಕೂರು, ಜ.22- ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಶ್ರೀಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಬೆಂಗಳೂರಿನಿಂದ -ತುಮಕೂರಿನ ಕ್ಯಾತಸಂದ್ರದ ತನಕ ಇಂದು ಬೆಳಗ್ಗೆ 5 ರಿಂದ ಮಧ್ಯರಾತ್ರಿ 12 [more]
ತುಮಕೂರು, ಜ.22- ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿಯವರಿಗೆ ತುಮಕೂರಿನ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಡಲಾಯಿತು. ಲಿಂಗೈಕ್ಯರಾದ ತುಮಕೂರಿನ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಕ್ರಿಯಾಸಮಾಧಿಗೂ ಮುನ್ನ ಕಿರಿಯ [more]
ತುಮಕೂರು, ಜ.22-ಶತಮಾನದ ಮಹಾಸಂತ, ತ್ರಿವಿಧ ದಾಸೋಹಿ ಹಾಗೂ ಸಿದ್ಧಗಂಗಾ ಮಠಾಧೀಶರಾದ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಅವರ ಅಂತ್ಯಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಪರವಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ [more]
ಮೈಸೂರು, ಜ.22- ಗೂಡ್ಸ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಮೂವರು ಜಾನುವಾರು ಕಳ್ಳರನ್ನು ಆಲನಹಳ್ಳಿ ಠಾಣೆ ಪೊಲೀಸರು ಬಂಧಿಸಿ ನಾಲ್ಕು ಹಸುಗಳನ್ನು ರಕ್ಷಿಸಿದ್ದಾರೆ. ಶಾಂತಿನಗರದ ನಿವಾಸಿಗಳಾದ ಆಯೂಬ್‍ಪಾಷ(20), ಸಯ್ಯದ್ [more]
ಮೈಸೂರು, ಜ.22- ನಕಲಿ ಕೀ ಬಳಸಿ ದ್ವಿಚಕ್ರ ವಾಹನವನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ನಗರದ ಮೇಟಗಳ್ಳಿ ಠಾಣೆ ಪೊಲೀಸರು ಬಂಧಿಸಿ ನಾಲ್ಕು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಶ್ರೀರಂಗಪಟ್ಟಣ [more]
ಮುದ್ದೆಬಿಹಾಳ, ಜ.22- ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರು ನೀಡಿದ್ದ ಕಾರಿನಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಶಿಷ್ಯರೊಬ್ಬರು ಶಾಸಕರಾಗಿ ಆಯ್ಕೆಯಾಗಿದ್ದಾರಂತೆ. ಮುದ್ದೆಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ [more]
ಗೌರಿಬಿದನೂರು, ಜ.22- ಆಂಧ್ರ ಸಾರಿಗೆ ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಮುಂದೆ ಬರುತ್ತಿದ್ದ ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲೇ ದ್ವಿಚಕ್ರ [more]
ತುಮಕೂರು, ಜ.22- ಕಲಿಯುಗದ ನಡೆದಾಡುವ ದೇವರು ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯವಾಗಿರುವುದರಿಂದ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಶಿವೈಕ್ಯರಾದ [more]
ತುಮಕೂರು, ಜ.22-ಶತಮಾನದ ಶ್ರೇಷ್ಠ ಸಂತ, ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಅಂತಿಮ ದರ್ಶನಕ್ಕೆ ಲಕ್ಷಾಂತರ ಜನ ಸಾಗರೋಪಾದಿಯಲ್ಲಿ ಶ್ರೀಮಠದತ್ತ ಹರಿದು ಬಂದಿತ್ತು. ಲಿಂಗೈಕ್ಯರಾದ ಶ್ರೀಗಳ ಅಂತಿಮ ದರ್ಶನ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ