ಬೆಂಗಳೂರು

ನಮಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವುದು ಸಂತೋಷವಾಗಿದೆ-ಅನರ್ಹ ಶಾಸಕ ಎಚ್.ವಿಶ್ವನಾಥ್

ನವದೆಹಲಿ, ನ.13-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನವೇ ನಾವು ಉಪಚುನಾವಣೆಯನ್ನು ಎದುರಿಸಲು ನಿರ್ಧಾರ ಮಾಡಿದ್ದೆವು. ಸುಪ್ರೀಂಕೋರ್ಟ್ ಸ್ಪೀಕರ್ ಆದೇಶವನ್ನು ಬದಿಗೆ ಸರಿಸಿ ನಮಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸುತ್ತೇನೆ- ಮಾಜಿ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್

ಕೋಲಾರ, ನ.13-ಹದಿನೇಳು ಮಂದಿ ಅನರ್ಹ ಶಾಸಕರ ವಿಷಯದಲ್ಲಿ ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪನ್ನು ಗೌರವಿಸುತ್ತೇನೆ. ನನ್ನ ತೀರ್ಪನ್ನು ಎತ್ತಿ ಹಿಡಿದಿರುವುದು ಖುಷಿ ತಂದಿದೆ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್ [more]

ಬೆಂಗಳೂರು

ಲಖನ್ ಜಾರಕಿ ಹೊಳಿಗೆ ಟಿಕೆಟ್ ನೀಡದೆ ಇದ್ದರೆ-ಮೂರು ವಿಧಾನಸಭಾ ಕ್ಷೇತ್ರಗಳ ಫಲಿತಾಂಶದಲ್ಲೂ ವ್ಯತ್ಯಯ-ಸತೀಶ್ ಜಾರಕಿಹೊಳಿ

ಬೆಂಗಳೂರು, ನ.12-ಗೋಕಾಕ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಸಹೋದರ ಲಖನ್ ಜಾರಕಿಹೊಳಿಗೆ ಟಿಕೆಟ್ ನೀಡದೆ ಇದ್ದರೆ ಜಿಲ್ಲೆಯಲ್ಲಿನ ಮೂರು ವಿಧಾನಸಭಾ ಕ್ಷೇತ್ರಗಳ ಫಲಿತಾಂಶದಲ್ಲೂ ವ್ಯತ್ಯಯವಾಗಲಿದೆ ಎಂಬ ಎಚ್ಚರಿಕೆಯನ್ನು [more]

ಬೆಂಗಳೂರು

ಕಾಂಗ್ರೆಸ್‍ನ ನಾಯಕ ಕೆ.ಜೆ.ಜಾರ್ಜ್ ರವರಿಗೆ ಇಡಿ ಕಂಟಕ

ಬೆಂಗಳೂರು, ನ.12-ಡಿ.ಕೆ.ಶಿವಕುಮಾರ್ ಅವರ ಬಳಿಕ ಈಗ ಕಾಂಗ್ರೆಸ್‍ನ ಪ್ರಮುಖ ನಾಯಕ ಕೆ.ಜೆ.ಜಾರ್ಜ್ ಅವರಿಗೆ ಇಡಿ ಕಂಟಕ ಕಾಡಲಾರಂಭಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಅವರು [more]

ಬೆಂಗಳೂರು

ಅಪೊಲೋ ಆಸ್ಪತ್ರೆಗೆ ದಾಖಲಾದ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.12-ರಕ್ತದೊತ್ತಡ, ಎದೆನೋವಿನಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಾರಿ ನಿರ್ದೇಶನಾಲಯದ ವಿಚಾರಣೆ ಹಾಗೂ ಬಂಧನದ ನಂತರ [more]

ಬೆಂಗಳೂರು

ಜಿ.ಟಿ.ದೇವೆಗೌಡ ಬಿಜೆಪಿಗೆ ಸೇರ್ಪಡೆಯಾಗಲು ವೇದಿಕೆ ಸಜ್ಜು

ಬೆಂಗಳೂರು,ನ.12- ಜೆಡಿಎಸ್‍ನಿಂದ ಬಹುತೇಕ ದೂರ ಸರಿದಿರುವ ಮೈಸೂರು ಭಾಗದ ಪ್ರಭಾವಿ ಒಕ್ಕಲಿಗ ನಾಯಕ, ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೆಗೌಡ ಬಿಜೆಪಿಗೆ ಸೇರ್ಪಡೆಯಾಗಲು ವೇದಿಕೆ [more]

ಬೆಂಗಳೂರು

ಬಹುತೇಕ ಶಾಂತಿಯುತವಾಗಿ ಮತದಾನ

ಬೆಂಗಳೂರು,ನ.12-ರಾಜ್ಯದ ಎರಡು ಮಹಾನಗರ ಪಾಲಿಕೆ, ಆರು ನಗರಸಭೆ, ಮೂರು ಪುರಸಭೆ ಹಾಗೂ ಮೂರು ಪಟ್ಟಣ ಪಂಚಾಯಿತಿಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಇಂದು ಬೆಳಗ್ಗೆ 7 [more]

ಬೆಂಗಳೂರು

ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ-ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್?

ಬೆಂಗಳೂರು,ನ.12-ಮೂರೂ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಅವರನ್ನು ಕಣಕ್ಕಿಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಒಲವು ವ್ಯಕ್ತಪಡಿಸಿದ್ದಾರೆ. ಉನ್ನತ ಮೂಲಗಳು [more]

ಬೆಂಗಳೂರು

ವರಿಷ್ಠರ ತೀರ್ಮಾನವೇ ಅಂತಿಮ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ನ.12-ಉಪಚುನಾವಣೆ ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ನೀಡುವ ಕುರಿತು ತಲೆಗೊಬ್ಬಬ್ಬರಂತೆ ಮಾತನಾಡಬಾರದೆಂದು ಸಚಿವರು ಹಾಗೂ ಬಿಜೆಪಿ ಮುಖಂಡರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ನಾಳೆ [more]

ಬೆಂಗಳೂರು

ಅನರ್ಹ ಶಾಸಕರ ಪ್ರಕರಣ-ನಾಳೆ ಅಂತಿಮ ತೀರ್ಪು ಪ್ರಕಟಿಸಲಿರುವ ಸುಪ್ರೀಂಕೋರ್ಟ್

ಬೆಂಗಳೂರು,ನ.12-ಆಡಳಿತ ಮತ್ತು ಪ್ರತಿಪಕ್ಷಗಳು ಹಾಗೂ ಚಾತಕಪಕ್ಷಿಯಂತೆ ಎದುರು ನೋಡುತ್ತಿರುವ 17 ಮಂದಿ ಅನರ್ಹತೆ ಪ್ರಕರಣ ಸಂಬಂಧ ನಾಳೆ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ನಾಳೆ ಬೆಳಗ್ಗೆ ಸುಪ್ರೀಂಕೋರ್ಟ್‍ನ [more]

ಬೆಂಗಳೂರು

ಭಾರೀ ಮಳೆಗೆ ತತ್ತರಿಸಿದ ಬೆಂಗಳೂರು ನಗರ 

ಬೆಂಗಳೂರು : ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ನಿನ್ನೆ  ರಾತ್ರಿ ಬೆಂಗಳೂರಿನ ಕೇಂದ್ರ ಭಾಗದಲ್ಲಿ ಕೆಲವೊತ್ತು ಧಾರಕಾರ ಗುಡುಗು ಮಿಂಚು, ಗಾಳಿ ಸಹಿತ  ಮಳೆಯಾಗಿದೆ. ರಾತ್ರಿ 8.30ಕ್ಕೆ ಒಂದು [more]

ಬೆಂಗಳೂರು

ಸಂಘಟನೆಯೊಂದರ 12 ಮಂದಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು

ಬೆಂಗಳೂರು,ನ.8-ಮಿಂಟೋ ಆಸ್ಪತ್ರೆ ವೈದ್ಯರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ವಿವಿಪುರಂ ಠಾಣೆ ಪೋಲೀಸರು ಸಂಘಟನೆಯೊಂದರ 12 ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆ [more]

ಬೆಂಗಳೂರು

ಚುನಾವಣೆಯಲ್ಲಿ ಏಕಾಂಗಿಯಾಗಿ ಪ್ರಚಾರದಲ್ಲಿ ತೊಡಗಿರುವ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,  ನ.8-ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಪ್ರಚಾರದಲ್ಲಿ ತೊಡಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಚುನಾವಣೆಯಲ್ಲೂ ಒಂಟಿತನ ಕಾಡಲಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಮೈತ್ರಿ ಸರ್ಕಾರ ಪತನದ [more]

ಬೆಂಗಳೂರು

ಕನ್ನಡಿಗರಿಗೆ ಉದ್ಯೋಗ ಮತ್ತು ಕನ್ನಡ ನಾಮಫಲಕಕ್ಕೆ ಆಗ್ರಹ

ಬೆಂಗಳೂರು, ನ.8-ಕನ್ನಡಿಗರಿಗೆ ಉದ್ಯೋಗ ಮತ್ತು ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ಅವರು ಮೈಸೂರು ಬ್ಯಾಂಕ್ ವೃತ್ತದ ಬಳಿ ಇಂದು ವಿನೂತನ ಚಳವಳಿ ನಡೆಸಿದರು. [more]

ಬೆಂಗಳೂರು

ಟೋಟಲ್ ಸ್ಟೇಷನ್ ಸರ್ವೆಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ-ಕುರಿತು ತನಿಖೆ-ಆಯುಕ್ತ ಅನಿಲ್ ಕುಮಾರ್

ಬೆಂಗಳೂರು, ನ.8-ಟೋಟಲ್ ಸ್ಟೇಷನ್ ಸರ್ವೆ ಮೂಲಕ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿರುವ ಕುರಿತು ತನಿಖೆ ನಡೆಸಲಾಗುವುದು ಎಂದು ಪಾಲಿಕೆ ಆಯುಕ್ತ ಅನಿಲ್ ಕುಮಾರ್ ತಿಳಿಸಿದರು. ಪಾಲಿಕೆ ಸಭೆಯಲ್ಲಿ [more]

ಬೆಂಗಳೂರು

ವಿಶೇಷ ಆಯುಕ್ತ ಅನ್ಬುಕುಮಾರ್ ಅವರನ್ನು ವರ್ಗಾವಣೆ ಮಾಡಲಾಗುವುದು-ಮೇಯರ್ ಗೌತಮ್‍ಕುಮಾರ್

ಬೆಂಗಳೂರು, ನ.8- ಜನಪ್ರತಿನಿಧಿಗಳಿಗೆ ಗೌರವ ಕೊಡದ ಪಶ್ಚಿಮ ವಲಯದ ವಿಶೇಷ ಆಯುಕ್ತ ಅನ್ಬುಕುಮಾರ್ ಅವರನ್ನು ವರ್ಗಾವಣೆ ಮಾಡಲಾಗುವುದು ಎಂದು ಮೇಯರ್ ಗೌತಮ್‍ಕುಮಾರ್ ಪಾಲಿಕೆ ಸಭೆಯಲ್ಲಿಂದು ಘೋಷಿಸಿದರು. ಸಭೆಯಲ್ಲಿ [more]

ಬೆಂಗಳೂರು

ವಿವಾದಾತ್ಮಕ ಅಯೋಧ್ಯೆ ತೀರ್ಪು ಸುಪ್ರೀಂಕೋರ್ಟ್ ಪ್ರಕಟಿಸುತ್ತಿರುವ ಹಿನ್ನೆಲೆ-ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ

ಬೆಂಗಳೂರು,ನ.8- ಮುಂದಿನ ವಾರ ವಿವಾದಾತ್ಮಕ ಅಯೋಧ್ಯೆ ತೀರ್ಪು ಸುಪ್ರೀಂಕೋರ್ಟ್ ಪ್ರಕಟಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪೋಲೀಸರಿಗೆ ಕಟ್ಟುನಿಟ್ಟಿನ [more]

ಬೆಂಗಳೂರು

ನಮ್ಮ ಪರವಾಗಿಯೇ ತೀರ್ಪು ಬರುವ ಸಾಧ್ಯತೆಯಿದೆ–ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು, ನ.8-ಸುಪ್ರೀಂಕೋರ್ಟ್‍ನಲ್ಲಿ ನಮ್ಮ ಪರವಾಗಿಯೇ ತೀರ್ಪು ಬರುವ ಸಾಧ್ಯತೆ ಇದೆ  ಎಂದು ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 11ರಿಂದ [more]

ಬೆಂಗಳೂರು

ಪ್ರತಿಯೊಂದು ಕ್ಷೇತ್ರದಲ್ಲಿಯೂ ಬಾಲಗಂಗಾಧರನಾಥ ಸ್ವಾಮೀಜಿಯವರ ಅಪರಿಮಿತ ಸೇವೆ-ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು,ನ.8- ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಆತ್ಮಸ್ಥೈರ್ಯವನ್ನು ಮೂಡಿಸಿದವರು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಎಂದು ಕೇಂದ್ರ ರಸಗೊಬ್ಬರ ಮತ್ತು [more]

ಬೆಂಗಳೂರು

92ನೇ ವರ್ಷಕ್ಕೆ ಕಾಲಿಟ್ಟ ಲಾಲ್‍ಕೃಷ್ಣ ಅಡ್ವಾಣಿ

ಬೆಂಗಳೂರು, ನ.8- ಭಾರತೀಯ ಜನತಾ ಪಕ್ಷದ ರಾಜಕೀಯ ಭೀಷ್ಮ ಎಂದೇ ಹೆಸರಾಗಿರುವ ಲಾಲ್‍ಕೃಷ್ಣ ಅಡ್ವಾಣಿಯವರು  92ನೇ  ವರ್ಷಕ್ಕೆ ಕಾಲಿಟ್ಟಿದ್ದಾರೆ. ಲಾಲ್‍ಕೃಷ್ಣ ಅಡ್ವಾಣಿ ಯವರು ರಾಮ ಜನ್ಮಭೂಮಿ ಹೋರಾಟದಲ್ಲಿ [more]

ಬೆಂಗಳೂರು

ಉಪಕಾರ ಸ್ಮರಣೆ ಇರದಿದ್ದರೆ ಏಳಿಗೆ ಅಸಾಧ್ಯ-ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ

ಬೆಂಗಳೂರು, ನ.8- ಬದುಕು ಕಟ್ಟಿ ಕೊಟ್ಟವರನ್ನು ಮರೆತರೆ  ಉಳಿಗಾಲವಿಲ್ಲ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅಭಿಪ್ರಾಯಪಟ್ಟರು. ಉತ್ತರಹಳ್ಳಿ ಮುಖ್ಯರಸ್ತೆಯ ಹೆಲ್ತ್ [more]

ಬೆಂಗಳೂರು

ನೋಟು ಅಮಾನೀಕರಣವನ್ನು ಪ್ರಶ್ನಿಸಿದ ಕರ್ನಾಟಕ ಕಾಂಗ್ರೆಸ್

ಬೆಂಗಳೂರು, ನ.8- ಪ್ರಧಾನಿ ನರೇಂದ್ರ ಮೋದಿ ಅವರು ನೋಟು ರದ್ದು ಮಾಡಿ ಇಂದಿಗೆ ಮೂರು ವರ್ಷ ಕಳೆದಿದ್ದು, ಅದರ ಫಲಾಫಲವನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಸರಣಿ ಟ್ವಿಟ್‍ಗಳ ಮೂಲಕ [more]

ಬೆಂಗಳೂರು

ಅನರ್ಹ ಶಾಸಕರು ಮಾಡಿಕೊಂಡ ಮನವಿಯನ್ನು ನಿರಾಕರಿಸಿದ ಸುಪ್ರೀಂಕೋರ್ಟ್

ನವದೆಹಲಿ,ನ.8- ಡಿಸೆಂಬರ್ 5ರಂದು ನಡೆಯಲಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಅನರ್ಹ ಶಾಸಕರು ಮಾಡಿಕೊಂಡ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. [more]

ಬೆಂಗಳೂರು

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಮೈಸೂರು-ಮಂಡ್ಯ ಪ್ರವಾಸ

ಬೆಂಗಳೂರು,ನ.7- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದಿನಿಂದ ಎರಡು ದಿನಗಳ ಕಾಲ ಮೈಸೂರು-ಮಂಡ್ಯ ಪ್ರವಾಸ ಕೈಗೊಳ್ಳುತ್ತಿದ್ದು, ಅಲ್ಲಿನ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ [more]

ಬೆಂಗಳೂರು

60 ವರ್ಷದಿಂದ ರಾಜಕೀಯ ಜೀವನದಲ್ಲಿದ್ದೇನೆ-ಯಾವ ರೀತಿ ರಾಜಕೀಯ ಮಾಡಬೇಕೆಂಬ ಪ್ರಜ್ಞೆ ಇದೆ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ, ನ.7- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನೆಗೆ ಸಂಬಂಧ ಬೆಳೆಸಲು ಹೋಗುತ್ತೇನೆಯೇ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಶ್ನಿಸಿದ್ದಾರೆ. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ನೀಡಿರುವ ಮರು [more]