ನೀರಿನ ದರ ಹೆಚ್ಚಳ ಮಾಡಲಿರುವ ಜಲಮಂಡಳಿ
ಬೆಂಗಳೂರು, ಜ.10- ನಗರದ ನಾಗರಿಕರಿಗೆ ನೀರಿನ ದರ ಏರಿಕೆಯ ಬರೆ ಎಳೆಯಲು ಜಲಮಂಡಳಿ ಮುಂದಾಗಿದೆ.ಮಾರ್ಗಸೂಚಿ ದರ, ತೆರಿಗೆ ಹೆಚ್ಚಳ ಮುಂತಾದ ದರಗಳ ಹೆಚ್ಚಳದಿಂದ ತತ್ತರಿಸಿರುವ ನಗರವಾಸಿಗಳು ಈಗ [more]
ಬೆಂಗಳೂರು, ಜ.10- ನಗರದ ನಾಗರಿಕರಿಗೆ ನೀರಿನ ದರ ಏರಿಕೆಯ ಬರೆ ಎಳೆಯಲು ಜಲಮಂಡಳಿ ಮುಂದಾಗಿದೆ.ಮಾರ್ಗಸೂಚಿ ದರ, ತೆರಿಗೆ ಹೆಚ್ಚಳ ಮುಂತಾದ ದರಗಳ ಹೆಚ್ಚಳದಿಂದ ತತ್ತರಿಸಿರುವ ನಗರವಾಸಿಗಳು ಈಗ [more]
ಬೆಂಗಳೂರು,ಜ.10-ಚಿಕ್ಕಬಳ್ಳಾಪುರ ಕಾಂಗ್ರೆಸ್ ಪಕ್ಷದ ಸುಮಾರು 300ಕ್ಕೂ ಹೆಚ್ಚು ನಿಷ್ಠಾವಂತ ಕಾರ್ಯಕರ್ತರ ಅಮಾನತುಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲು ಶಾಸಕ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ. ತಮ್ಮನ್ನು ರಾಜ್ಯ ಮಾಲಿನ್ಯ [more]
ಬೆಂಗಳೂರು,ಜ.10-ನಾಳೆಯಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣೆ ಸಭೆ ಎರಡು ದಿನಗಳ ಕಾಲ ನಡೆಯಲಿದೆ. ರಾಮ್‍ಲೀಲಾ ಮೈದಾನದಲ್ಲಿ ನಡೆಯಲಿರುವ ಕಾರ್ಯಕಾರಿಣಿ ಸಭೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ [more]
ಬೆಂಗಳೂರು,ಜ.10- ಬಿಬಿಎಂಪಿನಿಯಮದಂತೆಕೌನ್ಸಿಲ್ ಸಭಾಂಗಣದಲ್ಲೇ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಯನ್ನು ನಡೆಸಬೇಕೆಂದು ಬಿಜೆಪಿ ಆಗ್ರಹಿಸಿದೆ. ಜ.17ರಂದು ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ನಡೆಯಲಿದೆ.ನಿಯಮದಂತೆ ಅಧ್ಯಕ್ಷರ ಚುನಾವಣೆ ನಡೆಯಬೇಕು.ಇಲ್ಲವಾದರೆ ಬಿಜೆಪಿ [more]
ಬೆಂಗಳೂರು,ಜ.10-ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ಅಲಂಕರಿಸಿರುವುದು ಖುಷಿ ತರುವುದರ ಜೊತೆಗೆ ಜವಾಬ್ದಾರಿಯನ್ನೂ ಹೆಚ್ಚಿಸಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]
ಮೈಸೂರು,ಜ.9- ಒಳಚರಂಡಿ ಕಾಮಗಾರಿ ಸಂದರ್ಭದಲ್ಲಿ ಮಣ್ಣು ಕುಸಿದು ಸಿಲುಕಿಕೊಂಡಿದ್ದ ಮೂವರು ಕಾರ್ಮಿಕರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಕಾರ್ಮಿಕರಾದ ಕೆ.ಆರ್.ಪೇಟೆಯ ಚಂದನ್ (27), ಉದ್ದಗೂರಿನ ಪುಟ್ಟರಾಜು(25) ಹಾಗೂ ವಾಜಮಂಗಲದ [more]
ಚಿಕ್ಕಮಗಳೂರು, ಜ.9-ಕರ್ತವ್ಯಲೋಪದ ಆರೋಪದಡಿ ಚಿಕ್ಕಮಗಳೂರು ನಗರ ಠಾಣೆ ಪಿಎಸ್‍ಐ ಕೆ.ಆರ್.ರಘು ಅಮಾನತುಗೊಂಡಿದ್ದಾರೆ. ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಜನವರಿ 7 [more]
ತುಮಕೂರು, ಜ.9- ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರ ಬಳಿ ಬೆಂಗಳೂರಿನ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಪೈಕಿ ಐದು ಮಂದಿಯನ್ನು ಘಟನೆ ನಡೆದ ಕೆಲವೇ [more]
ಮೈಸೂರು, ಜ.9-ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉದಯಗಿರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಇಲ್ಲಿನ [more]
ಮೈಸೂರು, ಜ.9- ಬ್ಯಾಂಕ್ ಮ್ಯಾನೇಜರ್ ಎಂದು ಗ್ರಾಹಕರೊಬ್ಬರಿಗೆ ದೂರವಾಣಿ ಕರೆ ಮಾಡಿ ಬ್ಯಾಂಕ್‍ನ ಮಾಹಿತಿ ಪಡೆದು 1.25 ಲಕ್ಷ ರೂ. ಲಪಟಾಯಿಸಿದ್ದ ಬಿಹಾರ ಮೂಲದ ಬ್ರಿಜ್ ಕಿಶೋರ್ [more]
ಬೆಂಗಳೂರು, ಜ.9- ಟಿಫನ್ ಸೆಂಟರ್‍ವೊಂದರ ಮುಂದೆ ಸ್ಕೂಟರ್ ಪಾರ್ಕಿಂಗ್ ಮಾಡಿ ಊಟಕ್ಕೆ ತೆರಳಿದ್ದಾಗ ದರೋಡೆಕೋರರು ಇವರ ಸ್ಕೂಟರ್ ಡಿಕ್ಕಿ ಒಡೆದು ಅದರಲ್ಲಿದ್ದ 4.80 ಲಕ್ಷ ರೂ. ಎಗರಿಸಿರುವ [more]
ಬೆಂಗಳೂರು, ಜ.9-ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ 1.11 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಮಹದೇವಪುರ ಪೆÇಲೀಸ್ ಠಾಣೆ ವ್ಯಾಪ್ತಿಯ [more]
ಬೆಂಗಳೂರು, ಜ.9- ಕಾಲೇಜು ಸಮೀಪ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸುದ್ದಗುಂಟೆಪಾಳ್ಯ ಠಾಣೆ ಪೆÇಲೀಸರು ಬಂಧಿಸಿ 1 ಲಕ್ಷ ಬೆಲೆಬಾಳುವ 4 ಕೆಜಿ ಗಾಂಜಾ [more]
ಬೆಂಗಳೂರು, ಜ.9- ಮೊಬೈಲ್‍ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ವ್ಯಕ್ತಿಯ ಕೈಯಿಂದ ಮೊಬೈಲ್ ಎಗರಿಸಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾರೇನಹಳ್ಳಿಯಲ್ಲಿ ಕುಮಾರ್ ಎಂಬುವವರು ನಿನ್ನೆ ಸಂಜೆ [more]
ಬೆಂಗಳೂರು, ಜ.9- ಅಪಘಾತದಲ್ಲಿ ಸುಮಾರು 45ರಿಂದ 50 ವರ್ಷದ ವ್ಯಕ್ತಿ ಮೃತಪಟ್ಟಿದ್ದು , ವಾರಸುದಾರರು ಕೂಡಲೇ ಕೆಎಸ್ ಲೇ ಔಟ್ ಸಂಚಾರಿ ಠಾಣೆ ಸಂಪರ್ಕಿಸಲು ಕೋರಲಾಗಿದೆ. ಜ.5ರಂದು [more]
ಬೆಂಗಳೂರು, ಜ.9- ರಾಕಿಂಗ್ ಸ್ಟಾರ್ ಯಶ್ ಹುಟ್ಟು ಹಬ್ಬ ಆಚರಣೆಗೆ ನಿರಾಕರಿಸಿದ್ದರೆಂದು ಬೇಸರಗೊಂಡು, ಹೊಸಕೆರೆಹಳ್ಳಿಯ ರಿಂಗ್ ರಸ್ತೆಯಲ್ಲಿರುವ ಯಶ್ ಮನೆ ಎದುರೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ [more]
ಬೆಂಗಳೂರು,ಜ.9- ದೇವಾಲಯಕ್ಕೆ ನುಗ್ಗಿ ಹುಂಡಿ ಒಡೆದು ಬೆಳ್ಳಿ ಇತರ ವಸ್ತುಗಳನ್ನು ಮೂಟೆಗೆ ತುಂಬಿಕೊಂಡು ಪರಾರಿಯಾಗುತ್ತಿದ್ದ ಕಳ್ಳರು ಪೊಲೀಸರನ್ನು ಕಂಡು ಮೂಟೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿರುವ ಘಟನೆ ವಿಜಯನಗರ [more]
ಬೆಂಗಳೂರು,ಜ.9-ಕ್ಯಾಬ್‍ನ್ನು ಅಡ್ಡಗಟ್ಟಿದ ದರೋಡೆಕೋರರು ಮೂವರ ಮೊಬೈಲ್‍ಗಳನ್ನು ಕಸಿದು ಪರಾರಿಯಾಗಿರುವ ಘಟನೆ ಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಬೆಳಗಿನ ಜಾ 2.25ರ ಸಮಯದಲ್ಲಿ ಕ್ಯಾಬ್ ಚಾಲನೆ [more]
ಬೆಂಗಳೂರು, ಜ.9- ತಮ್ಮ ಅನೇಕ ಕುಂದುಕೊರತೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕೇಂದ್ರ ಕಾರ್ಮಿಕ ಒಕ್ಕೂಟಗಳು ನಿನ್ನೆಯಿಂದ ಎರಡು ದಿನಗಳ ಭಾರತ್ ಬಂದ್ ಹಾದಿ ತುಳಿದಿರುವುದಕ್ಕೆ ಕರ್ನಾಟಕ [more]
ಬೆಂಗಳೂರು, ಜ.9-ಕರಾವಳಿ ಭಾಗದ ಮೀನುಗಾರರು ನಾಪತ್ತೆಯಾಗಿರುವ ಕುಟುಂಬದವರಿಗೆ ಒಂದು ಲಕ್ಷ ರೂ. ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ [more]
ಬೆಂಗಳೂರು, ಜ.9- ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಮೈತ್ರಿ ಸರ್ಕಾರದಲ್ಲಿ ಗೊಂದಲಗಳು ಸುಸೂತ್ರವಾಗಿ ಬಗೆಹರಿಯುತ್ತವೆ. ಸರ್ಕಾರದಲ್ಲಿ ಯಾವುದೇ ರೀತಿಯ ಸಮಸ್ಯೆಗಳಿಲ್ಲ ಎಂದು ಸ್ಪ್ಟಪಡಿಸಿದರು. ಕೆಲವು [more]
ಬೆಂಗಳೂರು, ಜ.9-ರೈತ ನಾಯಕ ಪ್ರೋ.ಎಂ.ಡಿ.ನಂಜುಂಡಸ್ವಾಮಿ ಅವರ ಜನ್ಮದಿನಾಚರಣೆಯೊಳಗಾಗಿ ರಾಜ್ಯ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಸಿದೆ. ಸುದ್ದಿಗೋಷ್ಠಿಯಲ್ಲಿ [more]
ಬೆಂಗಳೂರು, ಜ.9-ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟ ನಾಳೆ (ಜ.10) ಬೆಳಗ್ಗೆ 11 ಗಂಟೆಗೆ ಪುರಭವನದ ಎದುರು ಪ್ರತಿಭಟನೆ ನಡೆಸುವುದಾಗಿ [more]
ಬೆಂಗಳೂರು, ಜ. 9-ಇಂಜಿನಿಯರಿಂಗ್ ಮತ್ತು ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ನಡೆಸಲಾಗುವ ಸಿಇಟಿ ಪರೀಕ್ಷೆಯನ್ನು ಸಂಪೂರ್ಣವಾಗಿ ಆನ್‍ಲೈನ್ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ಬೆಂಗಳೂರಿನಲ್ಲಿಂದು [more]
ಬೆಂಗಳೂರು, ಜ.9-ನಗರದ ರಸ್ತೆ ಬದಿಗಳಲ್ಲಿ, ಎಲೆಕ್ಟ್ರಿಕ್ ಫೋಲ್, ಮರಗಳು ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಬಾಹಿರವಾಗಿ ಬ್ಯಾನರ್, ಫ್ಲೆಕ್ಸ್, ಇನ್ನಿತರೆ ಭಿತ್ತಿಪತ್ರಗಳನ್ನು ಅಂಟಿಸಿರುವುದು ಕಂಡು ಬಂದರೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ