ಕಿರು ಅದಿರುಗಳ ಗಣಿಗಾರಿಕೆಗೆ ನಿಯಮಗಳ ಸರಳೀಕರಣಕ್ಕೆ ಹೊಸ ಮಾರ್ಗಸೂಚಿ ರಚನೆ, ಸಚಿವ ರಾಜಶೇಖರ್ ಪಾಟೀಲ್
ಬೆಂಗಳೂರು, ಜ.8- ಕಿರು ಅದಿರುಗಳ ಗಣಿಗಾರಿಕೆಗೆ ನಿಯಮಗಳ ಸರಳೀಕರಣಕ್ಕೆ ಹೊಸ ಮಾರ್ಗಸೂಚಿ ರಚಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ತಿಳಿಸಿದ್ದಾರೆ. ನಗರದ [more]
ಬೆಂಗಳೂರು, ಜ.8- ಕಿರು ಅದಿರುಗಳ ಗಣಿಗಾರಿಕೆಗೆ ನಿಯಮಗಳ ಸರಳೀಕರಣಕ್ಕೆ ಹೊಸ ಮಾರ್ಗಸೂಚಿ ರಚಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ತಿಳಿಸಿದ್ದಾರೆ. ನಗರದ [more]
ಬೆಂಗಳೂರು,ಜ.8- ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ದಿಢೀರ್ ದೆಹಲಿಗೆ ತೆರಳಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಬುಲಾವ್ ಮೇರೆಗೆ [more]
ಬೆಂಗಳೂರು,ಜ.8- ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ಆಪ್ತ ಸಹಾಯಕ ಎಸ್.ಜೆ.ಮೋಹನ್‍ಕುಮಾರ್ ಪ್ರಕರಣದಲ್ಲಿ , ಶಾಸಕರ ಆಪ್ತ ಸಹಾಯಕರ ಬಗ್ಗೆ ವಿವಾದಾದತ್ಮಕ ಹೇಳಿಕೆ ನೀಡಿದ್ದ ಸಚಿವಾಲಯದ [more]
ಬೆಂಗಳೂರು,ಜ.8- ಭಾರತ್ ಬಂದ್‍ಗೆ ಕರೆಕೊಟ್ಟಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾನಿರತರು ರಸ್ತೆಯಲ್ಲಿ ಸಂಚರಿಸುತ್ತಿದ್ದ ಎರಡು ಕೆಎಸ್‍ಆರ್‍ಟಿಸಿ ಹಾಗೂ ನಾಲ್ಕು ಬಿಎಂಟಿಸಿ ಬಸ್‍ಗಳ ಮೇಲೆ ಕಲ್ಲು ತೂರಿ ಆಕ್ರೋಶ [more]
ಬೆಂಗಳೂರು,ಜ.8- ಕೃಷಿ ಕ್ಷೇತ್ರದಲ್ಲಿ ಬಂಡವಾಳ ತೊಡಗಿಸಲು ವಿಫುಲ ಅವಕಾಶವಿದ್ದು, ಖಾಸಗಿ ಸಂಸ್ಥೆಗಳು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕೃಷಿ ಸಚಿವ ಎನ್.ಎಚ್.ಶಿವಶಂಕರ್‍ರೆಡ್ಡಿ ತಿಳಿಸಿದರು. ಕೃಷಿ ಇಲಾಖೆ ಹಾಗೂ ಜಲಾನಯನ ಅಭಿವೃದ್ದಿ [more]
ಬೆಂಗಳೂರು,ಜ.8- ಭಾರತ್ ಬಂದ್ ಹಿನ್ನೆಲೆಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ. ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಸಾರಿಗೆ ಇಲಾಖೆ [more]
ಬೆಂಗಳೂರು,ಜ.8- ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಉದ್ಯೋಗ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಶೇ.10% ರಷ್ಟು ಮೀಸಲಾತಿ ನೀಡುವ ಬಗ್ಗೆ ಚಿಂತನೆಗೆ ಮಾಜಿ ಪ್ರಧಾನಿಎಚ್.ಡಿ.ದೇವೇಗೌಡ ಸ್ವಾಗತಿಸಿದ್ದಾರೆ. ಈ ಬಗ್ಗೆ ಟ್ವೀಟ್ [more]
ಬೆಂಗಳೂರು, ಜ.8-ಕಲ್ಲು ಕ್ವಾರಿ ಗಣಿಗಾರಿಕೆಯಲ್ಲಿ ಅಕ್ರಮಗಳನ್ನು ತಡೆಯಲು ಡ್ರೋಣ್ ಮತ್ತು ಜಿಪಿಆರ್ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳುತ್ತಿರುವುದಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ರಾಜೇಂದ್ರಕುಮಾರ್ ಕಠಾರಿಯ ಹೇಳಿದರು. [more]
ಬೆಂಗಳೂರು,ಜ.8- ಲೋಕಸಭೆ ಚುನಾವಣೆಗೆ ತಯಾರಿ ನಡೆಸುವ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ಎಲ್ಲಾ ಜಿಲ್ಲೆಗಳ ಅಧ್ಯಕ್ಷರ ಮತ್ತು ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಸಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ [more]
ಬೆಂಗಳೂರು,ಜ.8- ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸ್ಥಾನ ಸಿಗದೆ ಇರುವ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಅವರ ಬೆಂಬಲಿಗರು ಇಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದ ಸ್ಥಳಕ್ಕೆ [more]
ಬೆಂಗಳೂರು, ಜ.8-ವಿವಿಧ ಕಾರ್ಮಿಕ ಸಂಘಟನೆಗಳ ಭಾರತ್ ಬಂದ್ ಕರೆ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ಹಾಜರಾತಿ ವಿರಳವಾಗಿತ್ತು. ಬಂದ್‍ನಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯವಾದ್ದರಿಂದ ಸರ್ಕಾರಿ [more]
ಬೆಂಗಳೂರು,ಜ.8-ಸಚಿವ ಎಚ್.ಡಿ.ರೇವಣ್ಣ ಎಲ್ಲಾ ವಿಚಾರಕ್ಕೂ ಮಧ್ಯೆ ಬಾಯಿ ಹಾಕುತ್ತಿದ್ದಾರೆ. ಅವರು ಸಂಪುಟದ ಮಂತ್ರಿಯಷ್ಟೇ.ಸೂಪರ್ ಸಿಎಂ ಅಲ್ಲ ಎಂದು ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಎಂ.ರೇವಣ್ಣ ಟಾಂಗ್ [more]
ಬೆಂಗಳೂರು,ಜ.8-ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್‍ನಲ್ಲಿರುವ ಗುಲ್ಬರ್ಗಾ ವಿಭಾಗೀಯ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ವತಿಯಿಂದ ಇದೇ 12 ರಿಂದ 14ರವರೆಗೆ ಹಾಲುಮತ ಸಂಸ್ಕøತಿ ವೈಭವ [more]
ಬೆಂಗಳೂರು, ಜ.8- ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ, ಸ್ಥಾನ ಹಂಚಿಕೆ, ಖಾಲಿ ಉಳಿದಿರುವ ಜೆಡಿಎಸ್ ಪಾಲಿನ ಸಚಿವರ ನೇಮಕ, ನಿಗಮ-ಮಂಡಳಿಗಳಿಗೆ ಶಾಸಕರು, ಮಾಜಿ ಶಾಸಕರ ನೇಮಕ, ಪಕ್ಷದ [more]
ಬೆಂಗಳೂರು, ಜ.8- ರಾಜಧಾನಿ ಬೆಂಗಳೂರಿನ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಬಸ್‍ಗಳಿವೆ, ಪ್ರಯಾಣಿಕರಿಲ್ಲ. ಚಿತ್ರಮಂದಿರಗಳು ಓಪನ್ ಆಗಿವೆ, ಪ್ರೇಕ್ಷಕರಿಲ್ಲ. ಮಾರುಕಟ್ಟೆಗಳು, ತರಕಾರಿ, ಹಣ್ಣು, ದಿನಸಿ ಮಾರುಕಟ್ಟೆಗಳು ತೆರೆದಿವೆ, [more]
ಬೆಂಗಳೂರು, ಜ.8- ಮುಷ್ಕರದ ಬಿಸಿ ಐಟಿ-ಬಿಟಿ ನೌಕರರಿಗೆ ತಟ್ಟಲಿಲ್ಲ. ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಡಪಕ್ಷಗಳು ಎರಡು ದಿನಗಳ ಕಾಲ ಇಂದಿನಿಂದ ಮುಷ್ಕರಕ್ಕೆ ಕರೆ ನೀಡಿರುವ ನಡುವೆಯೇ [more]
ಬೆಂಗಳೂರು, ಜ.8- ಬೆಲೆ ಏರಿಕೆ, ಕಾರ್ಮಿಕ ಕಾನೂನುಗಳಿಗೆ ಬಂಡವಾಳಗಾರರ ಪರ ತಿದ್ದುಪಡಿ ಮಾಡಿರುವುದು ಸೇರಿದಂತೆ ಹಲವು ಕೇಂದ್ರ ಸರ್ಕಾರಗಳ ನೀತಿ ಖಂಡಿಸಿ ಎಡ ಪಕ್ಷಗಳು ಕರೆ ಕೊಟ್ಟಿರುವ [more]
ಬೆಂಗಳೂರು, ಜ.8- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ, ಎಐಸಿಸಿ ಕಾರ್ಯದರ್ಶಿ ಸಲೀಂ ಅಹಮ್ಮದ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. 1991ರಲ್ಲಿ [more]
ಬೆಂಗಳೂರು, ಜ.8- ನಿಗಮ-ಮಂಡಳಿ ನೇಮಕ ವಿವಾದ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು. ಶಿರಸಿ ಮೇಲ್ಸೇತುವೆ ದುರಸ್ತಿ ಕಾಮಗಾರಿ [more]
ಬೆಂಗಳೂರು, ಜ.8- ಡಿಜಿಟಲ್ ಹಣ ಸಂದಾಯದ ಅತಿ ದೊಡ್ಡ ಸಂಸ್ಥೆಯಾದ ಪೇಟಿಎಂ ಈಗ ಬಸ್ ಪ್ರಯಾಣಿಕರ ಅನುಕೂಲಕ್ಕಾಗಿ ಹೆಲ್ಪ್ ಡೆಸ್ಕ್ ಸೇವೆಯನ್ನು ಆರಂಭಿಸಿದೆ. ಪೇಟಿಎಂ ಆ್ಯಪ್ ಮೂಲಕ [more]
ಬೆಂಗಳೂರು, ಜ.8- ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜನರನ್ನು ಎತ್ತಿ ಕಟ್ಟುವ ಷಡ್ಯಂತ್ರಗಳು ನಡೆಯುತ್ತಿದ್ದು ಅದರ ಭಾಗವಾಗಿ ಕರೆ ನೀಡಲಾದ ಭಾರತ್ ಬಂದ್‍ಗೆ ಇಲ್ಲಿನ ಕಾಂಗ್ರೆಸ್, ಜೆಡಿಎಸ್ [more]
ಬೆಂಗಳೂರು,ಜ.8- ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಸ್ತೆ ಸುರಕ್ಷತಾ ಕಾಯ್ದೆ ಹಿಂಪಡೆಯುವುದು, ಕಾರ್ಮಿಕರ ವೇತನ ಹೆಚ್ಚಳ, ಸ್ವಾಮಿನಾಥನ್ ಆಯೋಗ ವರದಿ ಜಾರಿ, ಬೆಲೆ ಏರಿಕೆ ತಡೆ, [more]
ಬೆಂಗಳೂರು,ಜ.8-ಬೆಂಕಿ ಬಿದ್ದಾಗ ಮೈ ಬೆಚ್ಚಗೆ ಮಾಡಿಕೊಂಡರು ಎಂಬ ಗಾದೆಯಂತೆ ಭಾರತ್ ಬಂದ್ ಹಿನ್ನೆಲೆಯಲ್ಲಿ ಆಟೋ ಹಾಗೂ ಟ್ಯಾಕ್ಸಿ ಚಾಲಕರು ಪ್ರಯಾಣಿಕರಿಂದ ಸುಲಿಗೆಗಿಳಿದಿದ್ದಾರೆ. ರಾಜಧಾನಿ ಬೆಂಗಳೂರು, ಮೈಸೂರು, ಧಾರವಾಡ, [more]
ಬೆಂಗಳೂರು ಜ. 07. ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜ.8 ಮತ್ತು 9ರಂದು [more]
ಬೆಂಗಳೂರು. ಜ 07. ನಾಳೆ ಎಂದಿನಂತೆಆಟೋ ಮತ್ತು ಟ್ಯಾಕ್ಸಿಗಳು ಸಂಚಾರ ನಡೆಸಲಿವೆ ಮತ್ತು ಮೆಟ್ರೋ ಸಂಚಾರ ಎಂದಿನಂತೆಇರುವುದರಿಂದ ನಗರದಜನತೆದೂರದ ಪ್ರಯಾಣಅಥವಾ ಹತ್ತಿರದ ಪ್ರಯಾಣಕ್ಕೆಆತಂಕ ಪಡುವಂತಿಲ್ಲ. ಪಿವಿಅರ್, ಸಿನಿಮ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ