ಬೆಂಗಳೂರು

ಬಿಎಂಟಿಸಿ ಅಧ್ಯಕ್ಷರಾಗಿ ಎನ್.ಎಸ್.ನಂದೀಶ್‍ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ನ.7- ಬಿಎಂಟಿಸಿ ಅಧ್ಯಕ್ಷರಾಗಿ ಎನ್.ಎಸ್.ನಂದೀಶ್‍ರೆಡ್ಡಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ಬಿಎಂಟಿಸಿ ಅಧ್ಯಕ್ಷರಾಗಿ ಪದಗ್ರಹಣ ಸಮಾರಂಭಕ್ಕೆ ನಂದೀಶ್‍ರೆಡ್ಡಿ ಅವರು ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಗೆ ಸ್ವತಃ [more]

ಬೆಂಗಳೂರು

ಪಠ್ಯ ಪುಸ್ತಕಗಳಲ್ಲಿರುವ ಟಿಪ್ಪುವಿನ ತಪ್ಪು ಇತಿಹಾಸವನ್ನು ತೆಗೆದು ಹಾಕಬೇಕು-ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ

ಬೆಂಗಳೂರು, ನ.7- ಏಳನೆ ಮತ್ತು 10ನೆ ತರಗತಿಯ ಪಠ್ಯ ಪುಸ್ತಕಗಳಲ್ಲಿರುವ ಟಿಪ್ಪುವಿನ ತಪ್ಪು ಇತಿಹಾಸವನ್ನು ತೆಗೆದು ಹಾಕುವಂತೆ ಟಿಪ್ಪು  ಜಯಂತಿ ವಿರೋಧಿ ಹೋರಾಟ ಸಮಿತಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ [more]

ಬೆಂಗಳೂರು

ನಾವು ನಮ್ಮ ಭಾಷೆಯನ್ನು ಉಳಿಸಿಕೊಳ್ಳಬೇಕು-ಪರಭಾಷಿಗರಿಗೆ ಕನ್ನಡ ಕಲಿಸಬೇಕು

ಬೆಂಗಳೂರು, ನ.7- ಕನ್ನಡವನ್ನು ಬಳಸುವ ಮೂಲಕ ಕನ್ನಡಿಗರಾದ ನಾವು ನಮ್ಮ ಭಾಷೆಯನ್ನು ಉಳಿಸಿಕೊಳ್ಳಬೇಕು.ಅಲ್ಲದೆ  ನಮ್ಮ ಅಸ್ಮಿತೆಯನ್ನು ಕಾಪಾಡಿಕೊಳ್ಳಬೇಕು ಎಂದು ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಕನ್ನಡ ಸಾಹಿತ್ಯ [more]

ಬೆಂಗಳೂರು

ಜೆಡಿಎಸ್‍ನಿಂದ ಉಚ್ಛಾಟನೆಗೊಂಡಿರುವ ವಿಧಾನಪರಿಷತ್ ಸದಸ್ಯ ಪುಟ್ಟಣ ಬಿಜೆಪಿಗೆ

ಬೆಂಗಳೂರು,ನ.7-ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದರ ಆರೋಪದ ಹಿನ್ನೆಲೆಯಲ್ಲಿ ಜೆಡಿಎಸ್‍ನಿಂದ ಉಚ್ಛಾಟನೆಗೊಂಡಿರುವ ವಿಧಾನಪರಿಷತ್ ಸದಸ್ಯ ಪುಟ್ಟಣ ಬಿಜೆಪಿಗೆ ಸೇರ್ಪಡೆಯಾಗಲು ವೇದಿಕೆ ಸಜ್ಜಾಗಿದೆ. ಈಗಾಗಲೇ ಬಿಜೆಪಿ ನಾಯಕರೊಂದಿಗೆ ಮಾತುಕತೆ  ನಡೆಸಿದ್ದು, [more]

ಬೆಂಗಳೂರು

ರಾಜ್ಯದಲ್ಲಿ ಜಲ ಪ್ರಳಯ-ಮಳೆಗಾಗಿ ಮೋಡ ಬಿತ್ತನೆ ಮಾಡುವುದು ಬೇಡ-ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು,ನ.7- ರಾಜ್ಯದಲ್ಲಿ  ಜಲ ಪ್ರಳಯ ಉಂಟಾಗಿರುವ ಸಂದರ್ಭದಲ್ಲಿ ಮಳೆಗಾಗಿ ಮೋಡ ಬಿತ್ತನೆ ಮಾಡುವುದು ಬೇಡ ಎಂಬುದು ತಮ್ಮ ನಿರ್ಧಾರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಗ್ರಾಮೀಣ [more]

ಬೆಂಗಳೂರು

ನೆರೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ-ನ.11ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು,ನ.7- ನೆರೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ದೇಶದ ಆರ್ಥಿಕ ಕುಸಿತಕ್ಕೆ ಕೇಂದ್ರ ಸರ್ಕಾರದ ನೀತಿಗಳೇ ಕಾರಣ ಎಂದು ಆರೋಪಿಸಿ ಕಾಂಗ್ರೆಸ್ ನ.11ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ [more]

ಬೆಂಗಳೂರು

ಜನರ ಋಣ ತೀರಿಸಲು ನಾನು ಶಕ್ತಿಮೀರಿ ಪ್ರಯತ್ನಿಸುತ್ತೇನೆ-ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ನ.7-ದೋಷಾರೋಪಣ ಪಟ್ಟಿ ಸಲ್ಲಿಸದ ಹೊರತು  ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಯಾರೂ ಜಾಮೀನು ಪಡೆದು ಹೊರಬಂದಿರುವ ಉದಾಹರಣೆ ಇಲ್ಲ. ನಾನು ಬಿಡುಗಡೆಯಾಗಿದ್ದೇನೆ ಎಂದರೆ ಅದಕ್ಕೆ ಜನರ ಪ್ರಾರ್ಥನೆ ಮತ್ತು [more]

ಬೆಂಗಳೂರು

ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು-ಘಟನೆಯಲ್ಲಿ ಮಹಿಳೆಯೊಬ್ಬರ ಸಾವು

ಬೆಂಗಳೂರು, ನ.7- ಮದುವೆ ಸಮಾರಂಭ ಮುಗಿಸಿಕೊಂಡು ಕುಟುಂಬವೊಂದು ಕಾರಿನಲ್ಲಿ ಮನೆಗೆ ವಾಪಸಾಗುತ್ತಿದ್ದಾಗ ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ [more]

ಬೆಂಗಳೂರು

ಬಿಎಂಟಿಸಿಯನ್ನು ಖಾಸಗೀಕರಣ ಮಾವುದಿಲ್ಲ-ಸಚಿವ ಆರ್.ಅಶೋಕ್

ಬೆಂಗಳೂರು,ನ.7- ಬಿಎಂಟಿಸಿಯನ್ನು  ಖಾಸಗೀಕರಣ ಮಾವುದಿಲ್ಲ ಎಂದಿರುವ ಸಚಿವ ಆರ್.ಅಶೋಕ್ ಜನಸ್ನೇಹಿ ವಾಹನಗಳನ್ನ ನಾವು ಕೊಡುಗೆ ನೀಡುವ ಮೂಲಕ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಸೇವೆ ನೀಡಬೇಕಿದೆ ಎಂದರು. ಬಿಎಂಟಿಸಿ [more]

ಬೆಂಗಳೂರು

ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣ-ಇಬ್ಬರು ಆಟಗಾರ ರಬಂಧನ

ಬೆಂಗಳೂರು,ನ.7- ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದಿದೆ ಎನ್ನಲಾದ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಸಿಬಿ ಪೋಲೀಸರು ಇಬ್ಬರು ಆಟಗಾರರನ್ನು  ಬಂಧಿಸಿದ್ದಾರೆ. [more]

ಬೆಂಗಳೂರು

ಪ್ರಮೋದ್ ಮಧ್ವರಾಜ್ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ

ಬೆಂಗಳೂರು, ನ.7- ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ [more]

ಬೆಂಗಳೂರು

ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯರೊಂದಿಗೆ ಮಾತುಕತೆ ನಡೆಲಿರುವ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ನ.7- ಜೆಡಿಎಸ್‍ನ ವಿಧಾನಪರಿಷತ್ ಸದಸ್ಯರೊಂದಿಗೆ ಭಾನುವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಭೆ ನಡೆಸುವ ಸಾಧ್ಯತೆಗಳಿವೆ. ಇಂಗ್ಲೆಂಡ್ ಪ್ರವಾಸದಲ್ಲಿರುವ ಕುಮಾರಸ್ವಾಮಿ ಅವರು ನಾಳೆ ರಾತ್ರಿ ಬೆಂಗಳೂರಿಗೆ ಮರಳಲಿದ್ದು, [more]

ಬೆಂಗಳೂರು

ಸ್ಪಾಟ್ ಫಿಕ್ಸಿಂಗ್ ಪ್ರಕರಣ-ಬಂಧಿತರಾಗಿರುವ ಆಟಗಾರರನ್ನು ಬಿಡುವಂತೆ ಪೋಲೀಸರ ಮೇಲೆ ಭಾರೀ ಒತ್ತಡ

ಬೆಂಗಳೂರು, ನ.7-  ಕೆಪಿಎಲ್ ಫೈನಲ್ ಪಂದ್ಯದಲ್ಲಿ ಸ್ಪಾಟ್ ಫಿಕ್ಸಿಂಗ್ ಪ್ರಕರಣವನ್ನು ಕೈಗೆತ್ತಿಕೊಂಡ ಬಳಿಕ ಬಂಧಿತರಾಗಿರುವ ಆಟಗಾರರನ್ನು ಬಿಡುವಂತೆ ಪೋಲೀಸರ ಮೇಲೆ ಭಾರೀ ಒತ್ತಡ ಬರುತ್ತಿದ್ದು, ಯಾವುದೇ ಒತ್ತಡಕ್ಕೆ [more]

ಬೆಂಗಳೂರು

ಅನರ್ಹ ಶಾಸಕರ ಕ್ಷೇತ್ರಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶೇಷ ಗಮನ-ಕೆಲವು ಶಾಸಕರ ಅಸಮಾಧಾನ

ಬೆಂಗಳೂರು, ನ.7- ಅನರ್ಹ ಶಾಸಕರ ಕ್ಷೇತ್ರಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶೇಷ ಗಮನ ನೀಡಿ ಅನುದಾನ ನೀಡುತ್ತಿರುವುದು ಸ್ವಪಕ್ಷೀಯರ ಕಣ್ಣು ಕೆಂಪಾಗುವಂತೆ ಮಾಡಿದೆ. ನಮ್ಮ ಕ್ಷೇತ್ರಗಳನ್ನು ಕಡೆಗಣಿಸಿ ಮುಖ್ಯಮಂತ್ರಿಗಳು [more]

ಬೆಂಗಳೂರು

ಯಾವುದೇ ಕಾರಣಕ್ಕೂಜೆಡಿಎಸ್ ಜತೆ ಹೊಂದಾಣಿಕೆ ಬೇಡ

ಬೆಂಗಳೂರು, ನ.7- ಈ ಹಿಂದೆ ಒಂದು ಬಾರಿ ಜೆಡಿಎಸ್ ಜತೆ ಕೈ ಜೋಡಿಸಿ ಕಹಿ ಅನುಭವ ಉಂಟಾಗಿರುವ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಭವಿಷ್ಯದಲ್ಲಿ ಆ ಪಕ್ಷದ ಜತೆ [more]

ಬೆಂಗಳೂರು

ಆಯಕಟ್ಟಿನ ಹುದ್ದೆಗಾಗಿ ಬಿಬಿಎಂಪಿಯಲ್ಲಿ ಬಿಗ್‍ಫೈಟ್

ಬೆಂಗಳೂರು, ನ.7- ಆಯಕಟ್ಟಿನ ಹುದ್ದೆಗಾಗಿ ಬಿಬಿಎಂಪಿಯಲ್ಲಿ ಬಿಗ್‍ಫೈಟ್ ನಡೆದಿದೆ. ವರ್ಗಾವಣೆಗೊಂಡಿದ್ದರೂ ತಾವಿದ್ದ ಜಾಗದಿಂದ ಕದಲದೆ ಲಾಭದಾಯಕ ಹುದ್ದೆಯಲ್ಲಿ ಆರ್.ಪ್ರಸಾದ್ ಮುಂದುವರೆದಿದ್ದಾರೆ. ಪಾಲಿಕೆ ನಗರ ಯೋಜನೆ ಹೆಚ್ಚುವರಿ ನಿರ್ದೇಶಕ [more]

ಬೆಂಗಳೂರು

ಸಂವಿಧಾನದ ಧ್ಯೇಯೋದ್ದೇಶಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಸಂಬಂಧ-ನ.26ರಂದು ಸಂವಿಧಾನ ದಿನವನ್ನಾಗಿ ಆಚರಿಸಲು ಸರ್ಕಾರಕ್ಕೆ ಒತ್ತಾಯ

ಬೆಂಗಳೂರು, ನ.7-  ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾಸಂಸ್ಥೆ, ಸರ್ಕಾರಿ ಕಚೇರಿಗಳಲ್ಲಿ, ಖಾಸಗಿ ಸಂಘ-ಸಂಸ್ಥೆಗಳು ಸೇರಿದಂತೆ ರಾಜ್ಯದೆಲ್ಲೆಡೆ ಸಂವಿಧಾನದ ಧ್ಯೇಯೋದ್ದೇಶಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಸಲುವಾಗಿ ನ.26ರಂದು [more]

ಬೆಂಗಳೂರು

ಸಿಎಂ ಬೆಂಗಾವಲು ವಾಹನಕ್ಕೆ ಅಡ್ಡ ಬಂದ ಸೈಕಲ್ ಸವಾರ-ಕೂದಲೆಳೆ ಅಂತರದಲ್ಲಿ ಪಾರು

ಬೆಂಗಳೂರು,ನ.7- ಮುಖ್ಯಮಂತ್ರಿಗಳಿಗೆ ಶೂನ್ಯ ಸಂಚಾರ ವ್ಯವಸ್ಥೆ ಇದ್ದರೂ ಕೂಡ ಇಂದು ಸಿಎಂ ಬೆಂಗಾವಲು ವಾಹನಕ್ಕೆ ಸೈಕಲ್ ಸವಾರನೊಬ್ಬ ಅಡ್ಡಬಂದು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. ಹಾವೇರಿ [more]

ಬೆಂಗಳೂರು

ಸರ್ಕಾರ ಸಾಧನೆ ನನಗೆ ನಿರೀಕ್ಷಿತ ಪ್ರಮಾಣದಲ್ಲಿ ತೃಪ್ತಿ ತಂದಿಲ್ಲ-ಮುಖ್ಯಮ0ತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ನ.೫-ರೈತರು ಪರಿಶಿಷ್ಟ ಜಾತಿ, ಪರಿಶೀಷ್ಟ ವರ್ಗ, ಕಾರ್ಮಿಕರು, ನೆರೆ ಸಂತ್ರಸ್ತರು ಮಹಿಳೆಯರು, ಕೈಗಾರಿಕೆ, ಪ್ರವಾಸೋದ್ಯಮ ಸೇರಿದಂತೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಮುಂದಿನ ನೂರು ದಿನಗಳಲ್ಲಿ  ವಿಶೇಷ [more]

ಬೆಂಗಳೂರು

ವೈದ್ಯರು ತಮ್ಮ ಪ್ರತಿಷ್ಠೆಯನ್ನು ಬದಿಗಿಟ್ಟು ಮುಷ್ಕರವನ್ನು ಕೈಬಿಡಬೇಕು-ಡಿಸಿಎಂಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆ0ಗಳೂರು, ನ.೫-ಮುಂದಿನ ದಿನಗಳಲ್ಲಿ ವೈದ್ಯರ ಮೇಲೆ  ಯಾವುದೇ ರೀತಿಯ ಹಲ್ಲೆ ಪ್ರಕರಣಗಳು ನಡೆಯದಂತೆ  ಇನ್ನು ಮುಂದೆ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ [more]

ಬೆಂಗಳೂರು

ನ.೧೦ರೊಳಗೆ ಇಡೀ ನಗರದ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲಾಗುವುದು-ಮೇಯರ್ ಗೌತಮ್‌ಕುಮಾರ್ ಜೈನ್

ಬೆಂಗಳೂರು, ನ.೫- ನವೆಂಬರ್ ೧೦ರೊಳಗೆ ಇಡೀ ನಗರದ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲಾಗುವುದು ಎಂದು ಮೇಯರ್ ಗೌತಮ್‌ಕುಮಾರ್ ಜೈನ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ [more]

ಬೆಂಗಳೂರು

ಮುಖ್ಯಮಂತ್ರಿಗಳಿಂದ ಅನರ್ಹ ಶಾಸಕರ ಕ್ಷೇತ್ರದಲ್ಲಿ ಭರಪೂರ ಕೊಡುಗೆ

ಬೆಂಗಳೂರು,ನ.೫- ಶತಾಯಗತಾಯ ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಿ ತಮ್ಮ ಕುರ್ಚಿ ಭದ್ರಪಡಿಸಿಕೊಳ್ಳಲು ಮುಂದಾಗಿರುವ ಬಿ.ಎಸ್.ಯಡಿಯೂರಪ್ಪ ಅನರ್ಹ ಶಾಸಕರ ಕ್ಷೇತ್ರದಲ್ಲಿ ಭರಪೂರ ಕೊಡುಗೆಗಳನ್ನು ನೀಡಲು ಮುಂದಾಗಿದ್ದಾರೆ. ಇದೇ ೧೧ರಂದು [more]

ಬೆಂಗಳೂರು

ಸಿಎಂ ನಿವಾಸ ಹಾಗೂ ಕಚೇರಿಯಲ್ಲಿ ಯಾರೊಬ್ಬರೂ ಮೊಬೈಲ್ ಬಳಕೆ ಮಾಡದಂತೆ ಕಟ್ಟಪ್ಪಣೆ

ಬೆಂಗಳೂರು,ನ.೫-ಇನ್ನು ಮುಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಯಾರೇ ಭೇಟಿ ಮಾಡಬೇಕಾದರೂ ಮೊಬೈಲ್‌ನ್ನು ತೆಗೆದುಕೊಂಡು ಹೋಗುವಂತಿಲ್ಲ. ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು, ಅಧಿಕಾರಿಗಳು ಸೇರಿದಂತೆ ಯಾರೇ ಆಗಲಿ ಅವರ  [more]

ಬೆಂಗಳೂರು

ಕಿರಿಯ ವೈದ್ಯರೊಂದಿಗೆ ಅನುಚಿತವಾಗಿ ವರ್ತಿಸಿದ ಕರವೇ ಕಾರ್ಯಕರ್ತರು-ವಿಕ್ಟೋರಿಯ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕಿರಿಯ ವೈದ್ಯರು

ಬೆಂಗಳೂರು,ನ.೫- ನಗರದ ಮಿಂಟೋ ಆಸ್ಪತ್ರೆ ವೈದ್ಯರ ಜೊತೆ ಕರವೇ ಕಾರ್ಯಕರ್ತರು ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಇಂದು ನೂರಾರು ಕಿರಿಯ ವೈದ್ಯರು ವಿಕ್ಟೋರಿಯ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು. [more]

ಬೆಂಗಳೂರು

ರಾಜ್ಯ ಸರ್ಕಾರ ೧೦೦ ದಿನದ ಆಡಳಿತದಲ್ಲಿ ವಿಫಲ-ಮಾಜಿ ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು,ನ.೫-ರಾಜ್ಯ ಸರ್ಕಾರ ೧೦೦ ದಿನದ ಆಡಳಿತದಲ್ಲಿ ವಿಫಲವಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಅವರ ಕುಟುಂಬದವರನ್ನು ಬೈಯ್ಯುವವರಿಗೆ, ಟೀಕಿಸುವವರಿಗೆ ಗಿಪ್ಟ್ ಕೊಡುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ [more]