ಅನಧಿಕೃತ ಅಂಗಡಿಗಳು ಮತ್ತು ಪ್ಲೆಕ್ಸ್ ಗಳನ್ನು ತೆರವುಗೊಳಿಸಿದ ಬಿಬಿಎಂಪಿ
ಬೆಂಗಳೂರು,ಜ.4-ನಗರದ ನಂದಿನಿ ಲೇಔಟ್‍ನ ಫುಟ್‍ಪಾತ್‍ನಲ್ಲಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟುಮಾಡುತ್ತಿದ್ದ ಅನಧಿಕೃತ ಅಂಗಡಿಗಳು, ಫ್ಲೆಕ್ಸ್‍ಗಳನ್ನು ಬಿಬಿಎಂಪಿ ತೆರವುಗೊಳಿಸಿದೆ. ಇಂದು ಬೆಳಗ್ಗೆ 9 ಗಂಟೆಯಿಂದ ಕಾರ್ಯಾಚರಣೆ ಆರಂಭಿಸಿರುವ ಬಿಬಿಎಂಪಿ [more]




