ಮಹನೀಯರ ಜಯಂತಿಗಳನ್ನು ಆಚರಿಸಿ, ಅದರೆ ರಜೆ ನೀಡುವುದು ಬೇಡ, ವಿಧಾನಪರಿಷತ್ ಸದಸ್ಯ ಲೇಹರ್ ಸಿಂಗ್
ಬೆಳಗಾವಿ(ಸುವರ್ಣಸೌಧ), ಡಿ.19-ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ ಅವರ ಸಾಧನೆಗಳ ಜಾಗೃತಿ ಮೂಡಿಸಿ.ಆದರೆ ರಜೆ ನೀಡುವುದು ಬೇಡ ಎಂದು ವಿಧಾನಪರಿಷತ್ ಸದಸ್ಯ ಲೆಹರ್‍ಸಿಂಗ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ [more]




