ವೃಷಭಾವತಿ ನದಿ ಪುನಶ್ಚೇತನಕ್ಕೆ ಕ್ರಮ-ಸಚಿವ ಸಿ.ಸಿ ಪಾಟೀಲ್
ಬೆಂಗಳೂರು, ನ.೩- ವೃಷಭಾವತಿ ನದಿ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವುದಾಗಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ ಪಾಟೀಲ್ ಭರವಸೆ ನೀಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಅದಮ್ಯ ಚೇತನ [more]
ಬೆಂಗಳೂರು, ನ.೩- ವೃಷಭಾವತಿ ನದಿ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವುದಾಗಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ ಪಾಟೀಲ್ ಭರವಸೆ ನೀಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಅದಮ್ಯ ಚೇತನ [more]
ಬೆಂಗಳೂರು,ನ.೩- ಮುಂಬರುವ ವಿಧಾನಸಭೆ ಉಪಚುನಾವಣೆಗೆ ದಿಕ್ಸೂಚಿ ಎಂದೇ ಪರಿಗಣಿಸಲಾಗಿರುವ ರಾಜ್ಯದ ೧೪ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಲ್ಲಿಸಲಾಗಿರುವ ನಾಮಪತ್ರಗಳನ್ನು ವಾಪಸ್‌ಪಡೆಯಲು ನಾಳೆ ಕಡೆಯ ದಿನವಾಗಿದೆ. ಅಕ್ಟೋಬರ್ [more]
ಬೆಂಗಳೂರು,ನ.೩-ನಗರಸ್ಥಳೀಯ ಸಂಸ್ಥೆಗಳ ಚುನಾವಣೆಯ ಜವಾಬ್ದಾರಿಯನ್ನು ಜೆಡಿಎಸ್ ಆಯಾ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರಿಗೆ ನೀಡಿದೆ. ಈಗಾಗಲೇ ೧೪ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಉಪಚುನಾವಣೆಗೆ [more]
ಬೆಂಗಳೂರು,ನ.೩- ಕಳೆದೆರಡು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ತೀವ್ರ ಬೆನ್ನು ನೋವಿನಿಂದ [more]
ಬೆಂಗಳೂರು,ನ.೩-ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭರತನಾಟ್ಯ ನೋಡುವ ಸಲುವಾಗಿ ತಮ್ಮ ಭಾಷಣವನ್ನೇ ಮುಂದೂಡಿದ ಪ್ರಸಂಗ ನಗರದ ಜೆಎನ್ ಟಾಟಾ ಆಡಿಟೋರಿಯಂನಲ್ಲಿ ನಡೆದಿದೆ. ಅಗ್ನಿವಹ್ನಿಕುಲ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಡಿಯೂರಪ್ಪ ಅವರು [more]
ಬೆಂಗಳೂರು,ನ.೩-ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಟಿಕೆಟ್ ಕೊಡಿ ಇಲ್ಲವೇ ನಾನು ಹೇಳಿದವರಿಗೆ ಟಿಕೆಟ್ ನೀಡಿ ಎಂದು ಅನರ್ಹ ಶಾಸಕ ಕೆ.ಗೋಪಾಲಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು [more]
ಬೆಂಗಳೂರು,ನ.೩- ದೇಶವನ್ನು ಅಧೋಗತಿಗೆ ತಲುಪಿಸಿದ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಾಂಗ್ರೆಸ್ ವಿವಿಧ ಹಂತಗಳಲ್ಲಿ ರಾಜ್ಯಾದ್ಯಂತ ಚೈತನ್ಯ ಸಮಾವೇಶ ಹಾಗೂ ಸ್ವಾಭಿಮಾನಿ ಸಮಾವೇಶಗಳನ್ನು ಆಯೋಜನೆ ಮಾಡುತ್ತಿದೆ. [more]
ಬೆ0ಗಳೂರು,ನ.೩- ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಯಡಿಯೂರಪ್ಪ ಮಾತನಾಡಿರುವ ಆಡಿಯೋವನ್ನು ಬಿಜೆಪಿಯವರೇ ಬಿಡುಗಡೆ ಮಾಡಿದ್ದಾರೆ. ಸದ್ಯಕ್ಕೆ ನಮಗೆ ಆಡಿಯೋ ಬಿಡುಗಡೆಯಾಗಿರುವುದು ಮುಖ್ಯವಲ್ಲ. ಅದರಲ್ಲಿರುವ ಅಂಶಗಳು ಪ್ರಮುಖವಾಗಿದೆ ಎಂದು [more]
ಬೆಂಗಳೂರು, ನ.1-ಭಾರೀ ಕುತೂಹಲ ಕೆರಳಿಸಿರುವ ಉಪಚುನಾವಣೆಯ ಎಂಟು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಕಾಂಗ್ರೆಸ್ ಉಳಿದ ಏಳು ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸದೆ ಕುತೂಹಲ ಕೆರಳಿಸಿದೆ. ಯಶವಂತಪುರ, ಶಿವಾಜಿನಗರ, [more]
ಬೆಂಗಳೂರು, ನ.1-ಹೈಕಮಾಂಡ್‍ನ ಸೂಚನೆಯನ್ನೂ ಮೀರಿ ರಾಜ್ಯ ಕಾಂಗ್ರೆಸ್ ನಾಯಕರು ಬಿಜೆಪಿ ಹೆಣೆದಿರುವ ಬಲೆಗೆ ಸಿಲುಕಿ ಒದ್ದಾಡುತ್ತಿರುವುದು ಕಾರ್ಯಕರ್ತರಲ್ಲಿ ಅಸಮಾಧಾನ ಹೆಚ್ಚಿಸಿದೆ. ಟಿಪ್ಪು ಜಯಂತಿ ಮತ್ತು ಟಿಪ್ಪು ಕುರಿತ [more]
ಬೆಂಗಳೂರು, ನ.1-ದಾಸ್ಯದ ಪ್ರತೀಕವಾಗಿದ್ದ ಹೈದರಾಬಾದ್ ಕರ್ನಾಟಕ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿ ಕನ್ನಡಿಗರ ಸ್ವಾಭಿಮಾನವನ್ನು ಎತ್ತಿ ಹಿಡಿದಿರುವ ರಾಜ್ಯ ಸರ್ಕಾರವು ನಾಡಗೀತೆಗೆ ಗೌರವ [more]
ಬೆಂಗಳೂರು, ನ.1-ಜಾತಿ, ಧರ್ಮ, ಮತ ಎಲ್ಲವನ್ನೂ ಬಿಟ್ಟು ನಾಡು,ನುಡಿ ರಕ್ಷಣೆಯ ವಿಚಾರದಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕರೆ ಕೊಟ್ಟರು. ಗಾಂಧಿನಗರ ಕರ್ನಾಟಕ [more]
ಬೆಂಗಳೂರು, ನ.1-ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಹಾಗೂ ಅತಿವೃಷ್ಟಿಯಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ.ಅವರನ್ನು ಭೇಟಿ [more]
ಬೆಂಗಳೂರು, ನ.1- ನಾಡಿನ ಸಮಸ್ತ ಕನ್ನಡಿಗರಿಗೆ 64ನೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋರಿದ್ದಾರೆ. ಟ್ವಿಟ್ಟರ್ ಮೂಲಕ [more]
ಬೆಂಗಳೂರು, ನ.1- ಕಾವೇರಿ ನದಿ ಜಲಾನಯನ ಭಾಗದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಈ ಬಾರಿಯೂ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ಸುಮಾರು 50 ಟಿಎಂಸಿ ಅಡಿ ಹೆಚ್ಚುವರಿ ನೀರು [more]
ಬೆಂಗಳೂರು, ನ.1- ನಾಡಧ್ವಜ ನಿರಂತರವಾಗಿ ಹಾರಾಡುತ್ತಿರಬೇಕು.ನಾಡಗೀತೆ ನಿರಂತರವಾಗಿ ಮೊಳಗುತ್ತಿರಬೇಕು.ಇದನ್ನು ನಿಲ್ಲಿಸುವ ಕೆಲಸವನ್ನು ಯಾವುದೇ ಸರ್ಕಾರ ಮಾಡಬಾರದು.ಇಂತಹ ಸಾಹಸಕ್ಕೆ ಕೈ ಹಾಕಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕನ್ನಡ [more]
ಬೆಂಗಳೂರು, ನ.1-ಕಂದಾಯ ಹಾಗೂ ಪೆÇಲೀಸ್ ಇಲಾಖೆಯಲ್ಲಿ ಬಳಸಲಾಗುತ್ತಿರುವ ಪರ್ಷಿಯನ್ ಪದಗಳ ಬಳಕೆಗೆ ಪರ್ಯಾಯವಾಗಿ ಕನ್ನಡ ಪದಗಳನ್ನು ಬಳಸುವ ಪರಿಪಾಠವನ್ನು ಆರಂಭಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಂಸದೆ ಶೋಭಾ [more]
ಬೆಂಗಳೂರು, ನ.1- ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಕಲಿತು ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವವರಿಗೆ ಕನ್ನಡ ಭಾಷೆ ಕಲಿಯುವಂತಹ ವಾತಾವರಣವನ್ನು ನಿರ್ಮಾಣ ಮಾಡಿ [more]
ಬೆಂಗಳೂರು, ನ.1- ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ವಿದೇಶಿ ಪ್ರವಾಸವನ್ನು ರದ್ದು ಮಾಡಿದ್ದಾರೆ. ಇದೇ [more]
ಬೆಂಗಳೂರು, ನ.1- ನೂರು ದಿನ ಪೂರೈಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪರೀಕ್ಷೆಗಳಲ್ಲಿ ಉತ್ತರಗಳನ್ನೇ ಬರೆದಿಲ್ಲ. ಹೀಗಾಗಿ ಅವರಿಗೆ ಯಾವುದೇ ಅಂಕ ನೀಡುವ ಅಗತ್ಯ ಇಲ್ಲ [more]
ಬೆಂಗಳೂರು, ನ.1- ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟ, ಹಾವೇರಿ ಜಿಲ್ಲಾ ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಸಂಘದ ವತಿಯಿಂದ ನವೆಂಬರ್ ಏಳರಂದು [more]
ಬೆಂಗಳೂರು, ನ.1- ಕೇಂದ್ರ ಸರ್ಕಾರದ ಅಸಹಕಾರ, ಸ್ವಪಕ್ಷೀಯರಿಂದಲೇ ಕಾಲೆಳೆಯುವಿಕೆ, ಒಂದೆಡೆ ಪ್ರವಾಹ ಮತ್ತೊಂದೆಡೆ ಬರಗಾಲ, ಉಪ ಚುನಾವಣೆ, ಅಧಿಕಾರ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಹೀಗೆ ಹತ್ತು ಹಲವು ಏಳುಬೀಳುಗಳ [more]
ನವದೆಹಲಿ, ನ.1- ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡಿಗರಿಗೆ ಕನ್ನಡ ಭಾಷೆಯಲ್ಲೇ ಶುಭಾಶಯ ಕೋರಿದ್ದಾರೆ. ಈ ಕುರಿತ ಟ್ವಿಟ್ ಮಾಡಿರುವ ಅವರು, ಕನ್ನಡ [more]
ಬೆಂಗಳೂರು, ಅ.31- ಟಿಪ್ಪು ಒಬ್ಬ ಮತಾಂಧ.ಇತಿಹಾಸದಲ್ಲಿ ಟಿಪ್ಪುವನ್ನು ಹೀರೋ ಆಗಿ ಬಿಂಬಿಸಲಾಗಿದೆ. ಇದು ತಪ್ಪು. ಪಠ್ಯದಲ್ಲಿ ಆತನ ಇತಿಹಾಸವನ್ನು ವಿದ್ಯಾರ್ಥಿಗಳು ಓದಬಾರದು. ಆತ ಹಿಂದೂಗಳ ಮೇಲೆ ನಡೆಸಿದ [more]
ಬೆಂಗಳೂರು, ಅ.31- ನೋಟು ಅಮಾನೀಕರಣ (ಡಿ-ಮಾನಿಟೈಸೇಷನ್) ಸಂದರ್ಭದಲ್ಲಿ ಸರ್ಕಾರ ಚಲಾವಣೆಗೆ ತಂದ 2000 ಮುಖಬೆಲೆಯ ನೋಟನ್ನು ಎಲ್ಲರೂ ಸಂತಸದಿಂದ ಹಿಡಿದು ಸಂಭ್ರಮಿಸಿದ್ದರು. ಈಗ ಅದೇ ನೋಟು ಎಲ್ಲರಿಗೂ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ