ಮೆಡಿಕಲ್ ಕಾಲೇಜುಗಳ ಸ್ಥಾಪನೆಗೆ ಹಣಕಾಸು ಸೌಲಭ್ಯ, ಸಚಿವ ಡಿ.ಕೆ.ಶಿವಕುಮಾರ್
ಬೆಳಗಾವಿ(ಸುವರ್ಣಸೌಧ), ಡಿ.13- ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾವೇರಿ, ಬಾಗಲಕೋಟೆ, ಯಾದಗಿರಿ ಮೆಡಿಕಲ್ ಕಾಲೇಜುಗಳ ಸ್ಥಾಪನೆಗೆ ಹಣಕಾಸು ಸೌಲಭ್ಯ ಒದಗಿಸಿ ಶೀಘ್ರ ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ [more]




