ಅನುಮತಿ ಪಡೆದು ಸಚಿವ ರಮೇಶ್ ಜಾರಕಿಹೊಳಿ ಸದನಕ್ಕೆ ಗೈರು , ಸ್ಪೀಕರ್ ರಮೇಶ್ ಕುಮಾರ್
ಬೆಳಗಾವಿ, ಡಿ.12-ಸದನಕ್ಕೆ ಗೈರು ಹಾಜರಾಗಲು ಪೌರಾಡಳಿತ ಸಚಿವ ರಮೇಶ್ ಜಾರಕಿ ಹೊಳಿ ಅವರು ಅನುಮತಿ ಪಡೆದಿದ್ದಾರೆ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ವಿಧಾನಸಭೆಯಲ್ಲಿ ಪ್ರಕಟಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ [more]




