ಎಟಿಎಂಗೆ ಹಣ ತುಂಬಲು ಹೋಗುತ್ತಿದ್ದ ಸಿಬ್ಬಂಧಿಗಳ ಮೇಲೆ ದರೋಡೆಕೋರರು ಹಲ್ಲೆ ನಡೆಸಿ 24 ಲಕ್ಷ ಹಣ ಕಸಿದು ಪರಾರಿ
ಬೆಂಗಳೂರು, ಡಿ.11- ನಗರದ ವಿವಿಧ ಕಡೆ ಹಣ ಸಂಗ್ರಹಿಸಿ ಎಟಿಎಂಗಳಿಗೆ ಹಣ ತುಂಬುವ ಕಚೇರಿಗೆ ಬೈಕ್‍ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ 24 ಲಕ್ಷ ರೂ. ಹಣವನ್ನು ದರೋಡೆ ಮಾಡಿರುವ [more]
ಬೆಂಗಳೂರು, ಡಿ.11- ನಗರದ ವಿವಿಧ ಕಡೆ ಹಣ ಸಂಗ್ರಹಿಸಿ ಎಟಿಎಂಗಳಿಗೆ ಹಣ ತುಂಬುವ ಕಚೇರಿಗೆ ಬೈಕ್‍ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ 24 ಲಕ್ಷ ರೂ. ಹಣವನ್ನು ದರೋಡೆ ಮಾಡಿರುವ [more]
ಬೆಂಗಳೂರು, ಡಿ.11- ಪೆÇಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕುಖ್ಯಾತ ಶ್ರೀಗಂಧ ಚೋರ ಕಬ್ಬನ್‍ಪಾರ್ಕ್ ಪೊಲೀಸರು ಹಾರಿಸಿದ ಗುಂಡು ತಗುಲಿ ಗಾಯಗೊಂಡಿದ್ದು, ಜತೆಗೆ ಆತನ ನಾಲ್ಕು [more]
ಬೆಂಗಳೂರು,ಡಿ.11-ಅಧಿಕಾರಿಗಳ ಕಿರುಕುಳ, ಭಾರೀ ಪ್ರಮಾಣದ ದಂಡ ರದ್ದುಪಡಿಸುವುದು ಸೇರಿದಂತೆ ಹಲವು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಡರೇಷನ್ ಆಫ್ ಕ್ವಾರಿ ಅಂಡ್ ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ಸ್ [more]
ಬೆಂಗಳೂರು, ಡಿ.11- ಬಿಡಿಎ ತಮಗೆ ವಂಚಿಸಿರುವ 22 ಕೋಟಿ ಮೌಲ್ಯದ ನಿವೇಶನವನ್ನು ಈ ಕೂಡಲೇ ವಶಕ್ಕೆ ಪಡೆದು ಆ ನಿವೇಶನವನ್ನು ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಗೆ ಒಪ್ಪಿಸುವಂತೆ [more]
ಬೆಂಗಳೂರು, ಡಿ.11- ಸಾರ್ವಜನಿಕರ ಅನುಕೂಲಕ್ಕಾಗಿ ನೈಸ್ ರಸ್ತೆಯಲ್ಲಿ ಮೆಟ್ರೋ ಸಂಚಾರ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಬಿಎಂಆರ್‍ಸಿಎಲ್‍ಗೆ ಸೂಚನೆ ನೀಡಿದೆ. ಮೊದಲನೆ ಹಂತದಲ್ಲಿ ತುಮಕೂರು [more]
ಬೆಂಗಳೂರು, ಡಿ.11- ರಾಜ್ಯಾದ್ಯಂತ ಅಘೋಷಿತ ವಿದ್ಯುತ್ ಲೋಡ್‍ಶೆಡ್ಡಿಂಗ್ ಜಾರಿಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಬೆಳಗ್ಗೆ ಹಾಗೂ ಸಂಜೆ ತಲಾ ಒಂದು ಗಂಟೆ ವಿದ್ಯುತ್ ಕಡಿತ ಮತ್ತು [more]
ಬೆಳಗಾವಿ,ಡಿ.11- ಅಧೀನ ನ್ಯಾಯಾಲಯಗಳ ಕಲಾಪಗಳನ್ನು ಕನ್ನಡದಲ್ಲಿಯೇ ನಡೆಸಬೇಕೆಂಬ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣೇಭೆರೇಗೌಡ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು. [more]
ಬೆಳಗಾವಿ, ಡಿ.11- ರಾಜ್ಯದ ಎಲ್ಲ ಅಣ್ಣೆಕಟ್ಟು ಮತ್ತು ನದಿಗಳಲ್ಲಿ ಸಂಗ್ರಹವಾಗಿರುವ ಹೂಳನ್ನು ತೆಗೆಯಲು ಸರ್ಕಾರ ಸಮೀಕ್ಷೆ ನಡೆಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್‍ನಲ್ಲಿಂದು ತಿಳಿಸಿದರು. [more]
ಬೆಳಗಾವಿ,ಡಿ.11- ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಮಂಡಿಸಿದ ನಿಲುವಳಿ ಸೂಚಿಯನ್ನು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿರಸ್ಕರಿಸಿದ್ದರಿಂದ ಕೆಲಕಾಲ [more]
ಬೆಳಗಾವಿ(ಸುವರ್ಣಸೌಧ), ಡಿ.11- ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ವಿಷಯದಲ್ಲಿ ಬಿಜೆಪಿ ಶಾಸಕ ಜೆ.ಸಿ.ಮಾಧುಸ್ವಾಮಿ ಅವರ ಆಕ್ರೋಶ ಭರಿತ ಮಾತುಗಳು ಇಂದು [more]
ಬೆಳಗಾವಿ, ಡಿ.11- ರಾಜ್ಯದಲ್ಲಿ ಎದುರಾಗಿರುವ ಬರಗಾಲವನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತವಾಗಿದೆ ಎಂದು ವಿಧಾನಪರಿಷತ್‍ನ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ [more]
ಬೆಳಗಾವಿ,ಡಿ.11- ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲಾವಿಧಾನಸಭಾ ಕ್ಷೇತ್ರಗಳಲ್ಲಿ ಆದ್ಯತೆ ಮೇರೆಗೆ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿಧಾನಸಭೆಗೆ [more]
ಬೆಳಗಾವಿ(ಸುವರ್ಣಸೌಧ), ಡಿ.11- ಚುನಾವಣೆಯಲ್ಲಿ ಜನರಿಗೆ ಸಾಕಷ್ಟು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಆರು ತಿಂಗಳಾದರೂ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡದೆ [more]
ಬೆಳಗಾವಿ, ಡಿ.11- ರಾಜ್ಯದಲ್ಲಿ 52 ಸಿಡಿಪಿಒಗಳನ್ನು ನೇಮಕ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಸಚಿವೆ ಡಾ.ಜಯಮಾಲ ಅವರು ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ [more]
ಬೆಳಗಾವಿ(ಸುವರ್ಣಸೌಧ), ಡಿ.11-ಗ್ರಾಮೀಣ ಭಾಗದಲ್ಲಿ ಕೃಷಿಗೆ ಪ್ರತಿದಿನ 10 ಗಂಟೆ ವಿದ್ಯುತ್ ನೀಡಲು ಗಂಭೀರ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಪ್ರಶ್ನೋತ್ತರ ಅವಧಿಯಲ್ಲಿ ಸಿರಗುಪ್ಪ ಕ್ಷೇತ್ರದ [more]
ಬೆಳಗಾವಿ(ಸುವರ್ಣಸೌಧ), ಡಿ.11-ರಾಜ್ಯದ ಪದವಿಪೂರ್ವ ಕಾಲೇಜುಗಳಿಗೆ ಈಗಾಗಲೇ 1204 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಇನ್ನು 1512 ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಳಗಾವಿ(ಸುವರ್ಣಸೌಧ), ಡಿ.11-ವಿಧಾನಸಭೆ ಕಲಾಪದಲ್ಲಿ ಹೇಗೆ ಭಾಗವಹಿಸಬೇಕು ಎಂದು ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಸ್ಪೀಕರ್ ರಮೇಶ್‍ಕುಮಾರ್ ಅವರು ಪಾಠ ಮಾಡಿದ ಪ್ರಸಂಗ ನಡೆಯಿತು. ಬೆಳಗಾವಿಯ ಅಧಿವೇಶನದ ಎರಡನೇ ದಿನವಾದ [more]
ಬೆಳಗಾವಿ(ಸುವರ್ಣಸೌಧ), ಡಿ.11-ಸಂಪೂರ್ಣ ಪಾನ ನಿಷೇಧದ ಪ್ರಶ್ನೆಗೆ ಉತ್ತರ ನೀಡಬೇಡಿ. ಪ್ರಶ್ನೆ ಕೇಳಿದ ಶಾಸಕರು ಸಂಜೆ ಭೇಟಿಯಾಗಲಿ, ಚರ್ಚೆ ಮಾಡಿ ಆನಂತರ ನಿರ್ಧಾರ ಮಾಡೋಣ ಎಂದು ಹೇಳುವ ಮೂಲಕ [more]
ಬೆಳಗಾವಿ(ಸುವರ್ಣಸೌಧ), ಡಿ.11-ಮೇಲ್ಮನೆ ಹಿರಿಯ ಸದಸ್ಯ ಪ್ರತಾಪ್‍ಚಂದ್ರ ಶೆಟ್ಟಿ ಅವರು ವಿಧಾನಪರಿಷತ್‍ನ ಸಭಾಪತಿ ಸ್ಥಾನ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದು, ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಇಂದು ಮಧ್ಯಾಹ್ನ [more]
ಕೆಜಿಎಫ್, ಡಿ.11- ಕೆಜಿಎಫ್ ಉಪ ವಿಭಾಗದಲ್ಲಿಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದವನನ್ನು ಬಂಧಿಸಿ, ಆತನಿಂದ ಸುಮಾರು 1.35 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಪೊಲೀಸರು [more]
ಮೈಸೂರು, ಡಿ.11-ಹಾಸ್ಟೆಲ್ ಹಾಗೂ ಪಿಜಿಗಳಲ್ಲಿ ಲ್ಯಾಪ್‍ಟಾಪ್ ಮತ್ತು ಮೊಬೈಲ್‍ಗಳನ್ನು ಕಳವು ಮಾಡಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ಸಾತಗಳ್ಳಿ ಎರಡನೆ ಹಂತದ ವಾಸಿ ಬಿ.ಎ.ರಂಗಸ್ವಾಮಿ(30) ಬಂಧಿತ [more]
ಚಿತ್ರದುರ್ಗ, ಡಿ.11-ಮಾನಸಿಕ ಅಸ್ವಸ್ಥತೆಯಿಂದ ನೊಂದಿದ್ದ ವ್ಯಕ್ತಿಯೊಬ್ಬರು ಡ್ಯಾಮ್‍ಗೆ ಹಾರಿ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಿರಿಯೂರು ನಗರದಲ್ಲಿ ಬಾಳೇಹಣ್ಣು ವ್ಯಾಪಾರ ಮಾಡುತ್ತಿದ್ದ ಮೋಹನ್(40) [more]
ಬೆಂಗಳೂರು, ಡಿ.8-ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದರಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್‍ನ ಹಲವು ಶಾಸಕರು ಬೆಳಗಾವಿ ಅಧಿವೇಶನಕ್ಕೆ ಗೈರಾಗುವುದರ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಲು ಮುಂದಾಗಿರುವುದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸುಮಾರು [more]
ಬೆಂಗಳೂರು, ಡಿ.8-ಬಜೆಟ್ ಗಾತ್ರ ಹೆಚ್ಚಾದಂತೆ ವ್ಯತ್ಯಾಸವೂ ಹೆಚ್ಚಾಗುತ್ತದೆ. ಅದನ್ನೇ ಭ್ರಷ್ಟಾಚಾರ ಎಂದು ಕರೆದರೆ ಹೇಗೆ? ಬಿಜೆಪಿಯವರು ತಪ್ಪು ಹೇಳಿಕೆ ನೀಡುತ್ತಿದ್ದಾರೆ. ನನ್ನ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. [more]
ಬೆಂಗಳೂರು, ಡಿ.8-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಮಂಡಿಸಿರುವ ಬಜೆಟ್ನಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಿಎಜಿ ವರದಿ ಉಲ್ಲೇಖಿಸಿರುವುದರಿಂದ ತಕ್ಷಣವೇ ರಾಜ್ಯ ಸರ್ಕಾರ ಸದನ ಸಮಿತಿ ರಚನೆ ಮಾಡಬೇಕೆಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ