ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸಂಫುಟದಲ್ಲಿ ಸ್ಥಾನ ಕೊಡುವಂತೆ ಕೆಲವರಿಂದ ಹೈಕಮಾಂಡ್ಗೆ ಆಗ್ರಹ
ಬೆಂಗಳೂರು, ಡಿ.7- ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್‍ನ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಅವರಿಗೆ ಅವಕಾಶ ನೀಡಬೇಕೆಂದು ನಗರ ಕಾಂಗ್ರೆಸ್‍ನ ಹಲವು ಮುಖಂಡರು ಹೈಕಮಾಂಡನ್ನು ಆಗ್ರಹಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ [more]




