ಬೆಂಗಳೂರು

ಅಂಬರೀಶ್ ಕುಟುಂಬಸ್ಥರಿಂದ ಅಸ್ಥಿ ವಿಸರ್ಜನೆ

ಬೆಂಗಳೂರು, ನ.28- ಚಿತ್ರ ನಟ ಹಾಗೂ ಮಾಜಿ ಸಚಿವ ಅಂಬರೀಶ್ ಅವರ ಅಂತ್ಯಕ್ರಿಯೆ ನೆರವೇರಿದ ಕಂಠೀರವ ಸ್ಟುಡಿಯೋದಲ್ಲಿ ಇಂದು ಕುಟುಂಬದವರು ಅಸ್ಥಿ ಪೂಜೆ ನೆರವೇರಿಸಿ ಪಶ್ಚಿಮ ವಾಹಿನಿಯಲ್ಲಿ [more]

ಬೆಂಗಳೂರು

ಉತ್ತರ ಕರ್ನಾಟಕಕ್ಕೆ ರಾಜ್ಯ ಸರ್ಕಾರದ ಅನುದಾನದಲ್ಲಿ ಅನ್ಯಾಯ, ಮಾಜಿ ಸಿ.ಎಂ. ಜಗದೀಶ್ ಶೆಟ್ಟರ್

ಬೆಂಗಳೂರು, ನ.28-ರಾಜ್ಯ ಸರ್ಕಾರದ ಅನುದಾನ ಹಾಸನ, ರಾಮನಗರ, ಮಂಡ್ಯ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ [more]

ಬೆಂಗಳೂರು

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ, ಹವಾಮಾನ ತಜ್ಞರ ಹೇಳಿಕೆ

ಬೆಂಗಳೂರು, ನ.28- ರಾಜ್ಯದಲ್ಲಿ ಮೈಕೊರೆಯುವ ಮಾಗಿ ಚಳಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕನಿಷ್ಠ ತಾಪಮಾನ ರಾಜ್ಯದಲ್ಲಿ [more]

ಬೆಂಗಳೂರು

ಅಂಬರೀಶ್ ರವರ ಗೌರವಾರ್ಥ ಚಿತ್ರೋದ್ಯಮದಿಂದ ಶುಕ್ರುವಾರ ಶ್ರದ್ಧಾಂಜಲಿ ಸಭೆ

ಬೆಂಗಳೂರು, ನ.28- ಮೊನ್ನೆ ನಿಧನರಾದ ರೆಬೆಲ್‍ಸ್ಟಾರ್ ಅಂಬರೀಶ್ ಅವರ ಗೌರವಾರ್ಥ ಕನ್ನಡ ಚಿತ್ರೋದ್ಯಮ ಇದೇ 30ರ ಶುಕ್ರವಾರದಂದು ಶ್ರದ್ಧಾಂಜಲಿ ಸಭೆ ಏರ್ಪಡಿಸಿದೆ. ವಸಂತನಗರ ಬಡಾವಣೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ [more]

ಬೆಂಗಳೂರು

ದಲ್ಲಾಳಿಗಳಿಗೆ ಬ್ರೇಕ್ ಹಾಕಲು ಕಂದಾಯ ಇಲಾಖೆಗೆ ಜಿಲ್ಲಾಧಿಕಾರಿಯ ದಿಢೀರ್ ಭೇಟಿ

ಬೆಂಗಳೂರು, ನ.28- ಕಂದಾಯ ಇಲಾಖೆಯ ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ ಹಾಕಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯ್‍ಶಂಕರ್ ಅವರು ಇಂದು ನಡೆಸಿದ ದಿಢೀರ್ ದಾಳಿಯಲ್ಲಿ ರಾಜಾಜಿನಗರದ [more]

ಬೆಂಗಳೂರು

ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಇಂದಿನಿಂದ ತಯಾರಿ ಆರಂಭ

ಬೆಂಗಳೂರು, ನ.28- ಮುಂಬರುವ ಲೋಕಸಭಾ ಚುನಾವಣೆಗೆ ಇಂದಿನಿಂದಲೇ ತಯಾರಿ ಆರಂಭಿಸಿರುವ ಬಿಜೆಪಿ ಜನಸಂಪರ್ಕಕ್ಕಾಗಿ ಪಾದಯಾತ್ರೆಯ ತಂತ್ರವನ್ನು ಅನುಸರಿಸಲು ನಿರ್ಧರಿಸಿದೆ. ಪಕ್ಷದ ಪ್ರತಿ ಮಂಡಲ ವಿಭಾಗದಿಂದ 10 ಕಿಮೀ [more]

ಬೆಂಗಳೂರು

ಆಸ್ತಿ ತೆರಿಗೆ ಹೆಚ್ಚಳ, ಸಿಪಿಐಎಂ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು, ನ.28- ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ಸಿಪಿಐಎಂ ಕಾರ್ಯಕರ್ತರು ಬಿಬಿಎಂಪಿ ಕೇಂದ್ರ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಪದೇ ಪದೇ ಆಸ್ತಿ ತೆರಿಗೆ ಹೆಚ್ಚಳದಿಂದ ಜನರಿಗೆ [more]

ಬೆಂಗಳೂರು

ಮೂವರು ಮೇರು ನಟರ ಸ್ಮಾರಕಗಳು ಒಂದೇ ಕಡೆ ಇರಲಿ ಬಿ.ಎಸ್.ವೈ

ಬೆಂಗಳೂರು, ನ.28- ಕನ್ನಡದ ಮೇರು ನಟರಾದ ಡಾ.ರಾಜ್‍ಕುಮಾರ್, ವಿಷ್ಣುವರ್ಧನ್ ಮತ್ತು ಅಂಬರೀಶ್ ಅವರ ಸ್ಮಾರಕಗಳು ಒಂದೇ ಕಡೆ ಇರುವುದು ಒಳಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ [more]

ಬೆಂಗಳೂರು

ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಸುಳಿವು

ಬೆಂಗಳೂರು, ನ.28- ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯ ಸುಳಿವು ಸಿಕ್ಕಿದೆ.ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇಂದು ಸುಮಾರು 20 [more]

ಬೆಂಗಳೂರು

ಅಂಬರೀಶ್ ನಿವಾಸದಲ್ಲೀಗ ನೀರವ ಮೌನ, ಯಜಮಾನನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ

ಬೆಂಗಳೂರು, ನ.27-ಜೆ.ಪಿ.ನಗರದಲ್ಲಿರುವ ಅಂಬರೀಶ್ ನಿವಾಸದಲ್ಲೀಗ ನೀರವ ಮೌನ.ಮನೆಯ ಯಜಮಾನನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ನಿನ್ನೆ ಇಡೀ ದಿನ ಅಂಬರೀಶ್ ಅವರ ಅಂತಿಮ ವಿಧಿವಿಧಾನಗಳನ್ನು ಮುಗಿಸಿ [more]

ರಾಜ್ಯ

ಅರಸೀಕೆರೆ ತಾಲೂಕು ಶಿಶುವಾಳ ಗ್ರಾಮದ ಸುತ್ತಮುತ್ತ ಪ್ಲಾಟಿನಂ ಮತ್ತು ಚಿನ್ನದ ನಿಕ್ಷೇಪಗಳು ಪತ್ತೆ

ಬೆಂಗಳೂರು, ನ.27- ಅರಸೀಕೆರೆ ತಾಲೂಕು ಶಿಶುವಾಳ ಗ್ರಾಮದ ಸುತ್ತಮುತ್ತ ಪ್ಲಾಟಿನಂ ಮತ್ತು ಚಿನ್ನದ ನಿಕ್ಷೇಪಗಳು ಪತ್ತೆಯಾಗಿರುವುದರ ಬಗ್ಗೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದವರು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕಳೆದ [more]

ಬೆಂಗಳೂರು

ಪರಭಾಷಾ ಚಿತ್ರಗಳ ಹಾವಳಿ ವಿರೋಧಿಸಿ ಇದೇ 29 ರಂದು ರಜನೀಕಾಂತ್ ಅವರ 2.0 ತಮಿಳು ಚಿತ್ರ ಪ್ರದರ್ಶನ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವತಿಯಿಂದ ಪ್ರತಿಭಟನೆ

ಬೆಂಗಳೂರು, ನ.27-ಕರ್ನಾಟಕದಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಆಗ್ರಹಿಸಿ ಹಾಗೂ ಪರಭಾಷಾ ಚಿತ್ರಗಳ ಹಾವಳಿ ವಿರೋಧಿಸಿ ಇದೇ 29 ರಂದು ರಜನೀಕಾಂತ್ ಅವರ 2.0 [more]

ಬೆಂಗಳೂರು ನಗರ

ಟಿಪ್ಪು ಹೆಸರಿನ ರಾಜಕೀಯ ಸಮರ ಬಿಬಿಎಂಪಿಯಲ್ಲಿ ಮತ್ತೆ ಮುಂದುವರೆದಿದೆ

ಬೆಂಗಳೂರು, ನ.27-ಟಿಪ್ಪು ಹೆಸರಿನ ರಾಜಕೀಯ ಸಮರ ಬಿಬಿಎಂಪಿಯಲ್ಲಿ ಮತ್ತೆ ಮುಂದುವರೆದಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಮತ್ತೊಂದು ಸುತ್ತಿನ ಧರ್ಮಯುದ್ಧ ನಡೆಯುವ ಲಕ್ಷಣಗಳು ಗೋಚರವಾಗಿವೆ. [more]

ರಾಜ್ಯ

ಜೆಡಿಎಸ್ ಮಾಜಿ ಶಾಸಕ ಎಚ್.ಎಸ್.ಪ್ರಕಾಶ್ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನ

ಬೆಂಗಳೂರು, ನ.27-ಜೆಡಿಎಸ್ ಮಾಜಿ ಶಾಸಕ ಎಚ್.ಎಸ್.ಪ್ರಕಾಶ್ ಇಂದು ಬೆಳಗ್ಗೆ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪ್ರಕಾಶ್ ಅವರಿಗೆ 67 ವರ್ಷ ವಯಸ್ಸಾಗಿತ್ತು. ನವೆಂಬರ್ 20 ರಂದು ಅನಾರೋಗ್ಯ [more]

ಬೆಂಗಳೂರು

ಅಂಬರೀಶ್ ಅವರ ಅಂತ್ಯಸಂಸ್ಕಾರ ಹಾಗೂ ಮೆರವಣಿಗೆಯನ್ನು ಯಶಸ್ವಿಯಾಗಿ ನಡೆಸಲು ವ್ಯವಸ್ಥೆ ಮಾಡಿದ್ದ ರಾಜ್ಯ ಪೊಲೀಸರಿಗೆ ಸಿಮ್ ಮತ್ತು ಡಿಸಿಎಂರಿಂದ ಅಭಿನಂದನೆ

ಬೆಂಗಳೂರು, ನ.27- ಹಿರಿಯ ನಟ ಹಾಗೂ ಮಾಜಿ ಸಚಿವ ಅಂಬರೀಶ್ ಅವರ ಅಂತ್ಯಸಂಸ್ಕಾರ ಹಾಗೂ ಮೆರವಣಿಗೆಯನ್ನು ಸುಗಮ ಹಾಗೂ ಯಶಸ್ವಿಯಾಗಿ ನಡೆಸಲು ಎಲ್ಲಾ ವ್ಯವಸ್ಥೆ ಮಾಡಿದ್ದ ರಾಜ್ಯ [more]

ರಾಜ್ಯ

ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು, ಚುನಾವಣೆಗೆ ಪೂರ್ವ ಸಿದ್ದತೆ ಸೇರಿದಂತೆ ಬಿಜೆಪಿಯ ಮಹತ್ವದ ಸಭೆ

ಬೆಂಗಳೂರು, ನ.27- ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕೈಗೊಳ್ಳಬೇಕಾದ ರಣತಂತ್ರಗಳು, ಪಕ್ಷದ ಸಂಘಟನೆ, ಲೋಕಸಭೆ ಚುನಾವಣೆಗೆ ಪೂರ್ವ ಸಿದ್ದತೆ ಸೇರಿದಂತೆ ಹತ್ತು ಹಲವು ವಿಷಯಗಳ ಬಗ್ಗೆ [more]

ರಾಜ್ಯ

ಭೀಕರ ಬರಗಾಲ ಇರುವುದರಿಂದ ಹಂಪಿ ಉತ್ಸವ ರದ್ದು

ಬಳ್ಳಾರಿಯಲ್ಲಿ ಈ ಬಾರಿ ಭೀಕರ ಬರಗಾಲ ಇರುವುದರಿಂದ ಪ್ರತಿ ವರ್ಷ ಆಚರಿಸಲಾಗುತ್ತಿದ್ದ ಹಂಪಿ ಉತ್ಸವವನ್ನು ಮುಂದೂಡಲಾಗಿದೆ. ಮುಂದಿನ ವರ್ಷ ಯಥಾ ಪ್ರಕಾರ ನಡೆಯಲಿದೆ ಎಂದು ಬಳ್ಳಾರಿ ಜಿಲ್ಲಾ [more]

ಬೆಂಗಳೂರು

ರೇಸ್‍ಕೋರ್ಸ್ ರಸ್ತೆಗೆ ನಟ ಅಂಬರೀಶ್ ಹೆಸರು ನಾಮಕರಣ ಮಾಡಬೇಕೆಂದು ವಾಣಿಜ್ಯ ಮಂಡಳಿ ಕಾರ್ಯದರ್ಶಿ ಬಾ.ಮಾ.ಹರೀಶ್ ಮನವಿ

ಬೆಂಗಳೂರು, ನ.27- ರೇಸ್‍ಕೋರ್ಸ್ ರಸ್ತೆಗೆ ನಟ ಅಂಬರೀಶ್ ಹೆಸರು ನಾಮಕರಣ ಮಾಡಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಬಾ.ಮಾ.ಹರೀಶ್ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ, ಎಚ್.ಡಿ.ಕುಮಾರಸ್ವಾಮಿ ಅವರಿಗೆ [more]

ರಾಜ್ಯ

ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯಲ್ಲಿ ದರ್ಶನಕ್ಕಿಡಿ: ಅಭಿಮಾನಿಗಳಿಂದ ಮುಂದುವರಿದ ಪ್ರತಿಭಟನೆ

ಮಂಡ್ಯ: ಕನ್ನಡ ಚಿತ್ರರಂಗದ ದಿಗ್ಗಜ, ರೆಬೆಲ್‌ ಸ್ಟಾರ್‌, ಮಾಜಿ ಸಚಿವ ಅಂಬರೀಶ್ (66) ಶನಿವಾರ ರಾತ್ರಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ಮಂಡ್ಯದ ಗಂಡು ಹಾಗೂ ತಮ್ಮ ನೆಚ್ಚಿನ ಅಂಬರೀಶಣ್ಣನ [more]

ಬೆಂಗಳೂರು

ಆ್ಯಂಬಿಡೆಂಟ್ ಪ್ರಕರಣ, ಹಲವು ಮಹತ್ವದ ಮಾಹಿತಿಗಳು ಲಭ್ಯ

ಬೆಂಗಳೂರು, ನ.24-ಆ್ಯಂಬಿಡೆಂಟ್ ವಂಚನೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಅಧಿಕಾರಿಗಳಿಗೆ ಹಲವು ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು, ಡೀಲ್ ರೂವಾರಿ ಫರೀದ್ ಹಲವು ವಿಷಯಗಳನ್ನು ಬಾಯ್ಬಿಟ್ಟಿದ್ದಾನೆ ಎಂದು ಮೂಲಗಳು [more]

ಬೆಂಗಳೂರು

ಗೌರಿ ಲಂಕೇಶ್ ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಕೆ : ಡಾ.ಜಿ.ಪರಮೇಶ್ವರ್

ಬೆಂಗಳೂರು,ನ.24- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಪ್ರಕರಣಕ್ಕೆ ಸಂಬಂಧಿಸಿದ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಆದರೆ ಪ್ರಕರಣದ ಬಗ್ಗೆ ಹೆಚ್ಚು ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಗೃಹಸಚಿವರಾದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]

ಬೆಂಗಳೂರು

ಕಾರ್ಪೊರೇಟ್ ಕಂಪನಿಗಳು ಹೆಚ್ಚು ಆಸ್ಪತ್ರೆಗಳನ್ನು ನಿರ್ಮಿಸಲಿ : ಡಿಸಿಎಂ

ಬೆಂಗಳೂರು,ನ.24- ಕಾರ್ಪೊರೇಟ್ ಕಂಪನಿಗಳು ರಾಜ್ಯದಲ್ಲಿ ಆರೋಗ್ಯ ಸೇವೆ ನೀಡಲು ಹೆಚ್ಚು ಆಸ್ಪತ್ರೆಗಳನ್ನು ನಿರ್ಮಿಸಿದರೆ ಕರ್ನಾಟಕ ಹೆಲ್ತ್ ಟ್ಯೂರಿಸಂ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ಶಿವಾಜಿನಗರದ ಎಚ್.ಕೆ.ಪಿ.ರಸ್ತೆಯಲ್ಲಿರುವ [more]

ಬೆಂಗಳೂರು

ನೇಪಾಳದಲ್ಲಿ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ

ಬೆಂಗಳೂರು, ನ.22- ನೇಪಾಳದಲ್ಲಿ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದೊಂದಿಗೆ ನೇಪಾಳ ಹೋಟೆಲ್ ಸಂಘ(ಎಚ್‍ಎಎನ್)ದಿಂದ ನೇಪಾಳ ಪ್ರವಾಸೋದ್ಯಮ ಮಂಡಳಿ ಸಹಯೋಗದಲ್ಲಿ ಬಿ2ಬಿ ಸಭೆ ಮತ್ತು ನೇಪಾಳ ಕುರಿತು ವಿವರ [more]

ಬೆಂಗಳೂರು

ಜನತೆಯ ನಿರೀಕ್ಷೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲ : ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ನ.18- ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಜನತೆಯ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಕಳೆದ 6 ತಿಂಗಳ ಸಾಧನೆ ಕಳಪೆ ಎಂದು ವಿಧಾನಸಭೆಯ ಪ್ರತಿಪಕ್ಷದ [more]

ಬೆಂಗಳೂರು

ಬಸ್ ದುರಂತದ ಹಿನ್ನಲೆ, ಜೆಡಿಎಸ್ ಶಾಸಕಾಂಗ ಸಭೆ ರದ್ದು

ಬೆಂಗಳೂರು,ನ.24- ಪಾಂಡವಪುರದ ಕನಗನಮರಡಿ ಸಂಭವಿಸಿದ ಬಸ್ ದುರಂತದ ಹಿನ್ನೆಲೆಯಲ್ಲಿ ಇಂದು ಸಂಜೆ ನಿಗದಿಯಾಗಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ರದ್ದುಪಡಿಸಲಾಗಿದೆ. ಲೋಕಸಭೆ ಚುನಾವಣೆ ಕಾರ್ಯತಂತ್ರ, ಸಚಿವ ಸಂಪುಟ [more]