ಇದೇ ತಿಂಗಳಿನಲ್ಲಿ ಸಚಿವ ಸಂಪುಟ ವಿಸ್ತರಣೆ ಡಿ.ಸಿ.ಎಂ.
ಬೆಂಗಳೂರು,ನ.22- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇದೇ ತಿಂಗಳಿನಲ್ಲಿ ನಡೆಯಲಿದೆ ಎನ್ನುವ ಮೂಲಕ ಗೃಹ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಂಪುಟ ವಿಸ್ತರಣೆ ವಿಳಂಬವಾಗುವ ಸುಳಿವು ನೀಡಿದ್ದಾರೆ. [more]
ಬೆಂಗಳೂರು,ನ.22- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇದೇ ತಿಂಗಳಿನಲ್ಲಿ ನಡೆಯಲಿದೆ ಎನ್ನುವ ಮೂಲಕ ಗೃಹ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಂಪುಟ ವಿಸ್ತರಣೆ ವಿಳಂಬವಾಗುವ ಸುಳಿವು ನೀಡಿದ್ದಾರೆ. [more]
ಬೆಂಗಳೂರು, ನ.22-ಪ್ರವಾಸೋದ್ಯಮ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುವಂತೆ ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಒತ್ತಾಯಿಸಿದೆ. ಪ್ರಮುಖವಾಗಿ ಬೆಂಗಳೂರಿನ ಲಾಲ್‍ಬಾಗ್, ಕಬ್ಬನ್‍ಪಾರ್ಕ್ ಹಾಗೂ ಕೆರೆಗಳನ್ನು ಅಭಿವೃದ್ಧಿಪಡಿಸಿ [more]
ಬೆಂಗಳೂರು, ನ.22- ವಿಧಾನಸೌಧದ ಮುಂದಿರುವ ಅಂಬೇಡ್ಕರ್ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಆರು ಬೋಗಿಗಳಿರುವ ಮೆಟ್ರೋದ ಮೂರನೇ ರೈಲಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಸೇರಿ ಮುಖ್ಯಮಂತ್ರಿ ಹಸಿರು ಬಾವುಟ [more]
ಬೆಂಗಳೂರು, ನ.22- ಸೈಕಲ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಅತಿವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿರುವ ಘಟನೆ ಕಬ್ಬನ್‍ಪಾರ್ಕ್ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟಿರುವ [more]
ಬೆಂಗಳೂರು, ನ.22- ಆಶ್ರಯ ಮನೆ, ಶೌಚಾಲಯ, ಸಮುದಾಯ ಭವನ, ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲು ಸಾರ್ವಜನಿಕರಿಗೆ ಮುಕ್ತವಾಗಿ ಮರಳು ಸಿಗದಿದ್ದರೆ ಜನರು ದಂಗೆ ಏಳಬೇಕೆಂದು [more]
ಬೆಂಗಳೂರು, ನ.22- ಬೀದಿ ಬದಿ ವ್ಯಾಪಾರಿಗಳಿಗೆ ಪೋಲೀಸರು ಮತ್ತು ಅಧಿಕಾರಿಗಳು ಗದಾಪ್ರಹಾರ ಮಾಡಿ ಎತ್ತಂಗಡಿ ಮಾಡದೆ ಅವರಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು, ನ.21-ಬೀದಿ ಬದಿ ಹಾಗೂ ಸಣ್ಣ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಕಿರು ಸಾಲ ನೀಡುವ ರಾಜ್ಯ ಸರ್ಕಾರದ ಮಹತ್ವದ ಬಡವರ ಬಂಧು ಯೋಜನೆಗೆ ನಾಳೆ ಚಾಲನೆ [more]
ಬೆಂಗಳೂರು, ನ.21-ಕಬ್ಬು ಬೆಳೆಗಾರರ ಸಮಸ್ಯೆಯನ್ನು ಸರ್ಕಾರ ಶೀಘ್ರವಾಗಿ ಬಗೆಹರಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಲಹೆ ಮಾಡಿದ್ದಾರೆ. ವಿಧಾನಸೌಧದಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದ ನಂತರ [more]
ಬೆಂಗಳೂರು, ನ.21-ವಿಧಾನಸಭಾ ಉಪಚುನಾವಣೆ ವೇಳೆ ಜಮಖಂಡಿ ಕ್ಷೇತ್ರದಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ರವಿ ಶಿವಪ್ಪ ಪಡಸಲಗಿ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು [more]
ಬೆಂಗಳೂರು, ನ.21-ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಇಂದು ರಾತ್ರಿ ಹಾಗೂ ನಾಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ [more]
ಬೆಂಗಳೂರು, ನ.21-ಬೆಳಗಾವಿ ರಾಜಕಾರಣ ಮತ್ತೆ ಸದ್ದು ಮಾಡತೊಡಗಿದೆ. ಜಿಲ್ಲೆಯ ವಿಚಾರಕ್ಕೆ ಮತ್ತೆ ಎಂಟ್ರಿಯಾದ ಸಚಿವ ಡಿ.ಕೆ.ಶಿವಕುಮಾರ್ ಅವರ ನಡೆಗೆ ಜಾರಕಿ ಹೊಳಿ ಬ್ರದರ್ಸ್ ತೀವ್ರ ಅಸಮಾಧಾನಗೊಂಡಿದ್ದಾರೆ. ನಿನ್ನೆ [more]
ಬೆಂಗಳೂರು, ನ.21-ಪ್ರಧಾನಿ ನರೇಂದ್ರ ಮೋದಿ ಚೌಕಿಧಾರ ಎಂದು ಹೇಳುವ ಮೂಲಕ ಅವರೇ ದೊಡ್ಡ ಮೋಸಗಾರರಾಗಿದ್ದಾರೆ. ದೇಶಕ್ಕೆ ಮೋದಿ ಕೊಡುಗೆ ಏನು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ [more]
ಬೆಂಗಳೂರು, ನ.21- ಬೆಂಗಳೂರು ಮೆಟ್ರೋ ರೈಲು ನಿಗಮದಿಂದ ಮೂರನೇ ಆರು ಬೋಗಿಗಳ ರೈಲು ಸೇವೆಗೆ ನಾಳೆ ಚಾಲನೆ ದೊರೆಯಲಿದೆ. ಮೆಟ್ರೋ ರೈಲಿಗೆ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ [more]
ಬೆಂಗಳೂರು, ನ.21- ಕಬ್ಬು ಬೆಳೆಗಾರರ ಬಾಕಿ ಪಾವತಿ ಸೇರಿದಂತೆ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ರಾಜ್ಯಾದ್ಯಂತ ಬಿಜೆಪಿ [more]
ಬೆಂಗಳೂರು, ನ.21-ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಂ.ಫಾರುಕ್ ಅವರು ನಿಧನರಾಗಿದ್ದಾರೆ. ಇವರ ಮೃತದೇಹವನ್ನು ಹೆಬ್ಬಾಳ ಫ್ಲೈ ಓವರ್ ಬಳಿ ಇರುವ ನಾರಾಯಣ ಗ್ರಾಮದ ಕ್ವಾಟ್ರರ್ಸ್ ನಂ.1ರಲ್ಲಿ ಇಡಲಾಗಿದೆ. ಅಂತಿಮ [more]
ಬೆಂಗಳೂರು, ನ.2- ಪಡೆದ ಸಾಲ ಹಿಂದಿರುಗಿಸಲು ಸಾಧ್ಯವಾಗದೆ ಮನನೊಂದ ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಜಿ ಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಟಿಎಂ ಲೇಔಟ್‍ನ [more]
ಬೆಂಗಳೂರು, ನ.21- ಪಾಲಿಕೆಯ 12 ಸ್ಥಾಯಿ ಸಮಿತಿಗಳ ತಲಾ 11 ಸದಸ್ಯರ ಆಯ್ಕೆಗೆ ಹಾಗೂ ರಮಿಳಾ ಉಮಾಶಂಕರ್ ಅವರ ನಿಧನದಿಂದ ತೆರವಾಗಿರುವ ಉಪಮೇಯರ್ ಸ್ಥಾನಕ್ಕೆ ಡಿಸೆಂಬರ್ 7ರಂದು [more]
ಬೆಂಗಳೂರು, ನ.21- ಟಿಎ, ಡಿಎ ವಂಚನೆ ಪ್ರಕರಣದಲ್ಲಿ ಏಳು ಮಂದಿ ವಿಧಾನ ಪರಿಷತ್ ಸದಸ್ಯರು ಹಾಗೂ ಒಬ್ಬ ಮಾಜಿ ಸದಸ್ಯರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಲು [more]
ಬೆಂಗಳೂರು,ನ.21- ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಕಾರಣ ಮುಂದಿನ ಲೋಕಸಭಾ ಚುನಾವಣೆಗೆ ಯಾವುದೇ ರೀತಿಯ ಪ್ರಯೋಗಕ್ಕೆ ಕೈ ಹಾಕದೆ ಬಿ.ಎಸ್.ಯಡಿಯೂರಪ್ಪನವರನ್ನು [more]
ಬೆಂಗಳೂರು,ನ.21- ಮೆಡಿಕಲ್ ಸ್ಟೋರ್‍ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾರ ಪ್ರಮಾಣದ ಔಷಧಿಗಳು ಸುಟ್ಟಹೋಗಿರುವ ಘಟನೆ ಮಹದೇವಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಎ.ನಾರಾಯಣಪುರದ [more]
ಬೆಂಗಳೂರು,ನ.21-ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ.ಸೋಮಶೇಖರ್ ಅವರ ತಾಯಿ ಸಣ್ಣಮ್ಮ ಹಾಗೂ ಹಿರಿಯ ರಾಜಕಾರಣಿ ಪಿ.ಎಂ.ನಾಡಗೌಡ ಅವರ ಪತ್ನಿ ಕಾಶಿಬಾಯಿ ನಾಡಗೌಡ ಅವರ ನಿಧನಕ್ಕೆ [more]
ಬೆಂಗಳೂರು,ನ.21- ಸಾರ್ವಜನಿಕರಿಗೆ ವಂಚಿಸಿರುವ ಹೂಡಿಕೆ ಸಂಸ್ಥೆಯಾದ ಆಂಬಿಡೆಂಟ್ ಕಂಪನಿಯ ಆಸ್ತಿ ಜಪ್ತಿ ಮಾಡಿ ಹೂಡಿಕೆದಾರರ ಹಣ ಹಿಂದಿರುಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಸಾರ್ವಜನಿಕ ಪ್ರಕಟಣೆ [more]
ಬೆಂಗಳೂರು,ನ.21- ಕರ್ನಾಟಕ ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ವತಿಯಿಂದ ನಾಳೆ ಗಾಂಧಿನಗರದಲ್ಲಿರುವ ರಾಜ್ಯಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಚೇರಿಯಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ [more]
ಬೆಂಗಳೂರು, ನ.21- ಇಟಲಿಯ ನಯನ ಮನೋಹರ ಲೇಕ್‍ಕೋಮೋ ದ್ವೀಪದಲ್ಲಿ ನ.14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ಸೂಪರ್ ಸ್ಟಾರ್‍ಗಳಾದ ದೀಪಿಕಾ ಪಡುಕೋಣೆ ಮತ್ತು ರಣವೀರ್‍ಸಿಂಗ್ ಅವರ ಅದ್ಧೂರಿ [more]
ಬೆಂಗಳೂರು, ನ.21- ಜಲಮಂಡಲಿಯ ಸಕಾನಿಅ(ಕೇಂದ್ರ-3) ಮತ್ತು ಸಕಾನಿಅ(ಈಶಾನ್ಯ-3) ಉಪವಿಭಾಗಗಳಲ್ಲಿ ನಾಳೆ ಬೆಳಗ್ಗೆ 9.30ರಿಂದ 11ರವರೆಗೆ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ