No Picture
ಬೆಂಗಳೂರು

ರಮೇಶ್ ಆತ್ಮಹತ್ಯೆ ಪ್ರಕರಣ-ಜ್ಞಾನಭಾರತಿ ಪೆÇಲೀಸರಿಂದ ತನಿಖೆ

ಬೆಂಗಳೂರು,ಅ.28 – ಮಾಜಿ ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ವಾಣಿಜ್ಯ [more]

ಬೆಂಗಳೂರು

ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತದೆ-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು,ಅ.28-ತಮ್ಮ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋವನ್ನು ತಪ್ಪು ವ್ಯಾಖ್ಯಾನ ಮಾಡಿ ಅಪಪ್ರಚಾರ ಮಾಡಲಾಗುತ್ತಿದೆ.  ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತದೆ.ನನ್ನ ರಾಜಕೀಯ ವಿರೋಧಿಗಳಿಗೆ ದೀಪಾವಳಿಗೆ [more]

ಬೆಂಗಳೂರು

ಇಂದಿರಾ ಕ್ಯಾಂಟೀನ್‍ನಲ್ಲಿ ಸರಬರಾಜು ಮಾಡುವ ಊಟದಲ್ಲಿ ಹುಳ ಪತ್ತೆ

ಬೆಂಗಳೂರು, ಅ.28- ಪೌರ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‍ನಲ್ಲಿ ಸರಬರಾಜು ಮಾಡುವ ಊಟದಲ್ಲಿ ಹುಳ ಪತ್ತೆಯಾಗಿದೆ. ಪ್ರತಿ ನಿತ್ಯ ಪೌರ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‍ನಿಂದ ಉಚಿತ ಊಟ ವಿತರಿಸಲಾಗುತ್ತಿದ್ದು [more]

ಬೆಂಗಳೂರು

ಸಿದ್ದರಾಮಯ್ಯನವರಿಗೆ ನನ್ನ ಮೇಲೆ ವಿಶೇಷ ಕಾಳಜಿ-ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ಅ.28- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನನ್ನ ಮೇಲೆ ವಿಶೇಷ ಕಾಳಜಿ ಹಾಗೂ ಪ್ರೀತಿ ಇದೆ. ನನ್ನ ಬಗ್ಗೆ ಅವರು, ಪ್ರೀತಿಯಿಂದ ಮಾತನಾಡಿರಬಹುದು.ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ [more]

ಬೆಂಗಳೂರು

ಕ್ಯಾಂಟರ್ಗೆ ಡಿಕ್ಕಿ ಹೊಡೆದ ಕಾರು-ದುರಂತದಲ್ಲಿ ಇಬ್ಬರ ಸಾವು

ಬೆಂಗಳೂರು, ಅ.28- ರಸ್ತೆ ಬದಿ ಕ್ಯಾಂಟರ್ ರಿಪೇರಿ ಮಾಡುತ್ತಿದುದ್ದು ಗಮನಕ್ಕೆ ಬಾರದೆ ಅತಿವೇಗದಿಂದ ಬಂದ ಕಾರು ಕ್ಯಾಂಟರ್‍ಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ಮತ್ತೊಂದು ಕಾರಿಗೆ ಅಪ್ಪಳಿಸಿದ [more]

ಬೆಂಗಳೂರು

ಬೈಕ್ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ-ಅಪಘಾತದಲ್ಲಿ ಒಬ್ಬನ ಸಾವು

ಬೆಂಗಳೂರು, ಅ.28-  ಅತಿವೇಗವಾಗಿ ಮುನ್ನುಗ್ಗಿ ಬಂದ ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ [more]

ಬೆಂಗಳೂರು

ಕುಮಾರಸ್ವಾಮಿಯವರು ಮಾಡಿರುವ ಆರೋಪಗಳಲ್ಲಿ ಹೊಸದೇನಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ.25-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಕುಮಾರಸ್ವಾಮಿಯವರು ಮಾಡಿರುವ ಆರೋಪಗಳಲ್ಲಿ ಹೊಸದೇನು ಇಲ್ಲ. ಈ [more]

ಬೆಂಗಳೂರು

ನಾಳೆ ಹುಬ್ಬಳ್ಳಿಯಲ್ಲಿ ಕರಾಳ ದಿನಾಚರಣೆ-ವಾಟಾಳ್ ನಾಗರಾಜ್

ಬೆಂಗಳೂರು, ಅ.25-ಉತ್ತರ ಕರ್ನಾಟಕದ 12 ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ನೆರೆಯಿಂದ ನೀರಿನಲ್ಲಿ ಮುಳುಗಿವೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ನೆರವಿಗೆ ಬಾರದೆ ಮಲಗಿವೆ ಎಂದು [more]

ಬೆಂಗಳೂರು

ಅನರ್ಹ ಶಾಸಕರ ಪ್ರಕರಣ-ಕಾವೇರಿದ ಅರ್ಜಿ ವಿಚಾರಣೆ

ಬೆಂಗಳೂರು, ಅ.25-ಕಾಂಗ್ರೆಸ್-ಜೆಡಿಎಸ್ ಪಕ್ಷದ 17 ಅನರ್ಹ ಶಾಸಕರ ಪ್ರಕರಣ ಕಾವೇರಿದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‍ನಲ್ಲಿ ನಡೆದಿದ್ದು, ಕಾಂಗ್ರೆಸ್ ಪರ ವಕೀಲರಾದ ಕಪಿಲ್ ಸಿಬಾಲ್ ಅವರು ಪ್ರಕರಣವನ್ನು ಸಂವಿಧಾನಿಕ [more]

ಬೆಂಗಳೂರು

ಪ್ರಜಾಪ್ರಭುತ್ವಕ್ಕೆ ಸಂಕಷ್ಟ ಉಂಟಾದಾಗ ಜನರೇ ಉತ್ತರ ಕೊಡುತ್ತಾರೆ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಅ.25-ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಸಂಕಷ್ಟ ಉಂಟಾದಾಗ ಜನರೇ ತಕ್ಕ  ಉತ್ತರ ಕೊಡುತ್ತಾರೆ ಎಂಬುದಕ್ಕೆ ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೆಯ ಫಲಿತಾಂಶವೇ ನಿದರ್ಶನ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ [more]

No Picture
ಬೆಂಗಳೂರು

ವೈಟ್ ಟಾಪಿಂಗ್ ಯೋಜನೆಯ ಹೆಸರಿನಲ್ಲಿ ಅಪಾರ ಪ್ರಮಾಣದ ಹಣ ದುರ್ಬಳಕೆ

ಬೆಂಗಳೂರು, ಅ.25- ಯಡಿಯೂರು ವಾರ್ಡ್‍ನಲ್ಲಿ ವೈಟ್ ಟಾಪಿಂಗ್ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೇವಲ ಇಬ್ಬರು ಗುತ್ತಿಗೆದಾರರಿಗೆ ನೀಡಿದ್ದಾರೆಂಬ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿರುವ ಬಿಜೆಪಿ ಮುಖಂಡರು ಸಿದ್ದರಾಮಯ್ಯ ಅವರ [more]

ಬೆಂಗಳೂರು

ಅನರ್ಹ ಶಾಸಕರಿಗೆ ಬರಸಿಡಿಲಿನಂತೆ ಅಪ್ಪಳಿಸಿದ ಎರಡು ರಾಜ್ಯಗಳ ಫಲಿತಾಂಶ

  ಬೆಂಗಳೂರು,ಅ.25-ಇನ್ನೇನು ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದೇ ಬರುತ್ತದೆ ಎಂದು ಭಾರೀ ವಿಶ್ವಾಸದಲ್ಲಿದ್ದ ಅನರ್ಹ ಶಾಸಕರಿಗೆ ಎರಡು ರಾಜ್ಯಗಳ ಫಲಿತಾಂಶ ಬರಸಿಡಿಲಿನಂತೆ ಅಪ್ಪಳಿಸಿದೆ. ಏಕೆಂದರೆ ಮಹಾರಾಷ್ಟ್ರ [more]

ಬೆಂಗಳೂರು

ನೀರು ಪ್ರತಿಯೊಬ್ಬರಿಗೂ ಅತ್ಯವಶ್ಯಕ-ಇಂತಹ ನೀರನ್ನು ಹಿತಮಿತವಾಗಿ ಬಳಸಬೇಕು-ಸಚಿವ ಆರ್.ಅಶೋಕ್

ಬೆಂಗಳೂರು,ಅ.25-ಜೀವ ಜಲವಾದ ನೀರನ್ನು ಹಿತಮಿತವಾಗಿ ಬಳಸಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ಮನವಿ ಮಾಡಿಕೊಂಡರು. ಗಣೇಶಮಂದಿರ ವಾರ್ಡ್‍ನಲ್ಲಿ ನಿರ್ಮಿಸಲಾಗಿರುವ  ಕಾವೇರಿ ಮಾತೆ ಕಂಚಿನ ಪುತ್ಥಳಿ, ಸಾಮ್ರಾಟ್ ಬಾಡ್ಮಿಂಟನ್ [more]

ಬೆಂಗಳೂರು

ರಾಜ್ಯಕ್ಕೆ ಆಗಮಿಸಲಿರುವ ಡಿ.ಕೆ.ಶಿವಕುಮಾರ್ರವರಿಗೆವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ

ಬೆಂಗಳೂರು,ಅ.25-ನಾಳೆ ರಾಜ್ಯಕ್ಕೆ ಆಗಮಿಸಲಿರುವ ಡಿ.ಕೆ.ಶಿವಕುಮಾರ್ ಅವರನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಗುವುದು ಎಂದು ಕೆಪಿಸಿಸಿ ಕಾರ್ಯದರ್ಶಿ ಬಿ.ಕೇಶವ ರಾಜಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರಾರು [more]

No Picture
ಬೆಂಗಳೂರು

ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ

ಬೆಂಗಳೂರು,ಅ.25-ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬಹುದಿನಗಳ ಬೇಡಿಕೆಯಾದ ಗೌರವಧನ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ದೀಪಾವಳಿ ಹಬ್ಬದ ಬಂಪರ್ ಕೊಡುಗೆ ನೀಡಿದೆ. [more]

ಬೆಂಗಳೂರು

ಜೆಡಿಎಸ್ ಯುವ ಮುಖಂಡರೊಬ್ಬರ ಮೇಲೆ ದೌರ್ಜನ್ಯ-ಸಬ್‍ಇನ್‍ಸ್ಪೆಕ್ಟರ್ ಅವರನ್ನು ಅಮಾನತಿನಲ್ಲಿಡಬೇಕು-ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು,ಅ.25- ಜೆಡಿಎಸ್ ಯುವ ಮುಖಂಡರೊಬ್ಬರ ಮೇಲೆ ದೌರ್ಜನ್ಯ ವೆಸಗಿರುವ ಆರೋಪಕ್ಕೆ ಒಳಗಾಗಿರುವ ಯಾದಗಿರಿ ನಗರ ಠಾಣೆಯ ಸಬ್‍ಇನ್‍ಸ್ಪೆಕ್ಟರ್ ಅವರನ್ನು ಅಮಾನತಿನಲ್ಲಿಡಬೇಕೆಂದು ಮಾಜಿ ಪ್ರಧಾನಿ ದೇವೇಗೌಡರು ಮುಖ್ಯಮಂತ್ರಿ ಯಡಿಯೂರಪ್ಪ [more]

ಬೆಂಗಳೂರು

ಆರ್‍ಸಿಇಪಿ ಒಪ್ಪಂದದಿಂದ ದೇಶೀಯ ಹೈನುಗಾರಿಕೆ ನಾಶವಾಗಲಿದೆ-ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪಮೊಯ್ಲಿ

ಬೆಂಗಳೂರು, ಅ.25- ಜಾಗತಿಕವಾಗಿ ವ್ಯಾಪಾರೋದ್ಯಮವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (ಆರ್‍ಸಿಇಪಿ) ಒಪ್ಪಂದದಿಂದ ದೇಶೀಯ ಹೈನುಗಾರಿಕೆ ಸಂಪೂರ್ಣವಾಗಿ ನಾಶವಾಗಲಿದೆ [more]

ಬೆಂಗಳೂರು

ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ ಮುಕ್ತ ಮಾರಾಟ-ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಬಾರದು –ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ.25- ಶ್ರೀಮಂತ ಉದ್ಯಮಿಗಳಾದ ಅನಿಲ್ ಅಂಬಾನಿ ಮತ್ತು ಅದಾನಿ ಅವರು ನ್ಯೂಜಿಲ್ಯಾಂಡ್ ಹಾಗೂ ಮತ್ತಿತರ ದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡಿರುವುದರಿಂದ ಅಲ್ಲಿನ ಉತ್ಪಾದನೆಗಳನ್ನು ದೇಶಕ್ಕೆ ತೆರಿಗೆ [more]

No Picture
ಬೆಂಗಳೂರು

ಪ್ರಾಮಾಣಿಕತೆ ಮೆರೆದ ವಿಧಾನಸಭೆಯ ಸಚಿವಾಲಯದ ನೌಕರ ಮುನಾವರ್ ಬೇಗ್

ಬೆಂಗಳೂರು, ಅ.25- ಆಟೋರಿಕ್ಷಾದಲ್ಲಿ  ಮರೆತು ಬಿಟ್ಟು ಹೋಗಿದ್ದ ಐಪ್ಯಾಡನ್ನು ವಿಧಾನಸಭೆಯ ನೌಕರರೊಬ್ಬರು ಗಮನಿಸಿ ಆಯುಕ್ತರ ಕಚೇರಿಗೆ ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ವಿಧಾನಸಭೆಯ ಸಚಿವಾಲಯದ ನೌಕರರಾದ ಮುನಾವರ್ [more]

ಬೆಂಗಳೂರು

ನೀವು ಕೊಟ್ಟ ಸಹಕಾರಕ್ಕೆ-ಬೆಂಬಲಕ್ಕೆ ನಾನು ಋಣಿ-ಈ ಜನ್ಮದಲ್ಲಿ ನಾನು ಮರೆಯಲಾರೆ-ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಅ.25-ನಮ್ಮ ಸಹವಾಸ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಡಿದ್ದು ಯಾರು ಎಂದು  ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, [more]

ಬೀದರ್

ಕೆಡಿಪಿ ಸಭೆಯಲ್ಲಿ ಜಿಲ್ಲಾಸ್ಪತ್ರೆ, ಬ್ರಿಮ್ಸ್ ಸ್ಥಿತಿಗತಿಯ ಸುಧೀರ್ಘ ಚರ್ಚೆ:ಪ್ರತಿದಿನ ಪರಿಶೀಲನೆ ನಡೆಸಲು ತಾಕೀತು

ಬೀದರ ಅಕ್ಟೋಬರ್ 25 : ಪಶು ಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್, ಹಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ [more]

ಬೆಂಗಳೂರು

ವಾಸ್ತವಾಂಶಗಳ ಆಧಾರಿತವಾಗಿ ಚರ್ಚೆ ಮಾಡಲು ತಾವು ಸಿದ್ಧ-ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

ಬೆಂಗಳೂರು, ಅ.22-ಮಹಾರಾಷ್ಟ್ರ ಚುನಾವಣೆ ಮುಗಿದಿದೆ, ಮುಂದಿನ ಚುನಾವಣೆ  ವೇಳೆಗೆ  ಸಾವರ್ಕರ್ ಬಗ್ಗೆ ಮಾತನಾಡೋಣ. ಸದ್ಯಕ್ಕೆ ನಿರುದ್ಯೋಗ, ಬೆಲೆ ಏರಿಕೆ, ರೈತರ ಕಷ್ಟಗಳ ಕುರಿತು ಚರ್ಚೆ ಮಾಡಲು ಬನ್ನಿ [more]

ಬೆಂಗಳೂರು

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಸಂಭವಿಸಿದ ಸ್ಫೋಟ ಸಂಬಂಧ-ಶಂಕಿತ ವ್ಯಕ್ತಿಯೊಬ್ಬ ಪೊಲೀಸರ ವಶಕ್ಕೆ

ಬೆಂಗಳೂರು, ಅ.22- ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಸಂಭವಿಸಿದ ಸ್ಫೋಟಕ್ಕೆ ಸಂಬಂಧಪಟ್ಟಂತೆ ಶಂಕಿತ ವ್ಯಕ್ತಿಯೊಬ್ಬನನ್ನು  ವಶಕ್ಕೆ ಪಡೆದು ಪೆÇಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಫೋಟದ ಬಗ್ಗೆ ಹಳೇ ಹುಬ್ಬಳ್ಳಿ [more]

No Picture
ಬೆಂಗಳೂರು

ಬೇಡಿಕೆ ಹೆಚ್ಚಾದಾಗ ಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು-ಕಾರ್ಮಿಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್

ಬೆಂಗಳೂರು, ಅ.22-ಉದ್ದಿಮೆಗಳು ಹಾಗೂ ಕಾರ್ಖಾನೆಗಳ ಪರವಾನಗಿ ನವೀಕರಣಕ್ಕೆ ಕಾರ್ಮಿಕ ಇಲಾಖೆಯಲ್ಲಿ  ಸಂಪೂರ್ಣ ಆನ್‍ಲೈನ್ ವ್ಯವಸ್ಥೆಯನ್ನು ಡಿಸೆಂಬರ್ ಅಂತ್ಯಕ್ಕೆ ಜಾರಿಗೆ ತರುವುದಾಗಿ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಭರವಸೆ [more]

ಬೆಂಗಳೂರು

ಅಗತ್ಯವಿರುವೆಡೆ ಕಾಳಜಿ ಕೇಂದ್ರಗಳನ್ನು ತೆರೆದು ಸಂತ್ರಸ್ತರಿಗೆ ನೆರವು ನೀಡಲು ಮುಂದಾಗಬೇಕು-ಸಚಿವ ಜೆ.ಸಿ.ಮಾಧುಸ್ವಾಮಿ

ಬೆಂಗಳೂರು, ಅ.22-ಪ್ರವಾಹಪೀಡಿತ ಪ್ರದೇಶಗಳಲ್ಲಿ ನಾಳೆಯಿಂದಲೇ ಬೀಡುಬಿಟ್ಟು ಪರಿಹಾರ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. [more]