ಬೆಂಗಳೂರು

ಉಪಚುನಾವಣೆ ಫಲಿತಾಂಶ: ಮೈತ್ರಿ ಕೂಟಕ್ಕೆ ಜನತೆ ಬೆಂಬಲ

ಬೆಂಗಳೂರು, ನ.6-ಜಾತ್ಯತೀತ ಮತಗಳ ವಿಭಜನೆಯನ್ನು ತಪ್ಪಿಸಿ ಬಿಜೆಪಿಯನ್ನು ಸೋಲಿಸಬೇಕೆಂದು ಒಟ್ಟುಗೂಡಿದ್ದ ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿಕೂಟ ಉಪಚುನಾವಣೆ ಫಲಿತಾಂಶದಿಂದ ಮತ್ತಷ್ಟು ಗಟ್ಟಿಯಾಗಿದೆ. 2019ರ ಲೋಕಸಭೆ ಮಹಾಸಮರಕ್ಕೂ ಮೊದಲು ನಡೆದ ಸೆಮಿಫೈನಲ್ [more]

ಬೆಂಗಳೂರು

ಕಾಂಗ್ರೆಸ್ ಪಕ್ಷ ನನಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.6-ಚುನಾವಣೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಬಳ್ಳಾರಿಯಲ್ಲಿ ಯಾವುದೇ ಸಂಘರ್ಷ ಇಲ್ಲದೆ ಶಾಂತಿಯುತ ಚುನಾವಣೆ ನಡೆಯಲು ಸಹಕರಿಸಿದ ಶ್ರೀರಾಮುಲು ಅಣ್ಣ ಅವರಿಗೆ ಅಭಿನಂದನೆ ಹೇಳುವುದಾಗಿ ಬಳ್ಳಾರಿ ಜಿಲ್ಲೆಯ [more]

ಬೆಂಗಳೂರು

ಕೆಎಸ್‍ಆರ್‍ಟಿಸಿ, ಬೆಂಗಳೂರು ಕೇಂದ್ರೀಯ ವಿಭಾಗಘಟಕದಲ್ಲಿ ಕನ್ನಡ ರಾಜ್ಯೋತ್ಸವ

ಬೆಂಗಳೂರು, ನ.6-ಕೆಎಸ್‍ಆರ್‍ಟಿಸಿ, ಬೆಂಗಳೂರು ಕೇಂದ್ರೀಯ ವಿಭಾಗಘಟಕ 4ರಲ್ಲಿ 63 ನೇ ಕನ್ನಡ ರಾಜ್ಯೋತ್ಸವ ಹಾಗೂ ನಾಡಪ್ರಭುಕೆಂಪೇಗೌಡ ಜಯಂತಿಯನ್ನು ಅಖಿಲ ಕರ್ನಾಟಕ ಒಕ್ಕಲಿಗ ಸಮುದಾಯದ ನೌಕರರು ಹಾಗೂ ಅಧಿಕಾರಿಗಳ [more]

No Picture
ಬೆಂಗಳೂರು

ಸಹೋದ್ಯೋಗಿಯಿಂದಲೇ ಹಲ್ಲೆಗೊಳಗಾದ ಕೆಪಿಎಸ್‍ಸಿಯ ಹಿರಿಯ ಸಹಾಯಕಿ ಹಾಗೂ ಜಮೇದಾರ್

ಬೆಂಗಳೂರು, ನ.6-ತಮ್ಮ ಸಹೋದ್ಯೋಗಿಯಿಂದಲೇ ಹಲ್ಲೆಗೊಳಗಾದ ಕೆಪಿಎಸ್‍ಸಿಯ ಹಿರಿಯ ಸಹಾಯಕಿ ಹಾಗೂ ಜಮೇದಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಚ್ಚಿನ ಏಟಿನಿಂದ ಗಾಯಗೊಂಡಿರುವ ಈ ಇಬ್ಬರು ಉದ್ಯೋಗಿಗಳ ಹೇಳಿಕೆಯನ್ನು [more]

ಬೆಂಗಳೂರು

ಉಪಚುನಾವಣೆಯ ಫಲಿತಾಂಶ ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿ ಕೂಟವನ್ನು ಗಟ್ಟಿಗೊಳಿಸಿದೆ: ಕಾಂಗ್ರೆಸ್

ಬೆಂಗಳೂರು, ನ.6-ಐದು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿ ಕೂಟವನ್ನು ಗಟ್ಟಿಗೊಳಿಸಿದ್ದು, ಬಿಜೆಪಿಯ ಅಧಿಕಾರ ದಾಹಕ್ಕೆ ತಕ್ಕ ಪಾಠ ಕಲಿಸಿದೆ ಎಂದು ಕಾಂಗ್ರೆಸ್ ಹೇಳಿದೆ. ಕೆಪಿಸಿಸಿ ಕಚೇರಿಯಲ್ಲಿಂದು [more]

ಬೆಂಗಳೂರು

ಉಪಚುನಾವಣೆ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಬೆಂಗಳೂರು, ನ.6- ರಾಜ್ಯದ ಉಪಚುನಾವಣೆ ಫಲಿತಾಂಶದ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಜನ ಬೆಂಬಲಿಸಿ ಆಶೀರ್ವಾದ ನೀಡಿದ್ದಾರೆ ಎಂದು ಬಣ್ಣಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಮುಂದಿನ ಲೋಕಸಭಾ [more]

ಬೆಂಗಳೂರು

ಮಂಡ್ಯ ಜಿಲ್ಲೆ ಜೆಡಿಎಸ್‍ನ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತು; ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು, ನ.6-ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ಮೂಲಕ ಮಂಡ್ಯ ಜಿಲ್ಲೆ ಜೆಡಿಎಸ್‍ನ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ. [more]

ಬೆಂಗಳೂರು

ಜನಾರ್ದನರೆಡ್ಡಿ ಅಮಾನವೀಯ ನಡೆಗೆ ಬಳ್ಳಾರಿ ಜನತೆಯೇ ಶಾಪ ನೀಡಿದ್ದಾರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.6- ಜನಾರ್ದನರೆಡ್ಡಿ ಅವರ ಅಮಾನವೀಯ ನಡೆಗೆ ಬಳ್ಳಾರಿ ಜನತೆಯೇ ಶಾಪ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನಾರ್ದನರೆಡ್ಡಿಗೆ ತಿರುಗೇಟು ನೀಡಿದ್ದಾರೆ. ಮಗನ ಸಾವಿನ ಬಗ್ಗೆ [more]

ಬೆಂಗಳೂರು

ಮಾದಕ ವಸ್ತು ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ: ಹಗ್ಸ್ ನಾಟ್ ಡ್ರಗ್ಸ್ ಅರಿವು ಕಾರ್ಯಕ್ರಮ

ಬೆಂಗಳೂರು, ನ.6- ಮಾದಕ ವಸ್ತು ಬಳಕೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಹೆಲ್ಪಿಂಗ್ ಹಾಟ್ರ್ಸ್ ಸಂಸ್ಥೆಯು ಹಗ್ಸ್ ನಾಟ್ ಡ್ರಗ್ಸ್ ಎಂಬ ಕಾರ್ಯಕ್ರಮದಡಿ ವಿದ್ಯಾಮಂದಿರ ಶಾಲಾ [more]

ಬೆಂಗಳೂರು

ಉಪಚುನಾವಣೆ ಫಲಿತಾಂಶ: ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾದವರಿಗೆ ಜನರೇ ನೀಡಿದ ಉತ್ತರ: ಎಚ್.ಡಿ.ಡಿ

ಬೆಂಗಳೂರು, ನ.6- ರಾಜ್ಯದ ಉಪಚುನಾವಣೆ ಫಲಿತಾಂಶದ ಮೂಲಕ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ [more]

ಬೆಂಗಳೂರು

ಭಾರೀ ಹಾಗೂ ಸರಣಿ ಪಟಾಕಿಗಳಿಗೆ ನಿಷೇಧ: ಕಡಿಮೆ ಶ್ಯಬ್ಧದ ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಅವಕಾಶ

ಬೆಂಗಳೂರು, ನ.6- ಭಾರೀ ಸದ್ದು ಮಾಡುವ ಹಾಗೂ ಸರಣಿ ಪಟಾಕಿ ಸಿಡಿಸುವುದನ್ನು ನಗರದಲ್ಲಿ ನಿಷೇಧಿ ಸಲಾಗಿದೆ. ಕಡಿಮೆ ಹಾನಿಕಾರಕ ಪಟಾಕಿ ಸಿಡಿಸಲು ರಾತ್ರಿ 8 ಗಂಟೆಯಿಂದ 10 [more]

ಬೆಂಗಳೂರು

ಮೈತ್ರಿ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆ: ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು, ನ.6- ರಾಜ್ಯದಲ್ಲಿ ಕಾಂಗ್ರೆಸ್ ಮೈತ್ರಿಯೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡಿದ ಒಳ್ಳೆಯ ಆಡಳಿತದಿಂದಾಗಿ ಈ ಫಲಿತಾಂಶ ಬರಲು ಕಾರಣವಾಗಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. [more]

ಬೆಂಗಳೂರು

ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‍ನೊಂದಿಗಿನ ಮೈತ್ರಿ ಮುಂದುವರೆಯಲಿದೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ನ.6-ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‍ನೊಂದಿಗಿನ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸೇರಿದಂತೆ ಸ್ಥಳೀಯ [more]

No Picture
ಬೆಂಗಳೂರು

ಅನುದಾನಿತ ಕಾನೂನು ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಇನ್ನೂ ಬಿಡುಗಡೆಯಾಗದ ವೇತನ

ಬೆಂಗಳೂರು, ನ.5-ರಾಜ್ಯದ 19ಕ್ಕೂ ಹೆಚ್ಚು ಅನುದಾನಿತ ಕಾನೂನು ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಕಳೆದ 6 ತಿಂಗಳಿಂದ ವೇತನ ಬಿಡುಗಡೆಯಾಗದ ವಿಷಯ ಸರ್ಕಾರಕ್ಕೆ ಇರಿಸುಮುರಿಸು ಉಂಟು [more]

ಬೆಂಗಳೂರು

ವಿಚಾರಣೆಗೆ ಹಾಜರಾದ ನಟ ಅರ್ಜುನ್ ಸರ್ಜಾ

ಬೆಂಗಳೂರು, ನ.5-ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಇಂದು ಕಬ್ಬನ್ ಪಾರ್ಕ್ ಪೊಲೀಸರ ಎದುರು ವಿಚಾರಣೆಗೆ ಹಾಜರಾದರು. ಬಹುಭಾಷಾ ನಟಿಯೊಬ್ಬರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ [more]

ಬೆಂಗಳೂರು

ಟಿಪ್ಪು ಜಯಂತಿ ಆಚರಣೆ; ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ ಉಪ ಮುಖ್ಯಮಂತ್ರಿ ಮಹತ್ವದ ಚರ್ಚೆ

ಬೆಂಗಳೂರು, ನ.5-ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಇಂದು ಗೃಹ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]

ಬೆಂಗಳೂರು

ಯೋಜನೆಗಳನ್ನು ಜನರಿಗೆ ತಲುಪಿಸುವುದು ಸರ್ಕಾರಿ ಅಧಿಕಾರಿಗಳ ಕರ್ತವ್ಯ: ಉಪ ಮುಖ್ಯಮಂತ್ರಿ

ಬೆಂಗಳೂರು, ನ.4- ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವುದು ಸರ್ಕಾರಿ ಅಧಿಕಾರಿಗಳ ಕರ್ತವ್ಯ. ಈ ವಿಷಯದಲ್ಲಿ ನಿರ್ಲಕ್ಷ್ಯವಹಿಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. [more]

ಬೆಂಗಳೂರು

ಟಿಪ್ಪು ಜಯಂತಿ ಆಚರಣೆ: ಶಾಂತಿಭಂಗ ಮಾಡಿದರೆ ಕಠಿಣ ಕ್ರಮ

ಬೆಂಗಳೂರು, ನ.5- ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಯಾರೇ ಶಾಂತಿಭಂಗ ಮಾಡಿದರೂ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಪೆÇಲೀಸರಿಗೆ [more]

ಬೆಂಗಳೂರು

ಸಿಂಗಪೂರ್‍ನಲ್ಲಿ ನಾಡಪ್ರಭು ಕೆಂಪೇಗೌಡರ 2ನೇ ಅಂತಾರಾಷ್ಟ್ರೀಯ ಉತ್ಸವ

ಬೆಂಗಳೂರು, ನ.5-ನಾಡಪ್ರಭು ಕೆಂಪೇಗೌಡರ 2ನೇ ಅಂತಾರಾಷ್ಟ್ರೀಯ ಉತ್ಸವ (ಸಮುದಾಯ ಸಮ್ಮಿಲನ ನಮ್ಮ ದೊರೆಗೆ ನಮನ) ಹಾಗೂ ಕನ್ನಡೋತ್ಸವ 2019ನ್ನು ಸಿಂಗಪೂರ್‍ನಲ್ಲಿ 2019ರ ಫೆಬ್ರವರಿ 23 ರಂದು ಆಯೋಜಿಸಲಾಗಿದೆ. [more]

ಬೆಂಗಳೂರು

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಟಿಬೆಟಿಯನ್ನರ ಸಂಸದರ ನಿಯೋಗ

ಬೆಂಗಳೂರು, ನ.5-ಟಿಬೆಟಿಯನ್ನರ ಸಂಸದರ ನಿಯೋಗ ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಸದಾಶಿವನಗರದ ಪರಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಟಿಬೆಟಿಯನ್ನರ ಸಂಸದರ [more]

ಬೆಂಗಳೂರು

ಬಿಜೆಪಿಯವರು ಟಿಪ್ಪು ಜಯಂತಿ ವಿರೋಧಿಸಲು ಕಾರಣವೇನು? ಸಚಿವ ಜಮೀರ್ ಅಹಮ್ಮದ್ ಪ್ರಶ್ನೆ

ಬೆಂಗಳೂರು, ನ.5-ಬಿಜೆಪಿಯವರು ಟಿಪ್ಪು ಜಯಂತಿಯನ್ನು ಏಕೆ ವಿರೋಧಿಸುತ್ತಿದ್ದಾರೆ. ಅದಕ್ಕೆ ಸರಿಯಾದ ಕಾರಣ ಕೊಡಿ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಇಂದಿಲ್ಲಿ ತಿಳಿಸಿದರು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು [more]

ಬೆಂಗಳೂರು

ಕೊಡಗು ನೆರೆ ಸಂತ್ರಸ್ಥರ ನೆರವಿಗೆ ಆದಿಚುಂಚನಗಿರಿ ಸ್ವಾಮೀಜಿ ನೇತೃತ್ವದಲ್ಲಿ ಸಂಗೀತ ಸಂಜೆ: ಭಾರೀ ದೇಣಿಗೆ ಸಂಗ್ರಹ

ಬೆಂಗಳೂರು, ನ.5-ನಮ್ಮವರ ಬಳಗದಿಂದ ಕೊಡಗು ನೆರೆ ಸಂತ್ರಸ್ಥರ ನೆರವಿಗೆ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ನಗರದಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದ ಮೂಲಕ ಭಾರೀ [more]

ಬೆಂಗಳೂರು

ಸಿದ್ದಗಂಗಾ ಮಠದಲ್ಲಿ ಕುಡಿಯುವ ನೀರಿಗೆ ತೊಂದರೆ: ಹೇಮಾವತಿ ನದಿಯಿಂದ ನೀರೊದಗಿಸಲು ಜಿಲ್ಲಾಡಳಿತಕ್ಕೆ ಉಪಮುಖ್ಯಮಂತ್ರಿ ಸೂಚನೆ

ಬೆಂಗಳೂರು, ನ.5-ಸಿದ್ದಗಂಗಾ ಮಠದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಹೇಮಾವತಿ ನದಿಯಿಂದ ನೀರೊದಗಿಸುವ ಕುರಿತಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಟಿಪ್ಪು ಜಯಂತಿ ಆಚರಣೆ [more]

ಬೆಂಗಳೂರು

ಆಯುರ್ವೇದವನ್ನು ಇಂದಲ್ಲ ನಾಳೆ ಅನಿವಾರ್ಯವಾಗಿ ಅನುಸರಿಸುವ ಪರಿಸ್ಥಿತಿ ಬರುತ್ತದೆ: ಸಚಿವ ಎಸ್.ಶಿವಾನಂದಪಾಟೀಲ್

ಬೆಂಗಳೂರು, ನ.5-ಸನಾತನ ಕಾಲದ ದೊಡ್ಡ ಕೊಡುಗೆಯಾದ ಆಯುರ್ವೇದವನ್ನು ಇಂದಲ್ಲ ನಾಳೆ ಅನಿವಾರ್ಯವಾಗಿ ಅನುಸರಿಸುವ ಪರಿಸ್ಥಿತಿ ಬರುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಎಸ್.ಶಿವಾನಂದಪಾಟೀಲ್ ಅಭಿಪ್ರಾಯಪಟ್ಟರು. [more]

ಬೆಂಗಳೂರು

ಭೂಮಿ ಮತ್ತು ವಸತಿ ಸಮಸ್ಯೆಗಳನ್ನು ಬಗೆಹರಿಸಲು ತುರ್ತುಕ್ರಮಕ್ಕೆ ಆಗ್ರಹ

ಬೆಂಗಳೂರು, ನ.5- ಸರ್ಕಾರಿ ಆದೇಶಗಳನ್ನು ಮತ್ತು ಉನ್ನತ ಮಟ್ಟದ ಸಮಿತಿಯ ತೀರ್ಮಾನಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ಭೂಮಿ ಮತ್ತು ವಸತಿ ಸಮಸ್ಯೆಗಳನ್ನು ಬಗೆಹರಿಸಲು ತುರ್ತುಕ್ರಮ [more]