ಎಂಎಸ್‍ಜಿಪಿ ಸಂಸ್ಥೆಗೆ 180 ಕೋಟಿ ರೂ. ಟೆಂಡರ್: ಅನುಮಾನಗಳಿಗೆ ಕಾರಣವಾದ ಮೇಯರ್ ಕ್ರಮ
ಬೆಂಗಳೂರು, ನ.5- ಇದೊಂದು ಹೈಕೋರ್ಟ್‍ನಿಂದ ಛೀಮಾರಿ ಹಾಕಿಸಿಕೊಂಡ ಕಂಪೆನಿ. ಬೆಂಗಳೂರು ಮಹಾನಗರದ ಕಸ ಎತ್ತಲು ವಿಫಲವಾದ ಈ ಕಂಪೆನಿಗೆ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ತಮ್ಮ [more]
ಬೆಂಗಳೂರು, ನ.5- ಇದೊಂದು ಹೈಕೋರ್ಟ್‍ನಿಂದ ಛೀಮಾರಿ ಹಾಕಿಸಿಕೊಂಡ ಕಂಪೆನಿ. ಬೆಂಗಳೂರು ಮಹಾನಗರದ ಕಸ ಎತ್ತಲು ವಿಫಲವಾದ ಈ ಕಂಪೆನಿಗೆ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ತಮ್ಮ [more]
ಬೆಂಗಳೂರು, ನ.5- ಪಟಾಕಿಯ ಮೇಲೆ ದೇವರ ಚಿತ್ರವನ್ನು ಹಾಕುವುದರಿಂದ ಅದನ್ನು ಸುಟ್ಟ ಮೇಲೆ ತುಳಿಯುತ್ತಾರೆ. ಅದರಿಂದ ನಮ್ಮ ಸಂಸ್ಕøತಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ವಿಜಯನಗರ ನಿವಸಿಗಳ ಕ್ಷೇಮಾಭಿವೃದ್ಧಿ [more]
ಬೆಂಗಳೂರು, ನ.5- ಬಿಬಿಎಂಪಿ ಗುತ್ತಿಗೆಗಾಗಿ ಕೇಂದ್ರ ಸಚಿವೆ ಮನೇಕಾ ಗಾಂಧಿ ಪಾಲಿಕೆ ಆಯುಕ್ತರಿಗೆ ಇ-ಮೇಲ್ ಮೂಲಕ ಮನವಿ ಮಾಡಿದ್ದಾರೆ. ಸರ್ವೋದಯ ಸೇವಾ ಸಂಸ್ಥೆಗೆ ಟೆಂಡರ್ ನೀಡುವಂತೆ ಒತ್ತಾಯಿಸಿ [more]
ಬೆಂಗಳೂರು, ನ.5- ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಕಣವಾಗಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ನಾಳೆ ಫಲಿತಾಂಶ ಹೊರ ಬೀಳಲಿದೆ. ನಾಳೆ [more]
ಬೆಂಗಳೂರು, ನ.5-ರಾಮನಗರ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಕಣದಿಂದ ಹಿಂದೆ ಸರಿದಿರುವುದು ರಾಷ್ಟ್ರೀಯ ಪಕ್ಷ ಬಿಜೆಪಿಗೆ ಆದ ಅವಮಾನವೆಂದೇ ಹೈಕಮಾಂಡ್ ನಿರ್ಧರಿಸಿದೆ. ಬಿಜೆಪಿ ನಾಯಕರಿಗೆ ದುಗುಡ ಆರಂಭವಾಗಿದೆ. ಚುನಾವಣೆಗೆ [more]
ಬೆಂಗಳೂರು,ನ.5-ಕೆಲವರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಇದೇ 10ರಂದು ಟಿಪ್ಪು ಜಯಂತಿ ಆಚರಣೆ ಮಾಡಲು ಮುಂದಾಗಿರುವುದಕ್ಕೆ ಬಿಜೆಪಿ ಕೆಂಡ ಕಾರಿದೆ. ಈ ಸಂಬಂಧ ನಾಳೆ ಪಕ್ಷದ ಕಚೇರಿಗೆ [more]
ಬೆಂಗಳೂರು,ನ.5-ಬೆಳಕಿನ ಹಬ್ಬ ದೀಪಾವಳಿಗೆ ನಾಡಿನ ಸಮಸ್ತ ಜನತೆಗೆ ಶುಭಾಶಯವನ್ನು ಕೋರಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪಟಾಕಿ ಸಿಡಿಸುವಾಗ ಅಗತ್ಯ ಸುರಕ್ಷಾ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಿದರು. ಪಟಾಕಿ [more]
ಬೆಂಗಳೂರು,ನ.5- ಬೆಳಕಿನ ಹಬ್ಬ ದೀಪಾವಳಿ ಈ ಬಾರಿ ವಿಶೇಷವಾಗಿ ಗಮನ ಸೆಳೆದಿದೆ. ಪಟಾಕಿ ಬಳಕೆಗೆ ನಿಷೇಧ, ಪಟಾಕಿಯಿಂದ ಮಾಲಿನ್ಯ ನಿಯಂತ್ರಣ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುತ್ತಿದೆ. ಪಟಾಕಿ [more]
ಬೆಂಗಳೂರು, ನ.5- ವಿಧಾನಪರಿಷತ್ ನೂತನ ಸದಸ್ಯರಾಗಿ ಯು.ಬಿ.ವೆಂಕಟೇಶ್, ಪ್ರಕಾಶ್ ಕೆ.ರಾಥೋಡ್, ನಾಸೀರ್ ಅಹಮ್ಮದ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಧಿಕಾರ ಗೌಪತ್ಯೆ [more]
ಬೆಂಗಳೂರು, ನ.5- ರಾಜ್ಯದಲ್ಲಿ ಎಚ್1ಎನ್1 ರೋಗ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು ಅಗತ್ಯ ಔಷಧಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜಿಲ್ಲಾ ಆಸ್ಪತ್ರೆವರೆಗೂ ಎಲ್ಲಾ ಆಸ್ಪತ್ರೆಗಳಿಗೂ ಪೂರೈಸಲಾಗಿದೆ [more]
ಬೆಂಗಳೂರು, ನ.5- ತೀವ್ರವಿವಾದಕ್ಕೊಳಗಾಗಿದ್ದ ಆಕ್ಸಿಸ್ ಬ್ಯಾಂಕ್ ರೈತರ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಹೊರಡಿಸಿದ್ದ ಅರೆಸ್ಟ್ ವಾರೆಂಟ್‍ನ್ನು ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ದೂರು ಹಿಂಪಡೆಯಲು ಬ್ಯಾಂಕ್ ನಿರ್ಧರಿಸಿದೆ. [more]
ಬೆಂಗಳೂರು, ನ.4-ರಾಜ್ಯದ ಎರಡು ವಿಧಾನಸಭೆ, ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ನವೆಂಬರ್ 6 ರಂದು ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. ಭಾರತದ ಚುನಾವಣಾ ಆಯೋಗ [more]
ಬೆಂಗಳೂರು, ನ.4-ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.8 ರಂದು ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಸಿದ್ಧಗೊಂಡಿದ್ದು, 63ನೇ [more]
ಬೆಂಗಳೂರು, ನ.4-ಸಮಾಜದಲ್ಲಿ ಜನರ ಆಲೋಚನೆ ಬದಲಾಗದೆ ವ್ಯವಸ್ಥೆ ಬದಲಾಗಲು ಸಾಧ್ಯವಿಲ್ಲ. ಸ್ತ್ರೀಯರ ಸಮಾನ ಪ್ರಾತಿನಿಧ್ಯಕ್ಕಾಗಿ ಹೋರಾಟ ಮುಂದುವರೆಯಬೇಕಿದೆ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ [more]
ಬೆಂಗಳೂರು, ನ.4- ತೀವ್ರ ಕುತೂಹಲ ಕೆರಳಿಸಿದ್ದ ಉಪಚುನಾವಣಾ ಸಮರ ಮುಗಿದಿದ್ದು, ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ನ.6ರಂದು ಪ್ರಕಟವಾಗಲಿರುವ ಚುನಾವಣಾ ಫಲಿತಾಂಶದ ಮೇಲೆ ಭಾರೀ ಬೆಟ್ಟಿಂಗ್ ದಂಧೆ [more]
ಬೆಂಗಳೂರು, ನ.4- ನಾನು ಶ್ರೇಷ್ಠ, ನನ್ನ ಆಡಳಿತ ಶ್ರೇಷ್ಠ ಎಂಬ ಗೀಳಿನಿಂದ ಬಳಲುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ವಾಸ್ತವ ಸ್ಥಿತಿಗತಿಗಳು ದೂರವಾಗಿಬಿಟ್ಟಿವೆ ಎಂದುÀ ಲೇಖಕ [more]
ಬೆಂಗಳೂರು,ನ.4- ಸಾಧನಕೇರಿ ಸಾಹಿತ್ಯ ಮತ್ತು ಸಾಂಸ್ಕøತಿ ಪ್ರತಿಷ್ಠಾನ ವತಿಯಿಂದ ಯೋಧರ ಬಗೆಗಿನ ಭಾವಗೀತೆಗಳ ಧ್ವನಿಸುರುಳಿ ಬಿಡುಗಡೆ ಸಮಾರಂಭವನ್ನು ಜನವರಿ ತಿಂಗಳಿನಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ [more]
ಬೆಂಗಳೂರು,ನ.4- ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರು ಚುನಾವಣಾ ಕಣದಿಂದ ಹಿಂದೆ ಸರಿಯಲಿದ್ದಾರೆಂದು ಹೇಳಿದ್ದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ವಿರುದ್ಧ ಎಫ್‍ಐಆರ್ ದಾಖಲಾಗಿದೆ. [more]
ಬೆಂಗಳೂರು,ನ.4-ಕೊಡುಗು ನೆರೆ ಸಂತ್ರಸ್ತರ ನೆರವು ನೀಡಲು ಆದಿಚುಂಚನಗಿರಿ ಮಹಾ ಸಂಸ್ಥಾನದ ಮಠ ಹಾಗೂ ನಮ್ಮವರು ಬಳಗದ ವತಿಯಿಂದ ಸಂಜೆ 6 ಗಂಟೆಗೆ ಅರಮನೆ ಮೈದಾನದಲ್ಲಿ ಸಂಗೀತ ಸಂಜೆ [more]
ಬೆಂಗಳೂರು, ನ.4- ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆ ವೇಳೆ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಹಾಕಬಾರದು ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ರಾಜ್ಯ ಸರ್ಕಾರದ [more]
ಬೆಂಗಳೂರು, ನ.4-ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಅವರ ನಾಮಪತ್ರ ಹಿಂಪಡೆಯಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಣದ ಆಮಿಷವೊಡ್ಡಿಲ್ಲ ಎನ್ನುವುದಾರೆ ಚಾಮುಂಡೇಶ್ವರಿಗೆ ಬಂದು ಪ್ರಮಾಣ ಮಾಡಲಿ ಎಂದು ಜಿಲ್ಲಾ ಬಿಜೆಪಿ [more]
ಬೆಂಗಳೂರು, ನ.4- ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಣೆ ಮಾಡಬಾರದು. ಬಹುಜನರ ಭಾವನೆಗೆ ವಿರುದ್ಧವಾಗಿ ಆಚರಣೆ ನಡೆಸಿದರೆ ಮುಂದೆ ಉಂಟಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆ [more]
ಬೆಂಗಳೂರು, ನ.4-ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ [more]
ಬೆಂಗಳೂರು, ನ.4-ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೆÇಲೀಸರು ಅರ್ಜುನ್ ಸರ್ಜಾಗೆ [more]
ಬೆಂಗಳೂರು, ನ.4- ಬೆಳಗಾವಿ ರೈತರಿಗೆ ಕೋಲ್ಕತ್ತಾ ನ್ಯಾಯಾಲಯ ವಾರೆಂಟ್ ಜಾರಿ ಮಾಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರೈತರ ತಂಟೆಗೆ ಬಾರದಂತೆ ಹುಷಾರ್ ಎಂದು ಪೊಲೀಸರಿಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ