ಶಿವಮೊಗ್ಗದಿಂದಲೇ ರಾಜ್ಯ ರಾಜಕಾರಣ ತೀರ್ಮಾನ: ಸಿಎಂ ಗೆ ಬಿ.ಎಸ್.ಯಡಿಯೂರಪ್ಪ ತಿರುಗೇಟು
ಬಾಗಲಕೋಟೆ,ಅ.29- ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದರೆ ಸರ್ಕಾರ ಉಳಿಯಲಿದೆ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದಿಂದಲೇ ರಾಜ್ಯ ರಾಜಕಾರಣ [more]




