ಗದುಗಿನ ತೋಂಟದಾರ್ಯ ಶ್ರೀಗಳ ಅಕಾಲಿಕ ನಿಧನ: ಜೆಡಿಎಸ್-ಕಾಂಗ್ರೆಸ್ ವರಿಷ್ಠರ ಶ್ರದ್ಧಾಂಜಲಿ
ಬೆಂಗಳೂರು, ಅ.20-ಗದುಗಿನ ತೋಂಟದಾರ್ಯ ಶ್ರೀಗಳ ಅಕಾಲಿಕ ನಿಧನಕ್ಕೆ ಜೆಡಿಎಸ್-ಕಾಂಗ್ರೆಸ್‍ನ ವರಿಷ್ಠ ನಾಯಕರು ಒಂದೇ ವೇದಿಕೆಯಲ್ಲಿ ಕುಳಿತು ಶ್ರದ್ಧಾಂಜಲಿ ಸಲ್ಲಿಸಿದ ಘಟನೆ ನಡೆಯಿತು. ಉಪಚುನಾವಣೆಯಲ್ಲಿ ಜಂಟಿ ಹೋರಾಟದ ಬಗ್ಗೆ [more]




