ವಿಚಾರಣೆಗೆ ಹಾಜರಾದ ಬಿಡಿಎ ಇಂಜಿನಿಯರ್ ಗೌಡಯ್ಯ
ಬೆಂಗಳೂರು, ಅ.9- ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದಲ್ಲಿ ಎಸಿಬಿ ಅಧಿಕಾರಿಗಳಿಂದ ದಾಳಿಗೊಳಗಾದ ಬಿಡಿಎ ಇಂಜಿನಿಯರ್ ಗೌಡಯ್ಯ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಎಸಿಬಿ ಕಚೇರಿಗೆ ತಮ್ಮ ಪತ್ನಿಯೊಂದಿಗೆ [more]
ಬೆಂಗಳೂರು, ಅ.9- ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದಲ್ಲಿ ಎಸಿಬಿ ಅಧಿಕಾರಿಗಳಿಂದ ದಾಳಿಗೊಳಗಾದ ಬಿಡಿಎ ಇಂಜಿನಿಯರ್ ಗೌಡಯ್ಯ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಎಸಿಬಿ ಕಚೇರಿಗೆ ತಮ್ಮ ಪತ್ನಿಯೊಂದಿಗೆ [more]
ಬೆಂಗಳೂರು, ಅ.9- ರಾಮನಗರ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಬಾರದು, ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಗೂ ಮುನ್ನ [more]
ಬೆಂಗಳೂರು, ಅ.9- ಅತ್ಯಂತ ಕಡಿಮೆ ಅವಧಿ ಇರುವ ಲೋಕಸಭೆಗೂ ಉಪ ಚುನಾವಣೆ ಘೋಷಣೆ ಮಾಡಿರುವುದಕ್ಕೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು, ಅ.9- ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಕುರಿತು ಕಾಂಗ್ರೆಸ್ ನಾಯಕರು ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ಮಹತ್ವದ ಮಾತುಕತೆ ನಡೆಸಿದರು. ಇಂದು [more]
ಬೆಂಗಳೂರು, ಅ.9- ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡದ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ [more]
ಬೆಂಗಳೂರು, ಅ.9- ಯಾವುದೇ ಪದವಿಗಳಿಸಲು ಎನ್‍ಸಿಸಿ, ಎನ್‍ಎಸ್‍ಎಸ್, ಭಾರತ್‍ಸ್ಕೌಟ್ಸ್ ಅಂಡ್ ಗೈಡ್ಸ್‍ನಂತಹ ಯಾವುದಾದರು ಒಂದು ಕೋರ್ಸ್‍ಅನ್ನು ಕಡ್ಡಾಯಗೊಳಿಸಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ ನೀಡಿದರು. ಭಾರತ್ ಸ್ಕೌಟ್ಸ್ [more]
ಬೆಂಗಳೂರು,ಅ.9-ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಸಮರದ ಮತದಾನಕ್ಕೆ ದಿನಗಣನೆ ಆರಂಭವಾಗಿರುವಂತೆ ಪ್ರಮುಖ ಮೂರು ಪಕ್ಷಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು [more]
ಬೆಂಗಳೂರು,ಅ.9- ತೀವ್ರ ಕಗ್ಗಂಟಾಗಿ ಪರಿಣಮಿಸಿರುವ ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಬಿಜೆಪಿಯ ಕೋರ್ ಕಮಿಟಿ ಸಭೆ ಇಂದು ನಡೆಯಲಿದೆ. [more]
ಬೆಂಗಳೂರು,ಅ.9-ಮಂಡ್ಯ ಲೋಕಸಭೆ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಬಲ ಅಭ್ಯರ್ಥಿಗಳ ಕೊರತೆ ಎದುರಿಸುತ್ತಿರುವ ಬಿಜೆಪಿ, ದೋಸ್ತಿ ಪಕ್ಷಗಳಿಗೆ ಸರಿ ಸಮಾನವಾಗಿ ಮತ್ತೆ ಆಪರೇಷನ್ ಕಮಲದ ಮೊರೆ [more]
ಬೆಂಗಳೂರು,ಅ.9- ಈ ತಿಂಗಳ ಎರಡನೇ ಶನಿವಾರದ ರಜೆಯನ್ನು ರದ್ದು ಮಾಡಿ, ಅದರ ಬದಲಾಗಿ ಅಕ್ಟೋಬರ್ 20 ರಂದು ರಜೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿ ತಿಂಗಳ [more]
ಬೆಂಗಳೂರು-ಇನ್ನೇನು 2019ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಮತ್ತೊಮ್ಮೆ ಮತ ಬೇಟೆಗೆ ಜನಪ್ರತಿಧಿನಿಗಳು ಸಜ್ಜಾಗುತ್ತಿದ್ದಾರೆ. ಆದರೆ ಐದು ವರ್ಷಗಳಲ್ಲಿ ರಾಜ್ಯದ 28 ಸಂಸದರು ತಮಗೆ [more]
ಬೆಂಗಳೂರು,ಅ.8-ಕಪ್ಪಣ ಅಂಗಳ ನಾಡಹಬ್ಬ ನವರಾತ್ರಿ ಉತ್ಸವದ ಅಂಗವಾಗಿ ಇದೇ 10ರಿಂದ 17ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರತಿದಿನ ಸಂಜೆ 6.30ಕ್ಕೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು, 10ರಂದು ಬುಧವಾರ [more]
ಬೆಂಗಳೂರು,ಅ.8-ಬಸವ ವಸತಿ ಯೋಜನೆಯ ಸಾಮಾನ್ಯ ಯೋಜನೆ ಹಾಗೂ ವಾಜಪೇಯಿನಗರ ವಸತಿ ಯೋಜನೆಯಡಿ 156.36 ಕೋಟಿ ರೂ. ಬಿಡುಗಡೆ ಮಾಡಿ ವಸತಿ ಇಲಾಖೆ ಆದೇಶ ಹೊರಡಿಸಿದೆ. ರಾಜೀವ್ ಗಾಂಧಿ [more]
ಬೆಂಗಳೂರು, ಅ.8- ನಿರಂತರವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆಯಿಂದ ಉಂಟಾಗುತ್ತಿರುವ ನಷ್ಟದ ಹೊರೆಯನ್ನು ಕಡಿಮೆ ಮಾಡಲು ಸಾರಿಗೆ ಇಲಾಖೆ ಮುಂದಾಗಿದ್ದು , ಬಸ್ ಪ್ರಯಾಣ ದರ ಏರಿಕೆ ಮಾಡುವ [more]
ಬೆಂಗಳೂರು, ಅ.8- ಮಿಸ್ಟರ್ ಇಂಡಿಯಾ ಸ್ಪರ್ಧೆಗೆ ದಕ್ಷಿಣ ಭಾರತದಿಂದ ಐವರು ಯುವ ಮಾಡೆಲïಗಳು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲïನಲ್ಲಿ ನಡೆದ ಮ್ಯಾನ್‍ಹಂಟ್ ಆಯ್ಕೆ ಪ್ರಕ್ರಿಯೆಯಲ್ಲಿ ದಕ್ಷಿಣ ಭಾರತದ [more]
ಬೆಂಗಳೂರು, ಅ.8- ಲೈಂಗಿಕ ಅಲ್ಪಸಂಖ್ಯಾತರನ್ನು ಸಮಾಜ ನೋಡುವ ದೃಷ್ಟಿಕೋನ ಬದಲಾಗಬೇಕಿದೆ ಎಂದು ರೋಟರಿಯನ್ ಎಎಸ್‍ಎನ್ ಹೆಬ್ಬಾರ್ ತಿಳಿಸಿದ್ದಾರೆ. ರಾಜಾಜಿನಗರದ ರೋಬಾನೋ ಸೆಂಟರ್‍ನಲ್ಲಿ ರೋಟರಿ ಕ್ಲಬï ಆಯೋಜಿಸಿದ್ದ ಲೈಂಗಿಕ [more]
ಬೆಂಗಳೂರು, ಅ.8- ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಕಾಂಗ್ರೆಸ್‍ನಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಎಐಸಿಸಿ ಪ್ರಧಾನಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಭಾಗವಹಿಸುತ್ತಿದ್ದಾರೆ. [more]
ಬೆಂಗಳೂರು, ಅ.8- ಐದು ಕ್ಷೇತ್ರಗಳ ಉಪಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳುತ್ತಿದ್ದು, ಅಭ್ಯರ್ಥಿಗಳ ಆಯ್ಕೆಗೆ ಮೂರು ಪಕ್ಷಗಳಲ್ಲೂ ತೀವ್ರ ಕಸರತ್ತು ನಡೆಯುತ್ತಿದೆ. ಪ್ರತಿಷ್ಠಿತ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ [more]
ಬೆಂಗಳೂರು, ಅ.8- ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‍ನ ಗ್ರಹಚಾರವೇ ನೆಟ್ಟ್ಟಗಿದ್ದಂತೆ ಇಲ್ಲ. ನಿನ್ನೆ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಪಕ್ಷದ ನಾಯಕರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದು ವಿಧಾನ [more]
ಬೆಂಗಳೂರು, ಅ.8- ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಸಂಘಟನಾತ್ಮಕವಾಗಿ ಹೋರಾಟ ಮಾಡಬೇಕಾಗಿರುವ ಕಾಂಗ್ರೆಸ್‍ನಲ್ಲೀಗ ಗುಂಪುಗಾರಿಕೆ ತೀವ್ರಗೊಂಡಿದೆ. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ಒಂದೆಡೆ [more]
ಬೆಂಗಳೂರು, ಅ.8- ಮಿನಿ ಮಹಾ ಸಮರ ಎಂದೇ ಪರಿಗಣಿಸಲಾಗಿರುವ ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳು ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು, [more]
ಬೆಂಗಳೂರು,ಅ.8-ನಾಳೆ ಅಥವಾ ಬುಧವಾರ ಸಭೆ ನಡೆಸಿ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ತಮ್ಮ [more]
ಬೆಂಗಳೂರು,ಅ.8-ಜಿದ್ದಾಜಿದ್ದಿನ ರಣರಂಗವಾಗಿರುವ ಮೂರು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಮರಕ್ಕೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ಮಹತ್ವದ ಸಭೆ ನಡೆಸಿದೆ. ಪಕ್ಷದ [more]
ಬೆಂಗಳೂರು,ಅ.8- ಕೇಂದ್ರದಲ್ಲಿ ಮತ್ತೆ ಅಧಿಕಾರ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ದಕ್ಷಿಣ ಭಾರತದಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಕರ್ನಾಟಕದಿಂದ [more]
ಬೆಂಗಳೂರು, ಅ.7- ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಸವಾಲಾಗಿದ್ದು, ಪ್ರತಿಪಕ್ಷ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಬಂಡಾಯ ಚಟುವಟಿಕೆಗಳು ತಣ್ಣಗಾಗಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ