ಬಡ್ತಿ ಮೀಸಲಾತಿ; ನ್ಯಾಯಾಲಯದ ತೀರ್ಪನ್ನು ಪರಿಶೀಲಿಸಿದ ನಂತರ ಪ್ರತಿಕ್ರಿಯಿಸುತ್ತೇನೆ – ಉಪಮುಖ್ಯಮಂತ್ರಿ
ಬೆಂಗಳೂರು, ಸೆ.26-ಬಡ್ತಿ ಮೀಸಲಾತಿ ಸಂಬಂಧ ನ್ಯಾಯಾಲಯದ ತೀರ್ಪನ್ನು ಇನ್ನು ಗಮನಿಸಿಲ್ಲ. ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ವಸಂತನಗರದ ಮಿಲ್ಲರ್ಸ್ ರಸ್ತೆ ಜಂಕ್ಷನ್‍ನಲ್ಲಿ [more]




