ರಾಜ್ಯ

ಒಪಿನಿಯನ್ ಮೇಕರ್‍ಗಳಿಂದ ತಪ್ಪು ಕಲ್ಪನೆ ಮೂಡಿಸುವ ಹುನ್ನಾರ ನಡೆಯಲಿಲ್ಲ ನರೇಂದ್ರ ಮೋದಿ ರಾಮನಲ್ಲ, ಕೃಷ್ಣ!

ಮೈಸೂರು: ಪ್ರಧಾನಿ ನರೇಂದ್ರಮೋದಿ ಅವರು ಶ್ರೀರಾಮನಲ್ಲ, ಶ್ರೀಕೃಷ್ಣ ಇದ್ದಹಾಗೆ. ಅವರು ಅಕಾರಕ್ಕೆ ಬಂದಾಗ ದೇಶದಲ್ಲಿರುವ ಕೆಲವು ಒಪಿನಿಯನ್ ಮೇಕರ್‍ಗಳು ಮೋದಿ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ [more]

ಬೆಂಗಳೂರು

ಪಕ್ಷದ ಶಾಸಕರೊಂದಿಗೆ ಇಂದು, ನಾಳೆ ಸಿಎಂ ಸಭೆ

ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಬೆನ್ನಲ್ಲೇ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದು, ಜ.4 ಮತ್ತು 5 ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ. [more]

ಶಿವಮೊಗ್ಗಾ

ರೈತರ ಅಭಿವೃದ್ಧಿ ನಮ್ಮ ಸರ್ಕಾರದ ಗುರಿ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ

ಶಿವಮೊಗ್ಗ: ಕೃಷಿಕರಿಗೆ ತೊಂದರೆಯಾಗುವ ಕಸ್ತೂರಿರಂಗನ್ ವರದಿ ಜಾರಿ ಬರಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು. ನಗರದಲ್ಲಿ ಬಿಜೆಪಿ ರಾಜ್ಯ [more]

ಶಿವಮೊಗ್ಗಾ

ತಾಪಂ, ಜಿಪಂ ಸಮರ | ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಮೂರು ದಿನ ಗ್ರಾಮ ಸೇವಕ ಸಮಾವೇಶ

ಶಿವಮೊಗ್ಗ: ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗೆ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಸಲುವಾಗಿ ಬಿಜೆಪಿಯಿಂದ ಗ್ರಾಮ ಸೇವಕ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ. ನಗರದ ಪೆಸಿಟ್ ಇಂಜಿನಿಯರಿಂಗ್ ಕಾಲೇಜು [more]

ಶಿವಮೊಗ್ಗಾ

ಸಿಎಂ ಬದಲಾವಣೆ ಚರ್ಚೆ ಅನಗತ್ಯ: ಅರುಣ್ ಸಿಂಗ್ ಶೀಘ್ರ ಸಂಪುಟ ವಿಸ್ತರಣೆ

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಶೀಘ್ರವಾಗಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭರವಸೆ ನೀಡಿದರು. ಇಲ್ಲಿನ ಪೆಸಿಟ್ ಕಾಲೇಜು ಸಭಾಂಗಣದಲ್ಲಿ ವಿಶೇಷ [more]

ಬೆಂಗಳೂರು

ಮೊದಲ ದಿನ ಎಸ್ಸೆಸ್ಸೆಲ್ಸಿ ಶೇ.41, ಪಿಯು ಶೇ.32.56 ಹಾಜರಾತಿ ದಾಖಲು ವಿದ್ಯಾರ್ಥಿಗಳ ಸಂಭ್ರಮ

ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರದಿಂದ ಶಾಲೆ-ಕಾಲೇಜುಗಳು ಆರಂಭವಾಗಿದ್ದು ,ಕೊರೋನಾ ಆತಂಕದಲ್ಲಿಯೇ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಮೊದಲ ತರಗತಿಗೆ ಹಾಜರಾಗಿ ಖುಷಿಪಟ್ಟರು. ಹೆಚ್ಚಿನ ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಿಂತ ಶಿಕ್ಷಕರ ಉಪಸ್ಥಿತಿ ಅಕವಿತ್ತು. [more]

ಬೆಂಗಳೂರು

ವಿದ್ಯಾರ್ಥಿಗಳನ್ನು ಸ್ವಾಗತಿಸಲು ಎಸ್‍ಡಿಎಂಸಿ ಕೂಡ ಸಜ್ಜು – ಕಿಕ್ಕರ್ ಕೊರೋನಾ ಓಡಿಸೋಣ, ವಿದ್ಯಾರ್ಥಿಗಳಿಗೆ ಕಲಿಸೋಣ …

ಬೆಂಗಳೂರು: ಬರೋಬ್ಬರಿ ಒಂಬತ್ತು ತಿಂಗಳ ಬಳಿಕ ಶುಕ್ರವಾರ(ಜ.1)ರಿಂದ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಸಂಭ್ರಮ ಕಳೆಗಟ್ಟಿದೆ. ಈಗಾಗಲೇ ಮಕ್ಕಳನ್ನು [more]

ಬೆಂಗಳೂರು

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣನೆ ಪಂಚಾಯಿತಿ ಗೆಲುವು, ಬಿಜೆಪಿಗೆ ದೊಡ್ಡ ಸಾಧನೆ

ಬೆಂಗಳೂರು: ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾರತೀಯ ಜನತಾ ಪಕ್ಷವು ದಿನೇ ದಿನೆ ತನ್ನ ಸಾಧನೆಗಳನ್ನು ಉತ್ತಮಗೊಳಿಸುತ್ತಾ ಮುನ್ನಡೆಯುತ್ತಿದ್ದು, 3800 ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿರುವುದು [more]

ಬೆಂಗಳೂರು

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟನೆ ಉಳಿದ ಎರಡೂವರೆ ವರ್ಷ ನಾನೇ ಸಿಎಂ

ಬೆಂಗಳೂರು: ಮುಂದಿನ ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಮ್ಮ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಾಯಕತ್ವ [more]

ಶಿವಮೊಗ್ಗಾ

ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ಪಂಚಾಯ್ತಿ ಹೊಸ ಸದಸ್ಯರಿಗೆ ತರಬೇತಿ

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಂಗ ಸಂಸ್ಥೆಯಾದ ಮೈಸೂರಿನ ಅಬ್ದುಲï ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ವತಿಯಿಂದ ಹೊಸದಾಗಿ [more]

ಉಡುಪಿ

ಅಯೋಧ್ಯೆ: 70 ಎಕರೆ ಪ್ರದೇಶದಲ್ಲಿನ ನಿರ್ಮಾಣ, ಅಭಿವೃದ್ಧಿ ಕುರಿತ ಮಾಸ್ಟರ್ ಪ್ಲ್ಯಾನ್ ಬಿಡುಗಡೆ ಮಂದಿರ ನಿರ್ಮಾಣದ ಬೃಹದ್ಯೋಜನೆ

ಉಡುಪಿ: ಧರ್ಮ ನಗರಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣದ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಈ ಮಧ್ಯೆ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತನ್ನ ಅೀನ 70 [more]

ರಾಜ್ಯ

ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಲಿಂಗಾಯಿತ ಸಮುದಾಯ 2ಎ ಪಟ್ಟಿಗೆ ಸೇರಿಸಿ

ಮೈಸೂರು: ಲಿಂಗಾಯತ ಸಮುದಾಯದವರನ್ನು ಕೇಂದ್ರದಲ್ಲಿ ಓಬಿಸಿಗೆ ಸೇರಿಸಬೇಕು. ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿಯನ್ನು ನೀಡಬೇಕೆನ್ನುವುದು ನಮ್ಮ ಅಭಿಮತವಾಗಿದೆ ಎಂದು ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ [more]

ಬೆಂಗಳೂರು

ಮದ್ಯಪಾನ ಸಂಯಮ ಮಂಡಳಿ ಹೆಸರು ಬದಲಿಗೆ ಚಿಂತನೆ

ಬೆಂಗಳೂರು: ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ನೂತನ ಅಧ್ಯಕ್ಷ ಹಣಮಂತ ಕೊಟಬಾಗಿ ಬುಧವಾರ ಧರ್ಮಸ್ಥಳ ಧರ್ಮಾಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ [more]

ಬೆಂಗಳೂರು

ಬ್ರಿಟನ್‍ನಿಂದ ಬಂದಿರುವ ವ್ಯಕ್ತಿಗಳಿಗೆ ಸಿಎಂ ಬಿಎಸ್‍ವೈ ತಾಕೀತು – ಕಿಕ್ಕರ್ ಕಣ್ತಪ್ಪಿಸಿ ಓಡಾಡದೆ ಪರೀಕ್ಷೆ ಮಾಡಿಸಿಕೊಳ್ಳಿ

ಬೆಂಗಳೂರು: ವಿದೇಶದಿಂದ ಕರ್ನಾಟಕಕ್ಕೆ ಬಂದಿರುವವರು ಸ್ವಯಂಪ್ರೇರಿತರಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದರು. ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜೊತೆ [more]

ಶಿವಮೊಗ್ಗಾ

ತರುಣೋದಯ ಸಂಸ್ಕøತ ಸೇವಾ ಸಂಸ್ಥೆಯಿಂದ ಮಹಾಯಜ್ಞ 700ದಿನ ಭಗವದ್ಗೀತೆ ಕಂಠಪಾಠ

ಶಿವಮೊಗ್ಗ: ಭಗವದ್ಗೀತಾ ಕಂಠಪಾಠ ಮಹಾಯಜ್ಞವನ್ನು 700 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ತರುಣೋದಯ ಸಂಸ್ಕøತ ಸೇವಾ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಅ.ನಾ.ವಿಜೇಂದ್ರರಾವ್ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]

ಬೆಂಗಳೂರು

ಟೆಂಡರ್ ಆಹ್ವಾನಿತ ಪ್ರಾಕಾರದ ಅಧ್ಯಕ್ಷ ಹೇಮಂತ್ ನಿಂಬಾಳ್ಕರ್ ಸೇಫ್ ಸಿಟಿ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ಗೊಂದಲ ಇಲ್ಲ

ಬೆಂಗಳೂರು: ನಿರ್ಭಯಾ ಯೋಜನೆಯಡಿ 667 ಕೋಟಿ ಮೊತ್ತದ ಸೇಫ್ ಸಿಟಿ ಯೋಜನೆಯ ಟೆಂಡರ್ ಪ್ರಕ್ರಿಯೆ ಅತ್ಯಂತ ಪಾರದರ್ಶಕ ರೀತಿಯಲ್ಲಿ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಇದರಲ್ಲಿ ಗೊಂದಲ ಇರಲ್ಲ [more]

ಬೆಂಗಳೂರು

ವಿಶಿಷ್ಟಚೇತನ ಪ್ರತಿಭೆಗಳ ಪೊತ್ಸಾಹಕ್ಕಾಗಿ ನಿ ಸಂಗ್ರಹಣೆ ಕಾಶ್ಮೀರ -ಕನ್ಯಾಕುಮಾರಿ ಪ್ಯಾರಾ ಸೈಕ್ಲಿಂಗ್

ಬೆಂಗಳೂರು: ಇನಿನಿಟಿ 2020 ನಿ ಸಂಗ್ರಹಣೆಗಾಗಿ ಆದಿತ್ಯ ಮೆಹ್ತಾ ಫೌಂಡೇಶನ್ ಮತ್ತು ಬಾರ್ಡರ್ ಸೆಕ್ಯುರಿಟಿ ಪೊರ್ಸ್ ಸಹಯೋಗದಲ್ಲಿ ಏರ್ಪಡಿಸಿದ್ದ ಪ್ಯಾರಾ ಸೈಕ್ಲಿಂಗ್ ಯಾತ್ರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ [more]

ಬೆಂಗಳೂರು

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿಕೆ ರಾಜ್ಯವ್ಯಾಪಿ ಅಟಲ್‍ಜೀ ಕಾವ್ಯ ನೃತ್ಯ ಪ್ರದರ್ಶನ ಆಯೋಜನೆ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ರಚಿಸಿರುವ ಕಾವ್ಯಗಳನ್ನು ನೃತ್ಯದ ಮೂಲಕ ಪ್ರಸ್ತುತಪಡಿಸುವ ಕಾರ್ಯಕ್ರಮವನ್ನು ರಾಜ್ಯದ ಇತರ ಜಿಲ್ಲೆಗಳಲ್ಲೂ ಆಯೋಜಿಸಲಾಗುವುದು ಎಂದು ಕೇಂದ್ರ ಸಚಿವ [more]

ಬೆಂಗಳೂರು

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ರೈತರಿಗೆ ಸ್ವಾಭಿಮಾನದ ಬದುಕು: ಸರ್ಕಾರ ಬದ್ಧ

ಬೆಂಗಳೂರು: ಸರ್ಕಾರ ಪ್ರತಿಯೊಬ್ಬ ರೈತನ ಕಣ್ಣೀರು ಒರೆಸಿ ಅನ್ನದಾತರು ಸ್ವಾಭಿಮಾನ ಹಾಗೂ ಗೌರವದಿಂದ ಬಾಳ್ವೆ ನಡೆಸುವಂತಹ ಸ್ಥಿತಿ ನಿರ್ಮಾಣ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ [more]

ಬೆಂಗಳೂರು

ಗ್ರಾಪಂ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಅಂತಿಮ ಸಿದ್ಧತೆ ಬಹಿರಂಗ ಪ್ರಚಾರ ಅಂತ್ಯ, ಓಲೈಕೆ ಜೋರು

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ಶುಕ್ರವಾರ ಅಂತ್ಯಗೊಂಡಿದ್ದು,ಅಭ್ಯರ್ಥಿಗಳು ಮನೆ ಮನ ಪ್ರಚಾರದತ್ತ ಚಿತ್ತ ಹರಿಸಿದ್ದಾರೆ. ಕೊನೆ ಕ್ಷಣದಲ್ಲಿ ಮತದಾರರ ಮನಗೆಲ್ಲಲು [more]

ಬೆಂಗಳೂರು

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಹೇಳಿಕೆ ಜ.1ರಿಂದ ಶಾಲಾ-ಕಾಲೇಜು ಆರಂಭ ಖಚಿತ

ಬೆಂಗಳೂರು: ಬರುವ ಜ.1ರಿಂದ ಶಾಲೆ-ಕಾಲೇಜುಗಳನ್ನು ಆರಂಭಿಸುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯದ ಬದ್ಧತೆಯಿಂದಲೇ ಹೊರತು ನನ್ನ ವೈಯಕ್ತಿಕ ಪ್ರತಿಷ್ಠೆಗಾಗಿ ಅಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಹೇಳಿದರು. [more]

ರಾಜ್ಯ

ಮೋದಿ ಜತೆ ಸಂವಾದ: ರೈತ ಚಂದ್ರಪ್ಪ ಆಯ್ಕೆ

ಕೋಲಾರ: ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಯಾದ ಜಿಲ್ಲೆಯ ರೈತರೊಬ್ಬರಿಗೆ ಯೋಜನೆಯ ಅನುಷ್ಟಾನ,ಪ್ರಯೋಜನದ ಕುರಿತು ಪ್ರಧಾನಿ ಮೋದಿಯವರೊಂದಿಗೆ ನೇರವಾಗಿ ವೀಡಿಯೋ ಸಂವಾದ ನಡೆಸುವ ಸದಾವಕಾಶ ಸಿಕ್ಕಿದೆ. [more]

ಬೆಂಗಳೂರು

ಪಿಎಚ್‍ಸಿ ಮೇಲ್ದರ್ಜೆಗೆ ಆರೋಗ್ಯ ಸೇವೆ ದ್ವಿಗುಣ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯಂತೆ ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಚ್‍ಸಿ)ಗಳನ್ನು ಮೇಲ್ದರ್ಜೆಗೇರಿಸುವ ಮೂಲಕ ಮಾದರಿಯ ಆರೋಗ್ಯ ಸೇವೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಸಾರ್ವಜನಿಕ ಆರೋಗ್ಯ [more]

ಬೆಂಗಳೂರು

ರೂಪಾಂತರಿತ ಕೊರೋನಾ ಭೀತಿ | ಅನಗತ್ಯ ತಿರುಗಾಟಕ್ಕೆ ನಿರ್ಬಂಧ ರಾತ್ರಿ ಕಫ್ರ್ಯೂ ಜಾರಿ

ಬೆಂಗಳೂರು:ಐರೋಪ್ಯ ರಾಷ್ಟ್ರಗಳಿಂದ ರೂಪಾಂತರಿತ ಕೊರೋನಾ ಅಪ್ಪಳಿಸುವ ಅಪಾಯ ಇರುವ ಹಿನ್ನೆಲೆಯಲ್ಲಿ ಡಿ.24ರಿಂದ ಜ.2ರವರೆಗೆ ಪ್ರತಿ ದಿನ ರಾತ್ರಿ 11 ರಿಂದ ಮುಂಜಾನೆ 5 ಗಂಟೆವರೆಗೆ ಕಫ್ರ್ಯೂ ಜಾರಿಗೊಳಿಸಲು [more]

ಬೆಂಗಳೂರು

ವಿಶ್ವಸಂಸ್ಥೆ ನಿಗದಿಪಡಿಸಿದ್ದ ಗುರಿ ಸಾಸುವಲ್ಲಿ ಮುಂದು: ಸಿಎಂ ಸುಸ್ಥಿರ ಅಭಿವೃದ್ಧಿಯಲ್ಲಿ ಕರ್ನಾಟಕಕ್ಕೆ 6ನೇ ಸ್ಥಾನ

ಬೆಂಗಳೂರು: ವಿಶ್ವಸಂಸ್ಥೆ ನೀಡಿರುವ ಸುಸ್ಥಿರ ಅಭಿವೃದ್ಧಿಯ 17 ಗುರಿಗಳ ಸಾಧನೆಯಲ್ಲಿ ಕರ್ನಾಟಕವು ದೇಶದಲ್ಲಿ 6 ನೇ ಸ್ಥಾನದಲ್ಲಿದ್ದು, ಇನ್ನಷ್ಟು ಮೇಲ್ಮಟ್ಟಕ್ಕೆ ಏರಿಸುವಂತೆ ಅಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ [more]