ಬೆಂಗಳೂರು

ಕೆಟ್ಟ ಭಾಷೆಯಲ್ಲಿ ನಮಗೂ ಟೀಕೆ ಮಾಡಲು ಬರುತ್ತದೆ-ಶಾಸಕಎಂ.ಪಿ.ರೇಣುಕಾಚಾರ್ಯ

ಬೆಂಗಳೂರು, ಅ.4-ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ನೀಡುತ್ತಿರುವ ಅಸಂಬದ್ಧ ಹೇಳಿಕೆಗಳನ್ನು ತಕ್ಷಣವೇ ನಿಲ್ಲಿಸದಿದ್ದರೆ ಅದಕ್ಕಿಂತ ಕೆಟ್ಟ [more]

No Picture
ಬೆಂಗಳೂರು

ಸಿದ್ದರಾಮಯ್ಯ ಯಾವ ಸೀಮೆಯ ಹಿಂದುಳಿದ ವರ್ಗದ ನಾಯಕ-ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ

ಬೆಂಗಳೂರು, ಅ.4-ಜಾತಿ ಜನಗಣತಿ ವರದಿಯನ್ನು  ಬಿಡುಗಡೆ ಮಾಡದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಸೀಮೆಯ ಹಿಂದುಳಿದ ವರ್ಗದ ನಾಯಕ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಪ್ರಶ್ನಿಸಿದ್ದಾರೆ. [more]

ಬೆಂಗಳೂರು

ಚುರುಕಾದ ವಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆ

ಬೆಂಗಳೂರು, ಅ.4-ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆ ಚುರುಕಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ  ಮಾಜಿ ಸಚಿವ ಎಚ್.ಕೆ.ಪಾಟೀಲ್ ದೆಹಲಿಗೆ ತೆರಳಿರುವುದು ತೀವ್ರ ಕುತೂಹಲ ಕೆರಳಿಸಿದೆ. ವಿಪಕ್ಷ [more]

ಬೆಂಗಳೂರು

ಉರಿಯುವ ಬೆಂಕಿಗೆ ತುಪ್ಪ ಸುರಿದಂತಾದ ಸಿಎಂ ಹೇಳಿಕೆ

ಬೆಂಗಳೂರು,ಅ.4- ದಸರಾ ಹಬ್ಬದೊಳಗೆ ನೆರೆ ಪರಿಹಾರ ಬಿಡುಗಡೆಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಸಂತ್ರಸ್ತರಿಗೆ ಕೇಂದ್ರದಿಂದ ವರದಿ ತಿರಸ್ಕಾರ ಹಾಗೂ ರಾಜ್ಯದ ಖಜಾನೆ ಖಾಲಿಯಾಗಿದೆ ಎಂಬ ಮುಖ್ಯಮಂತ್ರಿಗಳ ಹೇಳಿಕೆ ಉರಿಯುವ [more]

ಬೆಂಗಳೂರು

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರಿಂದ ರೈತರಿಗೆ ಉಡಾಫೆ ಉತ್ತರ

ಬೆಳಗಾವಿ,ಅ.4- ಎಕರೆಗೆ ಒಂದು ಲಕ್ಷ ರೂ. ಪರಿಹಾರ ಕೊಡಿ ಎಂದು ಕೇಳಿದ ಸಂತ್ರಸ್ತ ರೈತರಿಗೆ ಉಡಾಫೆ ಉತ್ತರ ನೀಡಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ನಂದು 100 ಎಕರೆ [more]

ಬೆಂಗಳೂರು

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ವಿಧಾನಸೌಧ ಮುತ್ತಿಗೆ

ಬೆಂಗಳೂರು,ಅ.4-ನಿರಾಶ್ರಿತರ ಬಗ್ಗೆ ಉದಾಸೀನ ಮಾಡುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಧೋರಣೆಯನ್ನು ವಿರೋಧಿ ಸಿ ಅ.10 ರಂದು ಬೆಳಗ್ಗೆ 11ಗಂಟೆಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಾಲು ಕರ್ನಾಟಕ ರಾಜ್ಯ [more]

ಬೆಂಗಳೂರು

ಬಿಬಿಎಂಪಿಯಲ್ಲಿ ಮಾತ್ರ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ

ಬೆಂಗಳೂರು,ಅ.4- ಸಂತ್ರಸ್ತರಿಗೆ ಪರಿಹಾರ ನೀಡಲು ಮುಖ್ಯಮಂತ್ರಿಗಳು ರಾಜ್ಯದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಹೇಳಿದ್ದಾರೆ. ಆದರೆ ಬಿಬಿಎಂಪಿಯಲ್ಲಿ ಮಾತ್ರ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ತರಾ..ಆಗೋಗಿದೆ. ಇಲ್ಲಿ  [more]

ಬೆಂಗಳೂರು

ಬಿಬಿಎಂಪಿ ಭ್ರಷ್ಟರ ಸಂತೆಯಾಗಿದೆ-ಸಿಎಂ ಯಡಿಯೂರಪ್ಪ

ಬೆಂಗಳೂರು,ಅ.4- ಬಿಬಿಎಂಪಿ ವ್ಯಾಪ್ತಿಯ ರಾಜಕಾಲುವೆಗಳನ್ನು ಪುನಶ್ಚೇತನಗೊಳಿಸುವ 2016-17ರ  6 ಪ್ಯಾಕೇಜ್‍ಗಳ 800 ಕೋಟಿ ರೂ.  ಕಾಮಗಾರಿಗಳ ಅವ್ಯವಹಾರ, 18-19ನೇ ಸಾಲಿನ  29 ಕೋಟಿ ರೂ. ವೆಚ್ಚ  ರಾಜಕಾಲುವೆಗಳ   [more]

No Picture
ಬೆಂಗಳೂರು

ಸಂತ್ರಸ್ತರು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದಕೇಂದ್ರ ಸರ್ಕಾರದ ಸೂಚನೆ

ಬೆಂಗಳೂರು,ಅ.4- ಪ್ರವಾಹದಿಂದ ನೆಲ ಕಚ್ಚಿದ ಮನೆಗಳೆಲ್ಲಾ 5 ಲಕ್ಷ ರೂ. ಬೆಲೆ ಬಾಳುತ್ತಿದ್ದವೇ ಎಂಬುದನ್ನು ಪ್ರಮಾಣೀಕರಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವುದು ಸಂತ್ರಸ್ತರು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ [more]

ಬೆಂಗಳೂರು

ಸಿಎಂ ಯಡಿಯೂರಪ್ಪ ವಿರುದ್ಧ ರೈತರು ಹಾಗೂ ಮಹಿಳೆಯರ ಪ್ರತಿಭಟನೆ

ಬೆಳಗಾವಿ, ಅ.4- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಳಗ್ಗೆ  ಅತಿಥಿ ಗೃಹದಲ್ಲಿ ಜನರ ಅಹವಾಲು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ರೈತರು ಹಾಗೂ ಮಹಿಳೆಯರು ಪ್ರತಿಭಟನೆ ಕೈಗೊಂಡು ಶೀಘ್ರ [more]

ಬೆಂಗಳೂರು

ಇಡಿಯಿಂದ ಮುಂದುವರಿದ ಸಂಸದ ಡಿ.ಕೆ.ಸುರೇಶ್ ಅವರ ವಿಚಾರಣೆ

ನವದೆಹಲಿ,  ಅ.4- ಕಾಂಗ್ರೆಸ್ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹವಾಲಾ ವ್ಯವಹಾರ ಆರೋಪಗಳಿಗೆ ಸಂಬಂಧಿಸಿದಂತೆ ಸೋದರ ಮತ್ತು ಸಂಸದ ಡಿ.ಕೆ.ಸುರೇಶ್ ಅವರ ವಿಚಾರಣೆಯನ್ನು [more]

ಬೆಂಗಳೂರು

ರಾಜ್ಯ ಸರ್ಕಾರದ ವಿರುದ್ಧ ಅ.10 ರಿಂದ ಪ್ರತಿಭಟನೆ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಅ.4-ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಸಮರ್ಪಕವಾಗಿ ಕೈಗೊಂಡಿಲ್ಲ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಅ.10 ರಿಂದ ವಿಧಾನಮಂಡಲದ ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆಯನ್ನು [more]

ಬೆಂಗಳೂರು

ಆರ್ಥಿಕ ದಿವಾಳಿಗೆ ಹಿಂದೆ ಆಡಳಿತ ನಡೆಸಿದ ಸಿದ್ದರಾಮಯ್ಯನವರೇ ಕಾರಣ-ಬಿಜೆಪಿ

ಬೆಂಗಳೂರು,ಅ.4- ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ  ವಿಳಂಬ ಮಾಡುತ್ತಿರುವ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿವಾಳಿ ಸರ್ಕಾರ ಎಂದು ಟೀಕಿಸಿದ್ದಾರೆ. ಇದಕ್ಕೆ ಅಷ್ಟೇ [more]

ಬೆಂಗಳೂರು

ಹೈಕೋರ್ಟ್‍ಗೆ ಬಾಂಬ್ ಬೆದರಿಕೆ-ಉತ್ತರಪ್ರದೇಶ ಮೂಲದ ವ್ಯಕ್ತಿಯ ಬಂಧನ

ಬೆಂಗಳೂರು,ಅ.4- ಹೈಕೋರ್ಟ್‍ಗೆ ಬಾಂಬ್ ಬೆದರಿಕೆ ಹಾಕಿದ್ದ  ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಖಾನ್‍ಪುರ್, ಲಾಲ್‍ಕುರ್ತಿ ಬಜಾರ್ ನಿವಾಸಿ ರಾಜೇಂದ್ರ ಸಿಂಗ್(36) ಬಂಧಿತ [more]

ಬೆಂಗಳೂರು

ಕೇಂದ್ರ ಸರ್ಕಾರದ ಮಲತಾಯಿಧೋರಣೆ-ಅ.10ಕ್ಕೆ ನಗರದಲ್ಲಿ ಜೆಡಿಎಸ್‍ನಿಂದ ಬೃಹತ್ ಪ್ರತಿಭಟನೆ

ಬೆಂಗಳೂರು,ಅ.4-ರಾಜ್ಯದ ನೆರೆಪೀಡಿತ ಪ್ರದೇಶಗಳಿಗೆ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ  ಮಲತಾಯಿ ಧೋರಣೆಯನ್ನು ಮುಂದುವರೆಸಿರುವುದು ದುರದೃಷ್ಟಕರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. ರಾಜ್ಯ ಸರ್ಕಾರ ನೆರವು ಕೋರಿದಂತೆಯೂ [more]

ಬೆಂಗಳೂರು

ಪದವೀಧರ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ-ಸಚಿವ ಎಸ್.ಸುರೇಶ್‍ಕುಮಾರ್

ಬೆಂಗಳೂರು,ಅ.4-ಪದವೀಧರ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಭರವಸೆ ನೀಡಿದರು. ಕರ್ನಾಟಕ ರಾಜ್ಯಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ [more]

ಬೆಂಗಳೂರು

ಡಿ.ಕೆ.ಶಿವಕುಮಾರ್ ಅವರ ವಿಚಾರಣೆಯನ್ನು ಆರಂಭಿಸಿದ ಇಡಿ ಅಧಿಕಾರಿಗಳು

ನವದೆಹಲಿ,ಅ.4-  ಅಕ್ರಮ ಹಣ ವರ್ಗಾವಣೆ ಮತ್ತು ಹವಾಲ ಪ್ರಕರಣಗಳಿಗೆ ಸಂಬಂಧಪಟ್ಟಂತೆ ದೆಹಲಿಯ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ವಿಚಾರಣೆಯನ್ನು [more]

ಬೆಂಗಳೂರು

ಔರಾದ್ಕರ್ ವರದಿ ಜಾರಿ ಮಾಡುವ ಬಗ್ಗೆ ಸಿಎಂ ಜೊತೆ ಸಮಾಲೋಚನೆ-ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಬೆಂಗಳೂರು,ಅ.4- ಉತ್ತರ ಕರ್ನಾಟಕದ  ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜಧಾನಿಗೆ ಮರಳಿದ ನಂತರ ಹಿರಿಯ ಐಪಿಎಸ್ ಅಧಿಕಾರಿ  ರಾಘವೇಂದ್ರ ಔರಾದ್ಕರ್ ವರದಿ ಜಾರಿ ಮಾಡುವ ಬಗ್ಗೆ ಸಮಾಲೋಚನೆ ನಡೆಸಲಾಗುವುದು [more]

ಬೆಂಗಳೂರು

ಸರ್ಕಾರ ಸಲ್ಲಿಕೆ ಮಾಡಿದ್ದ ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಳಗಾವಿ,ಅ.4-ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಬಿಡುಗಡೆ ಮಾಡುವ ಸಂಬಂಧ ಕೇಂದ್ರ ಸರ್ಕಾರ ರಾಜ್ಯದ ವರದಿಗೆ ಸಂಬಂಧಿಸಿದಂತೆ ಕೆಲವು ಸ್ಪಷ್ಟನೆಯನ್ನು ಕೇಳಿದೆ ಹೊರತು ತಿರಸ್ಕಾರ ಮಾಡಿಲ್ಲ ಎಂದು ಮುಖ್ಯಮಂತ್ರಿ [more]

ಬೆಂಗಳೂರು

ಮಹತ್ವದ ಯೋಜನೆಗಳಿಗೆ ಸಚಿವ ಸಂಪುಟದಿಂದ ಅನುಮೋದನೆ

ಬೆಂಗಳೂರು, ಅ.3-ಆಶಾಕಾರ್ಯಕರ್ತೆಯರಿಗೆ 500 ರೂ. ಗೌರವ ಧನ ಹೆಚ್ಚಳ, ಮಹಾತ್ಮಗಾಂಧೀಜಿಯವರ 150ನೇ ಜಯಂತಿ ವಾರ್ಷಿಕೋತ್ಸವದ ಅಂಗವಾಗಿ 20 ಸನ್ನಡತೆ ಖೈದಿಗಳ ಬಿಡುಗಡೆ,  ಕೈಗಾರಿಕಾ ನೀತಿಯಡಿ ಕರ್ನಾಟಕ ಏರೋ [more]

ಬೆಂಗಳೂರು

ರಾಜಕಾಲುವೆಗಳ ಹೂಳೆತ್ತುವ ಕಾರ್ಯದಲ್ಲಿ ಭಾರೀ ಹಗರಣ-ಬಿಜೆಪಿ ವಕ್ತಾರ ಎನ್.ಆರ್.ರಮೇಶ್

ಬೆಂಗಳೂರು, ಅ.3-ರಾಜಕಾಲುವೆ ಅಭಿವೃದ್ಧಿ ಮತ್ತು ಹೂಳೆತ್ತುವ ಹೆಸರಿನಲ್ಲಿ ನೂರಾರು ಕೋಟಿ ರೂ. ಲೂಟಿ ಮಾಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಭಾರೀ ಹಗರಣವೊಂದನ್ನು  ಬಿಜೆಪಿ ವಕ್ತಾರ ಎನ್.ಆರ್.ರಮೇಶ್ [more]

ಬೆಂಗಳೂರು

ಅಧಿಕಾರಿಗಳು ಸಭಾ ನಡವಳಿಕೆ ಪ್ರಕಾರವೇ ಕರ್ತವ್ಯ ನಿರ್ವಹಿಸಬೇಕು-ನೂತನ ಮೇಯರ್ ಗೌತಮ್‍ಕುಮಾರ್

ಬೆಂಗಳೂರು, ಅ.3-ಎಲ್ಲಾ ಅಧಿಕಾರಿಗಳು ಸಭೆ ನಡೆಸಿ ಸಭಾ ನಡವಳಿಕೆಯಂತೆ ಕರ್ತವ್ಯ ನಿರ್ವಹಿಸಬೇಕು.ಇಲ್ಲದಿದ್ದರೆ ಅಂತಹ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಮೇಯರ್ [more]

ಬೆಂಗಳೂರು

ನಗರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಜವಾಬ್ದಾರಿ-ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು, ಅ.3-ಗಾಂಧೀಜಿಯವರ ತತ್ವಗಳನ್ನು  ಪಾಲಿಸುವುದರೊಂದಿಗೆ  ಪ್ಲಾಸ್ಟಿಕ್ ಮುಕ್ತ ಸ್ವಚ್ಛ ನಗರ ನಿರ್ಮಾಣದ ಸಂಕಲ್ಪ ಮಾಡಬೇಕಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ  [more]

ಬೆಂಗಳೂರು

ನಗರದಲಿ ವೈಟ್ ಟಾಪಿಂಗ್ ರಸ್ತೆಗಳ ಅವಶ್ಯಕತೆಯಿಲ್ಲ-ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್‍

ಬೆಂಗಳೂರು, ಅ.3- ನಗರದಲಿ ವೈಟ್ ಟಾಪಿಂಗ್ ರಸ್ತೆಗಳ ಅವಶ್ಯಕತೆ ಇಲ್ಲ ಎಂದು ಬಿಬಿಎಂಪಿ ಆಯುಕ್ತರಾದ ಅನಿಲ್‍ಕುಮಾರ್ ಇಂದಿಲ್ಲಿ ಸ್ಪಷ್ಟ ಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಗರದಲ್ಲಿ [more]

ಬೆಂಗಳೂರು

ಪ್ರಧಾನಿ ಮೋದಿಯವರ ದ್ವಂದ್ವ ನೀತಿಗೆ ಭಾರೀ ಆಕ್ರೋಶ

ಬೆಂಗಳೂರು,ಅ.3-ನೆರೆ ಪೀಡಿತ ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆ ವಿಳಂಬವಾಗುತ್ತಿರುವುದಕ್ಕೆ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಬಿಜೆಪಿ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಅದರಲ್ಲೂ ಬಿಹಾರದಲ್ಲಿ ಉಂಟಾಗಿರುವ ಪ್ರವಾಹಕ್ಕೆ [more]