ಬೆಂಗಳೂರು

ಐದು ವರ್ಷದವರೆಗೂ ಎಚ್.ಡಿ.ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರುತ್ತಾರೆ: ಡಾ.ಎಂ.ವೀರಪ್ಪಮೊಯ್ಲಿ

ಬೆಂಗಳೂರು, ಸೆ.1- ಸಮ್ಮಿಶ್ರ ಸರ್ಕಾರದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಐದು ವರ್ಷದವರೆಗೂ ಎಚ್.ಡಿ.ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಂಸದ ಡಾ.ಎಂ.ವೀರಪ್ಪಮೊಯ್ಲಿ ಹೇಳಿದ್ದಾರೆ. ನಂದಿಬೆಟ್ಟದಲ್ಲಿ ನಂದಿ ಸಂತೆ [more]

ಬೆಂಗಳೂರು

ಬೀದಿ ನಾಯಿಗಳಿಂದ ಮಕ್ಕಳಿಗೆ ಹಾಗೂ ಜನರಿಗೆ ತೊಂದರೆಯಅಗದಂತೆ ಕ್ರಮ: ಸಿಎಂ

ಬೆಂಗಳೂರು, ಸೆ.1- ಬೀದಿ ನಾಯಿಗಳಿಂದ ಮಕ್ಕಳಿಗೆ ಹಾಗೂ ಜನರಿಗೆ ಅನಾನುಕೂಲ ಆಗದಂತೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಂದು [more]

ಬೆಂಗಳೂರು

ಮತ್ತೆ ಆರಂಭವಾದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜನತಾದರ್ಶನ

ಬೆಂಗಳೂರು, ಸೆ.1- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ ಜನತಾದರ್ಶನ ಇಂದಿನಿಂದ ಮತ್ತೆ ಆರಂಭಗೊಂಡಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಆರಂಭಗೊಂಡ ಜನತಾದರ್ಶನದಲ್ಲಿ ಪಾಲ್ಗೊಳ್ಳಲು ಜನರ [more]

ಬೆಂಗಳೂರು

ಕಾಂಗ್ರೆಸ್‍ನಲ್ಲಿ ಮತ್ತೊಮ್ಮೆ ಅಸಮಾಧಾನದ ಕರಿಛಾಯೆ

ಬೆಂಗಳೂರು, ಸೆ.1- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಸಜ್ಜುಗೊಳಿಸುವ ಮಹತ್ವದ ಸಭೆಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗೈರು ಹಾಜರಾಗುವ ಮೂಲಕ ಕಾಂಗ್ರೆಸ್‍ನಲ್ಲಿ ಮತ್ತೊಮ್ಮೆ ಅಸಮಾಧಾನದ ಕರಿಛಾಯೆ ಕಾಣಿಸತೊಡಗಿದೆ. ಲೋಕಸಭೆ [more]

ಬೆಂಗಳೂರು

ಪಶ್ಚಿಮ ವಿಭಾಗದ ಪೆÇಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 170 ಪ್ರಕರಣಗಳನ್ನು ಪತ್ತೆಹಚ್ಚಿ 55 ಮಂದಿ ಆರೋಪಿಗಳನ್ನು ಬಂಧಿಸಿ 1.68 ಕೋಟಿ ಮೊತ್ತದ ಮಾಲನ್ನು ವಶ

ಬೆಂಗಳೂರು, ಸೆ.1- ಪಶ್ಚಿಮ ವಿಭಾಗದ ಪೆÇಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 170 ಪ್ರಕರಣಗಳನ್ನು ಪತ್ತೆಹಚ್ಚಿ 55 ಮಂದಿ ಆರೋಪಿಗಳನ್ನು ಬಂಧಿಸಿ 1.68 ಕೋಟಿ ಮೊತ್ತದ ಮಾಲನ್ನು ವಶಪಡಿಸಿಕೊಂಡಿದ್ದಾರೆ. [more]

ಬೆಂಗಳೂರು

ಕರ್ನಾಟಕ ಪ್ರಜಾಸಕ್ತಿ ಸಮಿತಿ ಸಂಘಟನೆ ಹೆಸರಿನಲ್ಲಿ ಅಕ್ರಮ ಕೂಟ ಕಟ್ಟಿಕೊಂಡು ಹಣ ವಸೂಲಿ ಮಾಡುತ್ತಿದ್ದ ಮೂವರನ್ನು ಪಶ್ಚಿಮ ವಿಭಾಗದ ಕಾಮಾಕ್ಷಿಪಾಳ್ಯ ಠಾಣೆ ಪೆÇಲೀಸರಿಂದ ಬಂಧನ

ಬೆಂಗಳೂರು, ಸೆ.1-ಕರ್ನಾಟಕ ಪ್ರಜಾಸಕ್ತಿ ಸಮಿತಿ ಸಂಘಟನೆ ಹೆಸರಿನಲ್ಲಿ ಅಕ್ರಮ ಕೂಟ ಕಟ್ಟಿಕೊಂಡು ಹಣ ವಸೂಲಿ ಮಾಡುತ್ತಿದ್ದ ಮೂವರನ್ನು ಪಶ್ಚಿಮ ವಿಭಾಗದ ಕಾಮಾಕ್ಷಿಪಾಳ್ಯ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಮೂಲತಃ [more]

ಬೆಂಗಳೂರು

ಹಗಲು ವೇಳೆಯಲ್ಲಿಯೇ ಮನೆಯ ಬೀಗ ಮುರಿದು ಒಳನುಗ್ಗಿ 92 ಗ್ರಾಂ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿ ಪರಾರಿ

ಬೆಂಗಳೂರು, ಸೆ.1- ಹಗಲು ವೇಳೆಯಲ್ಲಿಯೇ ಮನೆಯ ಬೀಗ ಮುರಿದು ಒಳನುಗ್ಗಿದ ಚೋರರು ಬೀರುವನ್ನು ಮೀಟಿ 92 ಗ್ರಾಂ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೆÇಲೀಸ್ [more]

ಬೆಂಗಳೂರು

ಕೆಲಸ ಮುಗಿಸಿಕೊಂಡು ನಡೆದು ಹೋಗುತ್ತಿದ್ದ ಹೊಟೇಲ್ ಕಾರ್ಮಿಕನನ್ನು ಅಡ್ಡಗಟ್ಟಿದ ದರೋಡೆಕೋರರು ಬೆದರಿಸಿ 13 ಸಾವಿರ ಬೆಲೆಯ ಮೊಬೈಲ್ ಕಸಿದು ಪರಾರಿ

ಬೆಂಗಳೂರು, ಸೆ.1- ಕೆಲಸ ಮುಗಿಸಿಕೊಂಡು ನಡೆದು ಹೋಗುತ್ತಿದ್ದ ಹೊಟೇಲ್ ಕಾರ್ಮಿಕನನ್ನು ಅಡ್ಡಗಟ್ಟಿದ ದರೋಡೆಕೋರರು ಬೆದರಿಸಿ 13 ಸಾವಿರ ಬೆಲೆಯ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ವಿವಿ ಪುರಂ [more]

ಬೆಂಗಳೂರು

ಲಾರಿ ಡಿಕ್ಕಿ ಹೊಡೆದು ಪ್ಲಂಬರ್ ಒಬ್ಬರು ಸಾವು

ಬೆಂಗಳೂರು.ಸೆ.1- ಲಾರಿ ಡಿಕ್ಕಿ ಹೊಡೆದು ಪ್ಲಂಬರ್ ಒಬ್ಬರು ಸಾವನ್ನಪ್ಪಿರುವ ಘಟನೆ ಜಾಲಹಳ್ಳಿ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ. ಜಾಲಹಳ್ಳಿಯ ಶಾರದಾಂಬ ನಗರದ ನಿವಾಸಿ,ಪ್ಲಂಬರ್ [more]

ಬೆಂಗಳೂರು

ಲಾರಿ ಡಿಕ್ಕಿ ಸ್ಥಳದಲ್ಲೆ ಒರ್ವ ಸಾವು

ಬೆಂಗಳೂರು, ಸೆ.1-ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಯಶವಂತಪುರ ಸಂಚಾರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]

ಬೆಂಗಳೂರು

ಚರ್ಚ್‍ನ ಸಿಸ್ಟರ್ ಒಬ್ಬರು ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು, ಸೆ.1-ಚರ್ಚ್‍ನ ಸಿಸ್ಟರ್ ಒಬ್ಬರು ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‍ಫೀಲ್ಡ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರ್ತೂರು ಚರ್ಚ್‍ನಲ್ಲಿ ನೆಲೆಸಿದ್ದ ಕೋಲ್ಕತ್ತಾ [more]

ಧಾರವಾಡ

9 ರಂದು ಕೃತಕ ಕೈಕಾಲು ಜೋಡಣಾ ಶಿಬಿರ

ಹುಬ್ಬಳ್ಳಿ : ಭಾರತ ವಿಕಾಸ ಪರಿಷತ್ ನ ಸಿದ್ದಾರೂಢ ಶಾಖೆ ಹಾಗೂ ಮಜೇಥಿಯಾ ಫೌಂಡೇಶನ್ ಸಹಯೋಗದಲ್ಲಿ ಸೆ.೯ಹಾಗೂ ಅಕ್ಟೋಬರ್ ೭ರಂದು ನಗರದಲ್ಲಿ ೨ಹಂತಗಳಲ್ಲಿ ಉಚಿತ ಕೃತಕ ಕೈ [more]

ಧಾರವಾಡ

ಅನುದಾನರಹಿತ ಶಾಲಾ ನೌಕರರ ಮೇಲೆ ಮಲತಾಯಿ ಧೋರಣೆ : ಭಾರತಿ ಪಾಟೀಲ

  ಹುಬ್ಬಳ್ಳಿ: ಹಿಂದಿನ ರಾಜ್ಯ ಸಮಿಶ್ರ ಸರ್ಕಾರ ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ ಕಾಲೇಜು ಭೋದಕರ ಹಾಗೂ ಭೋದಕೇತರ ಸಿಬ್ಬಂದಿಗಳಿಗೆ ಧಾರವಾಡ ಜಿಲ್ಲೆಯನ್ನು ಒಳಗೊಂಡಂತೆ ಕನಿಷ್ಟ ಮೂಲವೇತನ [more]

ಧಾರವಾಡ

ದೇಶದ ಹದಗೆಟ್ಟ ಆರ್ಥಿಕತೆಗೆ ಕೇಂದ್ರವೇ ಹೊಣೆ: ಖರ್ಗೆ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳಿಂದ ದೇಶದ ಆರ್ಥಿಕತೆ ಹದಗೆಟ್ಟಿದ್ದು, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯಲು ಕೇಂದ್ರ ಸರ್ಕಾವೇ ಹೊಣೆ ಎಂದು ಸಂಸದೀಯ ಪಕ್ಷದ ನಾಯಕ [more]

ಬೆಂಗಳೂರು

ಹತ್ಯೆಯಲ್ಲಿ ಸನಾತನ ಸಂಘಟನೆ ಭಾಗಿಯಾಗಿದ್ದು ದೃಢಪಟ್ಟರೆ ನಿಷೇಧಕ್ಕೆ ಚಿಂತನೆ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

  ಬೆಂಗಳೂರು- ಆ31. ಸನಾತನ ಸಂಘಟನೆಯನ್ನು ನಿಷೇಧಿಸಿ, ಜಿಗ್ನೇಶ್ ಮೇವಾನಿ ಹಾಗೂ ಪ್ರಕಾಶ್ ರೈ ವಿರುದ್ಧ ದಾಖಲಾಗಿರುವ ಪ್ರಕರಣ ಹಿಂಪಡೆಯುವಂತೆ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್. ದೊರೆಸ್ವಾಮಿ ನೇತೃತ್ವದ [more]

ಬೀದರ್

ಪಶುವೈದ್ಯಕೀಯ ಪದವೀಧರರು ರೈತರ ಆಶಾಕಿರಣ: ಎಂ.ವೆಂಕಯ್ಯ ನಾಯ್ಡು

ಬೀದರ, ಆ.31 ಪಶು ಸಂಪತ್ತು ದೇಶದ ಸಂಪತ್ತು ಆಗಿದೆ. ಈ ದಿಶೆಯಲ್ಲಿ ಪಶುವೈದ್ಯಕೀಯ ಪದವೀಧರರು ಸಹಸ್ರಾರು ರೈತಾಪಿ ವರ್ಗದವರಿಗೆ ಆಶಾಕಿರಣವಾಗಿದ್ದಾರೆ ಎಂದು ಭಾರತ ಸರ್ಕಾರದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ [more]

ಬೆಂಗಳೂರು ಗ್ರಾಮಾಂತರ

ಭತ್ತದ ಗದ್ದೆಯಲ್ಲಿ ನಾಟಿ ಮಾಡಲು ಭೂಮಿ ಹದ ಮಾಡುವ ವೇಳೆ ಮುರಿದು ಬಿದ್ದಿದ್ದ ತಾತ್ಕಾಲಿಕ ವಿದ್ಯುತ್ ಕಂಬ ಸರಿಪಡಿಸಲು ಹೋದ ಇಬ್ಬರು ಸಾವು

ಕೊಳ್ಳೇಗಾಲ, ಆ.31-ಭತ್ತದ ಗದ್ದೆಯಲ್ಲಿ ನಾಟಿ ಮಾಡಲು ಭೂಮಿ ಹದ ಮಾಡುವ ವೇಳೆ ಮುರಿದು ಬಿದ್ದಿದ್ದ ತಾತ್ಕಾಲಿಕ ವಿದ್ಯುತ್ ಕಂಬ ಸರಿಪಡಿಸಲು ಹೋದ ಇಬ್ಬರು ಮೃತಪಟ್ಟು ಓರ್ವ ಗಾಯಗೊಂಡಿರುವ [more]

ತುಮಕೂರು

ಕಾಂಗ್ರೆಸ್-ಜೆಡಿಎಸ್‍ನ್ನು ತಿರಸ್ಕರಿಸಿರುವ ರಾಜ್ಯದ ಜನತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಅಗ್ರಸ್ಥಾನ ನೀಡಲಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೆಳಿಕೆ

ಶಿವಮೊಗ್ಗ, ಆ.31-ಕಾಂಗ್ರೆಸ್-ಜೆಡಿಎಸ್‍ನ್ನು ತಿರಸ್ಕರಿಸಿರುವ ರಾಜ್ಯದ ಜನತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಅಗ್ರಸ್ಥಾನ ನೀಡಲಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮತದಾನ ಮಾಡಿದ ನಂತರ [more]

ತುಮಕೂರು

ನಗರದ ವಿವಿಧ ವಾರ್ಡ್‍ಗಳ ಮತದಾರರ ಪಟ್ಟಿಯಲ್ಲಿ ಹೆಸರುಗಳು ನಾಪತ್ತೆ

ತುಮಕೂರು, ಆ.31- ನಗರದ ವಿವಿಧ ವಾರ್ಡ್‍ಗಳ ಮತದಾರರ ಪಟ್ಟಿಯಲ್ಲಿ ಹೆಸರುಗಳು ನಾಪತ್ತೆಯಾಗಿದ್ದು, ಮತದಾನ ಮಾಡಲು ಅವಕಾಶ ಕೊಡಿ ಇಲ್ಲವೆ ಮತದಾನ ನಿಲ್ಲಿಸಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸಿದ [more]

ಚಿಕ್ಕಬಳ್ಳಾಪುರ

ಬಸ್‍ನಲ್ಲಿ ಸೀಟು ಹಿಡಿಯಲು ಹೋಗಿ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿಯೊಬ್ಬ ಸಾವು

ಚಿಕ್ಕಬಳ್ಳಾಪುರ, ಆ.31- ಬಸ್‍ನಲ್ಲಿ ಸೀಟು ಹಿಡಿಯಲು ಹೋಗಿ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಗೌರಿಬಿದನೂರು ತಾಲ್ಲೂಕಿನ ಚರಣ್‍ಕುಮಾರ್ (18) ಮೃತಪಟ್ಟ [more]

ಕೋಲಾರ

ಟಾಟಾ ಸುಮೋ ವಾಹನಕ್ಕೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವು

ಕೋಲಾರ, ಆ.31- ಟಾಟಾ ಸುಮೋ ವಾಹನಕ್ಕೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-75ರ ಕಪ್ಪಲಮಡಗು [more]

ಬೆಂಗಳೂರು ಗ್ರಾಮಾಂತರ

ನಾಲೆಗೆ ಹಾರಿ ಮಹಿಳೆ ಹಾಗೂ ಯುವಕ ಆತ್ಮಹತ್ಯೆ

ನಂಜನಗೂಡು,ಆ.31- ನಾಲೆಗೆ ಹಾರಿ ಮಹಿಳೆ ಹಾಗೂ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ತಾಲ್ಲೂಕಿನ ಕಾಯ್ರ್ಯಾ ಗ್ರಾಮದ ಮಣಿಯಮ್ಮ(40) ಮತ್ತು ಸಿದ್ದರಾಜು(20) ಆತ್ಮಹತ್ಯೆ ಮಾಡಿಕೊಂಡವರು. ಮಹದೇವಪ್ಪ [more]

ಹಳೆ ಮೈಸೂರು

ಅಪ್ರಾಪ್ತ ನಾಂದಿನಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಪೆÇೀಸ್ಕೊ ವಿಶೇಷ ನ್ಯಾಯಾಲಯ 10 ವರ್ಷ ಶಿಕ್ಷೆ ಹಾಗೂ 55 ಸಾವಿರ ದಂಡ ವಿಧಿಸಿ ತೀರ್ಪು

ಮೈಸೂರು,ಆ.31- ಅಪ್ರಾಪ್ತ ನಾಂದಿನಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಪೆÇೀಸ್ಕೊ ವಿಶೇಷ ನ್ಯಾಯಾಲಯ 10 ವರ್ಷ ಶಿಕ್ಷೆ ಹಾಗೂ 55 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಕೆ.ಆರ್.ನಗರದ [more]

ಹಳೆ ಮೈಸೂರು

ಈ ಬಾರಿ ಮೈಸೂರು ನಗರಪಾಲಿಕೆ ಅಧಿಕಾರವನ್ನು ಬಿಜೆಪಿ ಸ್ವತಂತ್ರವಾಗಿ ಹಿಡಿಯಲಿದೆ ಎಂದು ಶಾಸಕ ರಾಮದಾಸ್ ವಿಶ್ವಾಸ

ಮೈಸೂರು,ಆ.31- ಈ ಬಾರಿ ಮೈಸೂರು ನಗರಪಾಲಿಕೆ ಅಧಿಕಾರವನ್ನು ಬಿಜೆಪಿ ಸ್ವತಂತ್ರವಾಗಿ ಹಿಡಿಯಲಿದೆ ಎಂದು ಶಾಸಕ ರಾಮದಾಸ್ ವಿಶ್ವಾಸ ವ್ಯಕ್ತಪಡಿಸಿದರು. ವಿದ್ಯಾರಣ್ಯಪುರಂ ವಾರ್ಡ್ ನಂಬರ್ 61ರಲ್ಲಿ ಮತದಾನ ಮಾಡಿದ [more]

ಚಿಕ್ಕಮಗಳೂರು

ಕೇರಳ ಹಾಗೂ ಕೊಡಗು ಪ್ರವಾಹದ ಸಂತ್ರಸ್ತರ ಸಂಕಷ್ಟಕ್ಕೆ ಮರುಗಿದ 2ನೇ ತರಗತಿಯ ಪುಟ್ಟ ಬಾಲಕನೊಬ್ಬ ತನ್ನ ಹುಂಡಿಯ ಹಣವನ್ನು ನೀಡಿದ್ದಾನೆ.

ಮಂಗಳೂರು, ಆ. 31-ಕೇರಳ ಹಾಗೂ ಕೊಡಗು ಪ್ರವಾಹದ ಸಂತ್ರಸ್ತರ ಸಂಕಷ್ಟಕ್ಕೆ ಮರುಗಿದ 2ನೇ ತರಗತಿಯ ಪುಟ್ಟ ಬಾಲಕನೊಬ್ಬ ತನ್ನ ಹುಂಡಿಯ ಹಣವನ್ನು ನೀಡಿದ್ದಾನೆ. ಸುರತ್ಕಲ್ ಕಾಟಿಪಳ್ಳ ನಾರಾಯಣ [more]