ಸಾರಿಗೆ ಅಧಿಕಾರಿಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ 45 ಶಾಲಾ ವಾಹನಗಳ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು, ಆ.30-ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳನ್ನು ತಪಾಸಣೆ ನಡೆಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು ಇಂದು 45 ಪ್ರಕರಣಗಳನ್ನು ದಾಖಲಿಸಿದ್ದಾರೆ. ಕೆ.ಆರ್.ಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಆಂದೋಲನ [more]




