ರಾಜ್ಯಾಧ್ಯಕ್ಷರ ವಿರುದ್ಧ ಕೋಪ-ತಾಪ ಪ್ರದರ್ಶಿಸಿದ ಸಿಎಂ ಯಡಿಯೂರಪ್ಪ
ಬೆಂಗಳೂರು,ಅ.3- ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುತ್ತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್‍ಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಬಿಜೆಪಿ [more]