ಏರ್ ಶೋ ಪ್ರದರ್ಶನ ಸ್ಥಳಾಂತರಕ್ಕೆ ಡಾ.ಜಿ.ಪರಮೇಶ್ವರ್ ಖಂಧನೆ
ಬೆಂಗಳೂರು, ಆ.12-ರಾಜ್ಯದಿಂದ ಏರ್ ಶೋ ಪ್ರದರ್ಶನ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮಾಜಿ ಸಂಸದ ಡಾ.ಬಿ.ಎಲ್.ಶಂಕರ್, ಪೆÇ್ರ.ವಲೇರಿಯನ್ ರೊಡ್ರಿಗಸ್ ಅವರ [more]
ಬೆಂಗಳೂರು, ಆ.12-ರಾಜ್ಯದಿಂದ ಏರ್ ಶೋ ಪ್ರದರ್ಶನ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮಾಜಿ ಸಂಸದ ಡಾ.ಬಿ.ಎಲ್.ಶಂಕರ್, ಪೆÇ್ರ.ವಲೇರಿಯನ್ ರೊಡ್ರಿಗಸ್ ಅವರ [more]
ತುಮಕೂರು, ಆ.12- ಗ್ರಾಹಕರು ಠೇವಣಿ ಇಟ್ಟ ಹಣಕ್ಕೆ ಸುರಕ್ಷತೆ ಹಾಗೂ ಖಾತರಿ ಒದಗಿಸಬೇಕಾದ ಬ್ಯಾಂಕಿನ ಸಿಬ್ಬಂದಿಯೇ ಬಡ ಗ್ರಾಹಕರ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿರುವ ಘಟನೆ [more]
ಹುಬ್ಬಳ್ಳಿ, ಜ.12-ಪ್ರತಿ ಎರಡು ವರ್ಷಗಳಿಗೊಮ್ಮೆ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಅಂತಾರಾಷ್ಟ್ರೀಯ ಮಟ್ಟದ ಏರ್‍ಶೋ ಅನ್ನು ಉತ್ತರ ಪ್ರದೇಶ ಲಕ್ನೋಗೆ ವರ್ಗಾವಣೆ ಮಾಡಿರುವುದು ಸರಿಯಲ್ಲ. ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ [more]
ಮದ್ದೂರು, ಆ.12-ಫುಟ್‍ಪಾತ್‍ನ ಕಬ್ಬಿಣದ ತಡೆಗೋಡೆಗೆ ಕಾರೊಂದು ಡಿಕ್ಕಿ ಹೊಡೆದು ಮಗುಚಿಬಿದ್ದ ಪರಿಣಾಮ ಬೆಂಗಳೂರು ಮೂಲದ ಐಟಿ ಉದ್ಯೋಗಿ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ [more]
ಹುಬ್ಬಳ್ಳಿ, ಆ.12-ಬೆಂಗಳೂರಿನಲ್ಲಿ ನಡೆಯುತ್ತಿದ್ದ ಏರ್‍ಶೋವನ್ನು ಉತ್ತರ ಪ್ರದೇಶದ ಲಕ್ನೋಗೆ ಸ್ಥಳಾಂತರ ಮಾಡಿರುವ ಕ್ರಮ ಸರಿಯಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ [more]
ಮದ್ದೂರು/ಮಂಡ್ಯ, ಆ.12- ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದೀಚೆಗೆ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಇಬ್ಬರು ಯುವಕರು ಸೇರಿದಂತೆ ಐದು ಮಂದಿ ಸಾವನ್ನಪ್ಪಿದ್ದಾರೆ. ಮಂಡ್ಯ ನಗರ ಹೊರವಲಯದ [more]
ಚಿತ್ರದುರ್ಗ,ಆ.12- ಮಹಿಳೆಯೊಬ್ಬರನ್ನು ಕೊಲೆ ಮಾಡಿ ಮುಖಕ್ಕೆ ಬೆಂಕಿ ಹಚ್ಚಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಕಾಪರಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ ಮಹಿಳೆ ಸುಮಾರು 30ರಿಂದ 35 [more]
ಚನ್ನಪಟ್ಟಣ,ಆ.12-ಕ್ಯಾಂಟರ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಬಸವೇಶ್ವರನಗರದ ನಿವಾಸಿ ಪ್ರಕಾಶ್(24) [more]
ಮೈಸೂರು,ಆ.12-ಕಪಿಲ ನದಿ ತುಂಬಿ ಹರಿಯುತ್ತಿದ್ದು ಯಾವುದೇ ರೀತಿಯ ಅನಾಹುತ ಸಂಭವಿಸಬಾರದೆಂದು ಪ್ರವಾಸಿಗರಿಬ್ಬರು ಹೋಮ-ಹವನ ನೆರವೇರಿಸುವ ಮೂಲಕ ದೇವರ ಮೊರೆ ಹೋಗಿದ್ದಾರೆ. ಇಂದು ಬೆಳಗ್ಗೆ ನಂಜನಗೂಡಿನ ಪರಶುರಾಮ [more]
ಕುಣಿಗಲ್,ಆ.12-ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಬಾಲಾಪರಾಧಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಅಮೃತೂರು ಠಾಣೆ ಪೆÇಲೀಸರು ಬಂಧಿಸಿ ಏಳು ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹುತ್ರಿದುರ್ಗ ಹೋಬಳಿಯ [more]
ಚಿಕ್ಕಬಳ್ಳಾಪುರ,ಆ.12- ನಾಲ್ಕು ತಿಂಗಳ ಅಸುಗೂಸನ್ನು ಬಿಟ್ಟು ಗೃಹಿಣಿಯೊಬ್ಬರು ಆತ್ಮಹತ್ಯೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಚ್ಚೆನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಗೌರಿಬಿದನೂರು ತಾಲ್ಲೂಕಿನ [more]
ಮೈಸೂರು, ಆ.12-ದೇಶದ ಮುಂದಿನ ಅಧಿಕಾರವನ್ನು ಪ್ರಾಂತೀಯ ಪಕ್ಷಗಳು ಹಿಡಿಯಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಎಚ್.ವಿಶ್ವನಾಥ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ [more]
ನಾ ಕಂಡಂತೆ “ಕತ್ತಲೆಕೋಣೆ” ಪತ್ರಕರ್ತ ಸಂದೇಶ್ ಶೆಟ್ಟಿ ಅಜ್ರಿಯವರ ನಿರ್ದೇಶನ ಹಾಗೂ ನಟನೆಯಲ್ಲಿ ಮೂಡಿ ಬಂದ ನೈಜ ಘಟನೆಯಾದಾರಿತ ಕತ್ತಲೆಕೋಣೆ ಸಿನಿಮಾದಲ್ಲಿ ನಮಗಾರಿಗೂ ಕಾಣದ ಕತ್ತಲ ಜಗತ್ತಿನ [more]
ಬೆಂಗಳೂರು, ಆ.11-ಅಮಾಯಕರನ್ನು ಹೆದರಿಸಿ ಹಣ ಮತ್ತು ಆಭರಣಗಳನ್ನು ವಸೂಲಿ ಮಾಡುತ್ತಿದ್ದ ಮಹಿಳೆ ಸೇರಿ ಮೂವರನ್ನು ಉತ್ತರ ವಿಭಾಗದ ಸೋಲದೇವನಹಳ್ಳಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ [more]
ಬೆಂಗಳೂರು, ಆ.11-ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ಸರಗಳ್ಳರು 22ಸಾವಿರ ಬೆಲೆಯ ಚಿನ್ನದ ಸರವನ್ನು ಎಗರಿಸಿರುವ ಘಟನೆ ಸಂಪಂಗಿರಾಮನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಆ.11-ಮಿಲಿಟರಿಯಲ್ಲಿ ಕೆಲಸ ಕೊಡಿಸುವುದಾಗಿ ವಿದ್ಯಾವಂತ ನಿರುದ್ಯೋಗಿಗಳಿಂದ ಹಣ ಪಡೆದು ವಂಚಿಸಿದ್ದ ಮಹಿಳೆ ಸೇರಿ ಇಬ್ಬರನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಹೆಬ್ಬಾಳದ ನಾಗೇನಹಳ್ಳಿ ಮುಖ್ಯರಸ್ತೆ ನಿವಾಸಿ [more]
ಬೆಂಗಳೂರು, ಆ.11- ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದರು ಎಂಬ ಆರೋಪದ ಮೇಲೆ ಕುದೂರು ಠಾಣೆ ಪೆÇಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಎಸ್.ಎ.ಲಾಯಾ ನಿವಾಸಿಗಳಾದ ಗಾಜಾಫೀರ್, ಖಾಸಿಂ, [more]
ಬೆಂಗಳೂರು, ಆ.11-ರೈಲಿಗೆ ಸಿಕ್ಕಿ ಸುಮಾರು 60 ವರ್ಷದ ವೃದ್ಧ ಮೃತಪಟ್ಟಿದ್ದು, ಹೆಸರು-ವಿಳಾಸ ತಿಳಿದುಬಂದಿಲ್ಲ. ಎಣ್ಣೆಗೆಂಪು ಮೈಬಣ್ಣ, ಕೋಲುಮುಖ, 5.5 ಅಡಿ ಎತ್ತರ, ಅಗಲವಾದ ಹಣೆ, ಕಿವಿ [more]
ಬೆಂಗಳೂರು, ಆ.11- ಇಪ್ಪತ್ತು ರೂಪಾಯಿ ಆಸೆಗಾಗಿ ವ್ಯಕ್ತಿಯೊಬ್ಬರು 2 ಲಕ್ಷ ರೂ.ಕಳೆದುಕೊಂಡ ಘಟನೆ ನಿನ್ನೆ ಹಾಡುಹಗಲೇ ಕೊಡಿಗೇಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಮೃತಹಳ್ಳಿ ನಿವಾಸಿ [more]
ಬೆಂಗಳೂರು, ಆ.11- ತೋಟದ ಮನೆಯಲ್ಲಿ ಒಂಟಿಯಾಗಿ ಬದುಕುತ್ತಿದ್ದ ವೃದ್ಧೆಯೊಬ್ಬರನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಕೆಂಗೇರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಮೈಸೂರು [more]
ಬಳ್ಳಾರಿ,ಆ.11- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಭತ್ತ ನಾಟಿ ಮಾಡುವಂತಹ ಹಾಸ್ಯಾಸ್ಪದ ಕಾರ್ಯಕ್ರಮಗಳ ಬದಲು ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯ ಪ್ರವಾಸದ [more]
ಕೊಪ್ಪಳ, ಆ.11- ನಾನು ಯಾವುದೇ ಕ್ಷೇತ್ರದಿಂದಲೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೊಪ್ಪಳ [more]
ಮೈಸೂರು, ಆ.11- ಡಾ.ಜಿ.ಪರಮೇಶ್ವರ್ ಅವರ ಚಿತಾವಣೆಯಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಚ್ಚು ಹಿಡಿದವರಂತೆ ಆಡುತ್ತಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. [more]
ಮಂಡ್ಯ, ಆ.11- ಗ್ರಾಮವಾಸ್ತವ್ಯದ ಮೂಲಕ ಮನೆ ಮಾತಾಗಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಸ್ವತಃ ಗದ್ದೆಗಿಳಿದು ನಾಟಿ ಮಾಡುವ ಮೂಲಕ ರೈತರ ಮನಗೆದ್ದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಮೈಸೂರು, ಆ.11- ಅಧಿಕಾರಿಗಳ ವರ್ಗಾವಣೆ ದಂಧೆ ಬಗ್ಗೆ ದಾಖಲೆ ಇದ್ದರೆ ಒದಗಿಸಲಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ