ಕೊಡಗು

ತಲಕಾವೇರಿಗೆ ಭೇಟಿ, ಅಧಿಕಾರಕ್ಕೆ ತೊಂದರೆ ಇಲ್ಲ – ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಮಡಿಕೇರಿ, ಜು.20- ತಲಕಾವೇರಿಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂಬ ವಿಷಯದಲ್ಲಿ ನನಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಇಂದು ಬೆಳಗ್ಗೆ ಭಾಗಮಂಡಲದ ಶ್ರೀ [more]

ಧಾರವಾಡ

ಸರ್ಕಾರಿ ನೌಕರರ ಹಿಂಬಡ್ತಿ ಖಂಡಿಸಿ ನಾಳೆ ಪ್ರತಿಭಟನೆ

ಹುಬ್ಬಳ್ಳಿ: ಎಸ್.ಸಿ.ಎಸ್.ಟಿ ನೌಕರರ ಹಿಂಬಡ್ತಿಯ ಅನ್ಯಾಯದ ವಿರುದ್ಧವಾಗಿ ನಾಳೆ ಧಾರವಾಡದಲ್ಲಿ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ.ಎಸ್.ಟಿ ನೌಕರರ ಸಂಘದ ಮುಖಂಡರಾದ ದಾನಪ್ಪ [more]

ಧಾರವಾಡ

ಮರುಕಳಿಸಿದ “ನಾಗರಹಾವು” ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ

ಹುಬ್ಬಳ್ಳಿ – ಚಾಮಯ್ಯ ಮೇಸ್ಟ್ರು ನೆಚ್ಚಿನ ಶಿಷ್ಯ ರಾಮಚಾರಿಯಾಗಿ, ನಾಯಕ ನಟನಾಗಿ ನಟಿಸಿದ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಮೊದಲ ಚಿತ್ರ “ನಾಗರಹಾವು” ಇಂದು ಮತ್ತೆ ಬಿಡುಗಡೆಯಾಗಿದೆ. 70 [more]

ಧಾರವಾಡ

ಕಳಾಸಾ ಬಂಡೂರಿಗೆ ಆಗ್ರಹ, ಹುತಾತ್ಮ ರೈತರಿಗೆ ಪಾದಯಾತ್ರೆಯ ಸಮರ್ಪನೆ

ಹುಬ್ಬಳ್ಳಿ- ಮಹದಾಯಿ ನದಿ ನೀರು ಹಂಚಿಕೆ ಹಾಗೂ ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ಧಾರವಾಡ ಜಿಲ್ಲೆಯ ನೂರಾರು ರೈತರು ಕುಂದಗೋಳದಿಂದ ಬಂಡಾಯದ ನಾಡು ನರಗುಂದದ ವರೆಗೆ [more]

ಧಾರವಾಡ

ಕೇಂದ್ರದ ಬಿಜೆಪಿ ಸರ್ಕಾರದ ನೀತಿ ವಿರುದ್ಧ ಯುವಕರ ಆಕ್ರೋಶ: ಖಂಡ್ರೆ

ಹುಬ್ಬಳ್ಳಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಿಕೆಯಿಂದ ನನ್ನ ಮೇಲೆ ಜವಾಬ್ದಾರಿ ಹೆಚ್ಚಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಶ್ರಮಿಸುತ್ತೇನೆ ಎಂದು ಈಶ್ವರ ಖಂಡ್ರೆ [more]

ಬೆಂಗಳೂರು

ಮಹಿಳಾ ಸುರಕ್ಷತೆಯ ಜಾಹಿರಾತನ್ನು ಪರಿಣಾಮಕಾರಿಯಾಗಿ ಪ್ರಸಾರ ಮಾಡಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು:ಜು-೧೯:ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಸಾಕಷ್ಟು ಕಾನೂನು ಹಾಗೂ ಕಾರ್ಯಕ್ರಮಗಳಿವೆ.‌ ಆದರೆ ಇದು ಸೂಕ್ತ ರೀತಿಯಲ್ಲಿ ತಲುಪುತ್ತಿಲ್ಲ. ಹೀಗಾಗಿ ಮಹಿಳಾ ಸುರಕ್ಷತೆಗೆ ಇರುವ ಕಾನೂನು , ಕಾರ್ಯಕ್ರಮ, [more]

ಬೆಂಗಳೂರು

ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಕಿರಣ್ ಮಜುಂದಾರ್ ಷಾ

ಬೆಂಗಳೂರು:ಜು-೧೯: ಬೆಂಗಳೂರು ನಗರವನ್ನು ಮೇಲ್ದರ್ಜೆಗೇರಿಸಲು ಹಲವು ಸಲಹೆಗಳನ್ನು ಬಿಪ್ಯಾಕ್ ತಂಡದ ಕಿರಣ್ ಮಜುಂದಾರ್ ಷಾ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರಿಗೆ ನೀಡಿದರು. ಗುರುವಾರ ವಿಧಾನಸೌಧದ ಕಚೇರಿಗೆ ಆಗಮಿಸಿದ [more]

ಬೆಂಗಳೂರು

ಮೆಟ್ರೋ ರೈಲ್ವೆ ನಿಲ್ದಾಣ ನಿರ್ಮಾಣ: ಇನ್ಫೋಸಿಸ್ ಫೌಂಡೇಶನ್ ಮತ್ತು ಬಿಎಂಆರ್‍ಸಿಎಲ್ ನಡುವೆ ಒಪ್ಪಂದಕ್ಕೆ ಸಹಿ

ಬೆಂಗಳೂರು, ಜು.19- ಎಲೆಕ್ಟ್ರಾನಿಕ್ ಸಿಟಿಯ ಕೋನಪ್ಪನಅಗ್ರಹಾರ ಬಳಿ ವಿಶ್ವಕ್ಕೆ ಮಾದರಿಯಾದ ಅತ್ಯಾಧುನಿಕ ಮೆಟ್ರೋ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಇನ್ಫೋಸಿಸ್ ಫೌಂಡೇಶನ್ ಮತ್ತು ಬಿಎಂಆರ್‍ಸಿಎಲ್ ನಡುವೆ ಒಪ್ಪಂದಕ್ಕೆ ಸಹಿ [more]

ಉತ್ತರ ಕನ್ನಡ

ಧಾರ್ಮಿಕ ಚೌಕಟ್ಟನ್ನು ಮೀರಿದವರು ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ.

ಉಡುಪಿ: ಯತಿಗಳು ಹೀಗೆಯೇ ಬದುಕಬೇಕು ಎಂಬ ಧಾರ್ಮಿಕ ಚೌಕಟ್ಟನ್ನು ಮೀರಿದವರು ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ. ಪೂಜೆ, ಧ್ಯಾನ, ಪ್ರವಚನಕ್ಕಿಂತ ಹೆಚ್ಚಾಗಿ, ಭಕ್ತರ ಜತೆಗಿನ ಅವರ [more]

ಉತ್ತರ ಕನ್ನಡ

2ನೇ ತರಗತಿ ಓದುತ್ತಿದ್ದಾಗ ಮಡಮಕ್ಕಿಯಹರೀಶ್‌ ಆಚಾರ್ಯ ಲಕ್ಷ್ಮೀವರ ತೀರ್ಥರಾಗಿ ಸನ್ಯಾಸ

ಉಡುಪಿ: ಹೆಬ್ರಿ ಸಮೀಪದ ಮಡಮಕ್ಕಿಯಲ್ಲಿ ವಿಠಲ ಆಚಾರ್ಯ ಹಾಗೂ ಕುಸುಮ ದಂಪತಿಯ ಪುತ್ರನಾಗಿ ಜೂನ್ 8, 1964ರಲ್ಲಿ ಜನಿಸಿದವರು ಶಿರೂರು ಶ್ರೀಗಳು, ಅವರ ಮೂಲ ನಾಮಧೇಯ ಹರೀಶ್‌ ಆಚಾರ್ಯ. [more]

ಉಡುಪಿ

ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರ ಸಾವಿನ ತನಿಕೆಗೆ ಒತ್ತಾಯ

ಉಡುಪಿ, ಜು.19- ಉಡುಪಿ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳಿದ್ದು, ಈ ಬಗ್ಗೆ ತನಿಖೆಯಾಗಬೇಕು ಎಂದು ಶ್ರೀಗಳ ಪರ ವಕೀಲ ರವಿಕಿರಣ್ [more]

No Picture
ಹಳೆ ಮೈಸೂರು

ಬೈಕ್ ಅಡ್ಡಗಟ್ಟಿ ಕೊಲೆ

ಮಂಡ್ಯ, ಜು.19- ಮಾರುಕಟ್ಟೆಗೆ ಬೈಕ್‍ನಲ್ಲಿ ಹೂವು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಕರಡಿಕೊಪ್ಪಲು ಗ್ರಾಮದ ಗುನ್ನಾಯಕನಹಳ್ಳಿ ಗ್ರಾಮದ ಬಳಿ ಇಂದು ಮುಂಜಾನೆ [more]

ಹಳೆ ಮೈಸೂರು

ನುಗು ಜಲಾಶಯ ಭರ್ತಿ ಜನರ ಸಂತಸ

ಮೈಸೂರು,ಜು.19- ಹತ್ತು ವರ್ಷಗಳ ನಂತರ ಎಚ್.ಡಿ.ಕೋಟೆ ತಾಲ್ಲೂಕಿನ ನುಗು ಜಲಾಶಯ ಭರ್ತಿಯಾಗಿದ್ದು, ಈ ಭಾಗದ ಜನ ಸಂತಸ ವ್ಯಕ್ತಪಡಿಸಿದ್ದಾರೆ. ನುಗು ಜಲಾಶಯದ ಗರಿಷ್ಠ ಮಟ್ಟ 110 ಅಡಿಗಳು. [more]

ಹಳೆ ಮೈಸೂರು

ವರ್ಷವಿಡೀ ದಸರಾ ವಸ್ತು ಪ್ರದರ್ಶನಕ್ಕೆ ಯೋಜನೆ – ಸಚಿವ ಸಾ.ರಾ.ಮಹೇಶ್

ಮೈಸೂರು, ಜು.19- ವರ್ಷವಿಡೀ ದಸರಾ ವಸ್ತು ಪ್ರದರ್ಶನಕ್ಕೆ ಯೋಜನೆ ರೂಪಿಸುವಂತೆ ಪ್ರವಾಸೋದ್ಯಮ ಖಾತೆ ಸಚಿವ ಸಾ.ರಾ.ಮಹೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದಸರಾ ವಸ್ತು ಪ್ರದರ್ಶನ ಕಚೇರಿಯಲ್ಲಿ ನಡೆದ [more]

No Picture
ಉಡುಪಿ

ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ-ಮಗಳ ಸಾವು

ಉಡುಪಿ, ಜು.19- ಮನೆಯಂಗಳದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ ಪರಿಣಾಮ ತಾಯಿ – ಮಗಳು ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಇಲ್ಲಿನ ಪೆರ್ಣಂಕಿಲ [more]

ದಾವಣಗೆರೆ

ಬಿಜೆಪಿಯವರಿಂದ ಕಾಮಗಾರಿಗಳ ಹ್ಶೆಜಾಕ್ – ಶಾಸಕ ಶ್ಯಾಮನೂರು ಶಿವಶಂಕರಪ್ಪ

ದಾವಣಗೆರೆ, ಜು.19-ಕಾಂಗ್ರೆಸ್ ಮಾಡಿದ್ದ ಕಾಮಗಾರಿಗಳನ್ನು ಬಿಜೆಪಿಯವರು ಹೈಜಾಕ್ ಮಾಡುತ್ತಿದ್ದಾರೆ ಎಂದು ಶಾಸಕ ಶ್ಯಾಮನೂರು ಶಿವಶಂಕರಪ್ಪ ಆರೋಪಿಸಿದ್ದಾರೆ. ಚಂದ್ರಮೌಳೇಶ್ವರ ದೇವಸ್ಥಾನ ಪಾರ್ಕ್‍ನಲ್ಲಿ ನೂತನವಾಗಿ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ [more]

ಹಳೆ ಮೈಸೂರು

ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ದೀಪಾಲಂಕಾರ

ಮೈಸೂರು, ಜು.19- ಮೊದಲ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯ ಪೂರ್ಣಗೊಂಡಿದ್ದು, ಹೂವು ಹಾಗೂ ದೀಪಾಲಂಕಾರ ಕಾರ್ಯ ಭರದಿಂದ ಸಾಗಿದೆ. ಆಷಾಢ ಶುಕ್ರವಾರಗಳಂದು ಚಾಮುಂಡಿ [more]

ಉಡುಪಿ

ಲಕ್ಷ್ಮೀವರ ತೀರ್ಥ ಶ್ರೀಪಾದರು ವಿಧಿವಶ

ಉಡುಪಿ, ಜು.19- ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಮಠಾಧೀಶರಾದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. [more]

ಧಾರವಾಡ

ಶಿರೂರ ಶ್ರೀಗಳಿಗೆ ವಿಷ ಪ್ರಾಷಾಣ‌ ಪ್ರಮಯವೇ ಇಲ್ಲ: ಪೇಜಾವರ ಶ್ರೀ

ಹುಬ್ಬಳ್ಳಿ- ಉಡುಪಿಯ ಶಿರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ನೋವು ತಂದಿದೆ. ಅವರಿಗೆ ವಿಷ ಪ್ರಾಷಾಣ ಮಾಡಿದ್ದಾರೆ ಎಂಬ ಮಾತಲ್ಲಿ ಅರ್ಥವುಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ [more]

ಧಾರವಾಡ

ಜಲಮಂಡಳಿ ಅಧಿಕಾರಿ ಅಮಾನತಿಗೆ ಆಗ್ರಹ

ಹುಬ್ಬಳ್ಳಿ- ಹುಬ್ಬಳ್ಳಿ ಜಲಮಂಡಳಿ ವಿಭಾಗದ ಎಇಇ ಅಮಾನತಿಗೆ ಒತ್ತಾಯಿಸಿ ಹುಬ್ಬಳ್ಳಿ ಜಲಮಂಡಳಿ ಗುತ್ತಿಗೆದಾರರಿಂದ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ಜಲಮಂಡಳಿ ಕಚೇರಿ ಎದುರು ತಮಟೆ ಬಾರಿಸಿ, ಜಲಮಂಡಳಿ ಎಇಇ [more]

ಬೆಂಗಳೂರು ಗ್ರಾಮಾಂತರ

ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ನೀರು ಪಾಲು

ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ನೀರು ಪಾಲಾಗಿದ್ದಾನೆ ಲಕ್ಷ್ಮೀಪತಿ (21) ಮೃತ ದುರ್ದೈವಿ ಮೃತ ಲಕ್ಷ್ಮೀಪತಿ ಪಾಲ್ ಪಾಲ್ [more]

ದಾವಣಗೆರೆ

ತುಂಗಭದ್ರ ನದಿ ನೀರಿನ ಮಟ್ಟ ಹೆಚ್ಚಳ ಎಚ್ಚರಿಕೆ ಕ್ರಮ

ದಾವಣಗೆರೆ,ಜು.18- ತುಂಗಭದ್ರ ನದಿಯ ಜಲಾನಯನ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದ್ದು, ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು ಎಚ್ಚರದಿಂದ ಇರಬೇಕೆಂದು ಹರಿಹರ ತಹಸೀಲ್ದಾರ್ ರೆಹನ್ ಪಾಷ ತಿಳಿಸಿದ್ದಾರೆ. [more]

No Picture
ಮಧ್ಯ ಕರ್ನಾಟಕ

ಆಸ್ಪತ್ರೆಯಲ್ಲಿ ನೆಲದ ಮೇಲೆ ಮಲಗಿದ ಮಹಿಳೆ

ಚಿತ್ರದುರ್ಗ,ಜು.18- ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಮಹಿಳೆಯರಿಗೆ ಹಾಸಿಗೆ ಇಲ್ಲದೆ ನೆಲದ ಮೇಲೆ ಮಲಗಿಸಿ ಚಿಕಿತ್ಸೆ ನೀಡಿರುವ ಪ್ರಸಂಗ ಪರಶುರಾಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಆಂಧ್ರ ಪ್ರದೇಶದ [more]

No Picture
ಹಳೆ ಮೈಸೂರು

ಟ್ರ್ಯಾಕ್ಟರ್‍ನಿಂದ ಆಯತಪ್ಪಿ ಬಿದ್ದ ರೈತ ಸಾವು

ಕೊಳ್ಳೇಗಾಲ,ಜು.18 – ಹೊಲದಲ್ಲಿ ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್‍ನಿಂದ ಆಯತಪ್ಪಿ ಬಿದ್ದ ರೈತ ಮೃತಪಟ್ಟಿರುವ ಘಟನೆ ಕೊಳ್ಳೆಗಾಲ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಕೊತ್ತನೂರು ಗ್ರಾಮದ [more]

ಬೆಳಗಾವಿ

ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಕೃಷ್ಣಾನದಿಗೆ ನೀರಿನ ಹರಿಯುವಿಕೆ ಹೆಚ್ಚಳ

ಚಿಕ್ಕೋಡಿ,ಜು.18- ಮಹಾರಾಷ್ಟ್ರ ರಾಜ್ಯದ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಕೃಷ್ಣಾನದಿಗೆ ನೀರಿನ ಹರಿಯುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ರಾಯಭಾಗ ತಾಲ್ಲೂಕಿನ ಕುಡಚಿ ಉಗಾರದ ಮಧ್ಯ ಸೇತುವೆ [more]