ರಸ್ತೆ ಅಪಘಾತದಲ್ಲಿ ಐವರ ಸಾವು
ತುಮಕೂರು/ಕೋಲಾರ, ಜು.17- ರಾಜ್ಯದಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ದಂಪತಿ ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ [more]
ತುಮಕೂರು/ಕೋಲಾರ, ಜು.17- ರಾಜ್ಯದಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ದಂಪತಿ ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ [more]
ತುರುವೇಕೆರೆ, ಜು.17-ಟ್ರ್ಯಾಕ್ಟರ್ ಮಗಚಿ ಬಿದ್ದು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಲಕ್ಕಸಂದ್ರ ಬಳಿ ನಡೆದಿದೆ. ಬೀರಸಂದ್ರ ಪಾಳ್ಯದ ವಿಶ್ವನಾಥ್ (39) ಮೃತಪಟ್ಟ ಚಾಲಕ. ನಿನ್ನೆ ಬೆಳಿಗ್ಗೆ [more]
ಮೈಸೂರು, ಜು.17-ನಕಲಿ ಕೀ ಬಳಸಿ ಬೈಕ್‍ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಎನ್.ಆರ್. ಠಾಣೆ ಪೆÇಲೀಸರು ಬಂಧಿಸಿ 2 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಕೇರಳ ಮೂಲದ ವಿಷ್ಣು, ಸಫ್ರುವುದ್ದೀನ್ [more]
ಕಲಬುರಗಿ, ಜು.17- ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕಣ್ಣೀರಿಗೂ, ಕಾಂಗ್ರೆಸ್‍ಗೂ ಯಾವುದೇ ಸಂಬಂಧವಿಲ್ಲ. ಚುನಾವಣೆಯಲ್ಲಿ ಜೆಡಿಎಸ್‍ಗೆ ನಿರೀಕ್ಷಿತ ಬೆಂಬಲ ಸಿಕ್ಕಿಲ್ಲ ಎಂದು ಅವರು ಕಣ್ಣೀರು ಹಾಕಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು [more]
ಬೆಳಗಾವಿ, ಜು.17- ಸರ್ಕಾರ ನಡೆಸುವುದು ಹೂವಿನ ಹಾಸಿಗೆಯಲ್ಲ, ಅದೊಂದು ಮುಳ್ಳಿನ ಹಾಸಿಗೆ ಇದ್ದಂತೆ. ಸಿಎಂ ಹುದ್ದೆ ಎಂಜಾಯ್ ಮಾಡುವ ಪೆÇೀಸ್ಟ್ ಅಲ್ಲ ಎಂದು ಐಟಿ ಬಿಟಿ ಸಚಿವ [more]
ಮೈಸೂರು, ಜು.17- ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬರುವ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್‍ಗಾಗಿ ಪೆÇಲೀಸರನ್ನು ನಿಯೋಜಿಸಲಾಗಿದೆ. ಇದೇ 20, 27, ಆ.3 ಹಾಗೂ 10ರಂದು [more]
ಹುಬ್ಬಳ್ಳಿ- ವಿವಿಧ ಬೇಡಿಕೆಗೆ ಆಗ್ರಹಿಸಿ ನೂರಾರು ಲೋಕೋ ಪೈಲ್‌ಗಳು ಹುಬ್ಬಳ್ಳಿಯ ರೈಲ್ವೆ ಜಿಎಂ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಜಿ.ಎಮ್ ಕಚೇರಿ ಮುಂದುಗಡೆ ಪ್ರತಿಭಟನೆ [more]
ಹುಬ್ಬಳ್ಳಿ:- ರೌಡಿ ಶೀಟರ್ ಸೈಕಲ್ ರವಿ ಹಾಗೂ ಮಾಜಿ ಸಚಿವ ಎಂ.ಬಿ ಪಾಟೀಲ್ ಮೊಬೈಲ್ ನಲ್ಲಿ ಮಾತುಕತೆ ನಡೆಸಿರೋ ಪ್ರಕರಣವನ್ನು ತನಿಖೆ ಮಾಡಬೇಕೆಂದು ಮಾಜಿ ಸಿಎಂ ಜಗದೀಶ್ [more]
ಹುಬ್ಬಳ್ಳಿ-ಮಹಾರಾಷ್ಟ್ರದಲ್ಲಿ ನಂದಿನಿ ಹಾಲನ್ನು ರಸ್ತೆಗೆ ಚೆಲ್ಲಿ ವಾಹನ ಚಾಲಕರ ಮೇಲೆ ನಡೆಸಿದ ಹಲ್ಲೆಯನ್ನ ಖಂಡಿಸಿ ಹುಬ್ಬಳ್ಳಿಯಲ್ಲಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ದೇಶಪಾಂಡೆನಗರದಲ್ಲಿರುವ [more]
ರಾಮನಗರ: ರೇಷ್ಮೆ ಬೆಳೆ ಬೆಲೆ ಕುಸಿತ ಹಿನ್ನೆಲೆಯಲ್ಲಿ ರೈತನೋರ್ವ ಕ್ರಿಮಿನಾಶಕ ಸೇವಿಸಿ, ನೇಣುಬಿಗಿದುಕೊಂಡು ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಕಟಮಾನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕಟುಮಾನದೊಡ್ಡಿಯ ನಿವಾಸಿ ರೇಷ್ಮೆ [more]
ಮೈಸೂರು, ಜು.16- ನಕಲಿ ಕೀ ಬಳಸಿ ದುಬಾರಿ ಬೆಲೆಯ ಬೈಕನ್ನು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಕ್ಯಾತಮಾರನಹಳ್ಳಿಯ ಇಂದಿರಾಗಾಂಧಿ ರಸ್ತೆ ವಾಸಿ ರೆಹಮಾನ್ ಶರೀಫ್ [more]
ಮೈಸೂರು, ಜು.16- ಹೆಚ್ಚುತ್ತಿರುವ ನೀರಿನ ಅರಿವಿನಿಂದಾಗಿ ಪ್ರಮುಖ ಪ್ರವಾಸಿ ತಾಣಗಳಾದ ಕೆಆರ್‍ಎಸ್ ಹಾಗೂ ರಂಗನತಿಟ್ಟು ಪಕ್ಷಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಇಂದು ಬೆಳಗ್ಗೆ ಕೆಆರ್‍ಎಸ್‍ನಲ್ಲಿ 123.25 ಕ್ಯೂಸೆಕ್‍ನಷ್ಟು [more]
ಮೈಸೂರು, ಜು.16- ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 160 ಗ್ರಾಂ ಚಿನ್ನಾಭರಣ ಹಾಗೂ 75 ಸಾವಿರ ನಗದನ್ನು ಅಪಹರಿಸಿರುವ ಘಟನೆ ಸರಸ್ವತಿಪುರಂ ಠಾಣೆ ವ್ಯಾಪ್ತಿಯಲ್ಲಿ [more]
ಮಳವಳ್ಳಿ, ಜು.16- ಕೊಡಗು ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹೇಮಾವತಿ, ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯದ ಕ್ರಸ್ಟ್‍ಗೇಟ್‍ಗಳಿಂದ ನೀರು ಬಿಡುಗಡೆ ಮಾಡಿರುವ ಪರಿಣಾಮ ಕಾವೇರಿ ನದಿ ಮೈದುಂಬಿ [more]
ತುಮಕೂರು, ಜು.16- ದೇವಾಲಯದ ಬೀಗ ಮೀಟಿ ಒಳ ನುಗ್ಗಿದ ಚೋರರು ಹುಂಡಿಯಲ್ಲಿದ್ದ ಸುಮಾರು 1 ಲಕ್ಷ ರೂ. ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ದೊಡ್ಡ ಸಾರಂಗಿ [more]
ಮೈಸೂರು,ಜು.16-ಸರಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೆÇಲೀಸರು ಬಂಧಿಸಿ 37 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಅಜೀಜ್ ಸೇಠ್ ನಗರದ ನಿವಾಸಿ ಅಫ್ಜಲ್ ಪಾಷಾ(26), ಮಹಮ್ಮದ್ ಅಕಲ್ ಶಾಹಿದ್(25) ಬಂಧಿತ [more]
ಕೋಲಾರ,ಜು.16- ಜಿಲ್ಲೆಯ ಪ್ರಥಮ ನೀರಾವರಿ ಯೋಜನೆ ಕೆ.ಸಿ.ವ್ಯಾಲಿ ಯೋಜನೆಯಡಿ ಒಂದು ನೀರೆತ್ತುವ ಪಂಪ್‍ಮೋಟಾರ್ ಕಾರ್ಯ ನಿರ್ವಹಿಸುತ್ತಿದ್ದು, ಈಗ ಮತ್ತೊಂದು ನೀರೆತ್ತುವ ಪಂಪ್ ಮೋಟಾರ್ ಕಾರ್ಯ ಆರಂಭಿಸಿರುವುದರಿಂದ ನೀರಿನ [more]
ಬೆಂಗಳೂರು,ಜು.16- ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಕಟ್ಟಡ, ಜಿಲ್ಲಾ ಪಾಲಿ ಕ್ಲಿನಿಕ್, ವಿವಿಧ ಕಾಲೇಜುಗಳ ಹೆಚ್ಚುವರಿ ತರಗತಿ ಕೊಠಡಿ ಸೇರಿದಂತೆ ಸುಮಾರು 47 ಕೋಟಿ ರೂ. [more]
ಬೆಂಗಳೂರು, ಜು.16- ಹಾಡ ಹಗಲೇ ಮನೆಯೊಂದಕ್ಕೆ ನುಗ್ಗಿದ ಡಕಾಯಿತರು ಕುಟುಂಬದವರನ್ನು ಮಾರಕಾಸ್ತ್ರ ತೋರಿಸಿ ಬೆದರಿಸಿ ಹಣ, ಆಭರಣ ಹಾಗೂ ಮೊಬೈಲ್ ಅನ್ನು ದೋಚಿರುವ ಘಟನೆ ಹುಳಿಮಾವು [more]
ಮೈಸೂರು,ಜು.16- ಕೆರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ತಿಳಿಸಿದ್ದಾರೆ. ನಗರದ ಹೊರವಲಯದ ಇಲವಾಲ ಕೆರೆ ವೀಕ್ಷಣೆ [more]
ಬೆಂಗಳೂರು, ಜು.16- ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಸಡ್ಡು ಹೊಡೆದು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಲು ರಣತಂತ್ರ ರೂಪಿಸಿರುವ ಬಿಜೆಪಿ ಮುಂದಿನ ತಿಂಗಳು ಪ್ರಧಾನಿ [more]
ಗಂಗಾವತಿ,ಜು.16- ಮಾನವೀಯತೆ ಇದ್ದವರಿಗೆ ಸಹಜವಾಗಿ ಭಾವುಕತೆಯಿಂದ ಕಣ್ಣೀರು ಬರುತ್ತದೆ. ಕಲ್ಲು ಹೃದಯಗಳಿಗೆ ಬರುವುದಿಲ್ಲ ಎಂದು ಪಶುಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಜೆಡಿಎಸ್ [more]
ಬೆಂಗಳೂರು,ಜು.16- ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‍ಪಾಸ್ ನೀಡಲು ಮೀನಾಮೇಷ ಎಣಿಸುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಇದೇ 21ರಂದು ವಿದ್ಯಾರ್ಥಿ ಸಂಘಟನೆಗಳು ರಾಜ್ಯಾದ್ಯಂತ ಶಾಲಾಕಾಲೇಜುಗಳ ಬಂದ್‍ಗೆ ಕರೆ ನೀಡಿದೆ. [more]
ಬೆಂಗಳೂರು,ಜು.16- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವಿಟರ್ ಖಾತೆ ತೆರೆಯುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ನಿನ್ನೆಯಿಂದಲೇ ಟ್ವಿಟರ್‍ನಲ್ಲಿ ಸಕ್ರಿಯವಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವ ಫುಟ್ಬಾಲ್ ಪಂದ್ಯದಲ್ಲಿ ಜಯಗಳಿಸಿದ [more]
ಬೆಂಗಳೂರು,ಜು.16- ಒಕ್ಕಲಿಗರ ಸಂಘದ ಕೇಂದ್ರ ಕಚೇರಿ ಮುಂದೆ ಹೆಚ್ಚುವರಿ ಸಿಬ್ಬಂದಿ ನೇಮಕವನ್ನು ಕೈಬಿಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಂಘದ ಅಧೀನ ಸಂಸ್ಥೆಗಳ ನೌಕರರ ಸಂಘ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ