ಬಡ್ತಿ ಮೀಸಲಾತಿ ಜಾರಿಗೆ ಆಗ್ರಹ
ಬೆಂಗಳೂರು, ಜು.14-ಬಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನಕ್ಕೆ ವಿಳಂಬ ಧೋರಣೆ ಅನುಸರಿಸದೆ ಈ ಕೂಡಲೇ ಆದೇಶ ಹೊರಡಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮತಾ [more]
ಬೆಂಗಳೂರು, ಜು.14-ಬಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನಕ್ಕೆ ವಿಳಂಬ ಧೋರಣೆ ಅನುಸರಿಸದೆ ಈ ಕೂಡಲೇ ಆದೇಶ ಹೊರಡಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮತಾ [more]
ಬೆಂಗಳೂರು, ಜು.14-ಯಾರೇ ಆಗಲಿ ಸಲಹೆ ಕೊಡುವುದು ತಪ್ಪಲ್ಲ. ಆದರೆ ಮುಖ್ಯಮಂತ್ರಿ ಮೇಲೆ ಒತ್ತಡ ಹೇರುವುದಕ್ಕೂ ಇತಿಮಿತಿ ಇರಬೇಕು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ [more]
ಬೆಂಗಳೂರು, ಜು.14- ಕಾವೇರಿ ಜಲಾನಯನ ಭಾಗದಲ್ಲಿ ಮುಂಗಾರು ಮಳೆ ಉತ್ತಮವಾಗಿ ಬಿದ್ದ ಪರಿಣಾಮ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ತಮಿಳುನಾಡಿಗೆ ಈಗಾಗಲೇ 28ಟಿಎಂಸಿ ಅಡಿಗೂ ಹೆಚ್ಚು ನೀರು [more]
ಬೆಂಗಳೂರು, ಜು.14- ಕರ್ನಾಟಕ ಚಲನಚಿತ್ರ ಅಕಾಡೆಮಿಯ ಬೆಳ್ಳಿಹೆಜ್ಜೆ ಕಾರ್ಯಕ್ರಮವನ್ನು ಗಾಂಧಿಭವನದ ಮಹದೇವ ದೇಸಾಯಿ ಸಭಾಂಗಣದಲ್ಲಿ ಇಂದು ಸಂಜೆ ಆಯೋಜಿಲಾಗಿದೆ. ಈ ಬಾರಿ ಬೆಳ್ಳಿ ಹೆಜ್ಜೆಯಲ್ಲಿ ನಮ್ಮೊಂದಿಗೆ [more]
ಬೆಂಗಳೂರು, ಜು.14-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು, ದಾವಣಗೆರೆ, ಶಿವಮೊಗ್ಗ ಹಾಗೂ ಮೈಸೂರಿನಿಂದ ತಿರುಪತಿ-ತಿರುಮಲಕ್ಕೆ ಪ್ಯಾಕೆಜ್ ಟೂರ್‍ಗಳನ್ನು ಜು.20ರಿಂದ ಪ್ರಾರಂಭಿಸುತ್ತಿದೆ. ಮಂಗಳೂರಿನಿಂದ [more]
ಬೆಂಗಳೂರು, ಜು.14-ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ ಆಯೋಜಿಸಿದ್ದ ರಾಜ್ಯಮಟ್ಟದ ವಿಶೇಷ ಶಾಲೆಗಳ, ವಿಶೇಷ ಮಕ್ಕಳ ಹಾಗೂ ವಿಶೇಷ ಶಿಕ್ಷಕರ, ಶಿಕ್ಷಕೇತರ ಸಿಬ್ಬಂದಿಗಳ ಸಮಾವೇಶವಾದ ಸ್ಪಂದನ-2018ಅನ್ನು [more]
ಬೆಂಗಳೂರು, ಜು.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನಕ್ಕೆ ಇಂದು ಆಗಮಿಸಿದರು. ಈ ವೇಳೆ ಮುಖ್ಯಮಂತ್ರಿ ಅವರಿಗೆ ಪೂರ್ಣಕುಂಭ [more]
ಬೆಂಗಳೂರು, ಜು.14- ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಪೌರ ಕಾರ್ಮಿಕ ಸುಬ್ರಹ್ಮಣ್ಯ ಅವರ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡಬೇಕು ಎಂದು ಸಫಾಯಿ ಕರ್ಮಚಾರಿ ಕಾವಲು ಸಮಿತಿಯು ಬಿಬಿಎಂಪಿಯನ್ನು [more]
ತುಮಕೂರು: ತುಮಕೂರಿನಲ್ಲಿರುವ ಹಳೆಯ ಹೆಚ್ ಎಂಟಿ ವಾಚ್ ಕಾರ್ಖಾನೆ 4ರ ಭೂಮಿ ಭಾರತೀಯ ಬಾಹ್ಯಾಕಾಶ ಅಂತರಿಕ್ಷ ಕೇಂದ್ರ ಇಸ್ರೋದ ಪಾಲಾಗಿದೆ. ಕೇಂದ್ರ ಸಚಿವ ಸಂಪುಟ ಕಳೆದ ವರ್ಷ [more]
ಬೆಂಗಳೂರು : ರಾಜ್ಯದ ವಾಹನ ಸವಾರರಿಗೆ ತೈಲ ಬೆಲೆ ಏರಿಕೆ ಬಿಸಿ ಇಂದು ಮಧ್ಯ ರಾತ್ರಿಯಿಂದಲೆ ಪೆಟ್ರೋಲ್ ಮತ್ತ್ತು ಡಿಸೇಲ್ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರ [more]
ಶಿರಾ, ಜು.13- ಟಯರ್ ಪಂಕ್ಚರ್ ಆಗಿ ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ [more]
ವಿಜಯಪುರ, ಜು.13- ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಬೆಸಾಳ ಗ್ರಾಮದ ಸೇತುವೆ ಬಳಿ ಮೊಸಳೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಭಯಭೀತಿಗೊಂಡಿದ್ದ ಗ್ರಾಮಸ್ಥರು ಮೀನುಗಾರರ ಸಹಾಯದಿಂದ ಸೇತುವೆ ಬಳಿ [more]
ಮಂಡ್ಯ, ಜು.13- ಪೆÇಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಪಶ್ಚಿಮ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದ್ದೂರು ತಾಲೂಕು ಬೆಳ್ಳೂರು ಗ್ರಾಮದ ಮೂರ್ತಿ (46) ಮೃತಪಟ್ಟ ವ್ಯಕ್ತಿ. [more]
ಹಾಸನ, ಜು.13- ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು , ಯಾವುದೇ ಸಂದರ್ಭದಲ್ಲಾದರೂ ನೀರನ್ನು ಹೊರ ಬಿಡುವ ಸಾಧ್ಯತೆ ಇದೆ. [more]
ಕೊಳ್ಳೆಗಾಲ, ಜು.13- ಕುಟುಂಬ ತೊರೆದು ಬಂದ ಕೂಲಿ ಕಾರ್ಮಿಕನೊಬ್ಬ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ [more]
ಚಿಕ್ಕಮಗಳೂರು,ಜು.13- ಜೋಲಿಯಲ್ಲಿ ಆಟವಾಡುತ್ತಿದ್ದ ಬಾಲಕನೊಬ್ಬನ ಕೊರಳಿಗೆ ಆಕಸ್ಮಿಕವಾಗಿ ಸೀರೆ ಕೊರಳಿಗೆ ಬಿಗಿದುಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ತೇಜಸ್(11) ಮೃತಪಟ್ಟ ಬಾಲಕ. ಚಿತ್ರದುರ್ಗ ಮೂಲಕದ ಮಲ್ಲಿಕಾರ್ಜುನ ಮತ್ತು ನೇತ್ರಾವತಿ [more]
ಮೈಸೂರು,ಜು.13- ಕಬಿನಿ ಹಾಗೂ ಕೆಆರ್‍ಎಸ್‍ನಲ್ಲಿ ನೀರು ತುಂಬಿ ಹರಿಯುತ್ತಿದ್ದು, ರೈತರಿಗೆ ಸಂತಸ ಉಂಟು ಮಾಡಿದೆ. ಕೃಷ್ಣರಾಜ ಜಲಾಶಯ ತುಂಬಲು ಕೇವಲ 4 ಅಡಿ ಮಾತ್ರ ಬಾಕಿ ಇದೆ. [more]
ಮೈಸೂರು,ಜು.13-ನಗರದ ದೇವರಾಜ ಠಾಣೆ ಪೆÇಲೀಸರು ಮೊಬೈಲ್ ಕಳ್ಳನೊಬ್ಬನನ್ನು ಬಂಧಿಸಿ 11000 ರೂ. ಬೆಲೆ ಬಾಳುವ ಓಪೆÇ ಮೊಬೈಲ್‍ನ್ನು ವಶಪಡಿಸಿಕೊಂಡಿದ್ದಾರೆ. ಭಾರತ್‍ನಗರದ 8ನೇ ಕ್ರಾಸ್ ವಾಸಿ ಸದ್ದಾಂ ಹುಸೇನ್(25) [more]
ಬೆಂಗಳೂರು, ಜು.13- ಸರ್ಕಾರದ ನೀತಿ-ನಿಯಮಗಳನ್ನು ರೂಪಿಸುವುದು ಹಾಗೂ ಪ್ರಮುಖ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳ ಕೊರತೆ ಇರುವುದರಿಂದ ರಾಜ್ಯದ ಆಡಳಿತದ ಮೇಲೆ [more]
ಬೆಂಗಳೂರು,ಜು.13- ಕೌಶಲ್ಯಗಳ ಕೊರತೆಯಿಂದ ಉದ್ಯೋಗಾವಕಾಶಗಳಿಂದ ವಂಚಿತರಾಗುತ್ತಿರುವ ಇಂದಿನ ಯುವ ಜನರಲ್ಲಿ ಕೌಶಲ್ಯ ಅಭಿವೃದ್ದಿಗಾಗಿ ಸರ್ಕಾರದೊಂದಿಗೆ ಸ್ಥಳೀಯ ಕಾಪೆರ್Çೀರೇಟ್ ಸಂಸ್ಥೆಗಳು ಹಾಗೂ ಉದ್ದಿಮೆಗಳ ಸಹಯೋಗದೊಂದಿಗೆ ಉದ್ಯೋಗ ಕಲ್ಪಿಸಲು [more]
ಮೈಸೂರು,ಜು.13- ಈ ಬಾರಿಯ ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಉನ್ನತ ಶಿಕ್ಷಣ ಸಚಿವರಾದ ನಂತರ ಇದೇ ಮೊದಲ [more]
ಬೆಂಗಳೂರು,ಜು.13- ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯನವರು ಜು.18ರಿಂದ ತಮ್ಮ ಕ್ಷೇತ್ರದ ಪ್ರವಾಸ ಕೈಗೊಳ್ಳಲಿದ್ದಾರೆ. ಸದ್ಯಕ್ಕೆ ಸಮ್ಮಿಶ್ರ ಸರ್ಕಾರದ ಕೆಲಸದ ಒತ್ತಡಗಳು ಕಡಿಮೆಯಿರುವ ಕಾರಣ [more]
ಬೆಂಗಳೂರು, ಜು.13- ಇತ್ತೀಚೆಗೆ ನಗರದಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಗುಂಡಿಮಯವಾಗಿವೆ, ವಾಹನ ಸವಾರರಿಗೆ ಅತೀವತೊಂದರೆಯಾಗುತ್ತಿದೆ, ಮೊದಲು ರಸ್ತೆ ಸರಿಪಡಿಸಿ ಎಂದು ನಾಗರಿಕರು ಪದೇ ಪದೇ ಒತ್ತಾಯಿಸುತ್ತಿದ್ದರೂ [more]
ಚಿಕ್ಕಮಗಳೂರು, ಜು.13- ತೋಟದ ಮನೆಗಳಿಗೆ ನುಗ್ಗಿ ಮಾಲೀಕರನ್ನು ಕಟ್ಟಿಹಾಕಿ ಕಾಳುಮೆಣಸು, ವಾಹನಗಳು, ಪಂಪ್‍ಸೆಟ್ ಸಲಕರಣೆಗಳನ್ನು ಕಳವು ಮಾಡಿದ್ದ ನಾಲ್ವರು ದರೋಡೆಕೋರರನ್ನು ಪೆÇಲೀಸರು ಬಂಧಿಸಿ 9.84 ಲಕ್ಷ ಮೌಲ್ಯದ [more]
ಬೆಂಗಳೂರು,ಜು.13- ಮಳೆಯಿಂದ ಹಾಳಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸಲು ತುರ್ತು ಕಾಮಗಾರಿ ಕೈಗೊಳ್ಳಲು 122 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೆರೇಗೌಡ ವಿಧಾನಸಭೆಗೆ ತಿಳಿಸಿದರು. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ